Viral Check
(Search results - 590)Fact CheckJan 8, 2021, 1:39 PM IST
Fact Check : ಫಾರ್ಮಾಸಿಸ್ಟ್ಗಳೂ ಕ್ಲಿನಿಕ್ ತೆರೆಯಬಹುದಂತೆ...ಹೌದಾ..?
ಔಷಧಗಳನ್ನು ಮಾರಾಟ ಮಾಡುವ ಫಾರ್ಮಾಸಿಸ್ಟ್ಗಳೂ ಕ್ಲಿನಿಕ್ಗಳನ್ನು ತೆರೆಯಲು ಮತ್ತು ರೋಗಿಗಳಿಗೆ ಔಷಧಗಳನ್ನು ನೀಡಲು ಭಾರತ ಸರ್ಕಾರ ಅನುಮತಿ ನೀಡಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ..?
Fact CheckDec 26, 2020, 2:46 PM IST
Fact Check : ಫೈಝರ್ ಲಸಿಕೆ ಪಡೆದ ನರ್ಸ್ ಸಾವನ್ನಪ್ಪಿ ಬಿಟ್ರಾ..?
ಅಮೆರಿಕದಲ್ಲೂ ಲಸಿಕೆ ನೀಡಲು ಆರಂಭಿಸಲಾಗಿದ್ದು, ಲಸಿಕೆ ಹಾಕಿಸಿಕೊಂಡ ನರ್ಸ್ವೊಬ್ಬರು ಕೆಲವೇ ಗಂಟೆಗಳಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರಂತೆ! ಕೊನೆಗೂ ಕೊರೊನಾಗೆ ಲಸಿಕೆ ಬಂತು ಎಂದು ಖುಷಿ ಪಟ್ಟರೆ ಇದೆಂಥಾ ಸುದ್ದಿ..? ಹಾಗಾದ್ರೆ ಲಸಿಕೆ ಸೇಫ್ ಅಲ್ವಾ? ಏನಿದರ ಅಸಲಿಯತ್ತು? ನೋಡೋಣ..!
Fact CheckDec 25, 2020, 2:48 PM IST
Fact Check : ಮೋದಿ ಸೋದರರೆಲ್ಲಾ ದೊಡ್ಡ ದೊಡ್ಡ ಹುದ್ದೆಯಲ್ಲಿದ್ದಾರಾ?
ಪ್ರಧಾನಿ ಮೋದಿಯವರ ಸೋದರರು ದೊಡ್ಡ ದೊಡ್ಡ ಹುದ್ದೆಯಲ್ಲಿದ್ದಾರೆ ಎಂಬ ಸಂದೇಶ ಹರಿದಾಡುತ್ತಿದೆ. ಹಾಗಾದ್ರೆ ನಿಜನಾ ಇದು..? ಏನಿದರ ಅಸಲಿಯತ್ತು..? ತಿಳಿಯೋಣ.
Fact CheckDec 21, 2020, 9:54 AM IST
Fact Check : ಅದಾನಿ ಪತ್ನಿಗೆ ತಲೆಬಾಗಿದ್ರಾ ಮೋದಿ?
ಖ್ಯಾತ ಉದ್ಯಮಿ ಗೌತಮ್ ಅದಾನಿ ಅವರ ಪತ್ನಿಗೆ ಪ್ರಧಾನಿ ನರೇಂದ್ರ ಮೋದಿ ತಲೆಬಾಗಿ ನಮಸ್ಕರಿಸುತ್ತಿದ್ದಾರೆಂದು ಹೇಳಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಜನಾ ಈ ಸುದ್ದಿ?
Fact CheckDec 4, 2020, 9:10 AM IST
Fact Check : ದೆಹಲಿ ರೈತ ಚಳವಳಿಯಲ್ಲಿ ಖಲಿಸ್ತಾನ ಪರ ಘೋಷಣೆ ಕೂಗಿದ್ದು ನಿಜನಾ?
ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ಖಲೀಸ್ತಾನದ ಪರ, ಪಾಕಿಸ್ತಾನದ ಪರ ಮತ್ತು ಪ್ರಧಾನಿ ಮೋದಿ ವಿರುದ್ಧವಾಗಿ ಘೋಷಣೆ ಕೂಗಲಾಗಿದೆ ಎಂದು ವಿಡಿಯೋವನ್ನು ಹರಿಯಬಿಡಲಾಗಿದೆ. ನಿಜನಾ ಈ ಸುದ್ದಿ..? ನಡೆದಿದ್ದೇನು?
Fact CheckDec 2, 2020, 2:17 PM IST
Fact Check : ರೈಲ್ವೆ ಉದ್ಯೋಗಿಗಳ ಪ್ರಯಾಣ ಭತ್ಯೆ ಕಡಿತ ಮಾಡಲಿದೆಯಾ ಸರ್ಕಾರ?
ಕೋವಿಡ್ನಿಂದ ರೈಲ್ವೆ ಇಲಾಖೆ ಸಾಕಷ್ಟುನಷ್ಟಅನುಭವಿಸಿದೆ. ಈ ನಷ್ಟವನ್ನು ಸರಿದೂಗಿಸುವ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ರೈಲ್ವೆ ಉದ್ಯೋಗಳ ಪ್ರಯಾಣ ಭತ್ಯೆಯಲ್ಲಿ ಶೇ.50ರಷ್ಟನ್ನು ಕಡಿತ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಇದು?
Fact CheckDec 1, 2020, 5:41 PM IST
Fact Check : ಶಹೀನ್ ಭಾಗ್ ದಾದಿ ಈಗ ಪಂಜಾಬಿ ರೈತಳಾಗಿ ಪ್ರತಿಭಟನೆಯಲ್ಲಿ ಭಾಗಿ?
2019ರಲ್ಲಿ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ವಿರೋಧಿಸಿ ಶಹೀನ್ ಭಾಗ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಯೋವೃದ್ಧೆ ಬಿಲ್ಕಿಸ್ ಬಾನು ಅವರು ಪಂಜಾಬಿನ ರೈತಳಾಗಿ ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ನಿಜನಾ ಈ ಇದು? ನೋಡೋಣ ಬನ್ನಿ..!
Fact CheckNov 28, 2020, 6:06 PM IST
Fact Check : 18 ವರ್ಷ ಮೇಲ್ಪಟ್ಟ ದೇಶದ ಪ್ರತಿಯೊಬ್ಬ ಪ್ರಜೆಗೂ 1.30 ಲಕ್ಷ ರು. ಬಿಡುಗಡೆ?
18 ವರ್ಷ ಮೇಲ್ಪಟ್ಟದೇಶದ ಪ್ರತಿಯೊಬ್ಬ ಪ್ರಜೆಗೂ 1.30 ಲಕ್ಷ ರು. ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಎಂಥಾ ಸಂತೋಷದ ಸುದ್ದಿ? ನಿಜನಾ ಇದು?
Fact CheckNov 27, 2020, 9:53 AM IST
Fact Check : 2024 ರ ಚುನಾವಣೆಯಲ್ಲಿ ಮತ ಹಾಕದಿದ್ರೆ 350 ರೂ. ದಂಡ?
2024ರ ಚುನಾವಣೆಯಲ್ಲಿ ಮತ ಹಾಕದವರಿಗೆ ದಂಡ ವಿಧಿಸಿಲು ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಏನಿದು ಹೊಸ ಕಾನೂನು? ನಿಜನಾ ಇದು?
Fact CheckNov 24, 2020, 12:24 PM IST
Fact Check :ಕೇರಳದ ಮಹಿಳಾ ಪೊಲೀಸ್ ಸಿಬ್ಬಂದಿ ಬುರ್ಕಾ ಹಾಕಿಕೊಂಡಿರುವುದು ಹೌದಾ?
ಪೊಲೀಸ್ ಇನ್ಸ್ಪೆಕ್ಟರ್ ಜೊತೆಗೆ ಹಲವಾರು ಬುರ್ಕಾಧಾರಿ ಮಹಿಳೆಯರು ನಿಂತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ‘ಬುರ್ಕಾ ಧರಿಸಿ ನಿಂತವರು ಕೇರಳದ ಮಹಿಳಾ ಪೊಲೀಸ್ ಸಿಬ್ಬಂದಿ’ ಎಂದು ಹೇಳಲಾಗಿದೆ. ನಿಜನಾ ಈ ಸುದ್ದಿ?
Fact CheckNov 20, 2020, 11:23 AM IST
Fact Check : ಜೆಎನ್ಯುದಲ್ಲಿ ಮುಸ್ಲಿಮರಿಗೆ ಫ್ರೀ ಹಾಸ್ಟೆಲ್?
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಜಮ್ಮು-ಕಾಶ್ಮೀರ ಮೂಲದ ಮುಸ್ಲಿಂ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
Fact CheckNov 13, 2020, 1:58 PM IST
Fact Check : ಆರ್ಜೆಡಿ ಕಚೇರಿಯಲ್ಲಿ ಸಿಹಿ ತಿನಿಸು ಕಸದ ಬುಟ್ಟಿಗೆ?
ಫಲಿತಾಂಶ ಉಲ್ಟಾಆಗುತ್ತಿದ್ದಂತೆಯೇ ನಿರಾಸೆಯಿಂದ ಪಟನಾದ ಆರ್ಜೆಡಿ ಮುಖ್ಯಕಚೇರಿಯಲ್ಲಿದ್ದ ಸಿಹಿ ತಿಸಿಸನ್ನು ಕಸದ ಬುಟ್ಟಿಗೆ ಎಸೆಯಲಾಯಿತು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Fact CheckNov 12, 2020, 1:11 PM IST
ಬೈಡೆನ್ ಪ್ರಮಾಣ ಕಾರ್ಯಕ್ರಮಕ್ಕೆ ಮನಮೋಹನ್ ಸಿಂಗ್ ಮುಖ್ಯ ಅತಿಥಿ?
ಪ್ರಮಾಣ ವಚನ ಅದ್ಧೂರಿ ಕಾರ್ಯಕ್ರಮಕ್ಕೆ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮುಖ್ಯ ಅಥಿತಿಯಾಗಿ ಬೈಡೆನ್ ಆಹ್ವಾನಿಸಿದ್ದಾರೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಇದು?
Fact CheckNov 10, 2020, 12:03 PM IST
Fact Check: ಡೆನ್ಮಾರ್ಕಲ್ಲಿ ಮುಸ್ಲಿಮರಿಗೆ ಮತದಾನ ಮಾಡಲು ನಿಷೇಧ?
ಡೆನ್ಮಾರ್ಕ್ನಲ್ಲಿ ಮುಸ್ಲಿಮರಿಗೆ ಮತದಾನ ಮಾಡಲು ನಿಷೇಧ ಹೇರಲಾಗಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಅರೇ, ಏನಿದು ಹೊಸ ಕಾನೂನು? ನಿಜನಾ ಇದು?
Fact CheckNov 7, 2020, 9:59 AM IST
Fact Check: ಕೊರೋನಾ ಸೋಂಕಿತರು ಐಸೋಲೇಶನ್ಗೆ ಒಳಪಡುವ ಅಗತ್ಯವಿಲ್ಲ ಎಂದಿತಾ WHO?
ಕೊರೋನಾ ರೋಗಿಗಳು ಸಾಮಾಜಿಕ ಅಂತರ ಕಾಪಾಡುವ ಮತ್ತು ಐಸೋಲೇಶನ್ಗೆ ಒಳಪಡುವ ಅಗತ್ಯವಿಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ‘