ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ(Karnataka Rajyotsava Award) ಈ ಬಾರಿ ಜಿಲ್ಲೆಯ(Haveri) ಮೂವರು ಆಯ್ಕೆಯಾಗಿದ್ದಾರೆ.
Karnataka Districts Nov 1, 2021, 7:25 AM IST
* ಗಂಗಾವತಿ ಪ್ರಾಣೇಶ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
* ಹಾಸ್ಯದ ಮೂಲಕ ಹೆಸರು ವಾಸಿಯಾಗಿರುವ ಪ್ರಾಣೇಶ್
* ಪ್ರಶಸ್ತಿ ಲಭಿಸಿರುವ ಬಗ್ಗೆ ಪ್ರಾಣೇಶ್ ಮೊದಲ ಪ್ರತಿಕ್ರಿಯೆ
state Oct 31, 2021, 6:57 PM IST
* 2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
* ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ
* ಒಟ್ಟು 66 ಸಾಧಕರನ್ನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
state Oct 31, 2021, 5:20 PM IST
Sandalwood Oct 30, 2021, 1:04 PM IST
* ರಾಜ್ಯೋತ್ಸವ ಪ್ರಶಸ್ತಿಗಾಗಿ ಆನ್ ಲೈನ್ ಮೂಲಕ ಹೆಸರು ಶಿಫಾರಸ್ಸು..
* ಸೇವಾಸಿಂಧು ಮೂಲಕ ಸಾಧಕರನ್ನು ಗುರುತಿಸುವ ಅವಕಾಶಕ್ಕೆ ಭಾರೀ ಬೆಂಬಲ..
* 28,857 ಜನರಿಂದ ಆನ್ ಲೈನ್ ಮೂಲಕ ಹೆಸರು ಶಿಫಾರಸ್ಸು..
state Oct 16, 2021, 8:09 PM IST
state Sep 26, 2021, 8:58 AM IST
state Aug 31, 2021, 11:01 AM IST
ಈ ಬಾರಿಯ ರಾಜ್ಯೋತ್ಸವ ಪುರಸ್ಕಾರ ಆಯ್ಕೆಯಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 6 ಜಿಲ್ಲೆಗಳತ್ತ ರಾಜ್ಯ ಸರ್ಕಾರದ ಕಡೆಗಣ್ಣ ನೋಟ ಇಲ್ಲಿನ ಸಾರಸ್ವತ- ಸಾಂಸ್ಕೃತ ಲೋಕದಲ್ಲಿ ಆಕ್ರೋಶ ಹುಟ್ಟುಹಾಕಿದೆ.
Karnataka Districts Oct 30, 2020, 2:52 PM IST
ಕೋವಿಡ್-19, ಉಪ ಚುನಾವಣೆ ಮಧ್ಯೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ| ಸಾಹಿತ್ಯದಲ್ಲಿ ಪ್ರೊ.ಸಿ.ಪಿ.ಸಿದ್ಧಾಶ್ರಮ, ಸಂಗೀತ ಕ್ಷೇತ್ರದಲ್ಲಿ ಹಂಬಯ್ಯ ನೂಲಿ, ಪತ್ರಕರ್ತ ಟಿ ವೆಂಕಟೇಶ್ ಸೇರಿದಂತೆ 65 ಮಂದಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ|
state Oct 28, 2020, 12:59 PM IST
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ್ದಾರೆ.
state Oct 28, 2020, 9:14 AM IST
65 ರಾಜ್ಯೋತ್ಸವ ಪ್ರಶಸ್ತಿಗೆ ಒಟ್ಟು 600ಕ್ಕೂ ಅಧಿಕ ಅರ್ಜಿಗಳು ಸ್ವೀಕಾರವಾಗಿವೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರು ಈ ಪ್ರಶಸ್ತಿ ಪಡೆದಿದ್ದಾರೆ
state Oct 1, 2020, 9:04 AM IST
ರಾಜ್ಯೋತ್ಸವ ಪ್ರಶಸ್ತಿಗೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನೂ ಪರಿಗಣಿಸ ಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
state Dec 7, 2019, 10:33 AM IST
ಕನ್ನಡಕ್ಕಾಗಿ ಏನೇನು ಮಾಡಬಹುದು ಎಂದು ಚರ್ಚೆಯಾಗುತ್ತಿರುವ ಹೊತ್ತಲ್ಲೇ, ಅನೇಕರು ಯಾಪ ಪ್ರಚಾರವನ್ನೂ ಬಯಸದೇ, ಯಾರಪ್ಪಣೆಗೂ ಕಾಯದೇ, ತಮ್ಮಷ್ಟಕ್ಕೇ ತಾವು ಕನ್ನಡ ಕೈಂಕರ್ಯದಲ್ಲಿ ತೊಡಗಿಕೊಂಡಿರುವುದನ್ನು ಕಾಣಬಹುದು. ಕಲೆ, ಸಾಹಿತ್ಯ, ಸಂಗೀತ, ಕನ್ನಡ ಕಲಿಸುವುದು, ಸಂಶೋಧನೆ, ಮನರಂಜನೆ, ಉದ್ಯಮ-ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮದೇ ಶೈಲಿಯಲ್ಲಿ ಕನ್ನಡದ ಕೆಲಸ ಮಾಡಿಕೊಂಡಿರುವವರು ಕನ್ನಡವನ್ನು ತಮಗರಿವಿಲ್ಲದೇ ಹುರಿಗೊಳಿಸುತ್ತಾ ಇರುತ್ತಾರೆ. ಅಂಥ ಕನ್ನಡ ಕಟ್ಟಿದವರ ಸರಣಿ ಇದು.
BUSINESS Nov 5, 2019, 3:48 PM IST
ಕಾಮನ್‌ವೆಲ್ತ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಶ್ವನಾಥ್, 2 ಚಿನ್ನ, 2 ಬೆಳ್ಳಿಯೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ್ದರು. ಭಾರತ ಬಾಕ್ಸಿಂಗ್ ತಂಡದ ಕೋಚ್ ಆಗಿರುವ ಚೇನಂಡ ಅಚ್ಚಯ್ಯ ಕುಟ್ಟಪ್ಪ ಹಾಗೂ ಏಷ್ಯಾ, ಯುರೋಪ್ ಮತ್ತು ಆಫ್ರಿಕಾ ಖಂಡಗಳಲ್ಲಿರುವ ಅತಿ ಎತ್ತರದ ಶಿಖರಗಳ ತುತ್ತ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿರುವ ಪರ್ವತಾರೋಹಿ ಹುಬ್ಬಳ್ಳಿಯ ನಂದಿತಾ ನಾಗನಗೌಡರ ಅವರ ಕ್ರೀಡಾ ಸಾಧನೆ ಪರಿಗಣಿಸಿ ಪ್ರಶಸ್ತಿ ನೀಡಲಾಯಿತು.
OTHER SPORTS Nov 2, 2019, 11:11 AM IST
ಬೆಂಗಳೂರು[ಅ. 30] ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಹೈಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
state Oct 30, 2019, 8:04 PM IST