Asianet Suvarna News Asianet Suvarna News
132 results for "

Karnataka Ranji Team

"
Ranji Trophy  Karnataka vs Saurashtra match ends with DrawRanji Trophy  Karnataka vs Saurashtra match ends with Draw

ರಣಜಿ ಟ್ರೋಫಿ: ಸಮರ್ಥ ಹೋರಾಟಕ್ಕೆ ಒಲಿದ ಡ್ರಾ!

ಮೊದಲ ಇನ್ನಿಂಗ್ಸ್‌ನಲ್ಲಿ 410 ರನ್‌ಗಳ ಹಿನ್ನಡೆ ಅನುಭವಿಸಿದ್ದ ಕರ್ನಾಟಕದ ಮೇಲೆ ಫಾಲೋ ಆನ್‌ ಹೇರಿದ ಸೌರಾಷ್ಟ್ರ, 2ನೇ ಇನ್ನಿಂಗ್ಸ್‌ನಲ್ಲಿ ಎದುರಾಳಿಯನ್ನು ಆಲೌಟ್‌ ಮಾಡಲು ಸಾಧ್ಯವಾಗಲಿಲ್ಲ. 3ನೇ ದಿನದಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೆ 30 ರನ್‌ ಗಳಿಸಿದ್ದ ಕರ್ನಾಟಕ, 4ನೇ ದಿನ ಭರ್ಜರಿ ಹೋರಾಟ ನಡೆಸಿತು. 4 ವಿಕೆಟ್‌ಗೆ 220 ರನ್‌ ಗಳಿಸಿ, ಡ್ರಾ ಸಾಧಿಸಿತು.

Cricket Jan 15, 2020, 11:20 AM IST

Ranji Trophy Karnataka is in deep trouble after 171 all out against SaurashtraRanji Trophy Karnataka is in deep trouble after 171 all out against Saurashtra

ರಣಜಿ ಟ್ರೋಫಿ: ಡ್ರಾ ಮಾಡಿಕೊಳ್ಳಲು ಕರ್ನಾಟಕ ಹೋರಾಟ

 2ನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ, 3ನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿದ್ದು, ಇನ್ನೂ 380 ರನ್ ಹಿನ್ನಡೆಯಲ್ಲಿದೆ. ಸೋಲಿನಿಂದ ಪಾರಾಗಬೇಕಿದ್ದರೆ ಕರ್ನಾಟಕ, ಪಂದ್ಯದ 4ನೇ ಹಾಗೂ ಅಂತಿಮ ದಿನವಾದ ಮಂಗಳವಾರ ಇಡೀ ದಿನ ಬ್ಯಾಟ್ ಮಾಡಬೇಕಿದೆ.

Cricket Jan 14, 2020, 10:39 AM IST

Ranji Trophy Cheteshwar Pujara stunning double century helps Saurashtra  Commendable position over KarnatakaRanji Trophy Cheteshwar Pujara stunning double century helps Saurashtra  Commendable position over Karnataka

ರಣಜಿ ಟ್ರೋಫಿ: ಪೂಜಾರ ದ್ವಿಶತಕ ಸಂಭ್ರಮ

2ನೇ ದಿನದಂತ್ಯಕ್ಕೆ ಕರ್ನಾಟಕ 13 ರನ್‌ಗೆ 1 ವಿಕೆಟ್‌ ಕಳೆದುಕೊಂಡಿದ್ದು ಇನ್ನೂ 568 ರನ್‌ಗಳ ಹಿನ್ನಡೆಯಲ್ಲಿದೆ.

Cricket Jan 13, 2020, 10:30 AM IST

Ranji Trophy Pavan Deshpande KV Siddharth to play for Karnataka vs SaurashtraRanji Trophy Pavan Deshpande KV Siddharth to play for Karnataka vs Saurashtra

ರಣಜಿ ಟ್ರೋಫಿ: ಸಿದ್ಧಾರ್ಥ್, ಪವನ್‌ ಇನ್‌, ಕರುಣ್‌ ನಾಯರ್‌ ಔಟ್‌!

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಸೌರಾಷ್ಟ್ರ ವಿರುದ್ಧದ ಪಂದ್ಯಕ್ಕೆ 15 ಸದಸ್ಯರ ತಂಡವನ್ನು ಪ್ರಕಟಿಸಿತು. ಮುಂದಿನ ವಾರ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕರುಣ್‌ ನಾಯರ್‌ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ.

Cricket Jan 8, 2020, 3:30 PM IST

Ranji Trophy Karnataka register 5 wickets victory against MumbaiRanji Trophy Karnataka register 5 wickets victory against Mumbai

ರಣಜಿ ಟ್ರೋಫಿ: ಮುಂಬೈ ಎದುರು ಗೆದ್ದು ಬೀಗಿದ ಕರ್ನಾಟಕ

ಮುಂಬೈ ತಂಡವನ್ನು ಕೇವಲ 149 ರನ್’ಗಳಿಗೆ ನಿಯಂತ್ರಿಸಿ ಗೆಲ್ಲಲು 126 ರನ್’ಗಳ ಗುರಿ ಪಡೆದ ಕರ್ನಾಟಕ ಸ್ಫೋಟಕ ಆರಂಭ ಪಡೆಯಿತು. ಮೊದಲ ವಿಕೆಟ್’ಗೆ ಸಮರ್ಥ್ ಹಾಗೂ ದೇವದತ್ ಪಡಿಕ್ಕಲ್ ಜೋಡಿ 78 ರನ್’ಗಳ ಜತೆಯಾಟವಾಡಿದರು. 

Cricket Jan 5, 2020, 3:35 PM IST

Ranji Trophy Mumbai set Target For Karnataka 126 runsRanji Trophy Mumbai set Target For Karnataka 126 runs

ರಣಜಿ ಟ್ರೋಫಿ: ಕರ್ನಾಟಕಕ್ಕೆ ಗೆಲ್ಲಲು 126 ರನ್ ಟಾರ್ಗೆಟ್ ನೀಡಿದ ಮುಂಬೈ

ಎರಡನೇ ದಿನದಂತ್ಯಕ್ಕೆ ಮುಂಬೈ ತಂಡ 5 ವಿಕೆಟ್ ಕಳೆದುಕೊಂಡು 109 ರನ್ ಬಾರಿಸಿತ್ತು. ಮೂರನೇ ದಿನದಾಟದ ಆರಂಭದಲ್ಲೇ ತನ್ನ ಖಾತೆಗೆ 40 ರನ್ ಜೋಡಿಸಲಷ್ಟೇ ಶಕ್ತವಾಯಿತು.

Cricket Jan 5, 2020, 11:09 AM IST

Ranji Cricket Karnataka Commendable position over Mumbai on day 2Ranji Cricket Karnataka Commendable position over Mumbai on day 2

ರಣಜಿ ಟ್ರೋಫಿ: ಮುಂಬೈ ಮೇಲೆ ಬಿಗಿ ಹಿಡಿತ ಸಾಧಿಸಿದ ಕರ್ನಾಟಕ

24 ರನ್’ಗಳ ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಮಾಡಲಿಳಿದ ಮುಂಬೈ ತಂಡಕ್ಕೆ ಮಿಥುನ್ ಆಘಾತ ನೀಡುವಲ್ಲಿ ಯಶಸ್ವಿಯಾದರು. 5ನೇ ಓವರ್’ನಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅವರನ್ನು ಎಲ್’ಬಿ ಬಲೆಗೆ ಸಿಲುಕಿಸಿದರು.

Cricket Jan 4, 2020, 7:23 PM IST

Ranji Trophy Karnataka Cricket Team 24 runs first innings lead against MumbaiRanji Trophy Karnataka Cricket Team 24 runs first innings lead against Mumbai

ರಣಜಿ ಟ್ರೋಫಿ: ಮುಂಬೈ ಎದುರು ಕರ್ನಾಟಕಕ್ಕೆ ಅಲ್ಪ ಮುನ್ನಡೆ

ಮೂರು ವಿಕೆಟ್ ಕಳೆದುಕೊಂಡು 79 ರನ್’ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಕರ್ನಾಟಕ ಆರಂಭದಲ್ಲೇ ನಾಯಕ ಕರುಣ್ ನಾಯರ್ ವಿಕೆಟ್ ಕಳೆದುಕೊಂಡಿತು. ನಾಯರ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು.

Cricket Jan 4, 2020, 1:59 PM IST

Ranji Trophy Ronit More returns as Karnataka takes on MumbaiRanji Trophy Ronit More returns as Karnataka takes on Mumbai

ಮುಂಬೈ ವಿರುದ್ಧ ರಣಜಿ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ

ಕರುಣ್‌ ನಾಯರ್‌ ತಂಡದ ನಾಯಕರಾಗಿ ಮುಂದುವರಿದಿದ್ದು, ಲಯ ಕಳೆದುಕೊಂಡಿರುವ ಬ್ಯಾಟ್ಸ್‌ಮನ್‌ ಆರ್‌.ಸಮರ್ಥ್’ರನ್ನು ಕೈಬಿಡಲಾಗಿದೆ. ಅವರ ಬದಲಿಗೆ ಅಭಿಷೇಕ್‌ ರೆಡ್ಡಿಗೆ ಸ್ಥಾನ ಸಿಕ್ಕಿದೆ.

Cricket Dec 31, 2019, 10:24 AM IST

Ranji Trophy Himachal Pradesh secure three points with draw against KarnatakaRanji Trophy Himachal Pradesh secure three points with draw against Karnataka

ರಣಜಿ ಟ್ರೋಫಿ: ಹಿಮಾಚಲ ವಿರುದ್ಧ ಕರ್ನಾಟಕದ ಪಂದ್ಯ ಡ್ರಾನಲ್ಲಿ ಅಂತ್ಯ

3ನೇ ದಿನದಂತ್ಯಕ್ಕೆ 67 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 191 ರನ್‌ ಗಳಿಸಿದ್ದ ಕರ್ನಾಟಕ, 4ನೇ ಹಾಗೂ ಅಂತಿಮ ದಿನವಾದ ಶನಿವಾರ 41.3 ಓವರ್‌ ಬ್ಯಾಟ್‌ ಮಾಡಿ, 296 ರನ್‌ಗಳಿಗೆ ಆಲೌಟ್‌ ಆಯಿತು. 4ನೇ ದಿನ ತಂಡ ಕಲೆಹಾಕಿದ್ದು 105 ರನ್‌ ಮಾತ್ರ. ಕಳೆದುಕೊಂಡಿದ್ದು 7 ವಿಕೆಟ್‌. 

Cricket Dec 29, 2019, 6:54 AM IST

Ranji Trophy Karun Nair stands tall Karnataka bowled out for 166Ranji Trophy Karun Nair stands tall Karnataka bowled out for 166

ರಣಜಿ ಟ್ರೋಫಿ: ಕರ್ನಾಟಕಕ್ಕೆ ನಾಯಕ ಕರುಣ್‌ ಆಸರೆ

ನಂಬಿಕಸ್ಥ ಬ್ಯಾಟ್ಸ್‌ಮನ್‌ಗಳು ವೈಫಲ್ಯ ಕಂಡ ಕಾರಣ, ಕರ್ನಾಟಕ ಕೇವಲ 166 ರನ್‌ಗಳಿಗೆ ಆಲೌಟ್‌ ಆಯಿತು. ಮೊದಲ ಇನ್ನಿಂಗ್ಸ್‌ ಬ್ಯಾಟಿಂಗ್‌ ಆರಂಭಿಸಿದ ಹಿಮಾಚಲ ಪ್ರದೇಶ ಮೊದಲ ದಿನದಂತ್ಯಕ್ಕೆ 3 ವಿಕೆಟ್‌ ನಷ್ಟಕ್ಕೆ 29 ರನ್‌ ಗಳಿಸಿದ್ದು, ಇನ್ನು 137 ರನ್‌ ಹಿನ್ನಡೆಯಲ್ಲಿದೆ.

Cricket Dec 26, 2019, 10:31 AM IST

Ranji Trophy Karnataka struggling after 3 wickets downRanji Trophy Karnataka struggling after 3 wickets down

ರಣಜಿ ಟ್ರೋಫಿ: ಟಾಸ್ ಗೆದ್ದ ಕರ್ನಾಟಕಕ್ಕೆ ಆರಂಭಿಕ ಆಘಾತ

2019-20ರ ರಣಜಿ ಟ್ರೋಫಿ ಋುತುವಿನಲ್ಲಿ ನಾಕೌಟ್‌ ಹಂತಕ್ಕೆ ಪ್ರವೇಶ ಪಡೆಯುವ ನೆಚ್ಚಿನ ತಂಡಗಳಲ್ಲಿ ಒಂದೆನಿಸಿರುವ ಕರ್ನಾಟಕ, ಇದೀಗ ಕರುಣ್ ಹಾಗೂ ನಿಶ್ಚಲ್ ಉತ್ತಮ ಬ್ಯಾಟಿಂಗ್ ನಿರೀಕ್ಷೆಯಲ್ಲಿದೆ. 

Cricket Dec 25, 2019, 11:31 AM IST

Ranji Trophy Mayank Agarwal Back In Karnataka Squad against Himachal PradeshRanji Trophy Mayank Agarwal Back In Karnataka Squad against Himachal Pradesh

ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆ ಮಯಾಂಕ್‌ ಬಲ

ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ರೋಚಕವಾಗಿ ಮಣಿಸುವ ಮೂಲಕ ಶುಭಾರಂಭ ಮಾಡಿತ್ತು. ಇನ್ನು ಉತ್ತರ ಪ್ರದೇಶ ವಿರುದ್ಧ ಮೊದಲ ಇನಿಂಗ್ಸ್ ಮುನ್ನಡೆ ಆಧಾರದಲ್ಲಿ ಕರ್ನಾಟಕ 3 ಅಂಕ ಗಳಿಸಿತ್ತು. 

Cricket Dec 22, 2019, 6:52 PM IST

Ranji Trophy Shreyas Gopal half century helps Karnataka takes slender lead against Uttar PradeshRanji Trophy Shreyas Gopal half century helps Karnataka takes slender lead against Uttar Pradesh

ರಣಜಿ ಟ್ರೋಫಿ: ಕರ್ನಾಟಕಕ್ಕೆ ಇನ್ನಿಂಗ್ಸ್‌ ಮುನ್ನಡೆ ಒದಗಿಸಿದ ಶ್ರೇಯಸ್‌!

2ನೇ ಇನ್ನಿಂಗ್ಸ್‌ ಆರಂಭಿಸಿರುವ ಉತ್ತರ ಪ್ರದೇಶ, 3ನೇ ದಿನದಂತ್ಯಕ್ಕೆ 1 ವಿಕೆಟ್‌ ನಷ್ಟಕ್ಕೆ 29 ರನ್‌ ಗಳಿಸಿದ್ದು, ಇನ್ನು 11 ರನ್‌ ಹಿನ್ನಡೆಯಲ್ಲಿದೆ. ಶುಕ್ರವಾರ 4ನೇ ಹಾಗೂ ಅಂತಿಮ ದಿನವಾಗಿದ್ದು, ಪಂದ್ಯ ಬಹುತೇಕ ಡ್ರಾದತ್ತ ಸಾಗಿದೆ.

Cricket Dec 20, 2019, 10:51 AM IST

Ranji Trophy Karnataka eye on first innings leadRanji Trophy Karnataka eye on first innings lead

ರಣಜಿ ಟ್ರೋಫಿ: ಕರ್ನಾಟಕಕ್ಕೆ ಇನ್ನಿಂಗ್ಸ್‌ ಮುನ್ನಡೆ ಗುರಿ

ದೇವದತ್‌ ಪಡಿಕ್ಕಲ್‌ ಹಾಗೂ ಡಿ.ನಿಶ್ಚಲ್‌ (36), ಮೊದಲ ವಿಕೆಟ್‌ಗೆ 91 ರನ್‌ ಜೊತೆಯಾಟವಾಡಿ ಭದ್ರ ಬುನಾದಿ ಹಾಕಿಕೊಟ್ಟರು. ಆದರೆ ಕರ್ನಾಟಕ ದಿಢೀರ್‌ ಕುಸಿತ ಕಂಡಿತು. ಪಡಿಕ್ಕಲ್‌ 74 ರನ್‌ ಗಳಿಸಿ ಔಟಾದರು.

Cricket Dec 19, 2019, 9:44 AM IST