ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಪ್ರತಿದಿನ ಕನಿಷ್ಟ 120 ತಪಾಸಣೆ ಮಾಡಬೇಕು. ಔಷಧಿ ಲಭ್ಯತೆ ಮತ್ತು ಯಂತ್ರೋಪಕರಣ ಸುಸ್ಥಿತಿ ಇರುವಂತೆ ನೋಡಿಕೊಳ್ಳಬೇಕು. ಯಾವುದೇ ರೀತಿ ಬೇಜವಾಬ್ದಾರಿ ತೋರುವಂತಿಲ್ಲ.
Coronavirus Dec 21, 2023, 10:25 PM IST
ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ.
Health Dec 21, 2023, 2:38 PM IST
ಕರ್ನಾಟಕದಲ್ಲಿ ಕೊರನಾ ಸೋಂಕಿತ ಸಂಖ್ಯೆ ಜನವರಿಯಲ್ಲಿ ಅತ್ಯಂತ ಹೆಚ್ಚಾಗಲಿದ್ದು, ಫೆಬ್ರವರಿಯ ಅಂತ್ಯದವರೆಗೂ ಮುಂದುವರೆಯಲಿದೆ.
Health Dec 21, 2023, 1:06 PM IST
ದೇಶದ ಕೋವಿಡ್ ಹಾಟ್‌ಸ್ಪಾಟ್ ಕರ್ನಾಟಕದಲ್ಲಿ ಕೊರೊನಾ ಹೊಸ ಪ್ರಭೇದದ ವೈರಸ್‌ಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮಾಡಿದ ಸಿದ್ಧತೆಯ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
Health Dec 20, 2023, 8:01 PM IST
ಕೋವಿಡ್ 19 ಹೊಸ ಪ್ರಭೇದದ ಸೋಂಕಿಗೆ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಇನ್ನು ಸಕ್ರಿಯ ಸೋಂಕಿತ ಸಂಖ್ಯೆ 92ಕ್ಕೆ ಎರಿಕೆಯಾಗಿದೆ.
Health Dec 20, 2023, 7:20 PM IST
ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವೆ ಕೇರಳದಲ್ಲಿ ಹೊಸ ಕೋವಿಡ್ ತಳಿ JN.1 ಪತ್ತೆಯಾಗಿ ಆತಂಕ ಹೆಚ್ಚಾಗಿತ್ತು.ಇದು ದೇಶದ ಮೊದಲ JN.1 ಪ್ರಕರಣವಾಗಿತ್ತು. ಇದೀಗ ಆತಂಕ ಮತ್ತಷ್ಟು ಹೆಚ್ಚಾಗಿದೆ. ಭಾರತದಲ್ಲಿ 21 ಹೊಸ ತಳಿ JN.1 ಪ್ರಕರಣ ಪತ್ತೆಯಾಗಿದೆ.
India Dec 20, 2023, 4:22 PM IST
ಮೂರ್ನಾಲ್ಕು ವರ್ಷಗಳಿಂದ ಹೊಸ ವರ್ಷಾಚರಣೆ ಹಾಗೂ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಕಡಿವಾಣ ಹಾಕಿದ್ದ ಕೋವಿಡ್ ವೈರಸ್ ಮತ್ತೆ ವಕ್ಕರಿಸಿದ್ದು, ಸರ್ಕಾರ ಸಂಭ್ರಮಕ್ಕೆ ನಿರ್ಬಂಧ ವಿಧಿಸಲು ಮುಂದಾಗಿದೆ.
Health Dec 19, 2023, 5:57 PM IST
ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜೊತೆಗೆ ಸಾರ್ವಜನಿಕರು ಸಲಹಾ ಸೂಚನೆ ಪಾಲಿಸುವಂತೆ ಮನವಿ ಮಾಡಿಕೊಂಡಿದೆ.
state Dec 19, 2023, 12:36 PM IST
ದೇಶದಲ್ಲಿ ಕೋವಿಡ್ ಪ್ರಕರಣ ದಿಢೀರ್ ಏರಿಕೆಯಾಗಿದೆ. ಹೊಸ ವೈರಸ್ JN.1ನ ಮೊದಲ ಪ್ರಕರಣವನ್ನು ಕೇರಳದ ತಿರುವನಂತಪುರಂನ ಕರಕುಲಂನಲ್ಲಿ ಗುರುತಿಸಲಾಗಿದೆ. ಈಗಾಗಲೇ ಎಲ್ಲಾ ರಾಜ್ಯಗಳು ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸೂಚನೆ ನೀಡಿದೆ. ಇಷ್ಟಕ್ಕೂ ಹೊಸ ವೈರಸ್ ಎಷ್ಟು ಡೇಂಜರಸ್, ಆತಂಕ ಪಡೋ ಅವಶ್ಯಕತೆ ಇದ್ಯಾ?
Health Dec 19, 2023, 10:42 AM IST
ಭಾರತದಲ್ಲಿ ಕೋವಿಡ್ ಪ್ರಕರಣ ದಿಢೀರ್ ಏರಿಕೆ, ಹೊಸ ತಳಿ ಪತ್ತೆ ಪ್ರಕರಣದ ಬೆನ್ನಲ್ಲೇ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಕೇರಳದಲ್ಲಿ ಕೋವಿಡ್ ರೋಪಾಂತರಿ ತಳಿ JN.1 ಪತ್ತೆ, ದಿನದಿಂದ ದಿನಕ್ಕೆ ಪ್ರಕರಣ ಸಂಖ್ಯೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
India Dec 18, 2023, 7:43 PM IST
ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು, ಹೃದರ ಸಂಬಂಧಿ ಕಾಯಿಲೆ ಹಾಗೂ ದೀರ್ಘಾವಧಿ ರೋಗಗಳಿಂದ ಬಳಲುವವರು ಮಾಸ್ಕ್ ಬಳಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
state Dec 18, 2023, 5:03 PM IST
ಏಷ್ಯಾದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲೂ ಡಿಸೆಂಬರ್ ತಿಂಗಳ ಆರಂಭಿಕ 2 ವಾರದಲ್ಲಿ 800ಕ್ಕೂ ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದೀಗ ದೇಶದ ಮೊದಲ ಕೋವಿಡ್ ಸಬ್ ವೇರಿಯೆಂಟ್ JN.1 ವೈರಸ್ ಪ್ರಕರಣ ಪತ್ತೆಯಾಗಿದೆ. 79 ವರ್ಷದ ಮಹಿಳೆಯಲ್ಲಿ ಪ್ರಕರಣ ಕಾಣಿಸಿಕೊಂಡಿದೆ.
India Dec 17, 2023, 12:22 PM IST
ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಜ್ವರ ಹಾಗೂ ಕೋವಿಡ್ ಲಕ್ಷಣಗಳನ್ನು ಹೊಂದಿದವರನ್ನು ಪತ್ತೆ ಹಚ್ಚಲು ಆರೋಗ್ಯ ಕಾರ್ಯಕರ್ತರು ವಿಶೇಷ ಅಭಿಯಾನ ಆರಂಭಿಸುತ್ತಿದ್ದಾರೆ.
Health Dec 17, 2023, 9:37 AM IST
ದೇಶದಲ್ಲಿ ಶನಿವಾರ 339 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ. ಸತತ 3 ದಿನಗಳಿಂದ ಕೋವಿಡ್ ಏರಿಕೆಯಾಗುತ್ತಿದ್ದು, ಸುಮಾರು 7 ತಿಂಗಳ ಬಳಿಕ ಕೇಸುಗಳ ಸಂಖ್ಯೆ 300ರ ಗಡಿ ದಾಟುತ್ತಿದೆ.
Health Dec 17, 2023, 8:30 AM IST
ಕೊರೊನಾ ಇನ್ನೂ ನಮ್ಮಿಂದ ದೂರವಾಗಿಲ್ಲ. ಆಗಾಗ ಹೊಸ ರೂಪಾಂತರದಲ್ಲಿ ಲಗ್ಗೆಯಿಟ್ಟು ಆಘಾತವುಂಟು ಮಾಡ್ತಿದೆ. ಕೆಲ ತಿಂಗಳ ಹಿಂದೆ ಕಾಣಿಸಿಕೊಂಡ ಪಿರೋಲಾ ರೂಪಾಂತರ ಹೆಚ್ಚು ಅಪಾಯಕಾರಿಯಾಗಿದ್ದು, ಅದ್ರ ಲಕ್ಷಣ ಇಲ್ಲಿದೆ.
Health Nov 17, 2023, 3:32 PM IST