Kl Rahul  

(Search results - 217)
  • সতর্ক থাকুন, মারণ ভাইরাসের বিরুদ্ধে একসঙ্গে লড়াইয়ের বার্তা বিরাটের

    Cricket14, Mar 2020, 5:25 PM IST

    ಕೊರೋನಾ ವಿರುದ್ಧ ಹೋರಾಡಲು ಕರೆ ಕೊಟ್ಟ ವಿರಾಟ್ ಕೊಹ್ಲಿ..!

    ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡಾ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಕರೆ ನೀಡಿದ್ದಾರೆ.

  • KL Rahul

    Cricket28, Feb 2020, 2:06 PM IST

    ICC ಟಿ20 ರ‍್ಯಾಂಕಿಂಗ್‌ ಪ್ರಕಟ: ರಾಹುಲ್ ಹಿಂಬಾಲಿಸುತ್ತಿದ್ದಾರೆ ಫಿಂಚ್

    ಪಾಕಿಸ್ತಾನದ ಬಾಬರ್‌ ಆಜಂ (879 ಅಂಕ) ಮೊದಲ ಸ್ಥಾನ ಉಳಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್‌ ಉತ್ತಮ ಪ್ರದರ್ಶನ ತೋರಿದ್ದರು. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ 820 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. 

  • KL Rahul

    Cricket26, Feb 2020, 11:12 AM IST

    ಟೆಸ್ಟ್‌ನಿಂದ ರಾಹುಲ್‌ ಕೈಬಿಟ್ಟಿದ್ದಕ್ಕೆ ಕಿಡಿಕಾರಿದ ಟೀಂ ಇಂಡಿಯಾ ಮಾಜಿ ನಾಯಕ

    ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಸತತ 7 ಪಂದ್ಯಗಳನ್ನು ಗೆದ್ದಿದ್ದ ಭಾರತ, ಕಿವೀಸ್‌ ವಿರುದ್ಧ ಮೊದಲ ಸೋಲು ಕಂಡಿದೆ. ಸೋಲಿನ ಕಾರಣ ಹುಡುಕುತ್ತಿರುವ ವೇಳೆಯಲ್ಲಿ ಕಪಿಲ್‌ ದೇವ್‌, ಭಾರತ ಟೆಸ್ಟ್‌ ತಂಡದಿಂದ ಕರ್ನಾಟಕದ ಬ್ಯಾಟ್ಸ್‌ಮನ್‌ ಕೆ.ಎಲ್‌. ರಾಹುಲ್‌ ಅವರನ್ನು ಕೈ ಬಿಟ್ಟಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

  • KL Rahul

    Cricket25, Feb 2020, 2:14 PM IST

    ರಣಜಿ ಟ್ರೋಫಿ: ಸೆಮೀಸ್ ಕಾದಾಟಕ್ಕೆ ಕೆ.ಎಲ್ ರಾಹುಲ್ ಬಲ

    ಜಮ್ಮು ಮತ್ತು ಕಾಶ್ಮೀರ ಎದುರು ಕರ್ನಾಟಕ ತಂಡ 167 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸತತ ಮೂರನೇ ಬಾರಿಗೆ ಕರ್ನಾಟಕ ತಂಡವು ಸೆಮಿಫೈನಲ್ ಪ್ರವೇಶಿಸಿದೆ. ಫೆಬ್ರವರಿ 29ರಂದು ಕೋಲ್ಕತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಕರ್ನಾಟಕ ತಂಡವು ಬಂಗಾಳ ವಿರುದ್ಧ ಸೆಣಸಲಿದೆ.

  • undefined
    Video Icon

    Cricket20, Feb 2020, 1:32 PM IST

    ಪಂತ್ ಬಳಿಯಿದ್ದ ಮತ್ತೊಂದು ಕೆಲಸವನ್ನೂ ಕಿತ್ತುಕೊಂಡ ರಾಹುಲ್..!

    ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಪಂತ್ ತಲೆಗೆ ಪೆಟ್ಟು ತಿಂದಿದ್ದು, ಅವರ ಕ್ರಿಕೆಟ್ ಬದುಕಿನ ದಿಕ್ಕನ್ನೇ ಬದಲಿಸಿ ಬಿಟ್ಟಿದೆ. ಪಂತ್ ಅನುಪಸ್ಥಿತಿಯಲ್ಲಿ ರಾಹುಲ್ ವಿಕೆಟ್ ಕೀಪರ್ ಆಗಿಯೂ ಸೈ ಎನಿಸಿಕೊಂಡರು. ಜತೆಗೆ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಕೊಹ್ಲಿ ಮನ ಗೆದ್ದರು.

  • undefined

    Cricket18, Feb 2020, 3:00 PM IST

    ರಣಜಿ ಟ್ರೋಫಿ: ಕರ್ನಾಟಕ ತಂಡ ಕೂಡಿಕೊಂಡ ಮನೀಶ್‌ ಪಾಂಡೆ

    15 ಸದಸ್ಯರ ತಂಡದಲ್ಲಿ ಮನೀಶ್‌ ಪಾಂಡೆಗೆ ಸ್ಥಾನ ನೀಡಲಾಗಿದೆ. ನ್ಯೂಜಿಲೆಂಡ್‌ ವಿರುದ್ಧ ಟಿ20, ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದ ಮನೀಶ್‌ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿಗೆ ವಾಪಸಾಗಿದ್ದರು. ಅವರ ಸೇರ್ಪಡೆ ತಂಡದ ಬಲ ಹೆಚ್ಚಿಸಲಿದೆ.

  • Rahul celebrates his century against New Zealand during the third ODI on Tuesday (February 11)

    Cricket18, Feb 2020, 2:02 PM IST

    ICC ಟಿ20 ರ‍್ಯಾಂಕಿಂಗ್ ಪ್ರಕಟ: 2ನೇ ಸ್ಥಾನ ಕಾಯ್ದುಕೊಂಡ ರಾಹುಲ್

    5 ಪಂದ್ಯಗಳ ಸರಣಿಯಲ್ಲಿ 2 ಅರ್ಧಶತಕ ಸೇರಿದಂತೆ 224 ರನ್‌ ಗಳಿಸಿದ ರಾಹುಲ್‌, ಸರಣಿಯಲ್ಲಿ ಅತಿಹೆಚ್ಚು ರನ್‌ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. 823 ರೇಟಿಂಗ್‌ ಅಂಕ ಹೊಂದಿರುವ ರಾಹುಲ್‌, ಅಗ್ರಸ್ಥಾನದಲ್ಲಿರುವ ಪಾಕಿಸ್ತಾನದ ಬಾಬರ್‌ ಆಜಂ (879 ರೇಟಿಂಗ್‌ ಅಂಕ)ಗಿಂತ ಬಹಳ ಹಿಂದಿದ್ದಾರೆ.

  • india vs new zealand

    Cricket11, Feb 2020, 2:30 PM IST

    ಕಿವೀಸ್ ನೆಲದಲ್ಲಿ ಕನ್ನಡ ಕಲರವ: ರಾಹುಲ್-ಪಾಂಡೆ ಮಾತಿಗೆ ಫ್ಯಾನ್ಸ್ ಫುಲ್ ಖುಷ್

    ಶ್ರೇಯಸ್ ಅಯ್ಯರ್ ವಿಕೆಟ್ ಪತನದ ಬಳಿಕ 5ನೇ ವಿಕೆಟ್‌ಗೆ ಕೆ.ಎಲ್ ರಾಹುಲ್ ಕೂಡಿಕೊಂಡ ಮನೀಶ್ ಪಾಂಡೆ 107 ರನ್‌ಗಳ ಜತೆಯಾಟ ನಿಭಾಯಿಸಿದರು.  ಈ ಮೂಲಕ ತಂಡದ ಮೊತ್ತವನ್ನು 260ರ ಗಡಿ ದಾಟಿಸಿದರು. ರನ್ ಗಳಿಸುವ ವೇಳೆ ಈ ಜೋಡಿ ಕನ್ನಡದಲ್ಲೇ ಮಾತನಾಡಿದ ಕ್ಷಣಗಳು ಸ್ಟಂಪ್ಸ್ ಮೈಕ್‌ನಲ್ಲಿ ದಾಖಲಾಗಿದೆ. ಈ ಕ್ಷಣಗಳು ಕನ್ನಡದ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದೆ.

  • rahul dravid

    Cricket11, Feb 2020, 1:16 PM IST

    ಶತಕ ಸಿಡಿಸಿ ಕೊಹ್ಲಿ ದಾಖಲೆ ಮುರಿದು, ದ್ರಾವಿಡ್ ರೆಕಾರ್ಡ್ ಸರಿಗಟ್ಟಿದ ರಾಹುಲ್..!

    ಒಂದು ಹಂತದಲ್ಲಿ 62 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಶ್ರೇಯಸ್ ಜತೆ ಶತಕದ ಜತೆಯಾಟ ನಿಭಾಯಿಸಿದ ರಾಹುಲ್ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಇದಾದ ಬಳಿಕ ಮನೀಶ್ ಪಾಂಡೆ ಜತೆಯೂ ರಾಹುಲ್ 107 ರನ್‌ಗಳ ಜತೆಯಾಟವಾಡಿ ತಂಡ ಸ್ಫರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು.

  • KL Rahul

    Cricket11, Feb 2020, 11:21 AM IST

    ರಾಹುಲ್ ಶತಕ: ಕಿವೀಸ್‌ಗೆ ಸ್ಫರ್ಧಾತ್ಮಕ ಗುರಿ ನೀಡಿದ ಟೀಂ ಇಂಡಿಯಾ

    ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಮಾಡಲು ತೀರ್ಮಾನಿಸಿತು. ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ಮತ್ತೊಮ್ಮೆ ವಿಫಲವಾಯಿತು. ಎರಡನೇ ಓವರ್‌ನಲ್ಲೇ ಟೀಂ ಇಂಡಿಯಾ ಮಯಾಂಕ್ ಅಗರ್‌ವಾಲ್ ವಿಕೆಟ್ ಕಳೆದುಕೊಂಡಿತು.

  • Athiya Shetty and KL Rahul

    Cricket8, Feb 2020, 8:56 AM IST

    ಕೆಎಲ್ ರಾಹುಲ್- ಅಥಿಯಾ ಡೇಟಿಂಗ್; ಮೊದಲ ಬಾರಿಗೆ ಸುನಿಲ್ ಶೆಟ್ಟಿ ಖಡಕ್ ಪ್ರತಿಕ್ರಿಯೆ!

    ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ನಡುವೆ ಗಪ್ ಚುಪ್ ಪ್ರೀತಿ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಇದೇ ಮೊದಲ ಬಾರಿ ಪುತ್ರಿಯ ಡೇಟಿಂಗ್ ಕುರಿತು ಸುನಿಲ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. 

  • 2. கேஎல் ராகுல்(விக்கெட் கீப்பர்)
    Video Icon

    Cricket7, Feb 2020, 2:54 PM IST

    ರಾಹುಲ್‌ಗೆ 5ನೇ ಕ್ರಮಾಂಕ: ಕೊಹ್ಲಿ ನಿರ್ಣಯ ಸರಿನಾ, ತಪ್ಪಾ?

    ಸಾಮಾನ್ಯವಾಗಿ ಆರಂಭಿಕನಾಗಿ ಕಣಕ್ಕಿಳಿಯುವ ರಾಹುಲ್, ಏಕದಿನ ಕ್ರಿಕೆಟ್‌ನಲ್ಲಿ ಕಿವೀಸ್‌ ವಿರುದ್ದ 5ನೇ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಿ ಮಿಂಚಿದರು. ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲೂ ರಾಹುಲ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅರ್ಧಶತಕ ಬಾರಿಸಿದ್ದರು.

  • KL Rahul
    Video Icon

    Cricket6, Feb 2020, 12:00 PM IST

    ಕೆಎಲ್ ರಾಹುಲ್‌ಗೆ ಕೆಳಕ್ರಮಾಂಕ; ಮ್ಯಾನೇಜ್ಮೆಂಟ್ ವಿರುದ್ಧ ಆಕ್ರೋಶ!

     ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮ್ಯಾನೇಜ್ಮೆಂಟ್ ಬ್ಯಾಟಿಂಗ್ ಆರ್ಡರ್‌ನಲ್ಲಿ ಮಾಡಿದ ತಪ್ಪು ದುಬಾರಿಯಾಗಿ ಪರಿಣಮಿಸಿತು. ಡೆಬ್ಯೂ ಆಟಗಾರರಿಗೆ ಆರಂಭಿಕ ಸ್ಥಾನ ನೀಡಿದ ಭಾರತ, ಕೆಎಲ್ ರಾಹುಲ್‌ಗೆ 5ನೇ ಕ್ರಮಾಂಕ ನೀಡಿ ಮತ್ತೊಂದು ಎಡವಟ್ಟು ಮಾಡಿಕೊಂಡಿತು.

  • Shreyas Iyer

    Cricket5, Feb 2020, 11:25 AM IST

    ಅಯ್ಯರ್ ಶತಕ; ಕಿವೀಸ್‌ಗೆ ಕಠಿಣ ಗುರಿ ನೀಡಿದ ಟೀಂ ಇಂಡಿಯಾ

    ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಪೃಥ್ವಿ ಶಾ ಹಾಗೂ ಮಯಾಂಕ್ ಅಗರ್‌ವಾಲ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ ಈ ಜೋಡಿ 50 ರನ್‌ಗಳ ಜತೆಯಾಟ ನಿಭಾಯಿಸಿತು. 

  • KL RAHUL AND SHREYAS IYER
    Video Icon

    Cricket4, Feb 2020, 5:39 PM IST

    ಟೀಂ ಇಂಡಿಯಾ ಕ್ರಿಕೆಟಿಗನ ಬದುಕನ್ನೇ ಬದಲಿಸಿದ ಕಿವೀಸ್‌ ಟೂರ್

    ಕಳೆದ ಕೆಲ ತಿಂಗಳುಗಳ ಹಿಂದೆ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದ ರಾಹುಲ್, ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನದ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿ ಬಾಚಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.