Asianet Suvarna News Asianet Suvarna News
350 results for "

Sourav Ganguly

"
Karnataka's roger binny becomes 36th bcci president Karnataka's roger binny becomes 36th bcci president

BCCI President Election: ಬಿಸಿಸಿಐ 36ನೇ ಅಧ್ಯಕ್ಷರಾಗಿ ಕರ್ನಾಟಕದ ರೋಜರ್‌ ಬಿನ್ನಿ ಆಯ್ಕೆ

Roger Binni new BCCI President: ಬಿಸಿಸಿಐನ 36ನೇ ಅಧ್ಯಕ್ಷರಾಗಿ 1983ರ ವಲ್ಡ್‌ಕಪ್‌ನ ಹೀರೋ ರೋಜರ್‌ ಬಿನ್ನಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಅವಿರೋಧವಾಗಿ ಬಿನ್ನಿ ಅವರನ್ನು ಆಯ್ಕೆ ಮಾಡಲಾಗಿದೆ.

Cricket Oct 18, 2022, 1:13 PM IST

Sourav Ganguly Will Be Contesting Cricket Association Of Bengal Polls kvnSourav Ganguly Will Be Contesting Cricket Association Of Bengal Polls kvn

Sourav Ganguly: ಬಂಗಾಳ ಕ್ರಿಕೆಟ್ ಸಂಸ್ಥೆಗೆ ದಾದಾ ಅಧ್ಯಕ್ಷ..?

* ಬಿಸಿಸಿಐ ನಿರ್ಗಮಿತ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಬಂಗಾಳ ಕ್ರಿಕೆಟ್‌ ಸಂಸ್ಥೆ ಅಧ್ಯಕ್ಷ ಹುದ್ದೆ ಮೇಲೆ ಕಣ್ಣು
*  ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಖಚಿತಪಡಿಸಿದ ದಾದಾ
* ಅಕ್ಟೋಬರ್ 22ಕ್ಕೆ ನಾಮಪತ್ರ ಸಲ್ಲಿಸುವ ಬಗ್ಗೆ ಸೌರವ್ ಗಂಗೂಲಿ ಚಿಂತನೆ

Cricket Oct 16, 2022, 10:29 AM IST

Karma Hits You Back Virat Kohli Fans Troll BCCI President Sourav Ganguly kvnKarma Hits You Back Virat Kohli Fans Troll BCCI President Sourav Ganguly kvn

ಮಾಡಿದ ಕರ್ಮ ಎಲ್ಲಿಗೆ ಹೋಗುತ್ತೆ..? ಗಂಗೂಲಿಯನ್ನು ಟ್ರೋಲ್ ಮಾಡಿದ ಕೊಹ್ಲಿ ಫ್ಯಾನ್ಸ್‌..!

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಲೆದಂಡ
ಸೌರವ್ ಗಂಗೂಲಿಯನ್ನು ಟ್ರೋಲ್ ಮಾಡಿದ ವಿರಾಟ್ ಕೊಹ್ಲಿ ಫ್ಯಾನ್ಸ್‌
ಸೌರವ್ ಗಂಗೂಲಿ ಬದಲಿಗೆ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗುವ ಸಾಧ್ಯತೆ

Cricket Oct 14, 2022, 4:13 PM IST

Cant Be An Administrator Forever Says BCCI President Sourav Ganguly kvnCant Be An Administrator Forever Says BCCI President Sourav Ganguly kvn

'ಶಾಶ್ವತವಾಗಿ ಆಡಳಿತಾಧಿಕಾರಿಯಾಗಿರಲು ಸಾಧ್ಯವಿಲ್ಲ': ಸೌರವ್ ಗಂಗೂಲಿ ಹೀಗಂದಿದ್ದೇಕೆ..?

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧಿಕಾರವಧಿ ಅಂತ್ಯ
ಶಾಶ್ವತವಾಗಿ ಆಡಳಿತಾಧಿಕಾರಿಯಾಗಿರಲು ಸಾಧ್ಯವಿ ಎಂದ ದಾದಾ
ರೋಜರ್ ಬಿನ್ನಿ ನೂತನ ಬಿಸಿಸಿಐ ಅಧ್ಯಕ್ಷರಾಗುವುದು ಬಹುತೇಕ ಖಚಿತ

Cricket Oct 13, 2022, 5:09 PM IST

This is the Main Reason Sourav Ganguly Been Snubbed By BCCI kvnThis is the Main Reason Sourav Ganguly Been Snubbed By BCCI kvn

ಸೌರವ್ ಗಂಗೂಲಿ ಬಿಸಿಸಿಐನಿಂದ ಕಡೆಗಣನೆಗೆ ಕಾರಣವೇನು..?

ಬಿಸಿಸಿಐನಿಂದ ಅಧ್ಯಕ್ಷ ಸೌರವ್ ಗಂಗೂಲಿಗೆ ಗೇಟ್‌ಪಾಸ್
ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗದೇ ಇರುವುದರ ಕುರಿತಂತೆ ರಾಜಕೀಯ ತಿರುವು
ಗಂಗೂಲಿ ಅಧ್ಯಕ್ಷರಾಗಿ ತೋರಿದ ಪ್ರದರ್ಶನದ ಬಗ್ಗೆ ಬಿಸಿಸಿಐನೊಳಗೆ ಅಸಮಾಧಾನ

Cricket Oct 13, 2022, 11:40 AM IST

Meet Sana Ganguly  the stylish daughter of Sourav GangulyMeet Sana Ganguly  the stylish daughter of Sourav Ganguly

Cricket Galleries: ಸೌರವ್ ಗಂಗೂಲಿ ಅವರ ಸ್ಟೈಲಿಶ್ ಮಗಳು ಸನಾ ಗಂಗೂಲಿ!

ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ (Sourav Ganguly) ಅವರ ಸ್ಥಾನ ಪಡೆಯಲಿದ್ದಾರೆ ಎಂಬ ಹಲವಾರು ವರದಿಗಳು ಹೇಳುತ್ತಿವೆ. ಮಂಗಳವಾರ, 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಅವರು ತಮ್ಮ ನಾಮನಿರ್ದೇಶನವನ್ನು ಸಲ್ಲಿಸಿದ್ದಾರೆ ಮತ್ತು ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ಅವಿರೋಧವಾಗಿ ಪಡೆಯುವ ಸಾಧ್ಯತೆಯಿದೆ. ಆದರೆ, ಇಲ್ಲಿಯವರೆಗೆ ಏನನ್ನೂ ಖಚಿತಪಡಿಸಲಾಗಿಲ್ಲ. ಈ ನಡುವೆ ಗಂಗೂಲಿ ಅವರು ತಮ್ಮ ಕುಟುಂಬದೊಂದಿಗೆ ವಿಶೇಷವಾಗಿ ತಮ್ಮ ಸುಂದರ ಮಗಳು ಸನಾ ಗಂಗೂಲಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುತ್ತಿದ್ದಾರೆ. ಇಲ್ಲಿದೆ ಸನಾ ಗಂಗೂಲಿ (Sana Ganguly) ಬಗ್ಗೆ ಕಿರು ಪರಿಚಯ.

Cricket Oct 12, 2022, 4:05 PM IST

3 Big Decisions Taken By Sourav Ganguly as a BCCI President kvn3 Big Decisions Taken By Sourav Ganguly as a BCCI President kvn

ಸೌರವ್ ಗಂಗೂಲಿ BCCI ಅಧ್ಯಕ್ಷರಾದ ಬಳಿಕ ತೆಗೆದುಕೊಂಡ 3 ಅತಿದೊಡ್ಡ ತೀರ್ಮಾನಗಳಿವು...!

ಬೆಂಗಳೂರು: ಭಾರತ ಕ್ರಿಕೆಟ್ ತಂಡ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದ ಸೌರವ್ ಗಂಗೂಲಿ, ಕ್ರಿಕೆಟ್ ಆಡಳಿತದ ವಿಚಾರದಲ್ಲೂ ತಮ್ಮ ದಿಟ್ಟ ನಿಲುವುಗಳನ್ನು ತಳೆಯುವ ಮೂಲಕ ಆಡಳಿತಾಧಿಕಾರಿಯಾಗಿ ಸೈ ಎನಿಸಿಕೊಂಡಿದ್ದರು. ಬಿಸಿಸಿಐ ಅಧ್ಯಕ್ಷರಾವಧಿಯ ಸಂಧ್ಯಾಕಾಲದಲ್ಲಿರುವ ದಾದಾ ಅವರ ತಮ್ಮ ಅಧಿಕಾರವಧಿಯಲ್ಲಿ ತೆಗೆದುಕೊಂಡ ಮೂರು ದಿಟ್ಟ ತೀರ್ಮಾನಗಳ ಕಂಪ್ಲೀಟ್ ಡೀಟೈಲ್ಸ್‌ ಇಲ್ಲಿದೆ ನೋಡಿ.
 

Cricket Oct 12, 2022, 3:25 PM IST

Sourav Ganguly Didnt Join BJP So No BCCI 2nd Term Alleges Trinamool Congress kvnSourav Ganguly Didnt Join BJP So No BCCI 2nd Term Alleges Trinamool Congress kvn

BJP ಸೇರಲಿಲ್ಲ ದಾದಾ, ಅದಕ್ಕೆ BCCI ನಿಂದ ಗಂಗೂಲಿಗೆ ಗೇಟ್‌ಪಾಸ್: ಟಿಎಂಸಿ

* ಎರಡನೇ ಅವಧಿಗೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುವುದು ಡೌಟ್
* ದಾದಾ ಬಿಸಿಸಿಐ ಚುನಾವಣೆಗೆ ಸ್ಪರ್ಧಿಸದಿರುವುದಕ್ಕೆ ರಾಜಕೀಯ ತಿರುವು
* ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದ ತೃಣಮೂಲ ಕಾಂಗ್ರೆಸ್

Cricket Oct 12, 2022, 1:40 PM IST

BCCI ELECTIONS Roger Binny to file papers for President post Arun Singh Dhumal tipped to be new IPL chairman sanBCCI ELECTIONS Roger Binny to file papers for President post Arun Singh Dhumal tipped to be new IPL chairman san

BCCI ಅಧ್ಯಕ್ಷ ಸ್ಥಾನಕ್ಕೆ ರೋಜರ್‌ ಬಿನ್ನಿ ನಾಮಪತ್ರ, ಧುಮಲ್‌ ಐಪಿಎಲ್‌ ಹೊಸ ಚೇರ್ಮನ್‌?

ಅಕ್ಟೋಬರ್‌ 18 ರಂದು ನಡೆಯಲಿರುವ ಬಿಸಿಸಿಐ ಚುನಾವಣೆಯಲ್ಲಿ ಕರ್ನಾಟಕದ ಮಾಜಿ ಆಟಗಾರ, 1983 ವಿಶ್ವಕಪ್‌ ವಿಜೇತ ತಂಡದ ಆಟಗಾರ ರೋಜರ್‌ ಬಿನ್ನಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬ್ರಿಜೇಶ್‌ ಪಟೇಲ್‌ ಐಪಿಎಲ್‌ ಅಧ್ಯಕ್ಷ ಸ್ಥಾನ ಮುಕ್ತಾಯಗೊಳ್ಳಲಿದ್ದು, ಹಾಲಿ ಬಿಸಿಸಿಐ ಖಜಾಂಚಿ ಅರುಣ್‌ ಸಿಂಗ್‌ ಧುಮಲ್‌ ಹೊಸ ಐಪಿಎಲ್‌ ಚೇರ್ಮನ್‌ ಆಗುವ ಸಾಧ್ಯತೆ ಇದೆ.

Cricket Oct 11, 2022, 4:24 PM IST

1983 World Cup hero Roger Binny Likely To Replace Sourav Ganguly As BCCI President kvn1983 World Cup hero Roger Binny Likely To Replace Sourav Ganguly As BCCI President kvn

BCCI ಅಧ್ಯಕ್ಷ ಸೌರವ್ ಗಂಗೂಲಿ ಸ್ಥಾನಕ್ಕೆ ಏಕದಿನ ವಿಶ್ವಕಪ್ ಹೀರೋ ಆಯ್ಕೆ..?

* ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಎರಡನೇ ಬಾರಿ ಸ್ಪರ್ಧಿಸಲು ಸೌರವ್ ಗಂಗೂಲಿ ನಿರಾಸಕ್ತಿ
* ನೂತನ ಅಧ್ಯಕ್ಷರಾಗುವ ರೇಸ್‌ನಲ್ಲಿ ಕರ್ನಾಟಕ ಮೂಲದ ರೋಜರ್ ಬಿನ್ನಿ
* ರೋಜರ್ ಬಿನ್ನಿ 1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ

Cricket Oct 8, 2022, 2:16 PM IST

BCCI President Sourav Ganguly Not To Be A Part Of BCCI Anymore Says Reports kvnBCCI President Sourav Ganguly Not To Be A Part Of BCCI Anymore Says Reports kvn

BCCI ಅಧ್ಯಕ್ಷ ಹುದ್ದೆಗೆ ಸೌರವ್ ಗಂಗೂಲಿ ಸ್ಪರ್ಧೆ ಇಲ್ಲ; ದಾದಾ ಯುಗಾಂತ್ಯ..?

BCCI ಅಧ್ಯಕ್ಷ ಹುದ್ದೆಗೆ ಸೌರವ್ ಗಂಗೂಲಿ ಸ್ಪರ್ಧೆ ಇಲ್ಲ; ದಾದಾ ಯುಗಾಂತ್ಯ..?
ಅಕ್ಟೋಬರ್ 18ರಂದು ನಡೆಯಲಿರುವ ಬಿಸಿಸಿಐ ಚುನಾವಣೆ
ಒಟ್ಟು 38 ಕ್ರಿಕೆಟ್‌ ಸಂಸ್ಥೆಗಳ ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ

Cricket Oct 8, 2022, 12:47 PM IST

Jasprit Bumrah not ruled out of T20 World Cup 2022 yet Says BCCI president Sourav Ganguly kvnJasprit Bumrah not ruled out of T20 World Cup 2022 yet Says BCCI president Sourav Ganguly kvn

ICC T20 World Cup: ಜಸ್ಪ್ರೀತ್ ಬುಮ್ರಾ ಕುರಿತಂತೆ ಅಚ್ಚರಿಯ ಹೇಳಿಕೆ ನೀಡಿದ ಸೌರವ್ ಗಂಗೂಲಿ..!

ನವದೆಹಲಿ(ಅ.1): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗಾಯದ ಸಮಸ್ಯೆ ಭಾರತ ಕ್ರಿಕೆಟ್ ತಂಡವನ್ನು ಕಾಡಲಾರಂಭಿಸಿದೆ. ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ಭಾರತ ತಂಡವು ಬುಮ್ರಾ ಸೇವೆಯಿಂದ ವಂಚಿತರಾಗುವ ಬಗ್ಗೆ ಸುದ್ದಿಗಳು ಹರಿದಾಡಲಾರಂಭಿಸಿವೆ. ಇದೆಲ್ಲದರ ನಡುವೆ ಬುಮ್ರಾ ಲಭ್ಯತೆ ಕುರಿತಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
 

Cricket Oct 1, 2022, 12:28 PM IST

BCCI President Sourav Ganguly breaks silence on Sanju Samson Team India entry kvnBCCI President Sourav Ganguly breaks silence on Sanju Samson Team India entry kvn
Video Icon

ಸಂಜು ಸ್ಯಾಮ್ಸನ್ ಟೀಂ ಇಂಡಿಯಾ ಸೇರ್ಪಡೆ ಬಗ್ಗೆ ತುಟಿಬಿಚ್ಚಿದ ಸೌರವ್ ಗಂಗೂಲಿ

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ತಿರುವನಂತಪುರಂ ಆತಿಥ್ಯ
ಕೇರಳದಲ್ಲಿ ನನಗೆ ಸಾಕಷ್ಟು ಒಳ್ಳೆಯ ನೆನಪುಗಳಿವೆ ಎಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಕೇರಳದಲ್ಲಿ ಒಳ್ಳೆಯ ಸ್ಟೇಡಿಯಂ ಇದೆ ಹಾಗೂ ಒಳ್ಳೆಯ ಪ್ರೇಕ್ಷಕರಿದ್ದಾರೆ
ಸಂಜು ಸ್ಯಾಮ್ಸನ್ ಒಳ್ಳೆಯ ಆಟಗಾರನಾಗಿದ್ದು, ಆಫ್ರಿಕಾ ಎದುರಿನ ಏಕದಿನ ತಂಡದಲ್ಲಿದ್ದಾರೆ
ಟೀಂ ಇಂಡಿಯಾದ ಭವಿಷ್ಯದ ಪ್ಲಾನ್‌ನಲ್ಲಿ ಸಂಜು ಸ್ಯಾಮ್ಸನ್ ಇದ್ದಾರೆ.

Cricket Sep 28, 2022, 5:33 PM IST

IPL to return to its old home and away format in 2023 Says BCCI President Sourav Ganguly kvnIPL to return to its old home and away format in 2023 Says BCCI President Sourav Ganguly kvn

IPL 2023: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ನೀಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಐಪಿಎಲ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ನೀಡಿದ ಬಿಸಿಸಿಐ
2023ರ ಐಪಿಎಲ್‌ ತವರು ಹಾಗೂ ತವರಿನಾಚೆ ಪಂದ್ಯಗಳು ಆಯೋಜನೆ
ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ಗೂ ಭರ್ಜರಿ ಸಿದ್ದತೆ

Cricket Sep 23, 2022, 10:32 AM IST

ICC Announces Changes To major decisions Saliva Use Completely Banned all Rules cricket fans needs to know kvnICC Announces Changes To major decisions Saliva Use Completely Banned all Rules cricket fans needs to know kvn

ಅಕ್ಟೋಬರ್ 01ರಿಂದ ICC ಹೊಸ ಕ್ರಿಕೆಟ್ ನಿಯಮಗಳು ಜಾರಿ; ಫ್ಯಾನ್ಸ್‌ ತಿಳಿದಿರಬೇಕಾದ ಸಂಗತಿಗಳಿವು..!

ದುಬೈ(ಸೆ.20): ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳಲ್ಲಿ ಮತ್ತಷ್ಟು ರೋಚಕತೆ ಹಾಗೂ ಸ್ಪರ್ಧಾತ್ಮಕತೆಯನ್ನು ತರುವಂತೆ ಮಾಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಮುಂದಾಗಿದೆ. ಇದರ ಭಾಗವಾಗಿ, ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ನೇತೃತ್ವದ ಐಸಿಸಿ ಸಮಿತಿಯು ಹೊಸ ನಿಯಮಗಳ ಅಳವಡಿಕೆಗೆ ಹಸಿರು ನಿಶಾನೆ ತೋರಿದೆ. ಐಸಿಸಿಯ ನೀತಿ ನಿರೂಪಣೆ ಮಾಡುವ ಎಂಸಿಸಿ(ಮೆರಿಲ್‌ಬೋನ್‌ ಕ್ರಿಕೆಟ್ ಕ್ಲಬ್) 2017ರಲ್ಲಿ ರೂಪಿಸಲಾಗಿದ್ದ ನಿಯಮಗಳ ಬಗ್ಗೆಯೂ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗಿದೆ. ಎಲ್ಲಾ ಹೊಸ ನಿಯಮಗಳು ಅಕ್ಟೋಬರ್ 01, 2022ರಿಂದಲೇ ಅಧಿಕೃತವಾಗಿ ಜಾರಿಗೆ ಬರಲಿವೆ. ಹೀಗಾಗಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಸಹಾ ಐಸಿಸಿ ಹೊಸ ನಿಯಮಗಳಿಗೆ ನೀವು ಸಾಕ್ಷಿಯಾಗಬಹುದು.

ಇಂದು ಐಸಿಸಿ ಪರಿಚಯಿಸಿದ ನೂತನ ನಿಯಮಗಳ ಕಂಪ್ಲೀಟ್ ಡೀಟೈಲ್ಸ್‌ ಇಲ್ಲಿದೆ ನೋಡಿ.

Cricket Sep 20, 2022, 5:21 PM IST