Asianet Suvarna News Asianet Suvarna News
4 results for "

Vijay Babu

"
Malayalam actor Vijay Babu arrested for sexual assault on young actress akbMalayalam actor Vijay Babu arrested for sexual assault on young actress akb

ಲೈಂಗಿಕ ದೌರ್ಜನ್ಯ: ಮಲಯಾಳಂ ನಟ ವಿಜಯ್ ಬಾಬು ಬಂಧನ

 ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಲಾಗಿದೆ. ವಿಚಾರಣೆಗಾಗಿ ಎರ್ನಾಕುಲಂ ದಕ್ಷಿಣ ಪೊಲೀಸ್ ಠಾಣೆಗೆ ಹಾಜರುಪಡಿಸಿದ ನಂತರ ಅವರನ್ನು ಬಂಧಿಸಲಾಯಿತು.

Cine World Jun 27, 2022, 3:48 PM IST

Malayalam Actor Vijay Babus passport seized over sexual assault case sgkMalayalam Actor Vijay Babus passport seized over sexual assault case sgk

ಅತ್ಯಾಚಾರ ಪ್ರಕರಣ; ಪರಾರಿಯಾಗುವ ಶಂಕೆ, ನಟ ವಿಜಯ್ ಬಾಬು ಪಾಸ್‌ಪೋರ್ಟ್ ಸೀಜ್

ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು(Vijay Babu)ಅವರ ಪಾಸ್‌ಪೋರ್ಟ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮುಟ್ಟುಗೋಲು ಹಾಕಿದೆ( passport seized). ಪಾಸ್‌ಪೋರ್ಟ್ ಜಪ್ತಿ ಆಗಿರುವುದರಿಂದ ವಿಜಯ್ ಬಾಬು ಅವರ ವೀಸಾ ಕೂಡ ರದ್ದಾಗಲಿದೆ ಎಂದು ಕೊಚ್ಚಿ ನಗರದ ಪೊಲೀಸ್ ಆಯುಕ್ತ ಸಿ.ಎಚ್ ನಾಗರಾಜು ತಿಳಿಸಿದ್ದಾರೆ.

Cine World May 20, 2022, 3:24 PM IST

Another woman accuses actor Vijay Babu of harassment sgkAnother woman accuses actor Vijay Babu of harassment sgk

ಬಲವಂತವಾಗಿ ತುಟಿಗೆ ಕಿಸ್ ಮಾಡಲು ಯತ್ನಿಸಿದ; ನಟ ವಿಜಯ್ ವಿರುದ್ಧ ಮತ್ತೊಬ್ಬ ಮಹಿಳೆ ದೂರು

ಮಲಯಾಳಂನ ಖ್ಯಾತ ನಟ, ನಿರ್ಮಾಪಕ ವಿಜಯ್ ಬಾಬುಗೆ(Vijay Babu) ಮತ್ತೊಂದು ಸಂಕಷ್ಟ ಎದುರಾಗಿದೆ. ವಿಜಯ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾದ ಬೆನ್ನಲ್ಲೇ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

Cine World May 1, 2022, 11:54 AM IST

Rape case registered against Actor Vijay Babu of Malayalam cinema industry Kerala CkmRape case registered against Actor Vijay Babu of Malayalam cinema industry Kerala Ckm

ಸಿನಿಮಾದಲ್ಲಿ ಅವಕಾಶ ಕೊಡಿಸುವ ನೆಪದಲ್ಲಿ ಅತ್ಯಾಚಾರ, ಖ್ಯಾತ ನಟ ವಿಜಯ್ ಬಾಬು ವಿರುದ್ಧ ರೇಪ್ ಕೆಸ್!

  • ನಟ, ನಿರ್ದೇಶಕ ವಿಜಯ್ ಬಾಬು ವಿರುದ್ಧ ರೇಪ್ ಕೇಸ್
  • ಮಲಯಾಳಂನ ಖ್ಯಾತ ನಟ ಹಾಗೂ ನಿರ್ದೇಶಕ

Cine World Apr 26, 2022, 10:24 PM IST