Asianet Suvarna News Asianet Suvarna News
125 results for "

Syed Mushtaq Ali

"
Syed Mushtaq Ali Trophy Karnataka Cricket Team Thrashes Mumbai by 9 runs in Guwahati kvnSyed Mushtaq Ali Trophy Karnataka Cricket Team Thrashes Mumbai by 9 runs in Guwahati kvn

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: Kar vs Mum ಮುಂಬೈ ಎದುರು ಕರ್ನಾಟಕಕ್ಕೆ ರೋಚಕ ಜಯ

ಇಲ್ಲಿನ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ನೀಡಿದ್ದ 167 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಬಲಿಷ್ಠ ಮುಂಬೈ ತಂಡವು ಮೊದಲ ಓವರ್‌ನಲ್ಲೇ ಪೃಥ್ವಿ ಶಾ ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಯಿತು. ಕರಿಯಪ್ಪ ಬೌಲಿಂಗ್‌ನಲ್ಲಿ ಪೃಥ್ವಿ ಶಾ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.

Cricket Nov 4, 2021, 5:47 PM IST

Mumbai will face Karnataka in Syed Mushtaq Ali Trophy at Guwahati on thursdayMumbai will face Karnataka in Syed Mushtaq Ali Trophy at Guwahati on thursday

Syed Mushtaq Ali Trophy ಇಂದಿನಿಂದ ಆರಂಭ : ರಾಜ್ಯಕ್ಕಿಂದು ಮುಂಬೈ ಚಾಲೆಂಜ್‌!

*ಇಂದಿನಿಂದ ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ ಆರಂಭ
*ತಲಾ 6 ತಂಡಗಳನ್ನು 5 ಎಲೈಟ್‌ ಗುಂಪುಗಳಾಗಿ ವಿಂಗಡಣೆ : ಪ್ಲೇಟ್‌ ಗುಂಪಿನಲ್ಲಿ 8 ತಂಡಗಳು
* ನವೆಂಬರ್‌ 22 ರಂದು ದೆಹಲಿಯಲ್ಲಿ ಅಂತಿಮ ಹಣಾಹಣಿ

Cricket Nov 4, 2021, 8:13 AM IST

Syed Mushtaq Ali T20 Trophy 4 Mumbai Cricket players test Covid 19 positive kvnSyed Mushtaq Ali T20 Trophy 4 Mumbai Cricket players test Covid 19 positive kvn

ಸರ್ಫರಾಜ್ ಸೇರಿ ಮುಂಬೈನ ನಾಲ್ವರು ಕ್ರಿಕೆಟಿಗರಿಗೆ ಕೋವಿಡ್ ಪಾಸಿಟಿವ್..!

ಸರ್ಫರಾಜ್ ಖಾನ್‌, ಪ್ರಶಾಂತ್ ಸೋಲಂಕಿ, ಶಂಸ್ ಮುಲಾನಿ ಹಾಗೂ ಸಾಯಿರಾಜ್ ಪಾಟೀಲ್‌ಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕೋವಿಡ್ 19 ತಗುಲಿರುವುದು ಖಚಿತವಾಗಿದೆ. ಇದೀಗ ಈ ನಾಲ್ವರು ಆಟಗಾರರನ್ನು ಮನೆಗ ಕಳಿಸಲಾಗಿದ್ದು, 7 ದಿನಗಳ ಕಾಲ ಐಸೋಲೇಷನ್‌ನಲ್ಲಿರಲು ಆಟಗಾರರಿಗೆ ಸೂಚಿಸಲಾಗಿದೆ.

Cricket Oct 27, 2021, 4:53 PM IST

Syed Mushtaq Ali T20 Trophy KSCA Announces Karnataka 20 Members Squad Manish Pandey Named Captain kvnSyed Mushtaq Ali T20 Trophy KSCA Announces Karnataka 20 Members Squad Manish Pandey Named Captain kvn

ಸಯ್ಯದ್ ಮುಷ್ತಾಕ್‌ ಅಲಿ ಟಿ20 ಟ್ರೋಫಿಗೆ ಬಲಿಷ್ಠ ಕರ್ನಾಟಕ ಕ್ರಿಕೆಟ್ ತಂಡ ಪ್ರಕಟ

ಇತ್ತೀಚೆಗಷ್ಟೇ ಮುಕ್ತಾಯವಾದ ಐಪಿಎಲ್‌ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿರುವ ಮಯಾಂಕ್‌ ಅಗರ್‌ವಾಲ್ ಹಾಗೂ ದೇವದತ್ ಪಡಿಕ್ಕಲ್‌ ಕರ್ನಾಟಕ ತಂಡದ ಇನಿಂಗ್ಸ್‌ ಆರಂಭಿಸಲಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಕೆ.ಎಲ್‌. ರಾಹುಲ್‌, ಮುಷ್ತಾಕ್ ಅಲಿ ಟೂರ್ನಿಗೆ ಕರ್ನಾಟಕ ತಂಡದಿಂದ ಹೊರಗುಳಿದಿದ್ದಾರೆ. 

Cricket Oct 21, 2021, 1:13 PM IST

Syed Mushtaq Ali T20 Trophy Ajinkya Rahane to lead Mumbai Team kvnSyed Mushtaq Ali T20 Trophy Ajinkya Rahane to lead Mumbai Team kvn

ಸಯ್ಯದ್ ಮುಷ್ತಾಕ್‌ ಅಲಿ ಟ್ರೋಫಿ: ಮುಂಬೈ ನಾಯಕನಾಗಿ ಅಜಿಂಕ್ಯ ರಹಾನೆ ಆಯ್ಕೆ

13ನೇ ಆವೃತ್ತಿಯ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯು ಭಾರತದಲ್ಲಿ ನವೆಂಬರ್ 04ರಿಂದ ನವೆಂಬರ್ 22ರವರೆಗೆ ನಡೆಯಲಿದೆ. ಸಲೀಲ್‌ ಅಂಕೋಲ ನೇತೃತ್ವದ ಮುಂಬೈ ಕ್ರಿಕೆಟ್ ಆಯ್ಕೆ ಸಮಿತಿಯು 20 ಆಟಗಾರರನ್ನೊಳಗೊಂಡ ಬಲಿಷ್ಠ ಮುಂಬೈ ತಂಡವನ್ನು ಪ್ರಕಟಿಸಿದೆ.

Cricket Oct 19, 2021, 4:49 PM IST

Thank you Amma Tamil Nadu Cricketer Murugan Ashwin posts an emotional note for his late mother kvnThank you Amma Tamil Nadu Cricketer Murugan Ashwin posts an emotional note for his late mother kvn

ಮುಷ್ತಾಕ್ ಅಲಿ ಟ್ರೋಫಿ ಗೆಲುವನ್ನು ಕೊನೆಯುಸಿರೆಳೆದ ತಾಯಿಗೆ ಅರ್ಪಿಸಿದ ಅಶ್ವಿನ್‌..!

ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ತಮಿಳುನಾಡು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮುರುಗನ್ ಅಶ್ವಿನ್ ಪ್ರಮುಖ ಪಾತ್ರವಹಿಸಿದ್ದರು. ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅಶ್ವಿನ್ 8 ಪಂದ್ಯಗಳನ್ನಾಡಿ ಒಟ್ಟು 10 ವಿಕೆಟ್‌ ಕಬಳಿಸಿ ಮಿಂಚಿದ್ದರು.

Cricket Feb 2, 2021, 2:14 PM IST

Syed Mushtaq Ali Trophy Tamil Nadu beats Baroda by 7 wickets to clinch the second title kvnSyed Mushtaq Ali Trophy Tamil Nadu beats Baroda by 7 wickets to clinch the second title kvn

ಮುಷ್ತಾಕ್‌ ಅಲಿ ಟಿ20: ಬರೋಡಾ ಮಣಿಸಿ ತಮಿಳುನಾಡು ಚಾಂಪಿಯನ್‌

ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ತಮಿಳುನಾಡು, ಬರೋಡಾ ವಿರುದ್ಧ 7 ವಿಕೆಟ್‌ಗಳಿಂದ ಜಯಿಸಿತು. ತಂಡಕ್ಕಿದು 2ನೇ ಟ್ರೋಫಿ. 2006-07ರಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ತಂಡ ಚಾಂಪಿಯನ್‌ ಆಗಿತ್ತು. ಎರಡೂ ಬಾರಿ ದಿನೇಶ್‌ ಕಾರ್ತಿಕ್‌ ಅವರೇ ತಂಡದ ನಾಯಕ ಅನ್ನುವುದು ವಿಶೇಷ. 
 

Cricket Feb 1, 2021, 8:32 AM IST

Syed Mushtaq Ali Trophy 2021 Batting Power Pack Baroda takes on Tamil Nadu in final kvnSyed Mushtaq Ali Trophy 2021 Batting Power Pack Baroda takes on Tamil Nadu in final kvn

ಮುಷ್ತಾಕ್ ಅಲಿ ಟ್ರೋಫಿ ಫೈನಲ್: ಪ್ರಶಸ್ತಿಗಾಗಿಂದು ತಮಿಳುನಾಡು, ಬರೋಡಾ ಫೈಟ್‌

ಮೊದಲ ಸೆಮೀಸ್‌ನಲ್ಲಿ ಕಳೆದ ವರ್ಷದ ರನ್ನರ್‌ ಅಪ್‌ ತಮಿಳುನಾಡು ತಂಡ, ರಾಜಸ್ಥಾನ ವಿರುದ್ಧ 7 ವಿಕೆಟ್‌ಗಳ ಗೆಲುವು ಸಾಧಿಸಿ ಫೈನಲ್‌ಗೇರಿದ್ದರೆ, 2ನೇ ಸೆಮಿಫೈನಲ್‌ನಲ್ಲಿ ಬಲಿಷ್ಠ ಪಂಜಾಬ್‌ ವಿರುದ್ಧ 25 ರನ್‌ಗಳ ರೋಚಕ ಜಯ ಪಡೆದ ಬರೋಡಾ ತಂಡ ಪ್ರಶಸ್ತಿ ಸುತ್ತಿಗೇರಿದೆ.
 

Cricket Jan 31, 2021, 9:11 AM IST

Syed Mushtaq Ali Trophy 2021 Baroda set up final vs Tamil Nadu in Ahmedabad kvnSyed Mushtaq Ali Trophy 2021 Baroda set up final vs Tamil Nadu in Ahmedabad kvn

ಮುಷ್ತಾಕ್ ಅಲಿ ಟ್ರೋಫಿ: ಫೈನಲ್‌ನಲ್ಲಿ ಪ್ರಶಸ್ತಿಗಾಗಿ ತಮಿಳುನಾಡು, ಬರೋಡಾ ಫೈಟ್

2ನೇ ಸೆಮೀಸ್‌ನಲ್ಲಿ ಮೊದಲು ಬ್ಯಾಟ್‌ ಮಾಡಿದ ಬರೋಡಾ ತಂಡಕ್ಕೆ ನಾಯಕ ಕೇದಾರ್ ದೇವ್‌ಧರ್(64) ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಇನ್ನು ಮಧ್ಯಮ ಕ್ರಮಾಂಕಲ್ಲಿ ಕಾರ್ತಿಕ್‌ ಕಾಕಡೆ(53) ಸಮಯೋಚಿತ ಅರ್ಧಶತಕ ಸಿಡಿಸುವ ಮೂಲಕ ಬರೋಡಾ ತಂಡ 3 ವಿಕೆಟ್‌ಗೆ 160 ರನ್‌ ಗಳಿಸಿತು. 

Cricket Jan 30, 2021, 10:22 AM IST

Syed Mushtaq Ali Trophy Semifinal Tamil Nadu beats Rajasthan by 7 wickets kvnSyed Mushtaq Ali Trophy Semifinal Tamil Nadu beats Rajasthan by 7 wickets kvn

ಮುಷ್ತಾಕ್‌ ಅಲಿ ಟ್ರೋಫಿ: ರಾಜಸ್ಥಾನ ಮಣಿಸಿ ಫೈನಲ್‌ಗೇರಿದ ತಮಿಳುನಾಡು

ಕಳೆದ ಆವೃತ್ತಿಯಲ್ಲಿಯೂ ತಮಿಳುನಾಡು ತಂಡ ಫೈನಲ್ ಪ್ರವೇಶಿಸಿತ್ತಾದರೂ, ಕೊನೆಯ ಕ್ಷಣದಲ್ಲಿ ಕರ್ನಾಟಕ ತಂಡದ ಎದುರು ರೋಚಕ ಸೋಲು ಕಂಡಿತ್ತು. ಈ ಆವೃತ್ತಿಯಲ್ಲಾದರೂ ತಮಿಳುನಾಡು ತಂಡ ಚಾಂಪಿಯನ್ ಪಟ್ಟ ಅಲಂಕರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
 

Cricket Jan 29, 2021, 4:57 PM IST

Syed Mushtaq Ali Trophy Tamil Nadu takes on Rajasthan second Match Punjab Favourite Baroda kvnSyed Mushtaq Ali Trophy Tamil Nadu takes on Rajasthan second Match Punjab Favourite Baroda kvn

ಮುಷ್ತಾಕ್‌ ಅಲಿ ಟಿ20: ಇಂದು ಸೆಮೀಸ್‌ ಕಾದಾಟ

ಮೊದಲ ಸೆಮೀಸ್‌ನಲ್ಲಿ ಕಳೆದ ವರ್ಷದ ರನ್ನರ್‌-ಅಪ್‌ ತಮಿಳುನಾಡು ಹಾಗೂ ರಾಜಸ್ಥಾನ ತಂಡಗಳು ಸೆಣಸಿದರೆ, 2ನೇ ಸೆಮಿಫೈನಲ್‌ನಲ್ಲಿ ಬರೋಡಾ ಹಾಗೂ ಪಂಜಾಬ್‌ ತಂಡಗಳು ಮುಖಾಮುಖಿಯಾಗಲಿವೆ. ತಮಿಳುನಾಡು ಹಾಗೂ ಪಂಜಾಬ್‌ ಬಲಿಷ್ಠವಾಗಿದ್ದು, ಫೈನಲ್‌ ಪ್ರವೇಶಿಸುವ ನೆಚ್ಚಿನ ತಂಡಗಳೆನಿಸಿವೆ.
 

Cricket Jan 29, 2021, 11:19 AM IST

Syed Mushtaq Ali Trophy Vishnu Solanki unbeaten half century helps Baroda beat Haryana in Quarter Final kvnSyed Mushtaq Ali Trophy Vishnu Solanki unbeaten half century helps Baroda beat Haryana in Quarter Final kvn

ಮುಷ್ತಾಕ್ ಅಲಿ ಟ್ರೋಫಿ: ಹರ್ಯಾಣ ಎದುರು ಕೊನೆ ಎಸೆತದಲ್ಲಿ ಸಿಕ್ಸ್ ಬಾರಿಸಿ ಸೆಮೀಸ್‌ಗೇರಿದ ಬರೋಡ..!

ಸರ್ದಾರ್ ಪಟೇಲ್‌ ಕ್ರೀಡಾಂಗಣದಲ್ಲಿ ಬರೋಡ ತಂಡ ಗೆಲ್ಲಲು ಕೊನೆಯ ಓವರ್‌ನಲ್ಲಿ ಬರೋಬ್ಬರಿ 18 ರನ್‌ಗಳ ಅಗತ್ಯವಿತ್ತು. ಮೊದಲ 3 ಎಸೆತಗಳಲ್ಲಿ ಕೇವಲ 3 ರನ್‌ ಗಳಿಸಿದ್ದ ಬರೋಡ, ಆ ಬಳಿಕ ವಿಷ್ಣು ಸೋಲಂಕಿ ಮೂರು ಎಸೆತಗಳಲ್ಲಿ ಕ್ರಮವಾಗಿ ಸಿಕ್ಸ್, ಬೌಂಡರಿ ಹಾಗೂ ಸಿಕ್ಸರ್‌ ನೆರವಿನಿಂದ ತಂಡಕ್ಕೆ ರೋಚಕ ಗೆಲುವು ತಂದಿತ್ತರು.

Cricket Jan 27, 2021, 4:42 PM IST

Syed Mushtaq Ali Trophy Punjab thrashed Karnataka by 9 wickets kvnSyed Mushtaq Ali Trophy Punjab thrashed Karnataka by 9 wickets kvn

ಮುಷ್ತಾಕ್ ಅಲಿ ಟ್ರೋಫಿ: ಪಂಜಾಬ್ ಎದುರು ಹೀನಾಯ ಸೋಲುಂಡು ಟೂರ್ನಿಯಿಂದ ಹೊರಬಿದ್ದ ಕರ್ನಾಟಕ

ಇಲ್ಲಿನ ಮೊಟೇರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ತಂಡ ತನ್ನ ಸಾಮರ್ಥ್ಯಕ್ಕೆ ತಕ್ಕಂತ ಆಟವಾಡಲಿಲ್ಲ. ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ 87 ರನ್‌ ಬಾರಿಸುವಷ್ಟರಲ್ಲಿ ಸರ್ವಪತನ ಕಂಡಿತ್ತು. ಸುಲಭ ಗುರಿ ಬೆನ್ನತ್ತಿದ ಪಂಜಾಬ್‌ ತಂಡ ಕೇವಲ ಒಂದು ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು.

Cricket Jan 26, 2021, 4:43 PM IST

Syed Mushtaq Ali Trophy Karnataka Set 88 runs easy target to Punjab kvnSyed Mushtaq Ali Trophy Karnataka Set 88 runs easy target to Punjab kvn

ಮುಷ್ತಾಕ್‌ ಅಲಿ ಟ್ರೋಫಿ: ಪಂಜಾಬ್‌ಗೆ ಸಾಧಾರಣ ಗುರಿ ನೀಡಿದ ಕರ್ನಾಟಕ

ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ಇಲ್ಲಿನ ಮೊಟೆರಾ ಕ್ರೀಡಾಂಗಣದಲ್ಲಿ ಪಂಜಾಬ್‌ ಬೌಲಿಂಗ್‌ ಎದುರು ಕರ್ನಾಟಕದ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು. ಅಂದಹಾಗೆ 87 ರನ್‌ ಸಯ್ಯದ್‌ ಮುಷ್ತಾಕ್‌ ಅಲಿ ಟೂರ್ನಿಯಲ್ಲಿ ಕರ್ನಾಟಕ ದಾಖಲಿಸಿದ ಅತಿ ಕಡಿಮೆ ಮೊತ್ತ ಎನಿಸಿದೆ.

Cricket Jan 26, 2021, 1:47 PM IST

Syed Mushtaq Ali Trophy Karnataka lost early 4 wickets against Punjab in Quarter Final Match kvnSyed Mushtaq Ali Trophy Karnataka lost early 4 wickets against Punjab in Quarter Final Match kvn

ಮುಷ್ತಾಕ್‌ ಅಲಿ ಟ್ರೋಫಿ: ಕರ್ನಾಟಕಕ್ಕೆ ಆರಂಭಿಕ ಆಘಾತ

ಅದೃಷ್ಟದ ಮೇಲೆ ನಾಕೌಟ್‌ ಹಂತ ಪ್ರವೇಶಿಸಿದ್ದ ಕರ್ನಾಟಕ ತಂಡ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿತ್ತು. ಹೀಗಿದ್ದು ಉತ್ತಮ ಆರಂಭ ಪಡೆಯುವಲ್ಲಿ ಕರ್ನಾಟಕ ತಂಡ ವಿಫಲವಾಗಿದೆ. ಮೊದಲ 5 ಓವರ್‌ ಮುಕ್ತಾಯದ ವೇಳೆಗೆ ಕರ್ನಾಟಕ ತಂಡ 4 ವಿಕೆಟ್‌ ಕಳೆದುಕೊಂಡು 32 ರನ್‌ ಬಾರಿಸಿದೆ.

Cricket Jan 26, 2021, 12:44 PM IST