* ಜಿಲ್ಲಾಡಳಿತಕ್ಕೆ ಸೆಡ್ಡು ಹೊಡೆದು ಮಿನಿ ಬಳ್ಳಾರಿಗೆ ಕಾಲಿಟ್ಟ ನ್ಯಾಯಾಧೀಶರು
* ಕೇವಲ 166 ಎಕರೆ ಪ್ರದೇಶಕ್ಕೆ ಅನುಮತಿ, 500 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ
* ಖಾಸಗಿ ಗಣಿ ಕಂಪನಿ ವಿರುದ್ಧ ಜಿಲ್ಲಾಡಳಿತಕ್ಕೆ ಪತ್ರ ಬರೆದು ತನಿಖೆಗೆ ಆದೇಶ
Karnataka Districts Mar 31, 2022, 12:23 PM IST
ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು.
Karnataka Districts Mar 4, 2022, 4:58 PM IST
* ಪಂಜಾಬ್ ಚುನಾವಣೆಗೂ ಮುನ್ನ ಇಡಿ ದಾಳಿ
* ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದಾಳಿ
* ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಸೇರಿದಂತೆ 10 ಕಡೆ ದಾಳಿ
India Jan 18, 2022, 12:13 PM IST
ಬಂಟ್ವಾಳ (Bantwal) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಕಾರಿಂಜೀಶ್ವರ ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal Mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.
Karnataka Districts Nov 22, 2021, 2:08 PM IST
ಕಾರಿಂಜೇಶ್ವರ ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.
Karnataka Districts Nov 20, 2021, 5:51 PM IST
Karnataka Districts Sep 5, 2021, 9:36 AM IST
* ಮಾದಕ ವಸ್ತು, ಅಕ್ರಮ ಗಣಿಗಾರಿಕೆ, ಸುಲಿಗೆಯಿಂದ ಭಾರೀ ಹಣ
* ತಾಲಿಬಾನಿಗಳ ವಾರ್ಷಿಕ ಆದಾಯ ಕನಿಷ್ಠ 12000 ಕೋಟಿ ರು.
International Aug 17, 2021, 7:36 AM IST
ವಿಶ್ವವಿಖ್ಯಾತ ಕೆಆರ್‌ಎಸ್ ಸುತ್ತಮುತ್ತ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕೇಂದ್ರಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
Karnataka Districts Aug 12, 2021, 8:03 AM IST
Karnataka Districts Aug 11, 2021, 3:59 PM IST
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಲೋಕಸಭೆ ಕಲಾಪದಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ವಿರುದ್ಧ ಗುಡುಗಿದ್ದಾರೆ.
state Aug 7, 2021, 8:25 AM IST
Karnataka Districts Aug 4, 2021, 10:16 AM IST
state Jul 18, 2021, 7:09 AM IST
ಕಾವೇರಿ ಕಣಿವೆ ಪ್ರದೇಶದ ರೈತರ ಕಣ್ಮಣಿ ಆಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ಮೇಲ್ಭಾಗದಲ್ಲಿ ಮಾತ್ರ ಸುಸ್ಥಿತಿ ಕಾಯ್ದುಕೊಂಡರೆ ಸಾಲದು. ಅಡಿಪಾಯವನ್ನು ಅದಕ್ಕಿಂತಲೂ ಹೆಚ್ಚಿನ ರೀತಿ ಸುಭದ್ರವಾಗಿ ಕಾಪಾಡಿಕೊಳ್ಳಬೇಕು. ಅಡಿಪಾಯವೇ ಅಲುಗಾಡಿದರೆ ಏನೂ ಉಳಿಯಲ್ಲ. ಈ ವೈಜ್ಞಾನಿಕ ಸತ್ಯವನ್ನು ಎಲ್ಲರೂ ಅರಿಯಬೇಕಿದೆ. ಗಣಿಗಾರಿಕೆಗಾಗಿ ನಡೆಸುವ ಸ್ಫೋಟಕಗಳು ಭೂಮಿಯೊಳಗಿನ ಪದರಗಳಲ್ಲಿ ಕಂಪನ ಸೃಷ್ಟಿಸುತ್ತಿರುವುದರಿಂದ ಅಣೆಕಟ್ಟೆಯ ಅಡಿಪಾಯಕ್ಕೇ ಅಪಾಯ ತಂದೊಡ್ಡುವ ಆತಂಕವಿದೆ.
Karnataka Districts Jul 17, 2021, 7:46 AM IST
* ಮಂಡ್ಯ ಜೆಡಿಎಸ್ ಶಾಸಕ, ನಾಯಕರುಗಳಿಗೆ ಮತ್ತೊಂದು ಕಂಟಕ
*ಮಡ್ಯ ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ
*ಮಂಡ್ಯ ಜಿಲ್ಲೆಜೆಡಿಎಸ್ ಶಾಸಕರಿಗೆ ಸಿಬಿಐ ಕೋರ್ಟ್ ಸಮನ್ಸ್
Politics Jul 16, 2021, 6:51 PM IST
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿ ಮತ್ತು ಸರ್.ಎಂ.ವಿಶ್ವೇಶ್ವರಯ್ಯನವರ ತಾಂತ್ರಿಕತೆಯ ಫಲದಿಂದ ಐತಿಹಾಸಿಕವಾಗಿ ನಿರ್ಮಾಣಗೊಂಡ ಕೃಷ್ಣರಾಜಸಾಗರ ಜಲಾಶಯಕ್ಕೆ ಕಲ್ಲು ಗಣಿಗಾರಿಕೆಯಿಂದಾಗಿ ಅಪಾಯದ ಮುನ್ಸೂಚನೆ ವ್ಯಕ್ತವಾಗುತ್ತಿದ್ದರೂ ಜಿಲ್ಲೆಯಲ್ಲಿ ಕೆಆರ್‌ಎಸ್ ಉಳಿವಿನ ಪರವಾದ ಧ್ವನಿ ಬಲವಾಗಿ ಕೇಳಿಬಾರದಿರುವುದು ಜಿಲ್ಲೆಯ ದೊಡ್ಡ ದುರಂತ.
Karnataka Districts Jul 16, 2021, 7:48 AM IST