Maharashtra  

(Search results - 576)
 • ಕರ್ನಾಟಕದಲ್ಲಿ ಇನ್ನೂ ಒಂದು ಪ್ರಕರಣವೂ ಪತ್ತೆಯಾಗಿಲ್ಲ. ಭಯ ಬೀಳುವ ಅಗತ್ಯವಿಲ್ಲವೆಂದ ಸಿಎಂ ಮನವಿ ಮಾಡಿಕೊಂಡಿದ್ದಾರೆ.

  Coronavirus India6, Apr 2020, 7:05 AM IST

  ಕೊರೋನಾ ಸೋಂಕಿ​ತರ ಸಂಖ್ಯೆ 4000, ಒಂದೇ ದಿನ 27 ಬಲಿ!

   ಕೊರೋನಾ ಸೋಂಕಿ​ತರು 4000, ಒಂದೇ ದಿನ ದಾಖಲೆಯ 27 ಬಲಿ| -3 ದಿನ​ದಲ್ಲಿ ಡಬಲ್‌ ಸೋಂಕಿ​ತರ ಸಂಖ್ಯೆ ಡಬಲ್‌| ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 13 ಸಾವು

 • Pranjal Patil

  Woman3, Apr 2020, 6:16 PM IST

  ಮೊದಲ ದೃಷ್ಟಿ ಹೀನ ಮಹಿಳಾ ಐಎಎಸ್ ಅಧಿಕಾರಿಯ ಯಶೋಗಾಥೆ ಇದು...

  ಮಹಾರಾಷ್ಟ್ರದ ಉಲ್ಹಾಸ್‌ನಗರ ನಿವಾಸಿ ಪ್ರಾಂಜಲ್ ಪಾಟೀಲ್ ಧೈರ್ಯ ಮತ್ತು ಅಚಲ ವಿಶ್ವಾಸಕ್ಕೆ ಜೀವಂತ ಉದಾಹರಣೆ. ಅವರು ದೇಶದ ಮೊದಲ ದೃಷ್ಟಿಹೀನ ಮಹಿಳಾ ಐಎಎಸ್ ಅಧಿಕಾರಿ. ಜನರ ನಿಂದಿಸಿದರೂ, ಹಲವು ಬಾರಿ ತಿರಸ್ಕರಿಸಲ್ಪಟ್ಟರೂ ಛಲ ಬಿಡದೆ ಐಎಎಸ್ ಅಫೀಸರ್‌ ಆದವರು ಪ್ರಂಜಲ್. ಅವರ ಹೋರಾಟ ಮತ್ತು ಯಶಸ್ಸಿನ ಕಥೆ ಎಲ್ಲರಿಗೂ ಮಾದರಿ.

 • uddhav thackeray

  India3, Apr 2020, 1:39 PM IST

  ಭಲೇ ಉದ್ಧವಾ! ಮಹಾ ಸಿಎಂ ಕೆಲಸಕ್ಕೆ ಪ್ರಶಂಸೆಗಳ ಸುರಿಮಳೆ

  ಶಾಸಕನಾಗಿ ಕೂಡ ಅನುಭವ ಇಲ್ಲದೇ ನೇರವಾಗಿ ಮುಖ್ಯಮಂತ್ರಿ ಆದ ಉದ್ಧವ್‌ ಠಾಕ್ರೆ ಮಹಾರಾಷ್ಟ್ರದಲ್ಲಿ ಕೊರೋನಾ ಪರಿಸ್ಥಿತಿ ನಿಭಾಯಿಸುತ್ತಿರುವ ರೀತಿ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸಂಕಷ್ಟದ ಸಮಯದಲ್ಲಿ ನೇರವಾಗಿ ಜನರ ಜೊತೆಗಿನ ಸಂವಾದ, ತಾಳ್ಮೆಯಿಂದ ಹ್ಯಾಂಡಲ್ ರೀತಿ ಹಾಗೂ ತೆಗೆದುಕೊಂಡ ಕಠಿಣ ಕ್ರಮಗಳ ಬಗ್ಗೆ ಬಿಜೆಪಿ, ಕಾಂಗ್ರೆಸ್‌, ಎನ್‌ಸಿಪಿ ನಾಯಕರೂ ಕೂಡ ಹೊಗಳುತ್ತಿದ್ದಾರೆ.

 • undefined
  Video Icon

  Coronavirus India2, Apr 2020, 11:36 AM IST

  ಕೋರೋನಾ ಶಂಕಿತರ ಪತ್ತೆಗೆ ಹೋಗಿದ್ದ ಅಧಿಕಾರಿಗಳ ಮೇಲೆ ಹಲ್ಲೆ!

  • ಕೊರೋನಾ ಶಂಕಿತರ ಪತ್ತೆಗೆ ತೆರಳಿದ್ದ ಪೊಲೀಸ್ ಅಧಿಕಾರಿಗಳು
  • ಕೊರೋನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಆರೋಗ್ಯಾಧಿಕಾರಿಗಳು
  • ಅಧಿಕಾರಿಗಳ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ
 • undefined

  BUSINESS1, Apr 2020, 10:25 AM IST

  ಮಹಾ ಸರ್ಕಾರಿ ನೌಕರರ ವೇತನ ಶೇ.60 ರಷ್ಟುಕಡಿತ

  ಕೊರೋನಾದಿಂದಾಗಿ ರಾಜ್ಯದ ಬೊಕ್ಕಸಕ್ಕೆ ಬಿದ್ದಿರುವ ಹೊಡೆತವನ್ನು ಅಲ್ಪ ಮಟ್ಟಿನಲ್ಲಿ ಸರಿದೂಗಿಸಲು, ಮಹಾರಾಷ್ಟ್ರ ಸರ್ಕಾರ ಸರ್ಕಾರಿ ನೌಕರರ ವೇತನ ಕಡಿತಕ್ಕೆ ನಿರ್ಧರಿಸಿದೆ.

 • মিড-ডে প্রকল্পে 'আর্থিক তছরুপ', তৃণমূল নেতাদের দায়ী করে আত্মঘাতী পঞ্চায়েত কর্মী

  Coronavirus India31, Mar 2020, 5:16 PM IST

  ಕೊರೋನಾ ತಪಾಸಣೆ ಇಲ್ಲದೇ ಬಂದವರ ಬಗ್ಗೆ ಮಾಹಿತಿ ಕೊಟ್ಟ ವ್ಯಕ್ತಿ ಹತ್ಯೆ!

  ಕೊರೋನಾ ಲಕ್ಷಣಗಳು, ವಿದೇಶದಿಂದ ಮತ್ತು ಹೋಂ ಕ್ವಾರಂಟೈನ್‌ನಲ್ಲಿರುವವರ ಬಗ್ಗೆ ಮಾಹಿತಿ ಕೊಡಿ ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಆದ್ರೆ, ಕೊರೋನಾ ತಪಾಸಣೆ ಇಲ್ಲದೇ ಬಂದಿರುವ ಬಗ್ಗೆ ಮಾಹಿತಿ ಕೊಟ್ಟ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

 • undefined
  Video Icon

  Coronavirus India29, Mar 2020, 3:56 PM IST

  ಭಾರತದಲ್ಲಿ ಇಂದು ಒಂದೇ ದಿನ ಮೂವರು ಕೊರೋನಾಗೆ ಬಲಿ

  ಭಾರತದಲ್ಲಿ ಇಂದು ಒಂದೇ ದಿನ ಮೂವರು ಕೊರೋನಾಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ 40 ವರ್ಷದ ಮಹಿಳೆ ಬಲಿಯಾಗಿದ್ದರೆ,  ಗುಜರಾತ್ ಹಾಗೂ ಜಮ್ಮು- ಕಾಶ್ಮೀರದಲ್ಲಿಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ಈವರೆಗೆ ಮಹಾರಾಷ್ಟ್ರವೊಂದರಲ್ಲೇ 7 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 1045 ಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

 • undefined

  Cricket27, Mar 2020, 2:41 PM IST

  ಕೊರೋನಾ ವೈರಸ್ ವಿರುದ್ಧ ಹೋರಾಟ; ಸರ್ಕಾರಕ್ಕೆ 50 ಲಕ್ಷ ರೂ ನೀಡಿದ ಸಚಿನ್ ತೆಂಡುಲ್ಕರ್!

  ಮುಂಬೈ(ಮಾ.27); ಕೊರೋನಾ ವೈರಸ್ ತಡೆಯಲು ಭಾರತವನ್ನು 21 ದಿನಗಳ ವರೆಗೆ ಲಾಕ್‌ಡೌನ್ ಮಾಡಲಾಗಿದೆ. ಇದು ಸರ್ಕಾರದ ಬೊಕ್ಕಸ ಅತೀ ದೊಡ್ಡ ಹೊಡೆತವಾಗಿದೆ. ಇದರ ಜೊತೆಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದೆ. ಕೊರೋನಾ ಸೋಂಕಿತರ ಚಿಕಿತ್ಸೆ, ವೈರಸ್ ಹರಡದಂತೆ ತಡೆಯಲು ಕ್ರಮ ಹಾಗೂ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ವಿಶೇಷ ಪ್ಯಾಕೇಜ್ ಸೇರಿದಂತೆ ಹಲವು ಕಾರ್ಯಗಳಿಗೆ ಕೋಟಿ ಕೋಟಿ ಹಣ ಖರ್ಚಾಗಲಿದೆ. ಇದೀಗ ಕೊರೋನಾ ವಿರುದ್ಧ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಹಲವರು ಕೈಜೋಡಿಸಿದ್ದಾರೆ. ಪಿವಿ ಸಿಂಧು ಬೆನ್ನಲ್ಲೇ ಇದೀಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಸಹಾಯ ಹಸ್ತ ಚಾಚಿದ್ದಾರೆ.

 • Covid

  Coronavirus India26, Mar 2020, 11:54 AM IST

  ಕೊರೋನಾ ತಾಂಡವ: ದೇಶದಲ್ಲಿ ಸಾವಿನ ಸಂಖ್ಯೆ 15ಕ್ಕೇರಿಕೆ, 649 ಮಂದಿಗೆ ಸೋಂಕು!

  ಕೊರೋನಾ ವೈರಸ್, ದಿನೇ ದಿನೇ ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ| ಮಹಾರಾಷ್ಟ್ರ, ಕಾಶ್ಮೀರದಲ್ಲಿ ತಲಾ ಒಂದು ಬಲಿ| ದೇಶದಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿಕೆ

 • Police

  Coronavirus India26, Mar 2020, 11:31 AM IST

  ಅಪ್ಪಾ.. ಹೊರಗೋಗ್ಬೇಡಾ ಕೊರೋನಾವಿದೆ: ಪೊಲೀಸಪ್ಪ ಮಗಳ ಮಾತ ಕೇಳಿಯೊಮ್ಮೆ!

  ಕೊರೋನಾ ವಿರುದ್ಧ ಭಾರತದ ಸಮರ| 21 ದಿನ ಇಡೀ ದೇಶ ಲಾಕ್‌ಡೌನ್| ದೇಶಕ್ಕಾಗಿ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ ಕೊರೋನಾ ಯೋಧರು| ಹೊರಗೋಗುವ ಧಾವಂತ ಬೇಡ| ಮನೆಯಲ್ಲೇ ಇರೋಣ, ನಮ್ಮನದನು, ಕುಟುಂಬವನ್ನು, ಸಮಾಜವನ್ನು, ದೇಶವನ್ನು ರಕ್ಷಿಸೋಣ| ಕೊರೋನಾ ಯೋಧರ ರಕ್ಷಣೆ ಕೂಡಾ ನಮ್ಮ ಹೊಣೆ

 • coronavirus

  Coronavirus India25, Mar 2020, 8:50 PM IST

  ಕೊರೋನಾ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

  ಕೊರೋನಾ ವೈರಸ್ ಇಡೀ ವಿಶ್ವವನ್ನೇ ನಡುಗಿಸುತ್ತಿದೆ. ಇದರ ಏಟಿಗೆ ಇಡೇ ಭಾರತ ದೇಶವನ್ನ ಲಾಕ್‌ಡೌನ್ ಮಾಡಲಾಗಿದೆ. ದಿನದಿಂದ ದಿನಕ್ಕೆ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದು, ಇದರ ಭಯಕ್ಕೆ ಓರ್ವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

 • maharashtra

  Coronavirus India25, Mar 2020, 10:19 AM IST

  ಕೇರಳ, ಮಹಾರಾಷ್ಟ್ರ: 100ರ ಗಡಿ ದಾಟಿದ ಸೋಂಕಿತರು!

  ದೇಶಾದ್ಯಂತ ಕೊರೋನಾ ತಡೆಗಾಗಿ ಹಲವು ಕ್ರಮ| ಕೇರಳ, ಮಹಾರಾಷ್ಟ್ರ: 100ರ ಗಡಿ ದಾಟಿದ ಸೋಂಕಿತರು| 

 • स्थानीय मीडिया रिपोर्ट्स के मुताबिक सेमनान प्रांत के स्वास्थ्य अधिकारी नाविद दानाई ने मीडिया को बताया है कि 103 वर्ष की एक महिला, जो कोरोना वायरस से प्रभावित होने वाली सबसे अधिक आयु वाली महिला थी, उसने कोरोना को हरा दिया है और अब वो अस्पताल से वापस घर चली गई हैं।

  India22, Mar 2020, 10:42 AM IST

  ಮಹಾರಾಷ್ಟ್ರದಲ್ಲಿ ಕೊರೋನಾಗೆ 2ನೇ ಬಲಿ, ದೇಶದಲ್ಲಿ 5ಕ್ಕೇರಿದ ಸಾವಿನ ಸಂಖ್ಯೆ!

  56 ವರ್ಷದ ವ್ಯಕ್ತಿಗೆ ಕೊರೊನಾಗೆ ಬಲಿ| ಮಹಾರಾಷ್ಟ್ರದಲ್ಲಿ 10 ಮಂದಿಗೆ ಸೋಂಕು ದೃಢ| ಭಾರತದಲ್ಲಿ ಒಟ್ಟು 335 ಮಂದಿಗೆ ಸೋಂಕು ದೃಢ

 • undefined

  Karnataka Districts20, Mar 2020, 3:02 PM IST

  ಕಾರಿಗೆ ಆಕಸ್ಮಿಕ ಬೆಂಕಿ: ಗಂಡನ ಎದುರೇ ಸುಟ್ಟು ಕರಕಲಾದ ಹೆಂಡತಿ

  ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಹಿಳೆಯೊಬ್ಬಳು ಸಜೀವವಾಗಿ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಸಾವಂತವಾಡಿ ಜಿಲ್ಲೆಯ ಅಂಬೋಲಿ ಜಲಪಾತದ ಬಳಿ ಬುಧವಾರ ಸಂಭವಿಸಿದೆ. 
   

 • North Eastern Karnataka Road Transport Corporation

  Karnataka Districts20, Mar 2020, 1:18 PM IST

  ಕೊರೋನಾ ಭೀತಿ: ಮಹಾ​ರಾ​ಷ್ಟ್ರಕ್ಕೆ ಬಸ್‌ ಸಂಪೂರ್ಣ ಸ್ಥಗಿತ

  ಕೋವಿಡ್‌-19 ನಿಯಂತ್ರಣದ ಉದ್ದೇಶದೊಂದಿಗೆ ಪ್ರಯಾಣಿಕರನ್ನು ಕರೆದೊಯ್ಯುವ ಸರ್ಕಾರಿ ಮತ್ತು ಖಾಸಗಿ ಬಸ್‌ಗಳು ಸೇರಿದಂತೆ ಇತರೆ ಎಲ್ಲ ವಾಹನಗಳು ಮಹಾರಾಷ್ಟ್ರಕ್ಕೆ ಹೋಗುವುದನ್ನು ಇಂದಿನಿಂದ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದ್ದಾರೆ.