ರಾಜ್ಯದಲ್ಲಿ ನಾಲ್ಕೈದು ವರ್ಷದಿಂದ ಸರಿಯಾಗಿ ಬೆಳೆ ಬಂದಿಲ್ಲ. ಹೀಗಾಗಿ ಸರ್ಕಾರ ರೈತರ ಕೃಷಿಗೆ ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಕಳಸಾ ಬಂಡೂರಿ ಕೇಂದ್ರ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಆಗ್ರಹಿಸಿದ್ದಾರೆ.
Karnataka Districts Jan 23, 2020, 7:36 AM IST
ಕಳೆದ ತಿಂಗಳಷ್ಟೇ ಬೀದಿಗಿಳಿದಿದ್ದ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ. ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಯುತ್ತಿದೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆಯುತ್ತಿರೋ ಈ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತರು ಆಗಮಿಸಿದ್ದು ನಗರದ ಮೌರ್ಯ ಸರ್ಕಲ್ ಬಳಿ ಅಹೋರಾತ್ರಿ ಧರಣಿಗೆ ಕುಳಿತಿದ್ದಾರೆ.
state Nov 7, 2019, 5:44 PM IST
ಹೊಸ ಸರ್ಕಾರವೂ ಸಂಪೂರ್ಣ ಸಾಲ ಮನ್ನಾ ಮಾಡುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರಾಜ್ಯದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಶಾಕ್ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಡಕ್ ಸಂದೇಶ ನೀಡಿದರು
Politics Oct 16, 2019, 2:07 PM IST
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಈಗಾಗಲೇ ನೇಕಾರರ ಸಾಲ ಮನ್ನಾ ಮಾಡಿದ್ದಾರೆ. ಆದ್ರೆ ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಕಷ್ಟು ಗೊಂದಲ ಇದೆ. ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ ಬರುತ್ತಿದೆ. ಈ ಬಗ್ಗೆ ಯಡಿಯೂರಪ್ಪ ಬಳಿ ಚರ್ಚೆ ಮಾಡುತ್ತೇನೆ ಎಂದು ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ.
Ballari Oct 16, 2019, 12:22 PM IST
ಟೀಕೆ ಮಾಡುವವರಿಗೆ ಯೋಗ್ಯತೆ ಇದೆಯಾ?| ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ
NEWS Sep 27, 2019, 8:41 AM IST
ಸತತ ಮಳೆಯಿಂದಾಗಿ ಬೆಳೆ, ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಕೊಡುಗು ಜಿಲ್ಲೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
Karnataka Districts Sep 14, 2019, 8:18 PM IST
ಅಧಿಕಾರ ಸ್ವೀಕರಿಸಿದ ಮೊದಲ ದಿನ ನೇಕಾರರ ಸಾಲ ಮನ್ನಾ ಮಾಡಿದ್ದ ಬಿ ಎಸ್ ಯಡಿಯೂರಪ್ಪ ಇದೀಗ ಮತ್ತೊಂದು ಬಂಪರ್ ಕೊಡುಗೆ ನೀಡಿದ್ದಾರೆ.
NEWS Jul 30, 2019, 8:39 AM IST
ಬ್ಯಾಂಕ್ ಸಾಲಗಳು ರೈತರನ್ನು ಬೆಂಬಿಡದ ಭೂತದಂತೆ ಕಾಡುತ್ತಿವೆ. ಈಗಾಗಲೇ ಬಹಳ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ನಡುವೆ, ಮಂಡ್ಯದ ರೈತರೊಬ್ಬರು ಸಿಎಂ ಎಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಮ್ಮ ಸಾಲದ ಗೋಳನ್ನು ಬರೆದಿರುವ ರೈತ, ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ.
NEWS Jun 22, 2019, 8:02 PM IST
ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಂಡ್ಯ ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿ ಮತ್ತೆ ಸಿಡಿದೆದ್ದಿದ್ದಾರೆ. ಮಂಡ್ಯ ರೈತರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಚೆಲುವರಾಯ ಸ್ವಾಮಿ, ಸರ್ಕಾರ ನೀಡುವ ಸಾಲಮನ್ನಾ ಪತ್ರದಿಂದ ಯಾವ ಪ್ರಯೋಜನವು ಇಲ್ಲ, ಬ್ಯಾಂಕ್‌ನವರು ಅದಕ್ಕೆ ಬೆಲೆ ಕೊಡಲ್ಲ. ಆದ್ದರಿಂದ ಅದನ್ನು ನಿಲ್ಲಿಸಿ, ರೈತರ ಜೊತೆ ಚೆಲ್ಲಾಟವಾಡಬೇಡಿ ಎಂದು ಆಗ್ರಹಿಸಿದರು.
NEWS Jun 22, 2019, 7:20 PM IST
ಸಾಲಮನ್ನಾ ಯೋಜನೆಗೆ ಅರ್ಹರಲ್ಲದಿದ್ದರೂ ತಪ್ಪಾಗಿ ಶಿಫಾರಸ್ಸು ಮಾಡಿದ್ದ ಅನರ್ಹ ರೈತರ ಖಾತೆಯಿಂದ ಹಣ ವಾಪಸ್ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.
NEWS Jun 15, 2019, 11:11 AM IST
ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕರ್ನಾಟಕ ಸರ್ಕಾರ ರೈತರಿಗೆ ಗುಡ್ ನ್ಯೂಸ್ ಒಂದನ್ನು ನೀಡಿದೆ. ಈ ಸಾಲವನ್ನೂ ಮನ್ನಾ ಮಾಡುವುದಾಗಿ ಘೋಷಿಸಿದೆ.
NEWS Jun 15, 2019, 7:41 AM IST
ಸಿಎಂ ಕುಮಾರಸ್ವಾಮಿ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಸಾಲಮನ್ನಾ ಹಣವನ್ನು ಒಂದೇ ಕಂತಿನಲ್ಲಿ ಬಿಡಗಡೆಗೊಳಿಸಿ ಋಣಮುಕ್ತ ಮಾಡಲಿದ್ದಾರೆ.
NEWS Jun 13, 2019, 10:17 AM IST
ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ಏಕಾಏಕಿ ರೀಫಂಡ್ ಆಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
NEWS Jun 11, 2019, 5:21 PM IST
ಸಾಲ ಮನ್ನಾ ಆದ ಖುಷಿಯಲ್ಲಿದ್ದ ರೈತರಿಗೆ ಶಾಕ್ ಸಿಕ್ಕಿದೆ. ಯಾದಗಿರಿ ಜಿಲ್ಲೆಯಲ್ಲಿನ ವಿವಿಧ ಬ್ಯಾಂಕುಗಳಲ್ಲಿ ಏನಿಲ್ಲವೆಂದರೂ ಸುಮಾರು 10 ಸಾವಿರದಷ್ಟು ರೈತರ ಖಾತೆಗೆ ಸಾಲ ಮನ್ನಾ ಹಣಹಾಕಿ, ನಂತರ ವಾಪಸ್ ಪಡೆಯಲಾಗಿದೆ. ಕನ್ನಡಪ್ರಭ-ಸುವರ್ಣನ್ಯೂಸ್ ಈ ಸಮಸ್ಯೆಯನ್ನು ವರದಿ ಮಾಡಿದ್ದೇ ತಡ, ಸಿಎಂ ಎಚ್.ಡಿ. ಕುಮಾರಸ್ವಾಮಿ ಎಚ್ಚೆತ್ತುಕೊಂಡಿದ್ದಾರೆ.
NEWS Jun 11, 2019, 2:19 PM IST
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾವಿರಾರು ರೈತರ ಖಾತೆಗಳಿಗೆ ಸಾಲ ಮನ್ನಾ ಯೋಜನೆಯಡಿ ಸರ್ಕಾರದಿಂದ ಜಮೆಯಾಗಿದ್ದ ಹಣ, ಫಲಿತಾಂಶ ಘೋಷಣೆದ ಬಳಿಕ ರೈತರ ಖಾತೆಯಿಂದ ಸದ್ದಿಲ್ಲದೆ ವಾಪಸ್ (ರಿಫಂಡ್) ಪಡೆಯಲಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿರುವ ಬಿಜೆಪಿ ನಾಯಕ, ಮೈತ್ರಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
NEWS Jun 11, 2019, 12:19 PM IST