ಏಷ್ಯನ್ ಗೇಮ್ಸ್ಗೆ ಭಾರತ ಬಾಕ್ಸಿಂಗ್ ತಂಡ ಪ್ರಕಟ
ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ಚೀನಾದ ಹ್ಯಾಂಗ್ಝೂನಲ್ಲಿ ನಡೆಯಲಿರುವ ಕ್ರೀಡಾಕೂಟ
ಟೋಕಿಯೋ ಒಲಿಂಪಿಕ್ಸ್ ಪದಕ ವಿಜೇತೆ ಲವ್ಲೀನಾ ಬೊರ್ಗಹೈನ್ ಭಾರತದ ಸವಾಲು ಮುನ್ನಡೆಸಲಿದ್ದಾರೆ
Sports Jul 2, 2023, 11:18 AM IST
ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ 4 ಬೆಳ್ಳಿ ಖಚಿತ
ಭಾರತದ ನಾಲ್ವರು ಮಹಿಳಾ ಬಾಕ್ಸರ್ಗಳು ಫೈನಲ್ಗೆ ಲಗ್ಗೆ
ಒಲಿಂಪಿಕ್ಸ್ ಪದಕ ವಿಜೇತೆ ಲವ್ಲೀನಾ ಬೊರ್ಗೋಹೈನ್ ಫೈನಲ್ ಪ್ರವೇಶ
Sports Mar 24, 2023, 8:26 AM IST
ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಲವ್ಲೀನಾ, ಸಾಕ್ಷಿ ಕ್ವಾರ್ಟರ್ಗೆ ಲಗ್ಗೆ
ಪ್ರಿ ಕ್ವಾರ್ಟರ್ ಪಂದ್ಯದಲ್ಲಿ ಲವ್ಲೀನಾ, ಮೆಕ್ಸಿಕೋದ ಬಾಕ್ಸರ್ ಎದುರು ಗೆಲುವು
ಮೊದಲ ಸುತ್ತಿನಲ್ಲಿ ಬೈ ಪಡೆದಿದ್ದ ಲವ್ಲೀನಾ ಪದಕ ಗೆಲ್ಲಲು ಇನ್ನೊಂದು ಹೆಜ್ಜೆ ಸಾಕು
Sports Mar 21, 2023, 8:46 AM IST
ಬಾಕ್ಸಿಂಗ್ ತಾರೆ ಲವ್ಲೀನಾ ಕೋಚ್ಗೆ ಮಾನ್ಯತೆ: ವಿವಾದಕ್ಕೆ ತೆರೆ ಎಳೆದ ಐಒಎ
ಲವ್ಲೀನಾ ಬೊರ್ಗೊಹೈನ್ ವೈಯಕ್ತಿಕ ಕೋಚ್ ಸಂಧ್ಯಾ ಗುರುಂಗ್ಗೆ ಕ್ರೀಡಾಗ್ರಾಮ ಪ್ರವೇಶಿಸಲು ಅವಕಾಶ
ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟ ಜುಲೈ 28ರಿಂದ ಆರಂಭ
Sports Jul 27, 2022, 12:47 PM IST
* ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟಕ್ಕೆ ಕ್ಷಣಗಣನೆ
*ಕಾಮನ್ವೆಲ್ತ್ ಕೂಟಕ್ಕೂ ಮುನ್ನ ಲವ್ಲೀನಾ ಬೊರ್ಗೊಹೈನ್ ಗಂಭೀರ ಆರೋಪ
ಲವ್ಕೀನಾ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಭಾರತೀಯ ಬಾಕ್ಸಿಂಗ್ ಫೆಡರೇಷನ್
Sports Jul 26, 2022, 10:42 AM IST
ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಬಾಕ್ಸಿಂಗ್ನಲ್ಲಿ ಪದಕದ ನಿರೀಕ್ಷೆ ಹೆಚ್ಚಿದೆ. ಇದಕ್ಕಾಗಿ ಬಾಕ್ಸರ್ ಲೋವ್ಲಿನಾ ಬೊರ್ಗೊಹೈನ್ ಬರ್ಮಿಂಗ್ಹ್ಯಾಮ್ನಲ್ಲಿ ಬೀಡುಬಿಟ್ಟಿದ್ದಾರೆ. ಅಧಿಕಾರಿಗಳು ಕಿರುಕುಳಕ್ಕೆ ಬೇಸತ್ತು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
OTHER SPORTS Jul 25, 2022, 8:54 PM IST
* ನೀರಜ್ ಚೋಪ್ರಾ ಸೇರಿ ದಾಖಲೆ 11 ಕ್ರೀಡಾಪಟುಗಳಿಗೆ ಖೇಲ್ರತ್ನ
* ದೇಶದ ಸರ್ವೋಚ್ಚ ಕ್ರೀಡಾ ಪ್ರಶಸ್ತಿಗೆ ಸಾಧಕರ ಹೆಸರು ಅಂತಿಮ'
* ಅರ್ಜುನ ಪ್ರಶಸ್ತಿಗೆ 35 ಕ್ರೀಡಾಳುಗಳನ್ನು ಆರಿಸಿದ ಆಯ್ಕೆ ಸಮಿತಿ
OTHER SPORTS Oct 28, 2021, 7:51 AM IST
E ಹರಾಜು ಪ್ರಕ್ರಿಯೆಯು ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ. ಈ ಹರಾಜಿನಲ್ಲಿ ಸಂಗ್ರಹವಾದ ಹಣವನ್ನು ಗಂಗಾ ನದಿಯ ಪುನಶ್ಚೇತನ ಮತ್ತು ಸಂರಕ್ಷಣೆಯ ಉದ್ದೇಶ ಹೊಂದಿರುವ ನಮಾಮಿ ಗಂಗೆ ಅಭಿಯಾನಕ್ಕೆ ಬಳಸಲಾಗುತ್ತದೆ.
OTHER SPORTS Sep 18, 2021, 2:18 PM IST
India Aug 5, 2021, 10:58 AM IST
Olympics Aug 4, 2021, 9:51 PM IST
* ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ
* 69 ಕೆ.ಜಿ. ವಿಭಾಗದ ಸೆಮಿಫೈನಲ್ನಲ್ಲಿ ಭಾರತದ ಯುವ ಮಹಿಳಾ ಲೊವ್ಲಿನಾ ಬೊರ್ಗೊಹೈನ್ಗೆ ಕಂಚು
* ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೂರನೇ ಪದಕ
India Aug 4, 2021, 3:21 PM IST
ಒಲಿಂಪಿಕ್ಸ್ ಇತಿಹಾಸದಲ್ಲಿ ಪದಕ ಗೆದ್ದ ಭಾರತದ ಮೂರನೇ ಬಾಕ್ಸರ್ ಎನ್ನುವ ಕೀರ್ತಿಗೆ ಲೊವ್ಲಿನಾ ಬೊರ್ಗೊಹೈನ್ ಭಾಜನರಾಗಿದ್ದಾರೆ. ಈ ಮೊದಲು ವಿಜೇಂದರ್ ಸಿಂಗ್ (2008) ಹಾಗೂ ಮೇರಿ ಕೋಮ್ (2012) ಕಂಚಿನ ಪದಕವನ್ನು ಜಯಿಸಿದ್ದರು.
Olympics Aug 4, 2021, 11:46 AM IST
ಲೊವ್ಲಿನಾ ಬೊರ್ಗೊಹೈನ್ ಹಾಗೂ ಸುರ್ಮೆನೆಲಿ ಇಬ್ಬರೂ ಈ ವರೆಗೂ ಪರಸ್ಪರ ಎದುರಾಗಿಲ್ಲ. ಹೀಗಾಗಿ ಈ ಪಂದ್ಯ ಭಾರೀ ಕುತೂಹಲ ಮೂಡಿಸಿದೆ. 23 ವರ್ಷದ ಸುರ್ಮೆನೆಲಿ ಈ ವರ್ಷ 2 ಅಂ.ರಾ.ಟೂರ್ನಿಗಳಲ್ಲಿ ಚಿನ್ನದ ಪದಕ ಗೆದ್ದಿದ್ದು, ಲೊವ್ಲಿನಾಗೆ ಭಾರೀ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ.
Olympics Aug 4, 2021, 10:45 AM IST
ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಬಾರೊಮುಖಿಯಾ ಜಿಲ್ಲೆಯ ನಿವಾಸಿಯಾಗಿರುವ ಲೊವ್ಲಿನಾ ಮಹಿಳಾ ವಾಟರ್ವಾಲ್ಟ್ ಬಾಕ್ಸಿಂಗ್ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಈಗಾಗಲೇ ಕಂಚಿನ ಪದಕವನ್ನು ಖಚಿತಪಡಿಸಿಕೊಂಡಿದ್ದು, ಚಿನ್ನ ಗೆಲ್ಲುವತ್ತ ಚಿತ್ತ ನೆಟ್ಟಿದ್ದಾರೆ. ಲೊವ್ಲಿನಾ ಪದಕ ಗೆಲ್ಲುತ್ತಿದ್ದಂತೆ ಅಲ್ಲಿನ ಸ್ಥಳೀಯ ಶಾಸಕರು ರಾಜ್ಯ ಸರ್ಕಾರದ ಸಹಯೋಗದೊಂದಿಗೆ 3.5 ಕಿಲೋಮೀಟರ್ ಮಣ್ಣಿನ ರಸ್ತೆಯನ್ನು ಅಭಿವೃದ್ದಿಪಡಿಸಲು ಹಗಲಿರುಳು ಶ್ರಮಿಸುತ್ತಿದೆ.
Olympics Aug 1, 2021, 4:22 PM IST
ಮಹಿಳಾ ವಾಲ್ಟರ್ವೇಟ್ ವಿಭಾಗದಲ್ಲಿ ಚೈನೀಸ್ ತೈಪೆಯ ಚೆನ್ ನೀನ್-ಚಿನ್ ಎದುರು ಪ್ರಾಬಲ್ಯ ಮೆರದ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸುವ ಮೂಲಕ ಇಡೀ ದೇಶವೇ ಸಂಭ್ರಮಿಸುವಂತೆ ಮಾಡಿದ್ದಾರೆ. ಲೊವ್ಲಿನಾ ಬೊರ್ಗೊಹೈನ್ ಇದೀಗ ಕಂಚಿನ ಪದಕ ಖಚಿತ ಪಡಿಸಿಕೊಂಡಿದ್ದು, ಸೆಮಿಫೈನಲ್ನಲ್ಲಿ ಗೆಲುವು ದಾಖಲಿಸಿದರೆ ಚಿನ್ನ ಅಥವಾ ಬೆಳ್ಳಿ ಪದಕಕ್ಕಾಗಿ ಫೈಪೋಟಿ ನಡೆಸಬಹುದಾಗಿದೆ.
Olympics Jul 30, 2021, 9:29 AM IST