ಮಧ್ಯ ಪ್ರದೇಶದಲ್ಲಿ ಹೊಸಬರಿಗೆ ಮಣೆ ಹಾಕಿದ ಹೈಕಮಾಂಡ್..!
ಮಧ್ಯಪ್ರದೇಶಕ್ಕೆ ಮೋಹನ್ ಯಾದವ್ ಮುಂದಿನ ಮುಖ್ಯಮಂತ್ರಿ
ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕ ಮೋಹನ್
India Dec 12, 2023, 10:56 AM IST
ಕೆಲವು ಮಾಜಿ ಶಾಸಕರು ತಮ್ಮ ಗ್ರಾಮದಲ್ಲಿ 50 ಮತಗಳನ್ನು ಸಹ ಪಡೆದಿಲ್ಲ ಎಂದು ದೂರಿದ್ದಾರೆ ಎಂದು ಕಮಲ್ ನಾಥ್ ಮಧ್ಯಪ್ರದೇಶ ಫಲಿತಾಂಶದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹಾಗೂ, ದಿಗ್ವಿಜಯ ಸಿಂಗ್ ಇವಿಎಂ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.
India Dec 5, 2023, 3:12 PM IST
ಮಧ್ಯಪ್ರದೇಶದ ಆಮ್ ಆದ್ಮಿ ಪಾರ್ಟಿ ನಾಯಕಿ, ನಟಿ ಚಾಹತ್ ಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಕ್ರಿಯ. ವಿಡಿಯೋ, ಫೋಟೋ ಪೋಸ್ಟ್ ಮಾಡಿ ಭಾರಿ ಲೈಕ್ಸ್, ಕಮೆಂಟ್ ಪಡೆಯುತ್ತಾರೆ. ಇನ್ನು ಧಾರವಾಹಿಗಳಲ್ಲಿ ಚಹಾತ್ ಪಾಂಡೆ ಭಾರಿ ಜನಪ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ 12 ಲಕ್ಷ ಫಾಲೋವರ್ಸ್ ಪಡೆದಿರುವ ಈ ನಟಿ ಈ ಬಾರಿ ಮಧ್ಯಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಿ ಕೇವಲ 2 ಸಾವಿರ ಮತ ಪಡೆದಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುುತ್ತಿದೆ.
India Dec 4, 2023, 8:05 PM IST
ರಾಜಸ್ಥಾನ್ ಕಾಂಗ್ರೆಸ್ ಬೀದಿ ಕಾಳಗ ಮೋದಿಗೆ ಪ್ಲಸ್ ಆಯ್ತಾ..?
ಮಧ್ಯಪ್ರದೇಶದಲ್ಲಿ ಕಮಲತಾಥ್ ಮೊಂಡತನ ಬಿಜೆಪಿಗೆ ಪ್ಲಸ್..?
ಸನಾತನ ಧರ್ಮದ ನಿಂಧನೆ.. ಕಾಂಗ್ರೆಸ್ ತಿರಸ್ಕಾರಕ್ಕೆ ಕಾರಣ..?
India Dec 4, 2023, 2:11 PM IST
ಮಧ್ಯಪ್ರದೇಶದಲ್ಲಿ ಬಿಜೆಪಿ 5ನೇ ಬಾರಿ ಗೆದ್ದಿದೆ. ಇಲ್ಲಿ ಮತಗಟ್ಟೆ ಸಮೀಕ್ಷೆಗಿಂತಲೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆದ್ದಿದೆ.
Politics Dec 4, 2023, 11:29 AM IST
ಪಂಚರಾಜ್ಯ ಚುನಾವಣೆಯಲ್ಲಿ ಕೇಸರಿ ಪಾಳಯಕ್ಕೆ ಗೆಲುವು
ನಾಲ್ಕು ರಾಜ್ಯಗಳಲ್ಲಿ,ಮೂರು ರಾಜ್ಯ ಗೆದ್ದು ಬೀಗಿದ ಬಿಜೆಪಿ
ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಎಲ್ಲೇಡೆ ಸಂಭ್ರಮ
India Dec 4, 2023, 9:48 AM IST
ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶಗಳ ಪೈಕಿ 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುವುದರೊಂದಿಗೆ ಒಟ್ಟು 17 ರಾಜ್ಯಗಳಲ್ಲಿ ಸರ್ಕಾರ ನಡೆಸುವ ಮೂಲಕ ತನ್ನ ಬಲ ಹೆಚ್ಚಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆಗೆ ಹೊಸ ಹುಮ್ಮಸ್ಸಿನೊಂದಿಗೆ ಸಜ್ಜಾಗಲು ಅಣಿಯಾಗಿದೆ.
India Dec 4, 2023, 9:30 AM IST
ಕರ್ನಾಟಕದಲ್ಲಿ ಆರು ತಿಂಗಳ ಹಿಂದಷ್ಟೇ ಜಯಭೇರಿ ಬಾರಿಸಿದ್ದ ಕಾಂಗ್ರೆಸ್, ಇದೀಗ ತೆಲಂಗಾಣದಲ್ಲಿ 10 ವರ್ಷಗಳ ಬಳಿಕ ಮತ್ತೊಮ್ಮೆ ಅಧಿಕಾರಕ್ಕೆ ಏರಿದೆ. ಇದರ ಹಿಂದೆ ಬಳ್ಳಾರಿ ಮೂಲದ ಚುನಾವಣಾ ರಣತಂತ್ರಗಾರ ಸುನೀಲ್ ಕಾನುಗೋಲು ಮಾಡಿದ ತಂತ್ರಗಾರಿಕೆ ಎದ್ದು ಕಾಣುತ್ತಿದೆ.
India Dec 4, 2023, 6:48 AM IST
ಕರ್ನಾಟಕದಲ್ಲಿನ ಬಿಜೆಪಿ ಸೋಲಿನ ಬಳಿಕ ದೇಶದಲ್ಲಿ ‘ಮೋದಿ ಅಲೆ’ ಕ್ಷೀಣಿಸಿದೆ ಎಂದು ಹುಯಿಲೆಬ್ಬಿಸಿದ್ದ ರಾಜಕೀಯ ಎದುರಾಳಿಗಳಿಗೆ ಭಾನುವಾರ ಪ್ರಕಟಗೊಂಡ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಭರ್ಜರಿ ಪ್ರತ್ಯುತ್ತರ ನೀಡಿದೆ.
India Dec 4, 2023, 6:30 AM IST
ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ 3 ರಾಜ್ಯಗಳಲ್ಲಿ ಗೆದ್ದು ನಾವು ಹ್ಯಾಟ್ರಿಕ್ ಜಯ ದಾಖಲಿಸಿದ್ದೇವೆ. ಇದು 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂಬುದರ ಗ್ಯಾರಂಟಿ ಎಂದು ಬಣ್ಣಿಸಿದ್ದಾರೆ.
India Dec 4, 2023, 6:11 AM IST
ಮಧ್ಯಪ್ರದೇಶದಲ್ಲಿ ಬಿಜೆಪಿ ಅಬ್ಬರದ ಮುಂದೆ ಕಾಂಗ್ರೆಸ್ ಧೂಳೀಪಟವಾಗಿದೆ. ಆಡಳಿತ ವಿರೋಧಿ ಅಲೆ ನಡುವೆಯೂ ಬಿಜೆಪಿ ಗೆಲುವಿಗೆ ನಾಲ್ಕು ಪ್ರಮುಖ ಕಾರಣಗಳಿವೆ. 17 ವರ್ಷದಿಂದ ಸಿಎಂ ಆಗಿರುವ ಶಿವರಾಜ್ ಸಿಂಗ್ ಚೌವ್ಹಾಣ್ ಮತ್ತೆ ಮುಖ್ಯಮಂತ್ರಿಯಾಗ್ತಾರಾ? ಹಲವು ಕುತೂಹಲಕ್ಕೆ ಇಲ್ಲಿದೆ ಉತ್ತರ.
India Dec 3, 2023, 10:38 PM IST
ಛತ್ತೀಸಘಡದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಂಪೂರ್ಣ ವಿಶ್ವಾಸ ಕಾಂಗ್ರೆಸ್ಗಿತ್ತು. ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿತ್ತು. ಆದರೆ ಫಲಿತಾಂಶ ಎಲ್ಲಾ ಲೆಕ್ಕಾಚಾರ ಉಲ್ಟಾ ಮಾಡಿದೆ. ಛತ್ತೀಸಘಡದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದೆ. ಇದು ಕಾಂಗ್ರೆಸ್ಗೆ ಅರಗಿಸಿಕೊಳ್ಳಲಾಗದ ಸೋಲು. ಛತ್ತೀಸಘಡದಲ್ಲಿ ಕಾಂಗ್ರೆಸ್ ಪ್ಲಾನ್ ಉಲ್ಟಾ ಆಗಿದ್ದು ಹೇಗೆ? ಇದೀಗ ಸಿಎಂ ರೇಸ್ನಲ್ಲಿ ಯಾರಿದ್ದಾರೆ?
India Dec 3, 2023, 10:12 PM IST
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 115 ಸ್ಥಾನ ಗೆಲ್ಲುವ ಮೂಲಕ ಅದಿಕಾರಕ್ಕೇರಿದೆ. ಆದರೆ ಅಧಿಕಾರದಲ್ಲಿದ್ದ ಕಾಂಗ್ರೆಸ್ 69 ಸ್ಥಾನಕ್ಕೆ ಕುಸಿತವಾಗಿದೆ. ಈ ಪೈಕಿ ಗೆಹ್ಲೋಟ್ ಸರ್ಕಾರದ 25 ಸಚಿವರ ಪೈಕಿ ಕೇವಲ 9 ಮಂದಿ ಮಾತ್ರ ಗೆಲುವು ದಾಖಲಿಸಿದ್ದಾರೆ.
India Dec 3, 2023, 9:16 PM IST
ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ಚಿತ್ರಣ ನಿಚ್ಚಳವಾಗಿದೆ. ಈ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ 21 ಸಂಸದರನ್ನು ಕಣಕ್ಕಿಳಿಸಿತ್ತು. ವಿಧಾನಸಭೆಯಲ್ಲಿ ಗೆದ್ದ ಸಂಸದರಿಗೆ ಈಗ 14 ದಿನಗಳ ಕಾಲಾವಕಾಶವಿದ್ದು, ಲೋಕಸಭೆ ಅಥವಾ ವಿಧಾನಸಭೆ ಯಾವುದಾದರೂ ಒಂದು ಸದನದಲ್ಲಿ ಉಳಿದುಕೊಳ್ಳಬೇಕಾಗುತ್ತದೆ.
India Dec 3, 2023, 8:32 PM IST
ಚುನಾವಣೆಗೂ ಮೊದಲು ಕಾಂಗ್ರೆಸ್ ಮಾಡಿದ ಹಲವು ಆರೋಪಗಳಿಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ. ಜಾತಿ ಮೂಲಕ ದೇಶ ಒಡೆಯಲು ಹಲವರು ಮುಂದಾಗಿದ್ದರು. ಆದರೆ ಮತದಾರರ ತಕ್ಕ ಉತ್ತರ ನೀಡಿದ್ದಾರೆ. ಇದು ಆತ್ಮನಿರ್ಭರತೆಯ ಗೆಲುವು ಎಂದು ಮೋದಿ ಬಣ್ಣಿಸಿದ್ದಾರೆ.
India Dec 3, 2023, 8:18 PM IST