ಪಾಕಿಸ್ತಾನದ ಅನುಭವಿ ಆಲ್ರೌಂಡರ್ ಶೋಯೆಬ್ ಮಲಿಕ್. ಇದೀಗ ಮೂರನೇ ಮದುವೆಯಾಗಿದ್ದಾರೆ. ಇದರ ಬೆನ್ನಲ್ಲೇ ಅವರ ಹಳೆಯ ವಿಡಿಯೋವೊಂದು ವೈರಲ್ ಆಗಿದೆ.
Cricket Jan 31, 2024, 9:55 AM IST
ಇಲ್ಲಿನ ವಾಂಖೇಡೆ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ಎದುರು ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದರು. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ಶತಕ ಸಿಡಿಸಿದ ದಾಖಲೆ ಹೊಂದಿದ್ದ ಸಚಿನ್ ತೆಂಡುಲ್ಕರ್(49 ಶತಕ) ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾದರು.
Cricket Nov 16, 2023, 5:54 PM IST
ಅಕ್ಟೋಬರ್ 22ರಂದು ಧರ್ಮಶಾಲಾದಲ್ಲಿ ನಡೆದ ಕಿವೀಸ್ ಎದುರಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ದಾಳಿ ಹಾಗೂ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿಯ ಕೆಚ್ಚೆದೆಯ 95 ರನ್ಗಳ ಬ್ಯಾಟಿಂಗ್ ನೆರವಿನಿಂದ ಭಾರತ ತಂಡವು ಸುಲಭ ಗೆಲುವು ದಾಖಲಿಸಿತು. ಒಂದು ಹಂತದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿ, ಸಚಿನ್ ತೆಂಡುಲ್ಕರ್ ಹೆಸರಿನಲ್ಲಿರುವ ಅತಿಹೆಚ್ಚು ಏಕದಿನ ಶತಕ(49) ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಲಿದ್ದಾರೆ ಎಂದು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಆದರೆ ಒಂದು ಮಿಸ್ ಶಾಟ್ನಿಂದಾಗಿ ಶತಕ ಗಳಿಸುವ ಅವಕಾಶವನ್ನು ವಿರಾಟ್ ಕೊಹ್ಲಿ ಕೈಚೆಲ್ಲಿದರು.
Cricket Oct 23, 2023, 7:02 PM IST
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ ತಂಡವನ್ನು 7 ವಿಕೆಟ್ಗಳಿಂದ ಮಣಿಸಿದೆ. ಅದರೊಂದಿಗೆ ಪಾಕಿಸ್ತಾನದ ವಿರುದ್ಧ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಂದೂ ಪಂದ್ಯವನ್ನೂ ಸೋಲದ ದಾಖಲೆಯನ್ನು ಉಳಿಸಿಕೊಂಡಿದೆ. ವಿಶ್ವಕಪ್ನಲ್ಲಿ ಭಾರತ ತಂಡಕ್ಕೆ ಪಾಕ್ ವಿರುದ್ಧ 8ನೇ ಗೆಲುವು ಇದಾಗಿದೆ.
Cricket Oct 14, 2023, 8:33 PM IST
ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ದಯನೀಯ ಬ್ಯಾಟಿಂಗ್ ವೈಫಲ್ಯಕ್ಕೆ ಪಾಕ್ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಕಿಡಿಕಾರಿದ್ದಾರೆ. ದೊಡ್ಡ ಇನ್ನಿಂಗ್ಸ್ ಆಡುವಂಥ ಪ್ರತಿಭೆಗಳು ನಮ್ಮಲ್ಲಿಲ್ಲ ಎಂದು ಹೇಳಿದ್ದಾರೆ.
Cricket Oct 14, 2023, 5:51 PM IST
ಶ್ರೀಲಂಕಾದ ಯುವ ಸ್ಪಿನ್ನರ್ ದುನಿತ್ ವೆಲ್ಲಾಲಗೆ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ, ಶ್ರೀಲಂಕಾ ಎದುರು ಕೇವಲ 213 ರನ್ಗಳಿಗೆ ಸರ್ವಪತನ ಕಂಡಿತು. ಹೀಗಿದ್ದೂ ಈ ಸಾಧಾರಣ ಗುರಿ ಬೆನ್ನತ್ತಲು ಶ್ರೀಲಂಕಾ ತಂಡವು ವಿಫಲವಾಯಿತು. ಇದರ ಬೆನ್ನಲ್ಲೇ ಪಾಕಿಸ್ತಾನದ ಹಲವು ಕ್ರಿಕೆಟ್ ಅಭಿಮಾನಿಗಳು, ಭಾರತ ಈ ಪಂದ್ಯವನ್ನು ಮ್ಯಾಚ್ ಫಿಕ್ಸಿಂಗ್ ಮಾಡಿ ಗೆದ್ದಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ರೋಧನೆ ವ್ಯಕ್ತಪಡಿಸಿದ್ದಾರೆ.
Cricket Sep 14, 2023, 4:49 PM IST
ಶೊಯೆಬ್ ಅಖ್ತರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿ ಸರಿ ಸುಮಾರು ಒಂದು ದಶಕವೇ ಕಳೆದರೂ ಇಂದಿಗೂ ಅತಿ ವೇಗವಾಗಿ ಬೌಲಿಂಗ್ ಮಾಡಿದ ದಾಖಲೆ ಶೊಯೆಬ್ ಅಖ್ತರ್ ಹೆಸರಿನಲ್ಲಿದೆ. 2003ರ ಏಕದಿನ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ ಪ್ರತಿ ಗಂಟೆಗೆ 161.3 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ವಿಶ್ವದಾಖಲೆ ಬರೆದಿದ್ದರು. ಇಂಗ್ಲೆಂಡ್ ಬ್ಯಾಟ್ಸ್ಮನ್ ನಿಕ್ ನೈಟ್ ಎದುರು ಮೇಡನ್ ಸಹಿತ ವಿಶ್ವದಾಖಲೆಯ ವೇಗದ ಬೌಲಿಂಗ್ ಮಾಡಿ ಅಖ್ತರ್ ಗಮನ ಸೆಳೆದಿದ್ದರು.
Cricket Sep 10, 2023, 6:41 PM IST
ವಿಶ್ವಕಪ್ ಮುಗಿದ ಮೇಲೆ ಕೊಹ್ಲಿ ಒನ್ಡೇ ಕ್ರಿಕೆಟ್ಗೆ ವಿದಾಯ ಹೇಳಲಿ ಎಂದು ಅಖ್ತರ್
ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 05ರಿಂದ ಆರಂಭ
ಸಚಿನ್ ಅಪರೂಪದ ದಾಖಲೆ ಮುರಿಯಲು ಕೊಹ್ಲಿಗೆ ಇನ್ನೂ 6 ವರ್ಷ ಬೇಕೆಂದ ಪಾಕ್ ವೇಗಿ
Cricket Aug 19, 2023, 6:00 PM IST
ಕಾರ್ತಿಕ್ ಆರ್ಯನ್ ಮತ್ತು ಕಿಯಾರಾ ಅಡ್ವಾಣಿ ನಟನೆಯ ಸತ್ಯ ಪ್ರೇಮ್ ಕಿ ಕಥಾ ಸಿನಿಮಾದಲ್ಲಿ ಪಾಕ್ ಹಾಡಿನ ರಿಮೇಕ್ ಬಗ್ಗೆ ಶೋಯೆಬ್ ಅಖ್ತರ್ ವ್ಯಂಗ್ಯವಾಡಿದ್ದಾರೆ.
Cine World Jun 28, 2023, 3:55 PM IST
ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ 'ಚಿಲ್ ವಿತ್ ಮೈ ಡಾಟರ್' ಎಂದು ತಮ್ಮ ಮಗಳ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಅವರ ಅಭಿಮಾನಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.
Cricket Jun 16, 2023, 6:44 PM IST
ಟಿ20 ವಿಶ್ವಕಪ್ ಫೈನಲ್ನಲ್ಲಿ ಪಾಕಿಸ್ತಾನ ತಂಡ ಸೋಲು ಕಂಡ ಬಳಿಕ, ಶೋಯೆಬ್ ಅಖ್ತರ್ ಹೃದಯ ಭಗ್ನವಾದ ಇಮೋಜಿ ಬಳಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಟೀಮ್ ಇಂಡಿಯಾ ವೇಗಿ ಮೊಹಮದ್ ಶಮಿ ಮಾಡಿರುವ ಟ್ವೀಟ್ ಈಗ ಟ್ವೀಟಿಗರ ಗಮನಸೆಳೆದಿದೆ.
Cricket Nov 13, 2022, 6:36 PM IST
India vs Pakistan T 20 World Cup: ವಿಶ್ವಕಪ್ ಫೈನಲ್ಗೆ ಬನ್ನಿ, ನಾವು ನಿಮಗಾಗಿ ಕಾಯುತ್ತಿದ್ದೇವೆ ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಟ್ವೀಟ್ ಮಾಡಿದ್ದಾರೆ. ಭಾರತದ ವಿರುದ್ಧ ಪಾಕಿಸ್ತಾನ ಇನ್ನೊಂದ ಪಂದ್ಯ ಆಡಲೇಬೇಕು, ಅದಕ್ಕಾಗಿ ತುದಿಗಾಲಲ್ಲಿ ಕಾಯುತ್ತಿದ್ದೇವೆ ಎಂದು ಅಖ್ತರ್ ಹೇಳಿದ್ದಾರೆ.
Cricket Nov 10, 2022, 12:10 PM IST
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸತತ 2 ಗೆಲುವಿನ ಮೂಲಕ ಸೆಮಿಫೈನಲ್ ಪ್ರವೇಶದ ಹಾದಿಯನ್ನು ಸುಗಮಗೊಳಿಸಿದೆ. ಆದರೆ ಟೀಂ ಇಂಡಿಯಾ ಮುಂದಿನ ವಾರ ಮನಗೆ ವಾಪಾಸ್ಸಾಗಲಿದೆ ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶೋಯೆಬ್ ಅಕ್ತರ್ ಭವಿಷ್ಯ ನುಡಿದಿದ್ದಾರೆ.
Cricket Oct 28, 2022, 7:43 PM IST
* ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ
* ಟಿ20 ವಿಶ್ವಕಪ್ ಟೂರ್ನಿ ಬಳಿಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ಗೆ ಗುಡ್ಬೈ
* ಪಾಕಿಸ್ತಾನ ಮಾಜಿ ಕ್ರಿಕೆಟಿಗ ಕೊಹ್ಲಿ ಕುರಿತು ಅಚ್ಚರಿಯ ಹೇಳಿಕೆ
Cricket Sep 15, 2022, 12:23 PM IST
* ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದಲ್ಲಿ ಲಂಕಾ ಎದುರು ಸೋಲುಂಡ ಪಾಕಿಸ್ತಾನ
* ಲಂಕಾ ಎದುರಿನ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಪಾಕಿಸ್ತಾನ ತಂಡ
* ಇದರ ಬೆನ್ನಲ್ಲೇ ಎಚ್ಚೆತ್ತುಕೊಳ್ಳಿ ಎಂದು ಪಾಕ್ ತಂಡಕ್ಕೆ ಕಿವಿಮಾತು
Cricket Sep 10, 2022, 2:01 PM IST