Ksrtc

(Search results - 441)

ಮಿನಿ ಬಸ್‌ವೊಂದನ್ನು ಆ್ಯಂಬುಲೆನ್ಸ್‌ ಆಗಿ ಪರಿವರ್ತಿಸಿ ‘ಸಾರಿಗೆ ಸಂಜೀವಿನಿ ಆ್ಯಂಬುಲೆನ್ಸ್‌’ ಎಂದು ಹೆಸರಿಡಲಾಗಿದೆ

state6, Aug 2020, 7:48 AM

ಬೆಂಗ​ಳೂರು: KSRTC ಬಸ್ ನಿಲ್ದಾ​ಣ​​ವಾಯ್ತು ಕೊರೋನಾ ಸೆಂಟರ್‌..!

ಬೆಂಗಳೂರು(ಆ.06): ಕೊರೋನಾ ರೋಗ ಲಕ್ಷಣ ಇಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲು ಕೆಎಸ್‌ಆರ್‌ಟಿಸಿಗೆ ಸೇರಿದ ಪೀಣ್ಯದಲ್ಲಿನ ಬಸವೇಶ್ವರ ಬಸ್‌ ನಿಲ್ದಾಣದಲ್ಲಿ ಕೊರೋನಾ ಆರೈಕೆ ಕೇಂದ್ರ ಆರಂಭಿಸಲಾಗಿದೆ.

KSRTC

Karnataka Districts2, Aug 2020, 8:47 AM

ಇಂದಿನಿಂದ ರಾತ್ರಿ ಕೂಡ KSRTC ಬಸ್‌ ಸಂಚಾ​ರ

ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ರಾತ್ರಿ ಕಫä್ರ್ಯ ಹಿಂಪಡೆದ ಹಿನ್ನೆಲೆಯಲ್ಲಿ ಇನ್ನುಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಹಿಂದಿನಂತೆ ಇರಲಿದೆ.

Coronavirus

state30, Jul 2020, 8:39 AM

ಹೆದರಿದ್ರೆ ಜೀವ ತೆಗೆಯುತ್ತೆ, ಧೈರ್ಯವೇ ವೈರಸ್‌ಗೆ ಮದ್ದು: ಕೊರೋನಾ ಗೆದ್ದು ಬಂದ KSRTC ಚಾಲಕ

ಕೊರೋನಾಗೆ ನಾವು ಹೆದರಿದರೆ ಅದು ನಮ್ಮ ಜೀವವನ್ನೇ ತೆಗೆಯುತ್ತೆ. ನಾವು ಧೈರ್ಯವಾಗಿದ್ದರೆ ಕೊರೋನಾ ಸೋಂಕೇ ನಮಗೆ ಹೆದರಿ ಓಡಿ ಹೋಗುತ್ತೆ... ಇದು ಕೊರೋನಾ ಸೋಂಕನ್ನು ಗೆದ್ದು ಬಂದಿರುವ ಕೆಎಸ್‌ಆರ್‌ಟಿಸಿ ಮೈಸೂರು ನಗರ ಸಾರಿಗೆ ಸಾತನೂರು ಘಟಕದ ಚಾಲಕ ಕಂ ನಿರ್ವಾಹಕ ಶ್ರೀಕಾಂತ್‌(35) ಅವರ ಅನುಭವದ ಮಾತುಗಳು.

Soudha

state24, Jul 2020, 8:48 PM

ಕೊರೋನಾ ಸಂಕಷ್ಟದಲ್ಲಿದ್ದ ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಕೊರೋನಾ ಪರಿಣಾಮ ಆರ್ಥಿಕ ಮುಗಗ್ಗಟ್ಟ ಎದುರಾಗಿದೆ. ಇದರ ನಡುವೆ ಬಿಎಸ್‌ವೈ ಸರ್ಕಾರ ಸಂಕಷ್ಟದಲ್ಲಿದ್ದ ರಾಜ್ಯ ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.

KSRTC

state24, Jul 2020, 1:50 PM

2 ದಿನದಲ್ಲಿ KSRTC ನೌಕರರಿಗೆ ವೇತನ ಸಾಧ್ಯತೆ

ಕೊರೋನಾ ವಾರಿಯರ್ಸ್‌ಗಳಾಗಿ ದುಡಿಯುತ್ತಿರುವ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮದ ನೌಕರರ ವೇತನ ಪಾವತಿಗೆ ರಾಜ್ಯ ಸರ್ಕಾರ ಎರಡು ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಸಾರಿಗೆ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

KSRTC

Karnataka Districts23, Jul 2020, 2:45 PM

'ಸಂಬಳವಿಲ್ಲದೇ KSRTC ಸಿಬ್ಬಂದಿ ಪರದಾಟ'

ಸಾರಿಗೆ ಇಲಾಖೆಯಿಂದ 9.5 ಕೋಟಿ ರೂಪಾಯಿ ಸಿಎಂ ಪರಿಹಾರ ನಿಧಿಗೆ ನೀಡಿದ್ದರ ಫಲವಾಗಿ ಇಂದು ಸಾರಿಗೆ ಇಲಾಖೆಯ ನೌಕರರು ಸಂಬಳವಿಲ್ಲದೇ ಪರದಾಡುವಂತಾಗಿದೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ.

KSRTC

Karnataka Districts23, Jul 2020, 10:07 AM

4 ತಿಂಗಳಿಗೆ ಸಾರಿಗೆ ವಿಭಾಗಕ್ಕೆ 30 ಕೋಟಿ ನಷ್ಟ

ಕೊರೋನಾ ಸೃಷ್ಟಿಸಿರುವ ಅವಾಂತರ ಒಂದೆರಡಲ್ಲ. ಸೋಂಕು ಆರಂಭವಾದ ದಿನದಿಂದಲೂ ಎಲ್ಲಾ ಕ್ಷೇತ್ರಗಳೂ ನಷ್ಟದ ಕೂಪಕ್ಕೆ ಸಿಲುಕಿ ತತ್ತರಿಸಿ ಹೋಗಿವೆ. ಅದೇ ರೀತಿ ಸಾರಿಗೆ ಇಲಾಖೆಯ ಮಂಡ್ಯ ವಿಭಾಗವೂ 4 ತಿಂಗಳಿಂದ 30.4 ಕೋಟಿ ರು. ನಷ್ಟಅನುಭವಿಸಿದೆ. ನಷ್ಟದಿಂದ ಹೊರಬರುವುದಕ್ಕೆ ತಿಣುಕಾಟ ನಡೆಸುತ್ತಿದೆ.

KSRTC

state18, Jul 2020, 7:33 AM

ಚಾಲಕನ ಬದುಕಿಸಲು ಉಸಿರು ಕೊಟ್ಟ 10 ಮಂದಿಗೆ ಕೊರೋನಾ!

ಚಾಲಕನ ಬದುಕಿಸಲು ಉಸಿರು ಕೊಟ್ಟ10 ಮಂದಿಗೆ ಕೊರೋನಾ| ಆಘಾತ- ಹೃದಯಾಘಾತದಿಂದ ಮೃತಪಟ್ಟಿದ್ದ ಚಾಲಕನಿಗೆ ಪಾಸಿಟಿವ್‌

KSRTC

state15, Jul 2020, 7:47 AM

1300 ಬಸ್ಸಲ್ಲಿ 26 ಸಾವಿರ ಜನ ಊರಿಗೆ: KSRTCಗೆ ಭಾರೀ ಬೇಡಿಕೆ!

1300 ಬಸ್ಸಲ್ಲಿ 26 ಸಾವಿರ ಜನ ಊರಿಗೆ| ಲಾಕ್‌ಡೌನ್‌: ಕೆಎಸ್‌ಆರ್‌ಟಿಸಿ ಬಸ್‌ಗೆ ಭಾರಿ ಬೇಡಿಕೆ

KSRTC

Video Icon

Karnataka Districts13, Jul 2020, 5:33 PM

ಲಾಕ್‌ಡೌನ್: ಸ್ವಂತ ಊರುಗಳಿಗೆ ತೆರಳಲು ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್‌ ವ್ಯವಸ್ಥೆ

ಕೊರೋನಾ ಕಾಟದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಾರದ ಲಾಕ್‍ಡೌನ್‍ ಘೋಷಿಸಿರುವ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳಗಳಿಗೆ ಸುರಕ್ಷಿತವಾಗಿ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ.

• Karnataka Districts12, Jul 2020, 10:32 AM

KSRTC ನೌಕರರ ವೇತನ ಕಡಿತ: ಸಚಿವ ಸವದಿ ಪ್ರತಿಕ್ರಿಯೆ

ಕೊರೋನಾ ಪರಿ​ಣಾ​ಮ​ವಾಗಿ ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 2652 ಕೋಟಿ ಹಾನಿಯಾಗಿದೆ. ಆದರೂ ಸಂಸ್ಥೆಯ ಯಾವುದೇ ನೌಕರರನ್ನು ರಜೆ ಮೇಲೆ ಕಳಿಸುತ್ತಿಲ್ಲ. ಸುಳ್ಳು ಸುದ್ದಿಗೆ ಗಮನಹರಿಸಬೇಡಿ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

KSRTC

Karnataka Districts7, Jul 2020, 12:03 PM

ಕೊರೋನಾ ಭೀತಿ: ಪ್ರವಾಸಿಗರು ಬಾರದಂತೆ ಬಸ್‌ ತಡೆದ ಗ್ರಾಮಸ್ಥರು

ಯಳಂದೂರು ತಾಲೂಕಿನ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನ ಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ಬಸ್‌ಗಳಲ್ಲಿ ಸ್ಥಳೀಯರನ್ನು ಹೊರತುಪಡಿಸಿ ಬೇರೆಯವರನ್ನು ಕರೆತರಬಾರದು ಎಂದು ಸೋಲಿಗರು ಹಾಗೂ ಸ್ಥಳೀಯರು ಸೋಮವಾರ ಬಸ್‌ ತಡೆದು ಪ್ರತಿಭಟನೆ ನಡೆಸಿದರು.

• Karnataka Districts3, Jul 2020, 3:58 PM

ಯಾಣದಲ್ಲಿ SSLC ವಿದ್ಯಾರ್ಥಿಗಳಿಗೆ ಆಪತ್ಭಾಂದವರಾದ KSRTC ಡ್ರೈವರ್, ಕಂಡಕ್ಟರ್

ಕೊರೋನಾ ಭೀತಿಯ ನಡುವೆ ಕೊನೆಯ SSLC ಪರೀಕ್ಷೆ ಬರೆದು ಮನೆ ಸೇರಬೇಕು ಎಂದು ಬಸ್‌ನಲ್ಲಿ ಹೊರಟಿದ್ದ ವಿದ್ಯಾರ್ಥಿಗಳಿಗೆ ಬೆಳ್ಳಂಬೆಳಗ್ಗೆಯೇ ಆಘಾತವೊಂದು ಎದುರಾಗಿತ್ತು. ರಾತ್ರಿ ಸುರಿದ ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿತ್ತು. ಈ ಕ್ಷಣ ನೋಡಿ ವಿದ್ಯಾರ್ಥಿಗಳು ಕಂಗಾಲಾಗಿ ಹೋಗಿದ್ದಾರೆ.

ಒಂದು ಕಡೆ ಸಮಯ ಜಾರುತ್ತಿದೆ, ಮತ್ತೊಂದೆಡೆ ಬಸ್ ಮುಂದೆ ಹೋಗಲಾರದೇ ನಿಂತಿದೆ. ಈ ವೇಳೆ ಸಮಯ ವ್ಯರ್ಥ ಮಾಡದೇ KSRTC ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಸಾಕಷ್ಟು ಪ್ರಯಾಸಪಟ್ಟು ರಸ್ತೆ ತೆರವು ಮಾಡಿದ್ದಾರೆ. ಬಳಿಕ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ತವ್ಯ ಪ್ರಜ್ಞೆ ಹಾಗೂ ಸಮಯ ಪ್ರಜ್ಞೆ ಸಿಬ್ಬಂದಿಗೆ ಸುವರ್ಣ ನ್ಯೂಸ್.ಕಾಂ ವತಿಯಿಂದ ಬಿಗ್ ಸಲ್ಯೂಟ್.

Kamegowda

Karnataka Districts2, Jul 2020, 10:51 PM

ಮೋದಿ ಮೆಚ್ಚಿದ ಜಲದಾತ ಕಾಮೇಗೌಡರಿಗೆ KSRTC ಕೊಡುಗೆ

ಪ್ರಧಾನಿ ಮೋದಿ ಪ್ರಶಂಸೆಗೆ ಪಾತ್ರರಾಗಿದ್ದ ಮಂಡ್ಯದ ಕಾಮೇಗೌಡರಿಗೆ ಕೆಎಸ್‌ಆರ್‌ಟಿಸಿ ಜೀವಿತಾವಧಿ ಉಚಿತ ಬಸ್ ಪಾಸ್ ನೀಡಿದೆ.

• state29, Jun 2020, 9:44 AM

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಿಗೆ ಪ್ರಯಾಣಕರಿಲ್ಲ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಿಗೆ ಪ್ರಯಾಣಕರಿಲ್ಲ!| ಕೊರೋನಾ ಭೀತಿಯಿಂದ ಬಸ್‌ ಹತ್ತದ ಪ್ರಯಾಣಿಕರು| ಗಿಜಿಗುಡುವ ಮೆಜೆಸ್ಟಿಕ್‌ ಬಸ್‌ ನಿಲ್ದಾಣಗಳು ಭಣಭಣ