Asianet Suvarna News Asianet Suvarna News
6 results for "

Pragyan Ojha

"
Ind vs Eng If Virat Kohli doesnt play next ODI it would be more than niggle Says Pragyan Ojha kvnInd vs Eng If Virat Kohli doesnt play next ODI it would be more than niggle Says Pragyan Ojha kvn

ವಿರಾಟ್ ಕೊಹ್ಲಿ ಮುಂದಿನ ಪಂದ್ಯವನ್ನೂ ಆಡದಿದ್ದರೇ ಗಾಯಕ್ಕಿಂತ ಬೇರೆ ಏನೋ ಇದೆ ಎಂದರ್ಥ..!

* ಗಾಯದ ಸಮಸ್ಯೆಯಿಂದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ
* ಭಾರತ-ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಜುಲೈ 14ರಂದು ಆರಂಭ
* ವಿರಾಟ್ ಕೊಹ್ಲಿ ಕುರಿತಂತೆ ಅಚ್ಚರಿಯ ಹೇಳಿಕೆ ನೀಡಿದ ಪ್ರಗ್ಯಾನ್ ಓಜಾ
 

Cricket Jul 13, 2022, 5:05 PM IST

I Didnt Reveal Journalist Name Team India Wicket Keeper Wriddhiman Saha Reacts On Explosive Tweet kvnI Didnt Reveal Journalist Name Team India Wicket Keeper Wriddhiman Saha Reacts On Explosive Tweet kvn

Wriddhiman Saha : ಧಮ್ಕಿ ಹಾಕಿದ ಪತ್ರಕರ್ತನ ಬಗ್ಗೆ ತುಟಿಬಿಚ್ಚಿದ ಟೀಂ ಇಂಡಿಯಾ ವಿಕೆಟ್ ಕೀಪರ್..!

ಬೆಂಗಳೂರು: ಟೀಂ ಇಂಡಿಯಾ (Team India) ಟೆಸ್ಟ್ ವಿಕೆಟ್ ಕೀಪರ್ ಬ್ಯಾಟರ್‌ ವೃದ್ದಿಮಾನ್ ಸಾಹ (Wriddhiman Saha) ಕಳೆದ ಕೆಲವು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಲಂಕಾ ಎದುರಿನ ಟೆಸ್ಟ್ ಸರಣಿಗೆ ಸಾಹ ಅವರನ್ನು ತಂಡದಿಂದ ಕೈಬಿಟ್ಟಿರುವ ಬೆನ್ನಲ್ಲೇ ಪತ್ರಕರ್ತನೊಬ್ಬ ಸಾಹಗೆ ಬೆದರಿಕೆ ಹಾಕಿರುವ ವಿಚಾರವನ್ನು ಸ್ವತಃ ವಿಕೆಟ್ ಕೀಪರ್ ಬ್ಯಾಟರ್ ಬಹಿರಂಗ ಪಡಿಸಿದ್ದರು. ಇದೀಗ ಈ ವಿವಾದದ ಕುರಿತಂತೆ ಸಾಹ ಮತ್ತೊಮ್ಮೆ ತುಟಿಬಿಚ್ಚಿದ್ದಾರೆ.

Cricket Feb 22, 2022, 6:14 PM IST

IPL 2021 Former Cricketer Pragyan Ojha bats for Kedar Jadhav inclusion in SRH Squad kvnIPL 2021 Former Cricketer Pragyan Ojha bats for Kedar Jadhav inclusion in SRH Squad kvn

ಮನೀಶ್‌ ಪಾಂಡೆ ಹೊರಗಿಟ್ಟು ಕೇದಾರ್ ಜಾಧವ್‌ಗೆ ಅವಕಾಶ ಕೊಡಿ: ಓಜಾ

ಮುಂಬೈ ಇಂಡಿಯನ್ಸ್‌ ವಿರುದ್ದ (ಏಪ್ರಿಲ್‌ 17) ನಡೆದ ಪಂದ್ಯದಲ್ಲಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಬರೀ 7 ಎಸೆತಗಳನ್ನು ಎದುರಿಸಿದ ಮನೀಶ್ ಪಾಂಡೆ ಕೇವಲ 2 ರನ್‌ ಬಾರಿಸಿ ವಿಕೆಟ್‌ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಇದರ ಬೆನ್ನಲ್ಲೇ ಪಾಂಡೆ ಫಾರ್ಮ್‌ ಕುರಿತಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರಗ್ಯಾನ್‌ ಓಜಾ ತುಟಿಬಿಚ್ಚಿದ್ದಾರೆ.
 

Cricket Apr 18, 2021, 12:23 PM IST

Spinner R Ashwin is the bowling captain of the Indian Test team Says Pragyan Ojha kvnSpinner R Ashwin is the bowling captain of the Indian Test team Says Pragyan Ojha kvn

ರವಿಚಂದ್ರನ್‌ ಅಶ್ವಿನ್ ಭಾರತ ತಂಡದ ಬೌಲಿಂಗ್‌ ಕ್ಯಾಪ್ಟನ್‌ ಎಂದ ಟೀಂ ಇಂಡಿಯಾ ಮಾಜಿ ಸ್ಪಿನ್ನರ್..!

ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದ್ದ ಟೀಂ ಇಂಡಿಯಾ ಆ ಬಳಿಕ ಮೆಲ್ಬರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಶಮಿ ಅನುಪಸ್ಥಿತಿಯ ಹೊರತಾಗಿಯೂ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿ ಆಸ್ಟ್ರೇಲಿಯಾಗೆ ತಿರುಗೇಟು ನೀಡಿತ್ತು. 

Cricket Jan 3, 2021, 12:49 PM IST

Team India Spinner Pragyan Ojha retires from all forms of cricketTeam India Spinner Pragyan Ojha retires from all forms of cricket

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ಟೀಂ ಇಂಡಿಯಾ ಎಡಗೈ ಸ್ಪಿನ್ನರ್..!

ಪ್ರಗ್ಯಾನ್ ಓಜಾ 2008ರಲ್ಲಿ ಏಷ್ಯಾಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದಾದ ಮರು ವರ್ಷವೇ ಟಿ20 ಕ್ರಿಕೆಟ್‌ಗೆ ಬಾಂಗ್ಲಾದೇಶ ವಿರುದ್ಧ ಪದಾರ್ಪಣೆ ಮಾಡಿದ್ದ ಓಜಾ, ಚೊಚ್ಚಲ ಪಂದ್ಯದಲ್ಲೇ 4 ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

Cricket Feb 21, 2020, 4:29 PM IST