Rohit Sharma  

(Search results - 355)
 • Rohit Sharma-Yuvraj Singh- Inzamam-ul-Haq

  Cricket6, Apr 2020, 12:56 PM IST

  ಮೊದಲಿಗೆ ರೋಹಿತ್ ಶರ್ಮಾ ನೋಡಿದಾಗ ಯುವಿಗೆ ಇಂಜಮಾಮ್‌ ಅವರಂತೆ ಕಂಡಿದ್ದರಂತೆ..!

  2007ರ ಟಿ20 ವಿಶ್ವಕಪ್‌ನ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ರೋಹಿತ್‌ರನ್ನು ಕಂಡಾಗ ತಮಗೆ ಅನಿಸಿದ್ದನ್ನು ಯುವಿ ಈಗ ಬಹಿರಂಗಪಡಿಸಿದ್ದಾರೆ. ಆ ಪಂದ್ಯದಲ್ಲೇ ಯುವರಾಜ್ ಸಿಂಗ್ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಎಸೆತದಲ್ಲಿ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿ ಹೊಸ ಇತಿಹಾಸ ಬರೆದಿದ್ದರು. 

 • undefined

  Cricket4, Apr 2020, 6:33 PM IST

  ವಾಸೀಂ ಜಾಫರ್ ಕನಸಿನ ಏಕದಿನ ತಂಡ ಪ್ರಕಟ, ಧೋನಿಗೆ ನಾಯಕ ಪಟ್ಟ.!

  ಭಾರತ ದೇಸಿ ಕ್ರಿಕೆಟ್ ಲೆಜೆಂಡ್ ವಾಸೀಂ ಜಾಫರ್ ಇತ್ತೀಚೆಗಷ್ಟೇ ಎಲ್ಲಾ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ. ಇದೀಗ ತಮ್ಮ ಕನಸಿಕ ಸಾರ್ವಕಾಲಿಕ ಏಕದಿನ ತಂಡವನ್ನು ಪ್ರಕಟಿಸಿದ್ದು, ಮಹೇಂದ್ರ ಸಿಂಗ್ ಧೋನಿಗೆ ನಾಯಕತ್ವ ಪಟ್ಟ ಕಟ್ಟಿದ್ದಾರೆ.
  ವಾಸೀಂ ಜಾಫರ್ ಸಾರ್ವಕಾಲಿಕ ಏಕದಿನ ತಂಡದಲ್ಲಿ ನಾಲ್ವರು ಭಾರತೀಯರು ಸ್ಥಾನ ಪಡೆದಿದ್ದಾರೆ. ಅಚ್ಚರಿಯ ರೀತಿಯಲ್ಲಿ ಜಾಫರ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಟೆಸ್ಟ್‌ನಲ್ಲಿ ಜಾಫರ್‌ರೊಂದಿಗೆ ಇನಿಂಗ್ಸ್ ಆರಂಭಿಸುತ್ತಿದ್ದ ಸ್ಫೋಟಕ ಬ್ಯಾಟ್ಸ್‌ಮನ್ ವಿರೇಂದ್ರ ಸೆಹ್ವಾಗ್‌ಗೆ ಜಾಫರ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಆಸೀಸ್ ದಿಗ್ಗಜ ಕ್ರಿಕೆಟಿಗ ರಿಕಿ ಪಾಂಟಿಂಗ್ 12ನೇ ಆಟಗಾರನಾಗಿ ಸ್ಥಾನ ಪಡೆದಿದ್ದಾರೆ. ವಾಸೀಂ ಜಾಫರ್ ತಂಡದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

 • Jasprit Bumrah, Rohit Sharma, Samaira

  Cricket3, Apr 2020, 8:14 PM IST

  ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಕರಿಸಿದ ರೋಹಿತ್ ಪುತ್ರಿ ಸಮೈರಾ!

  ಕೊರೋನಾ ವೈರಸ್ ಲಾಕ್‍‌ಡೌನ್‌ನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ತಮ್ಮ ಕುಟುಂಬದ ಜೊತೆ ಹೆಚ್ಚಿನ ಸಮಯ ಕೆಳೆಯಲು ಅವಕಾಶ ಸಿಕ್ಕಿದೆ.  ಪತ್ನಿ ಹಾಗೂ ತನ್ನ ಮುದ್ದಿನ ಮಗಳೊಂದಿಗೆ ರೋಹಿತ್ ಶರ್ಮಾ ಕಾಲ ಕಳೆಯುತ್ತಿದ್ದಾರೆ. ಇತ್ತ ವೇಗಿ ಜಸ್ಪ್ರೀತ್ ಬುಮ್ರಾ ರೋಹಿತ್ ಶರ್ಮಾ ಪುತ್ರಿ ವಿಡಿಯೋ ಪೋಸ್ಟ್ ಮಾಡಿದ್ದು, ಕ್ಷಣಾರ್ಧಲ್ಲೇ ಲಕ್ಷಕ್ಕೂ ಹೆಚ್ಚಿನ ಮಂದಿ ಲೈಕ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಏನಿದೆ? ಇಲ್ಲಿದೆ.
   

 • Rohit Sharma

  Cricket31, Mar 2020, 2:34 PM IST

  #PMCARES ಫಂಡ್‌ಗೆ 80 ಲಕ್ಷ ರುಪಾಯಿ ದೇಣಿಗೆ ನೀಡಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

  ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಟೀಂ ಇಂಡಿಯಾ ಉಪನಾಯಕ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಪ್ರಧಾನಿ ಕರೆಗೆ ಕೈಜೋಡಿಸಿದ್ದಾರೆ.ರೋಹಿತ್ ಶರ್ಮಾ 80 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಸಂತ್ರಸ್ಥರ ಪಾಲಿಗೆ ನೆರವಾಗಿದ್ದಾರೆ.

  ಈಗಾಗಲೇ ಹಲವು ಕ್ರೀಡಾ ತಾರೆಯರು ತಮ್ಮ ಕೈಲಾದ ಆರ್ಥಿಕ ಸಹಾಯವನ್ನು ಮಾಡಿದ್ದಾರೆ. ಬಿಸಿಸಿಐ 51 ಕೋಟಿ ರುಪಾಯಿ ದೇಣಿಗೆ ನೀಡಿದ್ದರೆ, ಸಚಿನ್ ತೆಂಡುಲ್ಕರ್, ಸುರೇಶ್ ರೈನಾ ಸೇರಿದಂತೆ ಹಲವು ಕ್ರಿಕೆಟಿಗರು ಲಕ್ಷಗಟ್ಟಲೆ ಹಣವನ್ನು ಪ್ರಧಾನಿ ಕೇರ್ಸ್  ಫಂಡ್‌ಗೆ ಜಮಾ ಮಾಡಿದ್ದಾರೆ. ಇದೀಗ ರೋಹಿತ್ ಶರ್ಮಾ ಬರೋಬ್ಬರಿ 80 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಕೊರೋನಾ ಸಂತ್ರಸ್ಥರಿಗೆ ಬಲ ತುಂಬುವ ಕೆಲಸ ಮಾಡಿದ್ದಾರೆ. ಇದರ ಜೊತೆಗೆ ದೇಣಿಗೆ ನೀಡುವಲ್ಲೂ ರೋಹಿತ್ ಆದರ್ಶ ಪ್ರಾಯರಾಗಿದ್ದು ವಿವೇಚನಯುತವಾಗಿ ದೇಣಿಗೆ ನೀಡಿದ್ದಾರೆ. 

 • Virat Kohli, Rohit Sharma

  Cricket28, Mar 2020, 7:27 PM IST

  ಈ ಆಟಗಾರರೆಲ್ಲಾ ಒಂದೇ ತಂಡದಲ್ಲಿ ಆಡಿದರೇ ಇವರನ್ನು ಸೋಲಿಸಲು ಸಾಧ್ಯನಾ..?

  ಈಗಾಗಲೇ 2019ರ ಐಸಿಸಿ ಏಕದಿನ ವಿಶ್ವಕಪ್ ಮುಕ್ತಾಯವಾಗಿದೆ. ಇನ್ನು ಕೊರೋನಾ ಭೀತಿಯಿಂದಾಗಿ ಸದ್ಯ ಕ್ರೀಡಾ ಚಟುವಟಿಕೆಗಳು ಸ್ತಬ್ಧವಾಗಿವೆ. ಐಪಿಎಲ್, ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಗಳು ಅಡೆತಡೆಗಳಿಲ್ಲದೇ ನಡೆಯುವುದು ಅನುಮಾನ ಎನಿಸಿದೆ. ಹೀಗಿರುವಾಗ ಸುವರ್ಣ ನ್ಯೂಸ್.ಕಾಂ 2019-20ನೇ ಸಾಲಿನ ಬಲಿಷ್ಠ ತಂಡವನ್ನು ಕಟ್ಟಿದೆ. ಈ ತಂಡ ವಿಶ್ವದ ಯಾವುದೇ ತಂಡವನ್ನು ಮಣಿಸುವ ಸಾಮರ್ಥ್ಯವಿದೆ ಎಂದರೆ ಅತಿಶಯೋಕ್ತಿಯಾಗಲಾರದು.
  ಹೌದು, ಈ ತಂಡದಲ್ಲಿ ವಿಶ್ವದ ಶ್ರೇಷ್ಠ ಪ್ರತಿಭಾನ್ವಿತ ಆಟಗಾರರನ್ನು ಹೊಂದಿದ್ದು, ಯಾವುದೇ ಪಿಚ್‌ನಲ್ಲಾದರೂ ಏಕಾಂಗಿಯಾಗಿ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಈ ತಂಡ ಹಾಲಿ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿಯುವ ಸಾಮರ್ಥ್ಯ ಹೊಂದಿದೆ. ವಿಶ್ವದ ಬಲಿಷ್ಠ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವುದನ್ನು ನೀವೊಮ್ಮೆ ನೋಡಿ ಬಿಡಿ  

 • করোনা নিয়ে ভিডিও বার্তা রোহিতের, সকলকে সচেতন ও সুস্থ থাকার পরামর্শ

  IPL28, Mar 2020, 7:58 AM IST

  ಜೀವನ ಸಹಜ ಸ್ಥಿತಿಗೆ ಬರಲಿ, ಆಮೇಲೆ ಐಪಿಎಲ್‌ ಎಂದ ಹಿಟ್‌ಮ್ಯಾನ್

  13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮಾರ್ಚ್ 29ರಿಂದ ಆರಂಭವಾಗಬೇಕಿತ್ತು. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಕೊರೋನಾ ವೈರಸ್ ಭೀತಿಯಿಂದಾಗಿ ಏಪ್ರಿಲ್‌ 15ಕ್ಕೆ ಮುಂದೂಡಲಾಯಿತು,

 • Rohit Sharma

  Cricket23, Mar 2020, 1:42 PM IST

  ಪುಲ್‌ಶಾಟ್‌ ಸಮೀಕ್ಷೆ: ರೋಹಿತ್ ಶರ್ಮಾ ಅವರನ್ನೇ ಕೈಬಿಟ್ಟ ಐಸಿಸಿ

  ವಿಂಡೀಸ್‌ ದಿಗ್ಗಜ ವಿವ್‌ ರಿಚರ್ಡ್ಸ್, ಆಸ್ಪ್ರೇಲಿಯಾದ ರಿಕಿ ಪಾಂಟಿಂಗ್‌, ದಕ್ಷಿಣ ಆಫ್ರಿಕಾದ ಹರ್ಷಲ್‌ ಗಿಬ್ಸ್‌ ಹಾಗೂ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಪೈಕಿ ಒಬ್ಬರನ್ನು ಆಯ್ಕೆ ಮಾಡುವಂತೆ ಅಭಿಮಾನಿಗಳಿಗೆ ಸೂಚಿಸಲಾಗಿತ್ತು. 

 • rohit sharma byte
  Video Icon

  Cricket18, Mar 2020, 6:53 PM IST

  ಕೊರೋನಾ ವಿರುದ್ಧ ತೊಡೆ ತಟ್ಟಿದ ಕ್ರಿಕೆಟರ್ಸ್..!

  ಕ್ರಿಕೆಟಿಗರು ಕೋವಿಡ್ 19 ಮಾರಣಾಂತಿಕ ವೈರಸ್ ಎದುರು ತೊಡೆ ತಟ್ಟಿದ್ದಾರೆ. ಮಾತ್ರವಲ್ಲದೇ ಜನರನ್ನು ಎಚ್ಚರಿಸುವಂತಹ ಕೆಲಸ ಮಾಡಿದ್ದಾರೆ. ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ ಹಾಗೂ ಪಾಕಿಸ್ತಾನದ ಮಾಜಿ ವೇಗಿ ಶೊಯೆಬ್ ಅಖ್ತರ್ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ

 • 2. ಕಾಡಿದ ರೋಹಿತ್ ಶರ್ಮಾ ಅನುಪಸ್ಥಿತಿ
  Video Icon

  Cricket17, Mar 2020, 2:45 PM IST

  ಆ ಒಂದು ದಾಖಲೆ ರೋಹಿತ್ ಶರ್ಮಾನಿಂದ ಮಾತ್ರ ಸಾಧ್ಯ: ಆಸೀಸ್ ಮಾಜಿ ಕ್ರಿಕೆಟಿಗ ಭವಿಷ್ಯ

  ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ ಇದೀಗ ಭವಿಷ್ಯ ನುಡಿದಿದ್ದು, ಟಿ20 ಕ್ರಿಕೆಟ್‌ನಲ್ಲಿ ಒಂದು ಅಪರೂಪದ ದಾಖಲೆ ರೋಹಿತ್ ನಿರ್ಮಿಸಲಿದ್ದಾರೆ ಎಂದಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ. 

 • ఐపీఎల్ 2020 లో ముంబై ఇండియన్స్ యజమానులు నాలుగు ఐపీఎల్ టైటిల్ గెలుచుకున్న ముంబై ఇండియన్స్, ముఖేష్ అంబానీ, అతని భార్య నీతా అంబానీ (రిలయన్స్ ఇండస్ట్రీస్) సొంతం. ఈ టోర్నమెంట్‌లో  ఇప్పటివరకు అత్యంత విజయవంతమైన ఫ్రాంచైజీగా వీరు కొనసాగుతున్నారు.
  Video Icon

  IPL7, Mar 2020, 8:52 PM IST

  ಬೆಸ ಸಂಖ್ಯೆಯಲ್ಲೇ ಮುಂಬೈ ಗೆದ್ದಿದೆ ಟ್ರೋಫಿ; 2020ರ ಸಮ ಸಂಖ್ಯೆ ವರ್ಷದಲ್ಲಿ ಯಾರಿಗೆ ಪಟ್ಟ?

  ಭಾರತದಲ್ಲಿ ಸಮ ಸಂಖ್ಯೆ, ಬೆಸ ಸಂಖ್ಯೆ ಹಾಗೂ ಇದರ ಹಿಂದಿರುವ ತಂತ್ರ, ವಿಜ್ಞಾನ, ಲಾಜಿಕ್ ಸುಲಭವಾಗಿ ಬಿಡಿಸಲು ಸಾಧ್ಯವಿಲ್ಲ.  ಐಪಿಎಎಲ್ ಟೂರ್ನಿಯಲ್ಲಿ ಈ ಲೆಕ್ಕಾಚಾರಗಳು ಜೋರಾಗಿರುತ್ತೆ. ಮುಂಬೈ ಇಂಡಿಯನ್ಸ್  ಬೆಸ ಸಂಖ್ಯೆ ಬರುವ ವರ್ಷಗಳಲ್ಲೇ ಪ್ರಶಸ್ತಿ ಗೆದ್ದಿದೆ. ಇದೀಗ 2020 ಸಮ ಸಂಖ್ಯೆ. ಆದರೆ ಈ ಬಾರಿಯೂ ಮುಂಬೈ ಇಂಡಿಯನ್ಸ್‌ಗೆ ಇದು ಬೆಸ ಸಂಖ್ಯೆ ಹೀಗಾಗಿ ಪ್ರಶಸ್ತಿ ಗೆದ್ದೇ ಗೆಲ್ಲುತ್ತೆ ಎಂದಿದ್ದಾರೆ ನಾಯಕ ರೋಹಿತ್ ಅದು ಹೇಗೆ? ಇಲ್ಲಿದೆ ನೋಡಿ. 
   

 • ipl 2020

  IPL3, Mar 2020, 7:30 PM IST

  IPL ಟಾಪ್ 10 ಗರಿಷ್ಠ ರನ್ ಸರದಾರರು: ಈ ಪಟ್ಟಿಯಲ್ಲಿದ್ದಾರೆ ಏಕೈಕ ಕನ್ನಡಿಗ

  ಟಾಪ್ 10 ಆಟಗಾರರ ಪೈಕಿ 7 ಮಂದಿ ಭಾರತೀಯರೆ ಸ್ಥಾನ ಪಡೆದಿದ್ದಾರೆ. ಇದರಲ್ಲಿ ಒಬ್ಬ ಕನ್ನಡದ ಆಟಗಾರ ಕೂಡಾ ಸ್ಥಾನ ಪಡೆದಿದ್ದಾರೆ. 13ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಈ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪರಿಚಯ ಇಲ್ಲಿದೆ.

 • Cricket, IPL, Mumbai Indians

  IPL25, Feb 2020, 8:15 PM IST

  IPL 2020: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ ಐವರು ಬಲಿಷ್ಠ ಆರಂಭಿಕರು..!

  ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು(4) ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ಈ ಬಾರಿಯೂ ಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿದೆ. ಕಾರಣ ತಂಡ ಬಲಿಷ್ಠ ಆರಂಭಿಕ ಆಟಗಾರರನ್ನು ಹೊಂದಿದೆ. ರೋಹಿತ್ ಶರ್ಮಾ ಜತೆ ಇನಿಂಗ್ಸ್ ಆರಂಭಿಸಲು ನಾಲ್ವರು ಆಟಗಾರರ ನಡುವೆ ಪೈಪೋಟಿ ಆರಂಭವಾಗಿದೆ.

 • ipl mumbai

  IPL24, Feb 2020, 5:15 PM IST

  ರೋಹಿತ್ ಅನುಪಸ್ಥಿತಿಯಲ್ಲಿ ಈ ನಾಲ್ವರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಬಹುದು

  ಮುಂಬೈ ತಂಡದ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಕೆಲ ಪಂದ್ಯಗಳ ಪಟ್ಟಿಗೆ ವಿಶ್ರಾಂತಿ ಪಡೆದರೆ ಅಥವಾ ಗಾಯಕ್ಕೆ ತುತ್ತಾದರೆ ಹಿಟ್‌ಮ್ಯಾನ್ ಅನುಪಸ್ಥಿತಿಯಲ್ಲಿ ಈ ನಾಲ್ವರು ಆಟಗಾರರು ಮುಂಬೈ ಇಂಡಿಯನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಬಹುದು. ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

 • rohit sharma byte

  Cricket3, Feb 2020, 10:16 PM IST

  ಟೀಂ ಇಂಡಿಯಾದ ಅತ್ಯುತ್ತಮ ಕ್ಯಾಪ್ಟನ್ ಹೆಸರು ಬಹಿರಂಗ ಪಡಿಸಿದ ರೊಹಿತ್!

  ಭಾರತ ಕಂಡ ಅತ್ಯುತ್ತಮ ನಾಯಕ ಯಾರು ಅನ್ನೋ ಪ್ರಶ್ನೆ ಇಂದು ನಿನ್ನೆಯದಲ್ಲ. ಇದೀಗ ಈ ಪ್ರಶ್ನೆಗೆ ರೋಹಿತ್ ಶರ್ಮಾ ಉತ್ತರ ನೀಡಿದ್ದಾರೆ. ರೋಹಿತ್ ಉತ್ತರ ಇಲ್ಲಿದೆ.

 • Rohit Sharma

  Cricket3, Feb 2020, 5:11 PM IST

  ಆಘಾತ : ಕಿವೀಸ್ ಸರಣಿಯಿಂದ ಹೊರಬಿದ್ದ ಹಿಟ್‌ಮ್ಯಾನ್ ರೋಹಿತ್ ಶರ್ಮಾ..!

  ಟಿ20 ಸರಣಿ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾ ಫೆಬ್ರವರಿ 5ರಿಂದ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಆ ಬಳಿಕ 2 ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್ ಆಡಲಿದೆ