Pragya Singh Thakur  

(Search results - 18)
 • <p>pragya thakuru</p>

  IndiaJul 3, 2021, 6:42 PM IST

  ಬಾಸ್ಕೆಟ್ ಬಾಲ್ ಆಡಿ ಸರ್ಪ್ರೈಸ್ ನೀಡಿದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್!

  • ಆನಾರೋಗ್ಯದಿಂದ ಚೇತರಿಸಿಕೊಂಡ ಬೆನ್ನಲ್ಲೇ ಬಾಸ್ಕೆಟ್ ಬಾಲ್ ಕೋರ್ಟ್‌ಗಳಿದ ಪ್ರಗ್ಯಾ
  • ಬಾಲ್ ನೇರವಾಗಿ ನೆಟ್‌ಗೆ ಹಾಕಿ ಎಲ್ಲರಿಗೂ ಸರ್ಪ್ರೈಸ್ ನೀಡಿದ ಸಂಸದೆ
  • ಪ್ರಗ್ಯಾ ಠಾಕೂರ್ ಬಾಸ್ಕೆಟ್ ಬಾಲ್ ವಿಡಿಯೋ ವೈರಲ್
 • undefined

  IndiaDec 13, 2020, 8:32 PM IST

  'ಅರಾಜಕತೆ ತೊಲಗಿ ಪಶ್ಚಿಮ ಬಂಗಾಳದಲ್ಲಿ ಹಿಂದೂ ರಾಜ್ಯ ಸ್ಥಾಪನೆಯಾಗಲಿದೆ'

  ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದ್ದು ಹಿಂದೂ  ರಾಜ್ಯಭಾರ ಆರಂಭವಾಗಲಿದೆ ಎಂದು ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ.

 • <p>Pragya Singh Thakur</p>

  IndiaJul 26, 2020, 2:43 PM IST

  'ಕೊರೋನಾ ಓಡಿಸಲು ಪ್ರತಿದಿನ ಹನುಮಾನ್ ಚಾಲೀಸಾ ಪಠಿಸಿ'

  ಕೊರೋನಾ ಮಾರಿಯನ್ನು ಹೊರಗೆ ಅಟ್ಟಲು ಪ್ರತಿದಿನ ಐದು ಸಾರಿ ಹನುಮಾನ್ ಚಾಲೀಸಾ ಪಠಣ ಮಾಡಬೇಕು ಎಂದು ಭೋಪಾಲ್ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸಲಹೆ ನೀಡಿದ್ದಾರೆ.

 • sadhvi-pragya-singh

  Karnataka DistrictsNov 29, 2019, 1:46 PM IST

  ‘ಪ್ರಜ್ಞಾ ಸಿಂಗ್, ಪ್ರಹ್ಲಾದ್ ಜೋಶಿಯನ್ನ‌ ಬಿಜೆಪಿಯಿಂದ ಹೊರಹಾಕಿ’

  ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ನಾಥುರಾಮ್ ಗೋಡ್ಸೆಯನ್ನ ಮಹಾತ್ಮ ಎಂದು ಕರೆದಿದ್ದಾರೆ. ಸಂಸತ್ ನಲ್ಲಿ ಗೋಡ್ಸೆಗೆ ದೇಶಭಕ್ತ ಅಂತ ಹೇಳಿದ್ದಾರೆ. ರಾಜಕಾರಣಿಗಳು ದ್ವಿಮುಖ ಪಾತ್ರ ಮಾಡೋದನ್ನ ನಿಲ್ಲಿಸಬೇಕು ಎಂದು ಬಿಜೆಪಿ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ಅವರು ಹೇಳಿದ್ದಾರೆ.
   

 • Arun Jaitley, Sushma Swaraj

  NEWSAug 26, 2019, 7:26 PM IST

  ಸುಷ್ಮಾ, ಜೇಟ್ಲಿ ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ: BJP MP

   ಒಂದೇ ವರ್ಷದಲ್ಲಿ ಐವರು ಘಟಾನುಘಟಿ ನಾಯಕರನ್ನು ಕಳೆದುಕೊಂಡಿರುವ ಬಿಜೆಪಿಗೆ ಭಾರೀ ಆಘಾತವಾಗಿದೆ.  ಇವರುಗಳ ಸಾವಿಗೆ ವಿರೋಧ ಪಕ್ಷಗಳೇ ಕಾರಣ ಎಂದು ಬಿಜೆಪಿ ಎಂಪಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

 • Next PM Nithish Kumar

  Lok Sabha Election NewsMay 19, 2019, 1:41 PM IST

  ಗೋಡ್ಸೆ ಪರ ಹೇಳಿಕೆ: ಸಾಧ್ವಿ ವಜಾಗೊಳಿಸಲು ನಿತೀಶ್ ಆಗ್ರಹ!

  ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪರ ಹೇಳಿಕೆ ನೀಡಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ.

 • undefined

  Lok Sabha Election NewsMay 18, 2019, 2:14 PM IST

  ‘ಗೋಡ್ಸೆ ಗಾಂಧಿ ದೇಹ ಸುಟ್ಟ, ಸಾಧ್ವಿ ಅವರ ಆತ್ಮವನ್ನೇ ಕೊಂದರು’!

  ಸಾಧ್ವಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ನೋಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ, ಗೋಡ್ಸೆ ಕೇವಲ ಗಾಂಧಿ ಅವರ ದೇಹವನ್ನು ಕೊಂದರೆ ಗೋಡ್ಸೆ ಬೆಂಬಲಕ್ಕೆ ನಿಲ್ಲುವ ಮೂಲಕ ಸಾಧ್ವಿ ಗಾಂಧಿ ಅವರ ಆತ್ಮವನ್ನೇ ಕೊಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 • godse

  Lok Sabha Election NewsMay 16, 2019, 4:11 PM IST

  ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ದೇಶಭಕ್ತ: ಸಾಧ್ವಿ!

  ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಓರ್ವ ದೇಶಭಕ್ತರಾಗಿದ್ದು, ಅವರು ದೇಶಭಕ್ತರಾಗಿಯೇ ಉಳಿಯಲಿದ್ದಾರೆ ಎಂದು ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.

 • undefined

  NEWSMay 9, 2019, 4:01 PM IST

  ಗೌರಿ ಹತ್ಯೆಯಲ್ಲಿ ಸಾಧ್ವಿ ಕೈವಾಡ ಆರೋಪ ತಳ್ಳಿ ಹಾಕಿದ ಎಸ್‌ಐಟಿ!

  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಕೈವಾಡ ಇದೆ ಎಂಬ ಆರೋಪವನ್ನು ಎಸ್‌ಐಟಿ ತಳ್ಳಿ ಹಾಕಿದೆ.

 • Sadhvi Pragya

  Lok Sabha Election NewsApr 27, 2019, 1:00 PM IST

  ಏಕೆ ನಿಮ್ಮ ಸ್ಪರ್ಧೆ ಧರ್ಮ VS ಅಧರ್ಮದ ಯುದ್ಧವೇ?

  ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿ, ಹಿಂದು ಭಯೋತ್ಪಾದಕಿ ಎಂಬ ಹಣೆಪಟ್ಟಿಯೊಂದಿಗೆ 9 ವರ್ಷ ಜೈಲಿನಲ್ಲಿದ್ದ ಪ್ರಜ್ಞಾ ಸಿಂಗ್‌ ಈಗ ಮಧ್ಯಪ್ರದೇಶದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮುಂಬೈ ಸ್ಫೋಟ ಪ್ರಕರಣದ ಹೀರೋ ಹೇಮಂತ್‌ ಕರ್ಕರೆ ವಿರುದ್ಧ ಮಾತನಾಡುವ, ಬಾಬ್ರಿ ಮಸೀದಿ ಧ್ವಂಸದಲ್ಲಿ ನಾನೂ ಪಾಲ್ಗೊಂಡಿದ್ದೆ ಎನ್ನುವ ಪ್ರಜ್ಞಾ ಈಗಾಗಲೇ ಸಾಕಷ್ಟುವಿವಾದ ಹುಟ್ಟುಹಾಕಿದ್ದಾರೆ. ಅವರ ಜೊತೆ ಇಂಡಿಯಾ ಟುಡೇ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.

 • Owaisi-Sadhvi

  Lok Sabha Election NewsApr 25, 2019, 3:00 PM IST

  ಸಾಧ್ವಿ ಹೆಲ್ತ್ ಮಿನಿಸ್ಟರ್ ಅಭ್ಯರ್ಥಿ: ಒವೈಸಿ ವ್ಯಂಗ್ಯವಾಡಿದ್ದೇಕೆ!

  ಗೋಮೂತ್ರ ಸೇವೆನಯಿಂದ ತಾವು ಸ್ತನ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾಗಿ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ. ಸಾಧ್ವಿ ಹೇಳಿಕೆಗೆ ಎಐಎಂಐಎಂಣ ಮುಖ್ಯಸ್ಥ ಅಸದುದ್ದೀನ್ ಒವೈಸಿ ವ್ಯಂಗ್ಯವಾಡಿದ್ದಾರೆ.

 • amit shah pragya singh

  Lok Sabha Election NewsApr 24, 2019, 12:54 PM IST

  ಹಿಂದು ಉಗ್ರವಾದ ಎನ್ನೋ ಪರಿಕಲ್ಪನೆಯೇ ಇಲ್ಲ: ಅಮಿತ್ ಶಾ

  ದೇಶದಲ್ಲಿ ಮೂರು ಹಂತಗಳ ಚುನಾವಣೆ ಮುಗಿದಿದ್ದು, ಇನ್ನೂ ನಾಲ್ಕು ಹಂತಗಳ ಚುನಾವಣೆ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚುನಾವಣಾ ಪ್ರಚಾರ ನಡೆಸಿದ್ದು, ಸಾಧ್ವಿ ಪ್ರಜ್ಞಾ ಸಿಂಗ್ ಉಮೇದುವಾರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

 • nomination

  Lok Sabha Election NewsApr 22, 2019, 4:19 PM IST

  ಭೋಪಾಲ್‌ನಿಂದ ಸಾಧ್ವಿ, ದೆಹಲಿಯಿಂದ ತಿವಾರಿ ನಾಮಪತ್ರ: ಸಪ್ನಾ ಚೌಧರಿ ಸಾಥ್!

  2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅತ್ತ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮನೋಜ್ ತಿವಾರಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

 • Sadhvi

  Lok Sabha Election NewsApr 20, 2019, 3:57 PM IST

  ಕರ್ಕರೆ ಕುರಿತಾದ ಸಾಧ್ವಿ ಹೇಳಿಕೆ: ನೋಟಿಸ್ ಕಳುಹಿಸಿದ ಆಯೋಗ!

  ಮುಂಬೈ ದಾಳಿಯ ಹುತಾತ್ಮ ಹೇಮಂತ್ ಕರ್ಕರೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಭೋಪಾಲ್ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

 • Sadhvi

  NEWSApr 19, 2019, 7:18 PM IST

  ಕರ್ಕರೆ ಕುರಿತಾದ ಸಾಧ್ವಿ ಹೇಳಿಕೆ ಖಂಡಿಸಿದ ಐಪಿಎಸ್ ಸಂಘ!

  ಮುಂಬೈ ದಾಳಿಯಲ್ಲಿ ಹುತಾತ್ಮರಾದ  ATS ಮುಖ್ಯಸ್ಥ ಹೇಮಂತ ಕರ್ಕರೆ ಕುರಿತಾದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿಕೆಯನ್ನು ಭಾರತೀಯ ಐಪಿಎಸ್ ಸಂಘ ತೀವ್ರವಾಗಿ ಖಂಡಿಸಿದೆ.