ದಟ್ಟ ಮಂಜು, ಮಂದ ಬೆಳಕಿನ ಕಾರಣ ಪಂದ್ಯ ತಡವಾಗಿ ಆರಂಭಗೊಂಡಿತು. ಮಧ್ಯಾಹ್ನ 12.10ಕ್ಕೆ ಟಾಸ್ ನಡೆಸಲಾಯಿತು. 12.40ಕ್ಕೆ ಪಂದ್ಯ ಆರಂಭಗೊಂಡಿತು. ಮೊದಲ ಅವಧಿ ವ್ಯರ್ಥವಾದರೂ, ಕರ್ನಾಟಕ ಬೌಲರ್ಗಳು ರೈಲ್ವೇಸ್ಗೆ ಆರಂಭಿಕ ಆಘಾತ ನೀಡಿದರು.
Cricket Jan 28, 2020, 11:53 AM IST
ಸದ್ಯ ಆಡಿರುವ 5 ಪಂದ್ಯಗಳಿಂದ 17 ಅಂಕಗಳಿಸಿರುವ ಕರ್ನಾಟಕ, ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ‘ಎ’ ಮತ್ತು ‘ಬಿ’ ಗುಂಪಿನಲ್ಲಿ ಅಗ್ರ 5 ಸ್ಥಾನದಲ್ಲಿರುವ ತಂಡಗಳು ನಾಕೌಟ್ಗೆ ಅರ್ಹತೆ ಪಡೆಯಲಿರುವ ಕಾರಣ ಕರ್ನಾಟಕದ ಪಾಲಿಗೆ ಈ ಪಂದ್ಯ ಮಹತ್ವದ್ದಾಗಿದೆ.
Cricket Jan 27, 2020, 9:23 AM IST
ಮೊದಲ ಇನ್ನಿಂಗ್ಸ್ನಲ್ಲಿ 410 ರನ್ಗಳ ಹಿನ್ನಡೆ ಅನುಭವಿಸಿದ್ದ ಕರ್ನಾಟಕದ ಮೇಲೆ ಫಾಲೋ ಆನ್ ಹೇರಿದ ಸೌರಾಷ್ಟ್ರ, 2ನೇ ಇನ್ನಿಂಗ್ಸ್ನಲ್ಲಿ ಎದುರಾಳಿಯನ್ನು ಆಲೌಟ್ ಮಾಡಲು ಸಾಧ್ಯವಾಗಲಿಲ್ಲ. 3ನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿದ್ದ ಕರ್ನಾಟಕ, 4ನೇ ದಿನ ಭರ್ಜರಿ ಹೋರಾಟ ನಡೆಸಿತು. 4 ವಿಕೆಟ್ಗೆ 220 ರನ್ ಗಳಿಸಿ, ಡ್ರಾ ಸಾಧಿಸಿತು.
Cricket Jan 15, 2020, 11:20 AM IST
2ನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ, 3ನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿದ್ದು, ಇನ್ನೂ 380 ರನ್ ಹಿನ್ನಡೆಯಲ್ಲಿದೆ. ಸೋಲಿನಿಂದ ಪಾರಾಗಬೇಕಿದ್ದರೆ ಕರ್ನಾಟಕ, ಪಂದ್ಯದ 4ನೇ ಹಾಗೂ ಅಂತಿಮ ದಿನವಾದ ಮಂಗಳವಾರ ಇಡೀ ದಿನ ಬ್ಯಾಟ್ ಮಾಡಬೇಕಿದೆ.
Cricket Jan 14, 2020, 10:39 AM IST
2ನೇ ದಿನದಂತ್ಯಕ್ಕೆ ಕರ್ನಾಟಕ 13 ರನ್ಗೆ 1 ವಿಕೆಟ್ ಕಳೆದುಕೊಂಡಿದ್ದು ಇನ್ನೂ 568 ರನ್ಗಳ ಹಿನ್ನಡೆಯಲ್ಲಿದೆ.
Cricket Jan 13, 2020, 10:30 AM IST
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಸೌರಾಷ್ಟ್ರ ವಿರುದ್ಧದ ಪಂದ್ಯಕ್ಕೆ 15 ಸದಸ್ಯರ ತಂಡವನ್ನು ಪ್ರಕಟಿಸಿತು. ಮುಂದಿನ ವಾರ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕರುಣ್ ನಾಯರ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.
Cricket Jan 8, 2020, 3:30 PM IST
ಮುಂಬೈ ತಂಡವನ್ನು ಕೇವಲ 149 ರನ್’ಗಳಿಗೆ ನಿಯಂತ್ರಿಸಿ ಗೆಲ್ಲಲು 126 ರನ್’ಗಳ ಗುರಿ ಪಡೆದ ಕರ್ನಾಟಕ ಸ್ಫೋಟಕ ಆರಂಭ ಪಡೆಯಿತು. ಮೊದಲ ವಿಕೆಟ್’ಗೆ ಸಮರ್ಥ್ ಹಾಗೂ ದೇವದತ್ ಪಡಿಕ್ಕಲ್ ಜೋಡಿ 78 ರನ್’ಗಳ ಜತೆಯಾಟವಾಡಿದರು.
Cricket Jan 5, 2020, 3:35 PM IST
ಎರಡನೇ ದಿನದಂತ್ಯಕ್ಕೆ ಮುಂಬೈ ತಂಡ 5 ವಿಕೆಟ್ ಕಳೆದುಕೊಂಡು 109 ರನ್ ಬಾರಿಸಿತ್ತು. ಮೂರನೇ ದಿನದಾಟದ ಆರಂಭದಲ್ಲೇ ತನ್ನ ಖಾತೆಗೆ 40 ರನ್ ಜೋಡಿಸಲಷ್ಟೇ ಶಕ್ತವಾಯಿತು.
Cricket Jan 5, 2020, 11:09 AM IST
24 ರನ್’ಗಳ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಮಾಡಲಿಳಿದ ಮುಂಬೈ ತಂಡಕ್ಕೆ ಮಿಥುನ್ ಆಘಾತ ನೀಡುವಲ್ಲಿ ಯಶಸ್ವಿಯಾದರು. 5ನೇ ಓವರ್’ನಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅವರನ್ನು ಎಲ್’ಬಿ ಬಲೆಗೆ ಸಿಲುಕಿಸಿದರು.
Cricket Jan 4, 2020, 7:23 PM IST
ಮೂರು ವಿಕೆಟ್ ಕಳೆದುಕೊಂಡು 79 ರನ್’ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಕರ್ನಾಟಕ ಆರಂಭದಲ್ಲೇ ನಾಯಕ ಕರುಣ್ ನಾಯರ್ ವಿಕೆಟ್ ಕಳೆದುಕೊಂಡಿತು. ನಾಯರ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು.
Cricket Jan 4, 2020, 1:59 PM IST
ಕರುಣ್ ನಾಯರ್ ತಂಡದ ನಾಯಕರಾಗಿ ಮುಂದುವರಿದಿದ್ದು, ಲಯ ಕಳೆದುಕೊಂಡಿರುವ ಬ್ಯಾಟ್ಸ್ಮನ್ ಆರ್.ಸಮರ್ಥ್’ರನ್ನು ಕೈಬಿಡಲಾಗಿದೆ. ಅವರ ಬದಲಿಗೆ ಅಭಿಷೇಕ್ ರೆಡ್ಡಿಗೆ ಸ್ಥಾನ ಸಿಕ್ಕಿದೆ.
Cricket Dec 31, 2019, 10:24 AM IST
3ನೇ ದಿನದಂತ್ಯಕ್ಕೆ 67 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿದ್ದ ಕರ್ನಾಟಕ, 4ನೇ ಹಾಗೂ ಅಂತಿಮ ದಿನವಾದ ಶನಿವಾರ 41.3 ಓವರ್ ಬ್ಯಾಟ್ ಮಾಡಿ, 296 ರನ್ಗಳಿಗೆ ಆಲೌಟ್ ಆಯಿತು. 4ನೇ ದಿನ ತಂಡ ಕಲೆಹಾಕಿದ್ದು 105 ರನ್ ಮಾತ್ರ. ಕಳೆದುಕೊಂಡಿದ್ದು 7 ವಿಕೆಟ್.
Cricket Dec 29, 2019, 6:54 AM IST
ನಂಬಿಕಸ್ಥ ಬ್ಯಾಟ್ಸ್ಮನ್ಗಳು ವೈಫಲ್ಯ ಕಂಡ ಕಾರಣ, ಕರ್ನಾಟಕ ಕೇವಲ 166 ರನ್ಗಳಿಗೆ ಆಲೌಟ್ ಆಯಿತು. ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಹಿಮಾಚಲ ಪ್ರದೇಶ ಮೊದಲ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 29 ರನ್ ಗಳಿಸಿದ್ದು, ಇನ್ನು 137 ರನ್ ಹಿನ್ನಡೆಯಲ್ಲಿದೆ.
Cricket Dec 26, 2019, 10:31 AM IST
ಈ ಬಾರಿಯ ಗ್ರಹಣ ಭಾರತೀಯ ಕ್ರಿಕೆಟ್ಗೂ ತಟ್ಟಿದೆ. ಗ್ರಹಣದಿಂದ ಕರ್ನಾಟಕ-ಹಿಮಾಚಲ ಪ್ರದೇಶ ನಡುವಿನ 2ನೇ ದಿನದಾಟ ತಡವಾಗಿ ಆರಂಭವಾಗಲಿದೆ.
Cricket Dec 25, 2019, 8:29 PM IST
2019-20ರ ರಣಜಿ ಟ್ರೋಫಿ ಋುತುವಿನಲ್ಲಿ ನಾಕೌಟ್ ಹಂತಕ್ಕೆ ಪ್ರವೇಶ ಪಡೆಯುವ ನೆಚ್ಚಿನ ತಂಡಗಳಲ್ಲಿ ಒಂದೆನಿಸಿರುವ ಕರ್ನಾಟಕ, ಇದೀಗ ಕರುಣ್ ಹಾಗೂ ನಿಶ್ಚಲ್ ಉತ್ತಮ ಬ್ಯಾಟಿಂಗ್ ನಿರೀಕ್ಷೆಯಲ್ಲಿದೆ.
Cricket Dec 25, 2019, 11:31 AM IST