'ನನ್ನ ದೇಶದ ಜನ ನನಗೆ ಮತ ಹಾಕುವರು ಎಂಬ ವಿಶ್ವಾಸವಿದೆ. ಯಾವತ್ತು ನಾನು ಹಿಂದೂ-ಮುಸಲ್ಮಾನ ಎಂದು (ಭೇದ-ಭಾವ) ಮಾಡುತ್ತೇನೋ ಅಂದಿನಿಂದ ನಾನು ಸಾರ್ವಜನಿಕ ಜೀವನದಲ್ಲಿ ಇರಲು ಯೋಗ್ಯನಲ್ಲ. ನಾನು ಹಿಂದೂ-ಮುಸಲ್ಮಾನ ಎಂದು (ಭೇದ-ಭಾವ) ಮಾಡುವುದಿಲ್ಲ. ಇದು ನನ್ನ ಸಂಕಲ್ಪ' ಎಂದ ಪ್ರಧಾನಿ ನರೇಂದ್ರ ಮೋದಿ
India May 15, 2024, 6:10 AM IST
2014 ರಲ್ಲಿ ವಾರಣಾಸಿಯಿಂದ ಎನ್ಡಿಎ ಪ್ರಧಾನಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಪಿಎಂ ಮೋದಿ, ಇದೇ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧೆ ಮಾಡುತ್ತಿದ್ದಾರೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಮತ್ತು ಅಂತಿಮ ಹಂತದ ಚುನಾವಣೆಯ ಮತದಾನ ನಡೆಯಲಿದೆ.
India May 14, 2024, 7:50 PM IST
ಒಮ್ಮೆ ಮಹಾದೇವ್ ರೋಡ್ ಬಂಗ್ಲೆ ತೆಗೆದುಕೊಂಡ್ರೆ ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್ ಸಿಗೋದಿಲ್ಲ ಎನ್ನುವಂತಾಗಿದೆ. ಹೆಚ್ಚು ಕಮ್ಮಿ ಈ ಮಹದೇವ್ ರೋಡ್ನಲ್ಲಿದ್ದ 8 ಮಂದಿ ಸಂಸದರಿಗೆ ಬಂಗ್ಲೆಯನ್ನು ನೀಡಲಾಗಿತ್ತು. ಐದು ವರ್ಷ ಇಲ್ಲೇ ಇದ್ದು ಬಿಜೆಪಿ ಪಕ್ಷವನ್ನು ಪ್ರತಿನಿಧಿಸಿದ್ದ ಐವರು ಸಂಸದರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಒಬ್ಬರು ಸಂಸದರು ಸ್ವಯಂ ನಿವೃತ್ತಿ ಘೋಷಿಸಿದರು
Politics May 14, 2024, 7:49 PM IST
ವಾರಾಣಾಸಿ: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿದರು. ಕಾಶಿಯ ಕೊತ್ವಾಲ್ ಕಾಲಭೈರವನ ಆಶೀರ್ವಾದ ಪಡೆದು ನಂತರ 11.40ರ ಅಭಿಜಿನ್ ಮುಹೂರ್ತದಲ್ಲಿ ಪ್ರಧಾನಿ ನಾಮಪತ್ರ ಸಲ್ಲಿಸಿದ್ದಾರೆ.
India May 14, 2024, 11:51 AM IST
ಗಾಂಧಿ ಕುಟುಂಬದ ಸ್ಪರ್ಧಾಳು ಇಲ್ಲದ ಕಾರಣ ಉತ್ತರಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರ ಈ ಬಾರಿ ಸ್ವಲ್ಪ ಗ್ಲಾಮರ್ ಕಳೆದುಕೊಂಡಿದೆ. ಕಳೆದ ಬಾರಿ ತುರುಸಿನ ಸ್ಪರ್ಧೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋತಿದ್ದ ರಾಹುಲ್ ಗಾಂಧಿ, ಈ ಬಾರಿ ಕ್ಷೇತ್ರವನ್ನೇ ತೊರೆದು ರಾಯ್ಬರೇಲಿಗೆ ವಲಸೆ ಹೋಗಿದ್ದಾರೆ.
India May 14, 2024, 11:13 AM IST
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ ಮೋದಿ ಅವರು ಮೊದಲು ಕಾಶಿಯ ಕೊತ್ವಾಲ್ ಕಾಲಭೈರವನ ಆಶೀರ್ವಾದ ಪಡೆದು ನಂತರ 11.40ರ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
India May 14, 2024, 10:07 AM IST
ಬಿಹಾರದ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಮುಖಂಡ ಮತ್ತು ರಾಜ್ಯಸಭಾ ಮಾಜಿ ಸಂಸದ ಸುಶೀಲ್ ಕುಮಾರ್ ಮೋದಿ (72) ಸೋಮವಾರ ರಾತ್ರಿ ನಿಧನರಾದರು.
India May 14, 2024, 6:58 AM IST
ಪಾಕಿಸ್ತಾನದ ಅಣ್ವಸ್ತ್ರಗಳು ಇಂಡಿಯಾ ಕೂಟದ ನಾಯಕರಿಗೆ ದುಃಸ್ವಪ್ನವಾಗಿ ಕಾಡುತ್ತಿವೆ. ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನಕ್ಕೆ ಕ್ಲೀನ್ಚಿಟ್ ನೀಡುವ ಆ ಪಕ್ಷಗಳು, ಸರ್ಜಿಕಲ್ ದಾಳಿ ಬಗ್ಗೆ ಶಂಕೆ ವ್ಯಕ್ತಪಡಿಸುತ್ತಿವೆ. ಆ ಕೂಟದ ಎಡರಂಗದ ನಾಯಕರು ನಮ್ಮ ಅಣ್ವಸ್ತ್ರಗಳನ್ನು ನಾಶಗೊಳಿಸಬೇಕು ಎಂಬ ಬಯಕೆ ವ್ಯಕ್ತಪಡಿಸುತ್ತಾರೆ ಎಂದು ಛೇಡಿಸಿದ ಪ್ರಧಾನಿ ನರೇಂದ್ರ ಮೋದಿ
Politics May 14, 2024, 4:20 AM IST
ಅನಾರೋಗ್ಯದಿಂದ ಬಳಲುತ್ತಿದ್ದ ಬಿಹಾರ ಮಾಜಿ ಉಪಮುಖ್ಯಮಂತ್ರಿ, ರಾಜ್ಯಸಭಾ ಸಂಸದ ಸುಶೀಲ್ ಮೋದಿ ನಿಧನರಾಗಿದ್ದಾರೆ.
India May 13, 2024, 11:13 PM IST
ರೇವಣ್ಣಗೆ ಜಾಮೀನು, ನಾಳೆ ಜೈಲಿನಿಂದ ರಿಲೀಸ್, ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ನಾಲ್ವರು ಅರೆಸ್ಟ್, ರೋಡ್ ಶೋ ಬಳಿಕ ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಮೋದಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
state May 13, 2024, 10:59 PM IST
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಭಾವಚಿತ್ರ ಬಿಡಿಸಿ ಉಡುಗೊರೆ ನೀಡಿದ್ದ ಯುವತಿಗೆ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಮಾತಿನಂತೆ ಮಾತಿನಂತೆ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.
state May 13, 2024, 10:57 PM IST
ಬಿಜೆಪಿಯಲ್ಲಿ ಒಂದು ಅಲಿಖಿತ ನಿಯಮ ಇದೆ.. ಆ ನಿಯಮದ ಬಗ್ಗೆ ಇದ್ದಕ್ಕಿದ್ದ ಹಾಗೇ ಅರವಿಂದ್ ಕೇಜ್ರಿವಾಲ್ ಅಬ್ಬರಿಸ್ತಾ ಇದಾರೆ.. ಬಿಜೆಪಿಯ ಭವಿಷ್ಯದ ಬಗ್ಗೆ ಮಾತಾಡ್ತಾ ಇದಾರೆ.. ಆ ಮಾತಿಗೆ ಬಿಜೆಪಿ ಕೂಡ ಕೆಂಡವಾಗಿದೆ.
India May 13, 2024, 7:56 PM IST
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚರ್ಚೆಗೆ ನಾನು ಸಿದ್ಧ ಎಂದು ಆಹ್ವಾನ ಒಪ್ಪಿಕೊಂಡಿದ್ದ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದ್ದು, ಭಾರತೀಯ ಜನತಾ ಯುವ ಮೋರ್ಚಾದ ಉಪಾಧ್ಯಕ್ಷರನ್ನು ರಾಹುಲ್ ಗಾಂಧಿ ವಿರುದ್ಧ ಚರ್ಚೆಗೆ ನೇಮಕ ಮಾಡಿದೆ.
India May 13, 2024, 4:19 PM IST
ಕಾಶಿಪುರ ಇಂದು ಏನಾದರೂ ವೈಭೋಗದಿಂದ ಕಂಗೊಳಿಸ್ತಿದೆ ಅಂದ್ರೆ, ಅದಕ್ಕೆ ಕಾರಣ ಪಿಎಂ ಮೋದಿ ಅನ್ನೊದ್ರಲ್ಲಿ ಎರಡು ಮಾತಿಲ್ಲ. ಈಗ ಇದೇ ಕ್ಷೇತ್ರದಿಂದ ನಮೋ ಲೋಕಸಮರಕ್ಕೆ ಸಿದ್ಧರಾಗಿದ್ದಾರೆ. ಈ ಬಗ್ಗೆ ಒಂದು ರಿಪೋರ್ಟ್
India May 13, 2024, 4:03 PM IST
ಲೋಕಸಭಾ ಚುನಾವಣೆಯ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಹಾರದ ಪಾಟ್ನಾದಲ್ಲಿರುವ ಸಿಖ್ ಗುರುದ್ವಾರಕ್ಕೆ ಭೇಟಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
India May 13, 2024, 12:18 PM IST