Roger Binni new BCCI President: ಬಿಸಿಸಿಐನ 36ನೇ ಅಧ್ಯಕ್ಷರಾಗಿ 1983ರ ವಲ್ಡ್ಕಪ್ನ ಹೀರೋ ರೋಜರ್ ಬಿನ್ನಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಅವಿರೋಧವಾಗಿ ಬಿನ್ನಿ ಅವರನ್ನು ಆಯ್ಕೆ ಮಾಡಲಾಗಿದೆ.
Cricket Oct 18, 2022, 1:13 PM IST
* ಬಿಸಿಸಿಐ ನಿರ್ಗಮಿತ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಹುದ್ದೆ ಮೇಲೆ ಕಣ್ಣು
* ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಖಚಿತಪಡಿಸಿದ ದಾದಾ
* ಅಕ್ಟೋಬರ್ 22ಕ್ಕೆ ನಾಮಪತ್ರ ಸಲ್ಲಿಸುವ ಬಗ್ಗೆ ಸೌರವ್ ಗಂಗೂಲಿ ಚಿಂತನೆ
Cricket Oct 16, 2022, 10:29 AM IST
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಲೆದಂಡ
ಸೌರವ್ ಗಂಗೂಲಿಯನ್ನು ಟ್ರೋಲ್ ಮಾಡಿದ ವಿರಾಟ್ ಕೊಹ್ಲಿ ಫ್ಯಾನ್ಸ್
ಸೌರವ್ ಗಂಗೂಲಿ ಬದಲಿಗೆ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗುವ ಸಾಧ್ಯತೆ
Cricket Oct 14, 2022, 4:13 PM IST
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧಿಕಾರವಧಿ ಅಂತ್ಯ
ಶಾಶ್ವತವಾಗಿ ಆಡಳಿತಾಧಿಕಾರಿಯಾಗಿರಲು ಸಾಧ್ಯವಿ ಎಂದ ದಾದಾ
ರೋಜರ್ ಬಿನ್ನಿ ನೂತನ ಬಿಸಿಸಿಐ ಅಧ್ಯಕ್ಷರಾಗುವುದು ಬಹುತೇಕ ಖಚಿತ
Cricket Oct 13, 2022, 5:09 PM IST
ಬಿಸಿಸಿಐನಿಂದ ಅಧ್ಯಕ್ಷ ಸೌರವ್ ಗಂಗೂಲಿಗೆ ಗೇಟ್ಪಾಸ್
ಎರಡನೇ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗದೇ ಇರುವುದರ ಕುರಿತಂತೆ ರಾಜಕೀಯ ತಿರುವು
ಗಂಗೂಲಿ ಅಧ್ಯಕ್ಷರಾಗಿ ತೋರಿದ ಪ್ರದರ್ಶನದ ಬಗ್ಗೆ ಬಿಸಿಸಿಐನೊಳಗೆ ಅಸಮಾಧಾನ
Cricket Oct 13, 2022, 11:40 AM IST
ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ (Sourav Ganguly) ಅವರ ಸ್ಥಾನ ಪಡೆಯಲಿದ್ದಾರೆ ಎಂಬ ಹಲವಾರು ವರದಿಗಳು ಹೇಳುತ್ತಿವೆ. ಮಂಗಳವಾರ, 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಅವರು ತಮ್ಮ ನಾಮನಿರ್ದೇಶನವನ್ನು ಸಲ್ಲಿಸಿದ್ದಾರೆ ಮತ್ತು ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ಅವಿರೋಧವಾಗಿ ಪಡೆಯುವ ಸಾಧ್ಯತೆಯಿದೆ. ಆದರೆ, ಇಲ್ಲಿಯವರೆಗೆ ಏನನ್ನೂ ಖಚಿತಪಡಿಸಲಾಗಿಲ್ಲ. ಈ ನಡುವೆ ಗಂಗೂಲಿ ಅವರು ತಮ್ಮ ಕುಟುಂಬದೊಂದಿಗೆ ವಿಶೇಷವಾಗಿ ತಮ್ಮ ಸುಂದರ ಮಗಳು ಸನಾ ಗಂಗೂಲಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುತ್ತಿದ್ದಾರೆ. ಇಲ್ಲಿದೆ ಸನಾ ಗಂಗೂಲಿ (Sana Ganguly) ಬಗ್ಗೆ ಕಿರು ಪರಿಚಯ.
Cricket Oct 12, 2022, 4:05 PM IST
ಬೆಂಗಳೂರು: ಭಾರತ ಕ್ರಿಕೆಟ್ ತಂಡ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದ ಸೌರವ್ ಗಂಗೂಲಿ, ಕ್ರಿಕೆಟ್ ಆಡಳಿತದ ವಿಚಾರದಲ್ಲೂ ತಮ್ಮ ದಿಟ್ಟ ನಿಲುವುಗಳನ್ನು ತಳೆಯುವ ಮೂಲಕ ಆಡಳಿತಾಧಿಕಾರಿಯಾಗಿ ಸೈ ಎನಿಸಿಕೊಂಡಿದ್ದರು. ಬಿಸಿಸಿಐ ಅಧ್ಯಕ್ಷರಾವಧಿಯ ಸಂಧ್ಯಾಕಾಲದಲ್ಲಿರುವ ದಾದಾ ಅವರ ತಮ್ಮ ಅಧಿಕಾರವಧಿಯಲ್ಲಿ ತೆಗೆದುಕೊಂಡ ಮೂರು ದಿಟ್ಟ ತೀರ್ಮಾನಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
Cricket Oct 12, 2022, 3:25 PM IST
* ಎರಡನೇ ಅವಧಿಗೆ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುವುದು ಡೌಟ್
* ದಾದಾ ಬಿಸಿಸಿಐ ಚುನಾವಣೆಗೆ ಸ್ಪರ್ಧಿಸದಿರುವುದಕ್ಕೆ ರಾಜಕೀಯ ತಿರುವು
* ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದ ತೃಣಮೂಲ ಕಾಂಗ್ರೆಸ್
Cricket Oct 12, 2022, 1:40 PM IST
ಅಕ್ಟೋಬರ್ 18 ರಂದು ನಡೆಯಲಿರುವ ಬಿಸಿಸಿಐ ಚುನಾವಣೆಯಲ್ಲಿ ಕರ್ನಾಟಕದ ಮಾಜಿ ಆಟಗಾರ, 1983 ವಿಶ್ವಕಪ್ ವಿಜೇತ ತಂಡದ ಆಟಗಾರ ರೋಜರ್ ಬಿನ್ನಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬ್ರಿಜೇಶ್ ಪಟೇಲ್ ಐಪಿಎಲ್ ಅಧ್ಯಕ್ಷ ಸ್ಥಾನ ಮುಕ್ತಾಯಗೊಳ್ಳಲಿದ್ದು, ಹಾಲಿ ಬಿಸಿಸಿಐ ಖಜಾಂಚಿ ಅರುಣ್ ಸಿಂಗ್ ಧುಮಲ್ ಹೊಸ ಐಪಿಎಲ್ ಚೇರ್ಮನ್ ಆಗುವ ಸಾಧ್ಯತೆ ಇದೆ.
Cricket Oct 11, 2022, 4:24 PM IST
* ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಎರಡನೇ ಬಾರಿ ಸ್ಪರ್ಧಿಸಲು ಸೌರವ್ ಗಂಗೂಲಿ ನಿರಾಸಕ್ತಿ
* ನೂತನ ಅಧ್ಯಕ್ಷರಾಗುವ ರೇಸ್ನಲ್ಲಿ ಕರ್ನಾಟಕ ಮೂಲದ ರೋಜರ್ ಬಿನ್ನಿ
* ರೋಜರ್ ಬಿನ್ನಿ 1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ
Cricket Oct 8, 2022, 2:16 PM IST
BCCI ಅಧ್ಯಕ್ಷ ಹುದ್ದೆಗೆ ಸೌರವ್ ಗಂಗೂಲಿ ಸ್ಪರ್ಧೆ ಇಲ್ಲ; ದಾದಾ ಯುಗಾಂತ್ಯ..?
ಅಕ್ಟೋಬರ್ 18ರಂದು ನಡೆಯಲಿರುವ ಬಿಸಿಸಿಐ ಚುನಾವಣೆ
ಒಟ್ಟು 38 ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ
Cricket Oct 8, 2022, 12:47 PM IST
ನವದೆಹಲಿ(ಅ.1): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗಾಯದ ಸಮಸ್ಯೆ ಭಾರತ ಕ್ರಿಕೆಟ್ ತಂಡವನ್ನು ಕಾಡಲಾರಂಭಿಸಿದೆ. ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ಭಾರತ ತಂಡವು ಬುಮ್ರಾ ಸೇವೆಯಿಂದ ವಂಚಿತರಾಗುವ ಬಗ್ಗೆ ಸುದ್ದಿಗಳು ಹರಿದಾಡಲಾರಂಭಿಸಿವೆ. ಇದೆಲ್ಲದರ ನಡುವೆ ಬುಮ್ರಾ ಲಭ್ಯತೆ ಕುರಿತಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
Cricket Oct 1, 2022, 12:28 PM IST
ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ತಿರುವನಂತಪುರಂ ಆತಿಥ್ಯ
ಕೇರಳದಲ್ಲಿ ನನಗೆ ಸಾಕಷ್ಟು ಒಳ್ಳೆಯ ನೆನಪುಗಳಿವೆ ಎಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಕೇರಳದಲ್ಲಿ ಒಳ್ಳೆಯ ಸ್ಟೇಡಿಯಂ ಇದೆ ಹಾಗೂ ಒಳ್ಳೆಯ ಪ್ರೇಕ್ಷಕರಿದ್ದಾರೆ
ಸಂಜು ಸ್ಯಾಮ್ಸನ್ ಒಳ್ಳೆಯ ಆಟಗಾರನಾಗಿದ್ದು, ಆಫ್ರಿಕಾ ಎದುರಿನ ಏಕದಿನ ತಂಡದಲ್ಲಿದ್ದಾರೆ
ಟೀಂ ಇಂಡಿಯಾದ ಭವಿಷ್ಯದ ಪ್ಲಾನ್ನಲ್ಲಿ ಸಂಜು ಸ್ಯಾಮ್ಸನ್ ಇದ್ದಾರೆ.
Cricket Sep 28, 2022, 5:33 PM IST
ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಬಿಸಿಸಿಐ
2023ರ ಐಪಿಎಲ್ ತವರು ಹಾಗೂ ತವರಿನಾಚೆ ಪಂದ್ಯಗಳು ಆಯೋಜನೆ
ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್ಗೂ ಭರ್ಜರಿ ಸಿದ್ದತೆ
Cricket Sep 23, 2022, 10:32 AM IST
ದುಬೈ(ಸೆ.20): ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಮತ್ತಷ್ಟು ರೋಚಕತೆ ಹಾಗೂ ಸ್ಪರ್ಧಾತ್ಮಕತೆಯನ್ನು ತರುವಂತೆ ಮಾಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಮುಂದಾಗಿದೆ. ಇದರ ಭಾಗವಾಗಿ, ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ನೇತೃತ್ವದ ಐಸಿಸಿ ಸಮಿತಿಯು ಹೊಸ ನಿಯಮಗಳ ಅಳವಡಿಕೆಗೆ ಹಸಿರು ನಿಶಾನೆ ತೋರಿದೆ. ಐಸಿಸಿಯ ನೀತಿ ನಿರೂಪಣೆ ಮಾಡುವ ಎಂಸಿಸಿ(ಮೆರಿಲ್ಬೋನ್ ಕ್ರಿಕೆಟ್ ಕ್ಲಬ್) 2017ರಲ್ಲಿ ರೂಪಿಸಲಾಗಿದ್ದ ನಿಯಮಗಳ ಬಗ್ಗೆಯೂ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗಿದೆ. ಎಲ್ಲಾ ಹೊಸ ನಿಯಮಗಳು ಅಕ್ಟೋಬರ್ 01, 2022ರಿಂದಲೇ ಅಧಿಕೃತವಾಗಿ ಜಾರಿಗೆ ಬರಲಿವೆ. ಹೀಗಾಗಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಸಹಾ ಐಸಿಸಿ ಹೊಸ ನಿಯಮಗಳಿಗೆ ನೀವು ಸಾಕ್ಷಿಯಾಗಬಹುದು.
ಇಂದು ಐಸಿಸಿ ಪರಿಚಯಿಸಿದ ನೂತನ ನಿಯಮಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
Cricket Sep 20, 2022, 5:21 PM IST