Asianet Suvarna News Asianet Suvarna News
53 results for "

S Suresh Kumar

"
Education Minister S Suresh Kumar tests positive for coronavirusEducation Minister S Suresh Kumar tests positive for coronavirus

ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಕೊರೋನಾ..!

ಒಬ್ಬರಿಂದ ಒಬ್ಬರಂತೆ ಕರ್ನಾಟಕದ ಜನಪ್ರತಿನಿಧಿಗಳಿಗೂ ಕೊರೋನಾ ಶಾಕ್ ಕೊಡುತ್ತಿದೆ. ಇದೀಗ ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಸೋಂಕು ತಗುಲಿದೆ.

Politics Oct 5, 2020, 7:23 PM IST

schools will reopen from Sept 21 but classes doesnt start Says Suresh Kumar rbjschools will reopen from Sept 21 but classes doesnt start Says Suresh Kumar rbj

ಸೆ. 21ರಿಂದ ಶಾಲೆ ಆರಂಭವಾಗ್ತಾವಾ..? ಎಲ್ಲಾ ಗೊಂದಲಗಳಿಗೆ ತೆರೆ

ಕೊರೋನಾ ಭೀತಿ ಹಿನ್ನಲೆಯಲ್ಲಿ ಬಾಗಿಲಾಕಿರುವ ಶಾಲಾ ಪುನರಾರಂಭಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಮಾಹಿತಿ ಹಂಚಿಕೊಂಡಿದ್ದಾರೆ.

Education Sep 18, 2020, 2:34 PM IST

Not reopening schools in September Says Minister Suresh KumarNot reopening schools in September Says Minister Suresh Kumar

ಶಾಲೆ ಪ್ರಾರಂಭದ ಸುದ್ದಿಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್

ಸೆಪ್ಟೆಂಬರ್‌ನಿಂದ ಶಾಲೆ ಪ್ರಾರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನುವ ಸುದ್ದಿ ಸ್ವತಃ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆಯನ್ನು ಕೊಟ್ಟಿದ್ದು, ಅದು ಈ ಕೆಳಗಿನಂತಿದೆ ನೋಡಿ....
 

Education Jobs Aug 13, 2020, 4:22 PM IST

New education policy to be implemented before August 20th in KarnatakaNew education policy to be implemented before August 20th in Karnataka

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಆ.20ರೊಳಗೆ ಜಾರಿ: ಸಚಿವ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಲಾದ ನೂತನ ಕರ್ನಾಟಕ ಶಿಕ್ಷಣ ನೀತಿಯನ್ನು ಆ.20ರೊಳಗೆ ಲೋಕಾರ್ಪಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

state Aug 1, 2020, 8:33 AM IST

teachers transfer process Will Be held in august Says minister suresh kumarteachers transfer process Will Be held in august Says minister suresh kumar

ವರಮಹಾಲಕ್ಷ್ಮಿ ಹಬ್ಬದಂದು ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಸಚಿವ ಸುರೇಶ್ ಕುಮಾರ್...!

ವರಮಹಾಲಕ್ಷ್ಮೀ ಹಬ್ಬದ ದಿನದಂದು ಸರ್ಕಾರಿ ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. 

State Govt Jobs Jul 31, 2020, 7:08 PM IST

Minister Suresh Kumar clarifications about reduce 30 Percent syllabus From TextbookMinister Suresh Kumar clarifications about reduce 30 Percent syllabus From Textbook

ಪಠ್ಯ ಕಡಿತ: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವ ಸುರೇಶ್ ಕುಮಾರ್

ಟಿಪ್ಪು ಸುಲ್ತಾನ್, ಸಂಗೊಳ್ಳಿ ರಾಯಣ್ಣ ಮೊದಲಾದವರಿಗೆ ಸಂಬಂಧಿಸಿದ ಪಾಠಗಳನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆ ಎಚ್ಚೆತ್ತ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. 

Education Jobs Jul 29, 2020, 6:13 PM IST

Pre University education department files cyber complaint over fake Twitter accountPre University education department files cyber complaint over fake Twitter account

ದ್ವಿತೀಯ PU ಇಂಗ್ಲೀಷ್ ಪರೀಕ್ಷೆಗೆ 26 ಗ್ರೇಸ್ ಮಾರ್ಕ್ಸ್: ಸಚಿವರ ಹೆಸರಿನ ಟ್ವೀಟ್‌ ವಿರುದ್ಧ ದೂರು

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತಪ್ಪು ಸಂದೇಶವನ್ನು ಹರಿಬಿಟ್ಟಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲಾಗಿದೆ.

Education Jobs Jul 15, 2020, 6:25 PM IST

Minister Suresh kumar appreciates teacher who was present to duty even her mother passes awayMinister Suresh kumar appreciates teacher who was present to duty even her mother passes away

ತಾಯಿ ಮೃತಪಟ್ಟರೂ SSLC ಮೌಲ್ಯ ಮಾಪನಕ್ಕೆ ಬಂದ ಶಿಕ್ಷಕಿ: ಸಚಿವರ ಪ್ರಶಂಸೆ

ತಾಯಿ ಮೃತಪಟ್ಟಿದ್ದರೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆ ಮೆರೆದಿದ್ದ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಉದಯ ವಿದ್ಯಾ ಸಂಸ್ಥೆಯ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

Karnataka Districts Jul 15, 2020, 10:35 AM IST

setubandha class To 8 To 10th Students from july 20th in chandana tv Says Suresh Kumarsetubandha class To 8 To 10th Students from july 20th in chandana tv Says Suresh Kumar

ಹೈಸ್ಕೂಲ್ ಮಕ್ಕಳಿಗೆ ಮಹತ್ವದ ಮಾಹಿತಿ ಕೊಟ್ಟ ಸಚಿವ ಸುರೇಶ್ ಕುಮಾರ್

8ರಿಂದ 10ನೇ ತರಗತಿ ವರೆಗಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಉಪಯುಕ್ತ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

Education Jobs Jul 13, 2020, 10:24 PM IST

Physically challenged boy writes ministers name in legPhysically challenged boy writes ministers name in leg

ಕಾಲಿನಲ್ಲೇ ಸಚಿವ ಸುರೇಶ್‌ ಕುಮಾರ್‌ ಹೆಸರು ಬರೆದ ಕೌಶಿಕ್‌ಗೆ ಪ್ರಶಂಸೆ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಶುಕ್ರವಾರ ಪೊಳಲಿ ದೇವಸ್ಥಾನಕ್ಕೆ ಭೇಟಿಯಾದಾಗ ಪ್ರತಿಭಾವಂತ ವಿದ್ಯಾರ್ಥಿಯೊಬ್ಬನನ್ನು ಭೇಟಿ ಮಾಡಿದ್ದು, ಈ ವಿಚಾರವನ್ನು ಅವರು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಪ್ರಕಟಿಸಿದ್ದಾರೆ.

Karnataka Districts Jul 11, 2020, 10:51 AM IST

S Suresh kumar to meet former education ministers on July 17thS Suresh kumar to meet former education ministers on July 17th

17ರಂದು ರಾಜ್ಯದ ಹಿಂದಿನ ಏಳು ಶಿಕ್ಷಣ ಸಚಿವರೊಂದಿಗೆ ಸುರೇಶ್‌ ಕುಮಾರ್ ಮಹತ್ವದ ಸಭೆ

ಆನ್‌ಲೈನ್‌ ಶಿಕ್ಷಣದ ಕುರಿತು ಸಾಕಷ್ಟುದೂರುಗಳ ಜತೆಗೆ ಪೋಷಕರಲ್ಲಿ ಗೊಂದಲಗಳಿದ್ದು, ಹೀಗಾಗಿ ಆನ್‌ಲೈನ್‌ ಶಿಕ್ಷಣದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜ್ಯದ ಹಿಂದಿನ ಏಳು ಶಿಕ್ಷಣ ಸಚಿವರ ಜತೆಗೆ ಜು.17ರಂದು ಸಭೆ ನಡೆಸುವುದಾಗಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

Karnataka Districts Jul 11, 2020, 10:04 AM IST

Photo gallery of s suresh kumar visit to polali temple in MangalorePhoto gallery of s suresh kumar visit to polali temple in Mangalore

ಪೊಳಲಿ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವ: ಇಲ್ಲಿವೆ ಫೋಟೋಸ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕೊರೋನಾ ಆತಂಕದ ನಡುವೆ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಪತ್ನಿ ಕೆ.ಎಚ್‌.ಸಾವಿತ್ರಿ ಅವರೊಂದಿಗೆ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಲ್ಲಿವೆ ಫೋಟೋಸ್

Karnataka Districts Jul 11, 2020, 7:31 AM IST

Minister suresh kumar to visit polali temple as sslc exam completed successfullyMinister suresh kumar to visit polali temple as sslc exam completed successfully

SSLC ಪರೀಕ್ಷೆ ಯಶಸ್ವಿ: ಇಂದು ಪೊಳಲಿ ದೇಗುಲಕ್ಕೆ ಸುರೇಶ್‌ ಕುಮಾರ್‌

ಪರೀಕ್ಷೆ ಕೊನೆಯಾದ ದಿನವೇ ಪರೀಕ್ಷೆಗಳ ಯಶಸ್ಸಿಗೆ ಶ್ರಮಿಸಿದ ಶಿಕ್ಷಣ ಇಲಾಖೆ ಸಹಿತ ಕಂದಾಯ ಇಲಾಖೆ, ಪಂಚಾಯತ್‌ ರಾಜ್ ಇಲಾಖೆ, ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ಪೊಲೀಸ್‌ ಇಲಾಖೆಯ ಎಲ್ಲ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ ಸಚಿವರು ಇದೀಗ ಪರೀಕ್ಷೆಯ ಯಶಸ್ಸಿನ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ತೆರಳಲಿದ್ದಾರೆ.

Karnataka Districts Jul 10, 2020, 7:45 AM IST

Second PUC results will come out around 20th July Says Minister Suresh KumarSecond PUC results will come out around 20th July Says Minister Suresh Kumar

ದ್ವಿತೀಯ PUC ರಿಸಲ್ಟ್‌ ಬಗ್ಗೆ ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಮಹತ್ವದ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷ ಬರೆದು ಫಲಿತಾಂಶಕ್ಕಾಗಿ ಎದುರು ನೋಡುತ್ತಿರುವ ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

Education Jobs Jul 9, 2020, 6:58 PM IST

35 percent syllabus to be excluded says s suresh kumar35 percent syllabus to be excluded says s suresh kumar

ರಾಜ್ಯದಲ್ಲೂ ಶೇ.35 ಪಠ್ಯ ಕಡಿತಕ್ಕೆ ಚಿಂತನೆ: ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸುಳಿವು

ಕೊರೋನಾ ಸೋಂಕಿನಿಂದಾಗಿ ಶಾಲೆಗಳ ಆರಂಭ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಿಬಿಎಸ್‌ಇ ಪಠ್ಯಕ್ರಮದ ಮಾದರಿಯಲ್ಲಿ ರಾಜ್ಯದಲ್ಲಿಯೂ ಶೇ.30 ರಿಂದ 35ರಷ್ಟುಪಠ್ಯವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್‌ ತಿಳಿಸಿದ್ದಾರೆ.

state Jul 9, 2020, 9:05 AM IST