Asianet Suvarna News Asianet Suvarna News
140 results for "

Suresh Angadi

"
GM Siddeshwar Remembers Suresh Angadi snrGM Siddeshwar Remembers Suresh Angadi snr

'ಕೊರೋನಾ ಉದಾಸೀನ : ಸುರೇಶ್‌ ಸಾವು'

ಕೊರೋನಾ ಉದಾಸೀನಾದಿಂದ ಸುರೇಶ್ ಸಾವಿಗೀಡಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಸಿದ್ದೇಶ್ವರ್ ಹೇಳಿದ್ದಾರೆ.

Karnataka Districts Nov 11, 2020, 3:49 PM IST

Minister Jagadish Shettar Talks Over Belagavi Lokasabha ByElection grgMinister Jagadish Shettar Talks Over Belagavi Lokasabha ByElection grg

ಬೆಳಗಾವಿ ಲೋಕಸಭಾ ಬೈಎಲೆಕ್ಷನ್‌: ಟಿಕೆಟ್ ಬಗ್ಗೆ ಪಕ್ಷದಲ್ಲಿ ಚರ್ಚೆಯೇ ನಡೆದಿಲ್ಲ, ಶೆಟ್ಟರ್‌

ಬೆಳಗಾವಿ ಲೋಕಸಭಾ ಉಪಚುನಾವಣೆಯ ದಿನಾಂಕ ನಿಗದಿಯಾಗಿಲ್ಲ. ಎಲ್ಲಿಯವರೆಗೆ ಡೇಟ್‌ ಫಿಕ್ಸ್ ಆಗಲ್ಲವೋ ಅಲ್ಲಿಯವರೆಗೆ ಅಭ್ಯರ್ಥಿ ಯಾರು ಅಂತ ಹೇಳಲಿಕ್ಕೆ ಆಗೋದಿಲ್ಲ ಎಂದು ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ. 
 

Karnataka Districts Nov 1, 2020, 12:40 PM IST

Congress Leader dinesh gundurao Hits Back at Minister DV Sadananda Gowda rbjCongress Leader dinesh gundurao Hits Back at Minister DV Sadananda Gowda rbj

'ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವಿಗೆ ಪ್ರಧಾನಿ ಮೋದಿ ಕಾರಣ ಎನ್ನಬಹುದೇ'?

ಕೊರೋನಾ ಸೋಂಕಿನಿಂದ ದೆಹಲಿಯಲ್ಲಿ ಮೃತಪಟ್ಟ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಸಾವಿನ ಕುರಿತು  ಮಾಜಿ ಸಚಿವ ದಿನೇಶ್ ಗುಂಡೂರಾವ್ ಸ್ಪೋಟಕ ಆರೋಪ ಮಾಡಿದ್ದಾರೆ.

Politics Oct 27, 2020, 3:25 PM IST

Minister Ramesh Jarkiholi Talks about Suresh Angadi rbjMinister Ramesh Jarkiholi Talks about Suresh Angadi rbj

ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಸಚಿವ ರಮೇಶ್ ಜಾರಕಿಹೊಳಿ

ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

Politics Oct 25, 2020, 6:52 PM IST

Im Ready To contest From BJP For Belagavi Loksabha By Poll Says Congress Leader prakash hukkeri rbjIm Ready To contest From BJP For Belagavi Loksabha By Poll Says Congress Leader prakash hukkeri rbj

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ

ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಕಾಂಗ್ರೆಸ್‌ನ ನಾಯಕ ಇಂಗಿತ ವ್ಯಕ್ತಪಡಿಸಿದ್ದಾರೆ.

Politics Oct 25, 2020, 2:15 PM IST

Belagavi Loksabha By Election Ticket Fight In BJP rbjBelagavi Loksabha By Election Ticket Fight In BJP rbj
Video Icon

ಬೆಳಗಾವಿ ಲೋಕಸಭೆ ಟಿಕೆಟ್‌ಗೆ ಬಿಜೆಪಿಯಲ್ಲಿ ಭಾರೀ ಕಸರತ್ತು, ಯಾರಿಗೆ ಅದೃಷ್ಟ..?

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಬೇಕಿದೆ. ಇದಕ್ಕಾಗಿ ಆಗಲೇ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಶುರುವಾಗಿದೆ.

Politics Oct 8, 2020, 7:46 PM IST

BJP May Give Belagavi Loksabha Constituency Ticket To Suresh Angadi Family Member podBJP May Give Belagavi Loksabha Constituency Ticket To Suresh Angadi Family Member pod

ಬೆಳಗಾವಿ ಟಿಕೆಟ್‌ ಅಂಗಡಿ ಕುಟುಂಬಕ್ಕೆ ನೀಡಲು ಲಾಬಿ, ಅಂಗಡಿ ಪುತ್ರಿ ಪರ ಶೆಟ್ಟರ್‌!

ಬೆಳಗಾವಿ ಟಿಕೆಟ್‌ ಅಂಗಡಿ ಕುಟುಂಬಕ್ಕೆ ನೀಡಲು ಲಾಬಿ| ತಮ್ಮ ಸೊಸೆಯೂ ಆದ ಅಂಗಡಿ ಪುತ್ರಿ ಪರ ಶೆಟ್ಟರ್‌| ಇಲ್ಲವಾದಲ್ಲಿ ಅಂಗಡಿ ಪತ್ನಿಗೆ ಕೊಡಿಸಲು ಪ್ರಯತ್ನ| - ಉಪ​ಚು​ನಾ​ವಣೆ ಘೋಷ​ಣೆಗೂ ಮುನ್ನವೇ ಕಸರತ್ತು ಆರಂಭ| ಪಾಟೀಲ್‌ ತ್ರಯರು, ಮೆಟ​ಗುಡ್ಡ, ಚಿಕ್ಕ​ನ​ಗೌ​ಡರ ರೇಸ್‌ನ​ಲ್ಲಿ| ಸಿಎಂ ಯಡಿ​ಯೂ​ರಪ್ಪರನ್ನು ಭೇಟಿ ಮಾಡಿ ಟಿಕೆ​ಟ್‌ಗೆ ಪ್ರಯ​ತ್ನ

Politics Oct 8, 2020, 7:15 AM IST

CM BS Yediyurappa Condoled the Suresh Angadi Family in BelagavigrgCM BS Yediyurappa Condoled the Suresh Angadi Family in Belagavigrg

ಸುರೇಶ್ ಅಂಗಡಿ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಯಡಿಯೂರಪ್ಪ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ದಿ. ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ,  ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. 
 

Karnataka Districts Oct 7, 2020, 10:51 AM IST

Minister Ramesh Jarakiholi Talks Over Suresh AngadigrgMinister Ramesh Jarakiholi Talks Over Suresh Angadigrg

ಗೆಳೆಯ ಅಂಗಡಿ ಸಾವಿ​ನಿಂದ ವಿಚ​ಲಿ​ತ​ನಾ​ಗಿ​ದ್ದೇನೆ: ಜಾರ​ಕಿ​ಹೊ​ಳಿ

ಸುರೇಶ್‌ ಅಂಗಡಿ, ಸಚಿವ ಜಗದೀಶ್‌ ಶೆಟ್ಟರ್‌ ಹಾಗೂ ನಾವು ಒಂದು ತಂಡ ರಚನೆ ಮಾಡಿ ರಾಜಕೀಯವಾಗಿ ದೊಡ್ಡ ಶಕ್ತಿಯಾಗಿದ್ದೆವು. ಆತ್ಮೀಯ ಗೆಳೆಯನ ಸಾವಿನಿಂದ ವಿಚಲಿತನಾಗಿದ್ದೇನೆ. ಅಂಗಡಿ ಅವರು ಪಕ್ಷಾತೀತವಾಗಿ ಎಲ್ಲರ ಕೆಲಸ ಮಾಡಿಕೊಡುತ್ತಿದ್ದರು ಎಂದು ಸಚಿವ ರಮೇಶ್‌ ಜಾರ​ಕಿ​ಹೊಳಿ ಬೇಸರ ವ್ಯಕ್ತ​ಪ​ಡಿ​ಸಿ​ದ್ದಾರೆ. 
 

Karnataka Districts Oct 3, 2020, 11:50 AM IST

KPCC President D K Shivakumar Talks Over Suresh AngadiKPCC President D K Shivakumar Talks Over Suresh Angadi

'ಅಂಗಡಿ ಕೇಂದ್ರದ ಮಂತ್ರಿ ಆಗಿದ್ರೂ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಆಗಲಿಲ್ಲ'

ಬೆಳಗಾವಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರ ಕುರಿತು ಜಿಲ್ಲಾ ಕಾಂಗ್ರೆಸ್‌ ಕಮಿಟಿ ಜತೆ ಸಭೆ ಕರೆದಿದ್ದೇವೆ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 
 

Karnataka Districts Oct 3, 2020, 9:24 AM IST

Union Minister Suresh Angadi Family Meets CM Bs Yediyurappa snrUnion Minister Suresh Angadi Family Meets CM Bs Yediyurappa snr

ದಿಲ್ಲಿಯಲ್ಲಿ ಅಂಗಡಿ ಅಂತ್ಯಕ್ರಿಯೆ ಜಾಗದಲ್ಲಿ ಸಮಾಧಿ

ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ದಿಲ್ಲಿಯಲ್ಲಿ ಆಗಿದ್ದು, ಅಲ್ಲಿಯೇ ಸಮಾಧಿ ನಿರ್ಮಾಣ ಆಗಬೇಕೆಂದ ಕುಟುಂಬಸ್ಥರು ಆಗ್ರಹಿಸಿದ್ದಾರೆ

state Oct 1, 2020, 11:16 AM IST

Belagavi  People Appeal For By election Ticket Suresh Angadi Family snrBelagavi  People Appeal For By election Ticket Suresh Angadi Family snr

ಉಪಚುನಾವಣೆ : ಅಂಗಡಿ ಕುಟುಂಬದವರಿಗೆ ಟಿಕೆಟ್ ?

ಸುರೇಸ್ ಅಂಗಡಿ ಅವರ ನಿಧನದಿಂದ ಬೆಳಗಾವಿ ಕ್ಷೇತ್ರ ತೆರವಾಗಿದೆ. ಇಲ್ಲಿ ಉಪ ಚುನಾವಣೆ ನಡೆಸುವುದು ಅಗತ್ಯವಿದ್ದು, ಅಭ್ಯರ್ಥಿ ಬಗ್ಗೆ ಈಗಾಗಲೇ ಚರ್ಚೆ ಆರಂಭವಾಗಿದೆ

Karnataka Districts Sep 30, 2020, 9:07 AM IST

Suresh Angadi Name Was in CM Race Says Lingaraj Patil snrSuresh Angadi Name Was in CM Race Says Lingaraj Patil snr

'ಸಿಎಂ ರೇಸ್‌ನಲ್ಲಿ ಸುರೇಶ್ ಅಂಗಡಿ ಹೆಸರಿತ್ತು'

ರಾಜ್ಯದ ಮುಖ್ಯಮಂತ್ರಿ ರೇಸ್‌ನಲ್ಲಿ ಸರೇಶ್ ಅಂಗಡಿ ಅವರ ಹೆಸರಿತ್ತು ಎಂದು ಮುಖಂಡರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ

Karnataka Districts Sep 30, 2020, 8:56 AM IST

India Gate Last Five Days Of Minister Suresh Angadi At AIIMS Hospital podIndia Gate Last Five Days Of Minister Suresh Angadi At AIIMS Hospital pod

ಸುರೇಶ್ ಅಂಗಡಿ ಕೊನೆ 5 ದಿನ, ಏಮ್ಸ್ ಸಿಬ್ಬಂದಿಗೆ ಕೇಂದ್ರ ಮಂತ್ರಿ ಎಂದೂ ತಿಳಿದಿರ್ಲಿಲ್ಲ!

 ಪರಿಸ್ಥಿತಿ ಕೈ ಮೀರಿ ಹೋಗಿತ್ತು.ವೆಂಟಿಲೇಟರ್ ಗೆ ಹಾಕಿದ ನಂತರ ಸುರೇಶ ಅಂಗಡಿ ಉಳಿಯುವ ಸಾಧ್ಯತೆಗಳು ಕಡಿಮೆ ಕಡಿಮೆ ಆಗುತ್ತಾ ಹೋದವು.

India Sep 29, 2020, 12:16 PM IST

Minister Jagadish Shettar Talks Over Suresh AngadiMinister Jagadish Shettar Talks Over Suresh Angadi

'ಕೊರೋನಾ ವಿಷಯದಲ್ಲಿ ನಿರ್ಲಕ್ಷ್ಯ ಸಲ್ಲದು, ಮಾಸ್ಕ್‌ ಧರಿಸಿದ್ದರೆ ಅಂಗಡಿ ಬದುಕಿರುತ್ತಿದ್ದರು'

ನನಗೆ ಏನೂ ಆಗುವುದಿಲ್ಲ ಎಂಬ ಅತೀಯಾದ ಆತ್ಮವಿಶ್ವಾಸದಿಂದ ಮಾಸ್ಕ್‌ ಧರಿಸದೇ ಇದ್ದ ಕಾರಣವೇ ಸುರೇಶ ಅಂಗಡಿ ಅವರ ಆರೋಗ್ಯಕ್ಕೆ ಸಮಸ್ಯೆ ಉಂಟಾಯಿತು ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಅವರು ತಿಳಿದ್ದಾರೆ. 
 

Karnataka Districts Sep 28, 2020, 8:54 AM IST