Asianet Suvarna News Asianet Suvarna News
35 results for "

Post Mortem

"
Curiosity Rover Cafe Coffee Day owner Siddharth postmortem ReportCuriosity Rover Cafe Coffee Day owner Siddharth postmortem Report

ಮರಣೋತ್ತರ ವರದಿ ಬಗ್ಗೆ ಮೂಡಿದೆ ಭಾರೀ ಕುತೂಹಲ?

ಕಾಫಿ ಸಾಮ್ರಾಜ್ಯದ ಒಡೆಯ ಸಿದ್ಧಾರ್ಥ ಅವರು ಸಾವು ಸಂಭವಿಸಿದೆ. ಆದರೆ ಅವರ ಸಾವಿನ ಸುತ್ತ ಹಲವು ಅನುಮಾನಗಳು ಇನ್ನೂ ಇದೆ. ಇನ್ನು ಮರಣೋತ್ತರ ಪರೀಕ್ಷೆ ವರದಿ ಬರಬೇಕಿದ್ದು, ಇದರತ್ತ ಎಲ್ಲರ ಕುತೂಹಲ ನೆಟ್ಟಿದೆ.

NEWS Aug 1, 2019, 7:44 AM IST

Udupi krishna Mutt Shriruru Shri post-mortem report handover to policeUdupi krishna Mutt Shriruru Shri post-mortem report handover to police

ಶಿರೂರು ಶ್ರೀ ಶವಪರೀಕ್ಷೆ ವರದಿ ಪೊಲೀಸರ ಕೈಗೆ

ಜು.19 ರಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅಸಹಜ ರೀತಿಯಲ್ಲಿ ನಿಧನರಾದ ಸ್ವಾಮೀಜಿ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆಯನ್ನು ಅಂದೇ, ಅದೇ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು. ಇದೀಗ ಪರೀಕ್ಷೆಯ ವರದಿಯನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳು ಸೋಮವಾರ ಎಸ್ಪಿ ಅವರಿಗೆ ಹಸ್ತಾಂತರಿಸಿದ್ದಾರೆ.

NEWS Jul 31, 2018, 9:05 AM IST

Udupi Krishna Matt Shirur seer's interim post mortem report to be released in two daysUdupi Krishna Matt Shirur seer's interim post mortem report to be released in two days
Video Icon

ಇನ್ನೆರಡು ದಿನದಲ್ಲಿ ಗೊತ್ತಾಗಲಿದೆ ಶೀರೂರು ಶ್ರೀಗಳ ವರದಿ

  • ಇನ್ನೆರಡು ದಿನದಲ್ಲಿ ಶೀರೂರು ಶ್ರೀಗಳ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ
  • ಮರಣೋತ್ತರ ವರದಿ ಬಂದರೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯೇ ಅಂತಿಮ 

Udupi Jul 23, 2018, 10:26 AM IST

BJP worker found dead in West Bengal's Purulia; police say suicideBJP worker found dead in West Bengal's Purulia; police say suicide

‘ಬಿಜೆಪಿ ಕಾರ್ಯಕರ್ತನದ್ದು ಕೊಲೆಯಲ್ಲ, ಆತ್ಮಹತ್ಯೆ’..!

ಪುರುಲಿಯಾದ ಬಿಜೆಪಿ ಕಾರ್ಯಕರ್ತ ದುಲಾಲ್ ಹತ್ಯೆ ಪ್ರಕರಣವನ್ನು ಭೇಧಿಸಿರುವ ಪೊಲೀಸರು, ದುಲಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ದುಲಾಲ್ ಅವರ ಮೃತದೇಹ ಹೈ ಟೆನ್ಶನ್ ವಿದ್ಯುತ್ ಕಂಬದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಕೂಡ ಮಾಡಿತ್ತು.

Jun 3, 2018, 4:27 PM IST