14 ವರ್ಷಗಳ ನಂತರ 'ಜಾಕಿ' ಮಾರ್ಚ್ 15, 2024ರಂದು 175 ಚಿತ್ರಮಂದಿರಗಳಲ್ಲಿ ಭರ್ಜರಿ ಮರು ಬಿಡುಗಡೆಯನ್ನು ಕಂಡಿತು. ಇನ್ನಾವ ಮರು ಬಿಡುಗಡೆಯಾದ ಚಿತ್ರವೂ ಪಡೆಯದಂತಹ ಮತ್ತು ಊಹಿಸಲು ಸಾಧ್ಯವಾಗದಂತಹ ಪ್ರತಿಕ್ರಿಯೆಯನ್ನು ಈ ಸಿನಿಮಾ ಕಂಡಿದೆ.
Sandalwood Mar 18, 2024, 4:55 PM IST
ಹಾಡು ಬಿಡುಗಡೆ ಮಾಡಿಕೊಟ್ಟ ವಂದಿತ ಅವರಿಗೆ ಧನ್ಯವಾದ. ಇನ್ನು, ಮಾರ್ಚ್ 21 ರಂದು 'ಯುವ' ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಮಾರ್ಚ್ 23 ರಂದು ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಚಿತ್ರ ಮಾರ್ಚ್ 29ಕ್ಕೆ ತೆರೆಗೆ ಬರಲಿದೆ..
Sandalwood Mar 17, 2024, 7:59 PM IST
ಪುನೀತ್ ರಾಜ್ಕುಮಾರ್ಗೆ 49ನೇ ಹುಟ್ಟುಹಬ್ಬದ ಪ್ರಯುಕ್ತ ರಾಘವೇಂದ್ರ ರಾಜ್ ಕುಮಾರ್, ಮಂಗಳಾ, ಚಿನ್ನೇಗೌಡ್ರು ಅವರ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
Sandalwood Mar 17, 2024, 3:15 PM IST
ಇಂದು ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ. ಈ ದಿನವನ್ನು ಬಿಗ್ಬಾಸ್ ಖ್ಯಾತಿಯ ನಮ್ರತಾ ಗೌಡ ವಿಶೇಷವಾಗಿ ಆಚರಿಸಿದ್ದು, ಇದಕ್ಕೆ ಶ್ಲಾಘನೆಗಳ ಮಹಾಪೂರವೇ ಹರಿದುಬಂದಿದೆ.
Sandalwood Mar 17, 2024, 12:38 PM IST
ಅಭಿಮಾನಿಗಳ ಪ್ರೀತಿಯ ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಬಾರದಲೋಕಕ್ಕೆ ಪಯಣ ಬೆಳೆಸಿ ಎರಡೂವರೆ ವರ್ಷ ಕಳೆದಿದೆ. ಪ್ರೀತಿಯ ತಮ್ಮ ಅಪ್ಪುಗೆ ವಿಶೇಷವಾಗಿ ಶಿವರಾಜ್ಕುಮಾರ್ ಶುಭಹಾರೈಸಿದ್ದಾರೆ. ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ ಎಂದು ಶಿವಣ್ಣ ಸ್ಮರಿಸಿದ್ದಾರೆ.
Sandalwood Mar 17, 2024, 12:01 PM IST
ಇಂದು (ಮಾರ್ಚ್ 17) ದಿವಂಗತ ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬ.. ಅಂಜನಿ ಪುತ್ರನಾಗಿ.. ರಾಜಕುಮಾರನಂತೆ ಮೆರೆದ ನಟ ಸಾರ್ವಭೌಮ, ಯುವರತ್ನ ಪುನೀತ್ ರಾಜ್ಕುಮಾರ್ ಅವರ 49ನೇ ವರ್ಷದ ಹುಟ್ಟುಹಬ್ಬದ ಸ್ಫೂರ್ತಿ ದಿನ ಇದು.
Sandalwood Mar 17, 2024, 9:30 AM IST
ರಗಡ್ ಹೈದನಾಗಿ 'ಪವರ್ ಸ್ಟಾರ್' ರಿ-ಎಂಟ್ರಿ ಕೊಡಲಿರುವ ಜಾಕಿ ಸಿನಿಮಾ, ಬರೋಬ್ಬರಿ 90ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ರಿಲೀಸ್ ಆಗಲಿದೆ. ಈ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ಪತ್ನಿ ಅಶ್ವಿನ್ ಪುನೀತ್ ರಾಜ್ಕುಮಾರ್ ನರ್ತಕಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ.
Sandalwood Mar 15, 2024, 2:50 PM IST
ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ದಿವಂಗತ ಡಾ.ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ.
state Mar 15, 2024, 12:57 PM IST
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆರೋಗ್ಯ ಏರುಪೇರಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಚೆಸ್ಟ್ ಇನ್ಫೆಕ್ಷನ್ ಹಾಗೂ ಜ್ವರದಿಂದ ಬಳಲುತ್ತಿರುವ ಪ್ರತಿಭಾ ಪಾಟೀಲ್ ಅವರನ್ನು ಭಾರತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
India Mar 14, 2024, 3:26 PM IST
ನಿರ್ಮಾಪಕ ಅಶ್ವಿನಿ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಸಂಭ್ರಮ. ಹಿರಿಯ ಪುತ್ರಿ ಧೃತಿ ವಿಶ್ ಪೋಸ್ಟ್ ವೈರಲ್...
Sandalwood Mar 14, 2024, 2:41 PM IST
ಫೈಟ್ ಮಾಸ್ಟರ್ ರವಿವರ್ಮ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಆ್ಯಕ್ಷನ್ ಡೈರೆಕ್ಟರ್ ಡಿಫೆರೆಂಟ್ ಡ್ಯಾನಿ ದೂರು ದಾಖಲಿಸಿದ್ದಾರೆ. ಜತೆಗೆ, ಜೀವ ಬೆದರಿಕೆ ಆರೋಪ, ಕೊಲೆ ಆರೋಪದಡಿ ಕೂಡ ದೂರು ದಾಖಲಿಸಲಾಗಿದೆ.
Sandalwood Mar 14, 2024, 1:10 PM IST
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಇದೀಗ ಈ ಟ್ರೇಲರ್ನಲ್ಲಿ ಡಾ. ರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಫೋಟೋಗಳನ್ನು ಸ್ಮರಿಸಿಕೊಳ್ಳಲಾಗಿದೆ.
Cricket Mar 14, 2024, 10:23 AM IST
ಯಶ್ ಅವರ ರಾಮಾಚಾರಿ ಸಿನಿಮಾದ ಯಾರಲ್ಲಿ ಸೌಂಡು ಮಾಡೋದು.. ಹಾಡನ್ನು ಅಪ್ಪು ಸರ್ ಅವರ ಅಣ್ಣಾಬಾಂಡ್ ಸಿನಿಮಾಕ್ಕೆ ಬರೆಯಲಾಗಿತ್ತು ಎಂದು ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದಾರೆ.
Sandalwood Mar 12, 2024, 7:19 PM IST
ಸ್ಯಾಂಡಲ್ ವುಡ್ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ.
Sandalwood Mar 10, 2024, 10:25 AM IST
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತ ಪುಣೆಗೆ ಪರಾರಿಯಾಗುರುವುದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದರ ಜೊತೆಗೆ ಬೆಂಗಳೂರು ಸ್ಫೋಟದ ಹಿಂದೆ ಐಸಿಸ್ ಬಳ್ಳಾರಿ ಮಾಡ್ಯೂಲ್? ಶಂಕೆ ವ್ಯಕ್ತವಾಗಿದೆ.
CRIME Mar 8, 2024, 11:51 AM IST