ರಾಮನಗರದ ಹಂದಿಗುಂದಿ ಬೆಟ್ಟವನ್ನು ಹತ್ತಿದ ಕರ್ನಾಟಕದ ಮಂಕಿಮ್ಯಾನ್ ಖ್ಯಾತಿ ಜ್ಯೋತಿರಾಜ್ ಅವರನ್ನು ಅರಣ್ಯ ಇಲಾಖೆಯಿಂದ ವಶಕ್ಕೆ ಪಡೆಯಲಾಗಿದೆ.
Small Screen Mar 21, 2024, 7:16 PM IST
ನಾಗಮಲೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದ್ದು ಭಕ್ತರು ಹಾಗೂ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಚಾರಣಿಗರ ಮೇಲೆ ನಿಗಾಯಿಡಲೂ ಒಂದು ಬುಕ್ಕಿಂಗ್ ಆ್ಯಪ್ ತರಲೂ ಅರಣ್ಯ ಇಲಾಖೆ ಪ್ಲ್ಯಾನ್ ಮಾಡಿದೆ. ಆದ್ರೆ ಸ್ಥಳೀಯ ಕುಟುಂಬಗಳ ಉದ್ಯೋಗಕ್ಕೆ ಕತ್ತರಿ ಹಾಕಿ ಬದುಕು ಮೂರಾಬಟ್ಟೆ ಮಾಡಲೂ ಹೊರಟಿದೆ.
state Feb 27, 2024, 11:56 PM IST
ಚಾರಣಿಗರ ಸ್ವರ್ಗವಾಗಿರುವ ಕುಮಾರ ಪರ್ವತದಲ್ಲಿ ಇನ್ನು ಮುಂದೆ ಚಾರಣ ಮಾಡುವವರಿಗೆ ಆನ್‌ಲೈನ್ ನೋಂದಣಿಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
Travel Feb 6, 2024, 12:36 PM IST
ಆನ್‌ಲೈನ್‌ನಲ್ಲಿ ಅನುಮತಿ ಪಡೆಯದವರಿಗೆ ಚಾರಣಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಸೂಚನೆ ನೀಡಿದ್ದಾರೆ.
state Feb 1, 2024, 10:50 AM IST
ಚಾರಣಕ್ಕೆ ಹೋಗಿ ದಾರಿ ಕಾಣದೆ ದಟ್ಟ ಕಾಡಿನಲ್ಲಿ ಕಣ್ಮರೆಯಾಗಿದ್ದ 9 ಕಾಲೇಜು ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ರಕ್ಷಣೆ ಮಾಡಿದ್ದಾರೆ.
state Dec 30, 2023, 3:43 PM IST
ಸ್ನೇಹಿತರ ಜೊತೆ ಚಾರಣಕ್ಕೆ ಬಂದು ದಾರಿ ತಪ್ಪಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಗಗನ್ ದೀಪಕ್ ಸಿಂಗ್ ಮೃತ ದುರ್ದೈವಿ. ಉತ್ತರಪ್ರದೇಶ ಮೂಲದ ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನಲೆಸಿದ್ದ ಯುವಕ.
CRIME Dec 28, 2023, 4:31 PM IST
ಟ್ರೆಕ್ಕಿಂಗ್ ನಲ್ಲಿ ಬ್ಯುಸಿಯಾಗಿರು ನಾಗಿಣಿ. ಫೋಟೋ ನೋಡಿ ಗೊಂದಲದಲ್ಲಿರುವ ಅಭಿಮಾನಿಗಳು....
Small Screen Dec 9, 2023, 3:12 PM IST
ಕೋಚ್ ರಾಹುಲ್ ಟೀಂ ಇಂಡಿಯಾ ಸಹಾಯ ಸಿಬ್ಬಂದಿಗಳನ್ನು ಪ್ರವಾಸಿ ತಾಣ ಟ್ರೈಉಂಡ್‌ಗೆ ಟ್ರೆಕ್ಕಿಂಗ್ ಕರೆದುಕೊಂಡು ಹೋಗಿದ್ದಾರೆ. ಆದರೆ ಈ ಟ್ರೆಕ್ಕಿಂಗ್‌ಗೆ ಕೊಹ್ಲಿ, ರೋಹಿತ್ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ಆಟಗಾರರಿಗೆ ನೋ ಎಂಟ್ರಿ ಸೂಚನೆ ನೀಡಿದ್ದು ಯಾಕೆ?
Cricket Oct 27, 2023, 12:36 PM IST
ಶಿವ ಭಕ್ತರು, ಮಹಾದೇವನ ದೇವಸ್ಥಾನ ಹುಡುಕಿ ಕೊಂಡು ಹೋಗ್ತಾರೆ. ನೀವೂ ಅವರಲ್ಲಿ ಒಬ್ಬರಾಗಿದ್ದರೆ ನಮ್ಮ ನೆರೆ ರಾಷ್ಟ್ರದಲ್ಲಿರುವ ಅನನ್ಯ ದೇವಸ್ಥಾನಕ್ಕೆ ಭೇಟಿ ನೀಡಿ. ಅಲ್ಲಿಗೆ ಹೋಗಲು ದೇಹಕ್ಕೆ ಶಕ್ತಿ ಅಗತ್ಯವಿದ್ರೂ ಹೋದ್ಮೇಲೆ ಎಲ್ಲ ಮರೆತುಹೋಗುವಂತಹ ದೇವಸ್ಥಾನ ಅದು.
Travel Oct 11, 2023, 5:40 PM IST
ಇಂದು ನಾವು ಪುಣೆಯ ಸುಂದರವಾದ ರಾಜ್ ಘರ್ ಕೋಟೆಯ ಇತಿಹಾಸವನ್ನು ನಿಮಗೆ ಪರಿಚಯಿಸುತ್ತೇವೆ, ಅದನ್ನು ತಿಳಿದ ನಂತರ ನೀವು ಖಂಡಿತವಾಗಿಯೂ ಈ ಕೋಟೆಗೆ ಭೇಟಿ ನೀಡೋದನ್ನು ಮಿಸ್ ಮಾಡಲ್ಲ.
Travel Aug 27, 2023, 11:14 AM IST
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನದಿಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದೆ. ನದಿ, ಝರಿ, ಹೋಂಸ್ಟೇ,ರೆಸಾರ್ಟ್, ಟ್ರಕ್ಕಿಂಗ್ ಸ್ಥಳಗಳಿಗೆ ಪ್ರವಾಸಿಗರು ಬಾರದಂತೆ ಪ್ರವಾಸಿಗರಿಗೆ ಸೂಚನೆ.
Karnataka Districts Jul 26, 2023, 9:41 PM IST
ಕರ್ನಾಟಕದ ಪ್ರವಾಸಿಗರ ಸ್ವರ್ಗವೆಂದೇ ಹೇಳಲಾಗುವ ಮುಳ್ಳಯ್ಯನಗಿರಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಪ್ರವಾಸಿಗರ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
state Jul 16, 2023, 6:01 PM IST
ಬಿಗ್ ಬಾಸ್ ಕನ್ನಡ ಖ್ಯಾತಿಯ ಸಾನ್ಯಾ ಐಯ್ಯರ್ ಸದ್ಯ ಪ್ರವಾಸ ಎಂಜಾಯ್ ಮಾಡುತ್ತಿದ್ದಾರೆ. ಕಾಶ್ಮೀರದಲ್ಲಿರುವ ಸಾನ್ಯಾ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.
Small Screen Jul 14, 2023, 10:55 AM IST
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಕಳಸ-ಕುದುರೆಮುಖ-ಮಂಗಳೂರು ಸಂಪರ್ಕಿಸುವ ರಸ್ತೆಯಲ್ಲಿ ಬಿರುಕು ಕಂಡುಬಂದಿದೆ.
state Jul 6, 2023, 4:42 PM IST
ಕುದುರೆಮುಖ -ನೇತ್ರಾವತಿ ಪೀಕ್ ಸ್ಪಾಟ್ ನಲ್ಲಿ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರು ಮೂಲದ ಏಳು ಯುವಕರ ತಂಡ ಚಾರಣ ಹೋಗಿತ್ತು.
state Jun 30, 2023, 6:14 PM IST