Asianet Suvarna News Asianet Suvarna News
524 results for "

ಅರಣ್ಯ ಇಲಾಖೆ

"
2000 km fire line in Nagarhole sanctuary to prevent forest fire kodagu rav2000 km fire line in Nagarhole sanctuary to prevent forest fire kodagu rav

ಕಾಡ್ಗಿಚ್ಚು ತಡೆಗೆ ನಾಗರಹೊಳೆ ಅಭಯಾರಣ್ಯದಲ್ಲಿ 2000ಕಿಮೀ ಫೈರ್‌ಲೈನ್! ಏನಿದು ಅಗ್ನಿರೇಖೆ?

ಬೇಸಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಕಸ್ಮಿಕವಾಗಿ ಸಂಭವಿಸುವ ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ 2000 ಕಿಲೋಮೀಟರ್‌ಗೂ ಹೆಚ್ಚು ಫೈರ್‌ಲೈನ್‌ ಎಳೆಯಲು ಮುಂದಾಗಿದೆ. ನಾಗರಹೊಳೆ ಅಭಯಾರಣ್ಯದ 840 ಚದರ ಕಿಲೋಮೀಟರ್ ಪ್ರದೇಶದಲ್ಲಿ ಅಗ್ನಿಶಾಮಕ ರೇಖೆಗಳನ್ನು ಎಳೆಯಲು ಹೆಚ್ಚುವರಿಯಾಗಿ 400 ಅರಣ್ಯ ವೀಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

state Feb 16, 2024, 8:31 PM IST

Troubled by elephants the villagers outraged against forest department at chikkamagaluru ravTroubled by elephants the villagers outraged against forest department at chikkamagaluru rav

ಚಿಕ್ಕಮಗಳೂರು: ಬೀಟಮ್ಮ ಗುಂಪಿನ ಆನೆಗಳ ಉಪಟಳದಿಂದ ಬೇಸತ್ತ ಗ್ರಾಮಸ್ಥರು; ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಬೀಟಮ್ಮ ಗುಂಪಿನ ಆನೆಗಳ ಉಪಟಳದಿಂದ ಬೇಸತ್ತ ಚಿಕ್ಕಮಗಳೂರು ತಾಲೂಕಿನ ಇಂದಾವರ ಹಾಗೂ ಸುತ್ತಲಿನ ಗ್ರಾಮಸ್ಥರು ಇಂದು ಮಧ್ಯಾಹ್ನ ದಿಢೀರ್ ರಸ್ತೆ ತಡೆ ನಡೆಸಿ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದರು

Karnataka Districts Feb 15, 2024, 8:36 PM IST

Duplicate letterhead and signature of Gubbi MLA for transfer of RFO at Bengaluru ravDuplicate letterhead and signature of Gubbi MLA for transfer of RFO at Bengaluru rav

ಬೆಂಗಳೂರು: RFO ವರ್ಗಾವಣೆಗಾಗಿ ಗುಬ್ಬಿ ಶಾಸಕರ ನಕಲಿ ಲೆಟರ್ ಹೆಡ್ ಮತ್ತು ಸಿಗ್ನೇಚರ್!

ಬೆಂಗಳೂರಿನಿಂದ ತುಮಕೂರಿಗೆ ರೇಂಜ್ ಫಾರೆಸ್ಟ್ ಆಫೀಸರ್ (ಆರ್‌ಎಫ್‌ಒ) ವರ್ಗಾವಣೆ ಪಡೆಯಲು ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ಅವರ ಲೆಟರ್‌ಹೆಡ್ ಮತ್ತು ಸಹಿ ನಕಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

state Feb 13, 2024, 5:10 AM IST

forestry degree students protest against Karnataka Government at Kodagu gowforestry degree students protest against Karnataka Government at Kodagu gow

ರಾಜ್ಯ ಸರ್ಕಾರದ ಅನ್ಯಾಯದ ವಿರುದ್ಧ ಸಿಡಿದೆದ್ದ ಅರಣ್ಯಶಾಸ್ತ್ರ ಪದವಿ ವಿದ್ಯಾರ್ಥಿಗಳು

ಅರಣ್ಯ ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ಭರ್ತಿ ಮಾಡುವ ಸಂದರ್ಭ ಪೂರ್ಣ ಪ್ರಮಾಣದಲ್ಲಿ ಮೀಸಲು ನೀಡುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

Education Feb 12, 2024, 5:59 PM IST

Kumara Parvatha trekking Online booking mandatory said Forest Minister Eshwar Khandre satKumara Parvatha trekking Online booking mandatory said Forest Minister Eshwar Khandre sat

ಕುಮಾರಪರ್ವತ ಚಾರಣಕ್ಕೂ ಆನ್‌ಲೈನ್‌ ಬುಕ್ಕಿಂಗ್ ಕಡ್ಡಾಯ: ಅರಣ್ಯ ಸಚಿವ ಈಶ್ವರ ಖಂಡ್ರೆ

ಚಾರಣಿಗರ ಸ್ವರ್ಗವಾಗಿರುವ ಕುಮಾರ ಪರ್ವತದಲ್ಲಿ ಇನ್ನು ಮುಂದೆ ಚಾರಣ ಮಾಡುವವರಿಗೆ ಆನ್‌ಲೈನ್‌ ನೋಂದಣಿಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

Travel Feb 6, 2024, 12:36 PM IST

Forest Department Women Staff Found Dead on Railway Track in Tumakuru grg Forest Department Women Staff Found Dead on Railway Track in Tumakuru grg

ತುಮಕೂರು: ರೈಲ್ವೆ ಹಳಿ ಮೇಲೆ ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ ಶವ ಪತ್ತೆ, ಚಿನ್ನಾಭರಣಕ್ಕಾಗಿ ನಡೀತಾ ಕೊಲೆ?

ಅನ್ನಪೂರ್ಣ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಯಾರೋ ರೈಲಿನಿಂದ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅನ್ನಪೂರ್ಣ ಒಡವೆ ದೋಚಿ ಬಳಿಕ ರೈಲಿನಿಂದ ತಳ್ಳಿ ಕೊಲೆ ಮಾಡಿದ್ದಾರೆ. ಅನ್ನಪೂರ್ಣಳ ಮಾಂಗಲ್ಯ ಸರ, ಕಿವಿ ಓಲೆ, ಕೈಬಳೆ ಕಳ್ಳತನ ಮಾಡಲಾಗಿದೆ. ಹೀಗಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ ಮೃತರ ಸಂಬಂಧಿಕರು. 

Karnataka Districts Feb 1, 2024, 9:31 PM IST

Bengaluru Forest department employee died she was travel in shivamogga train women compartment satBengaluru Forest department employee died she was travel in shivamogga train women compartment sat

ರೈಲಿನ ಮಹಿಳಾ ಬೋಗಿಯಲ್ಲಿದ್ದ ಮಹಿಳೆಯನ್ನು ತಳ್ಳಿ ಕೊಲೆ ಶಂಕೆ: ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನ ಮಹಿಳಾ ಬೋಗಿಯಲ್ಲಿ ಕುಳಿತು ಆಗಮಿಸುತ್ತಿದ್ದ ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿಯನ್ನು ತಳ್ಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

state Feb 1, 2024, 11:22 AM IST

Tiger skull claw found in bag two arrested in Chikkamagaluru gowTiger skull claw found in bag two arrested in Chikkamagaluru gow

ಬ್ಯಾಗಿನಲ್ಲಿ ಹುಲಿ ತಲೆಬರುಡೆ, ಉಗುರು, ಹಲ್ಲು ಪತ್ತೆ, ಚಿಕ್ಕಮಗಳೂರಿನಲ್ಲಿ ಇಬ್ಬರು ಅರೆಸ್ಟ್

ಬೈಕಿಗೆ ನೇತುಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ  ನಡೆದಿದೆ.

CRIME Jan 24, 2024, 8:00 PM IST

Wild elephant captured by Abhimanyu at Hassan District gvdWild elephant captured by Abhimanyu at Hassan District gvd

ಅಭಿಮನ್ಯು ಸಾರಥ್ಯದಲ್ಲಿ ಒಂಟಿ ಸಲಗ ಸೆರೆ: ಸಹಾರ ಎಸ್ಟೇಟ್‌ನಲ್ಲಿ ಅರಣ್ಯ ಇಲಾಖೆಯಿಂದ ಕ್ರಮ!

ಅರಣ್ಯ ಇಲಾಖೆಯವರು ಸಾಕಾನೆ ಕ್ಯಾಪ್ಟನ್ ಅಭಿಮನ್ಯು ಸಾರಥ್ಯದಲ್ಲಿ ಶನಿವಾರ ಕಾರ್ಯಾಚರಣೆ ನಡೆಸಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ಇರುವ ಸಹಾರ ಎಸ್ಟೇಟ್‌ನಲ್ಲಿ ಒಂಟಿ ಸಲಗವೊಂದನ್ನು ಸೆರೆ ಹಿಡಿದಿದ್ದಾರೆ. 

Karnataka Districts Jan 14, 2024, 9:43 PM IST

Forest Department Staff Faces Problems For Not Training and Tools in Karnataka grg Forest Department Staff Faces Problems For Not Training and Tools in Karnataka grg

ತರಬೇತಿ, ಪರಿಕರ ಇಲ್ಲದೆ ಅರಣ್ಯ ಸಿಬ್ಬಂದಿ ಪರದಾಟ

ಬಹುತೇಕ ಅರಣ್ಯ ವೀಕ್ಷಕರು ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿದ್ದು, ವನ್ಯ ಜೀವಿಗಳ ಸಂಚಾರ, ಕಾಡುಗಳ್ಳತನ ತಡೆಯುವ ಬಗೆ, ಬೆಂಕಿ ಅವಘಡ ಮುಂತಾದವುಗಳನ್ನು ನಿಯಂತ್ರಿಸುವ ಕುರಿತು ಅವರಿಗೆ ಹೆಚ್ಚಿನ ಅರಿವಿನ ಕೊರತೆ ಇದೆ. ಆಧುನಿಕ ಉಪಕರಣಗಳನ್ನು ಬಳಸುವ ಕುರಿತು ತರಬೇತಿ ಸಹ ಸಾಕಷ್ಟು ಇಲ್ಲ. ಹೀಗಾಗಿ ನಿರೀಕ್ಷಿತ ಪ್ರಮಾಣದಲ್ಲಿ ಅಕ್ರಮ ತಡೆ ನಡೆಯುತ್ತಿಲ್ಲ. 

state Jan 12, 2024, 6:47 AM IST

Fire line construction by forest department to avoid forest fire in Bandipur forest gvdFire line construction by forest department to avoid forest fire in Bandipur forest gvd

ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು ತಪ್ಪಿಸಲು ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ!

ಬಂಡಿಪುರ ರಾಷ್ಟ್ರೀಯ ಉದ್ಯಾನವನ ಆಗಾಗ್ಲೇ ಸುದ್ದಿಯಾಗುತ್ತೆ. ಅದರಲ್ಲೂ 2019ರಲ್ಲಿ ಉಂಟಾದ ಬೆಂಕಿ ಅನಾಹುತ ಕಾಡಿನ ಸೌಂದರ್ಯವನ್ನೇ ಹದಗೆಡಿಸಿತು. ಆ ಬಳಿಕ ಎಚ್ಚೆತ್ತಿರುವ ಅರಣ್ಯ ಇಲಾಖೆ ಕಾಡ್ಗಿಚ್ಚು ತಡೆಗೆ ಫೈರ್ ಲೈನ್ ಕಾಮಗಾರಿ ಶುರು ಮಾಡಿದೆ. 
 

Karnataka Districts Jan 11, 2024, 9:43 PM IST

The state forest staff still does not have a canteen like the police gvdThe state forest staff still does not have a canteen like the police gvd

ರಾಜ್ಯ ಅರಣ್ಯ ಸಿಬ್ಬಂದಿಗೆ ಇನ್ನೂ ಇಲ್ಲ ಪೊಲೀಸ್‌ ರೀತಿ ಕ್ಯಾಂಟೀನ್‌!

ರಾಜ್ಯ ಅರಣ್ಯ ಇಲಾಖೆಯಲ್ಲಿ ಕಾಡು-ಮೇಡು ಅಲೆಯುತ್ತಾ ಅರಣ್ಯ, ವನ್ಯಜೀವಿ ರಕ್ಷಣೆ ಮಾಡುವ ಅರಣ್ಯ ಇಲಾಖೆ ಸಿಬ್ಬಂದಿಗೆ ಸಮಾನ ಕೆಲಸಕ್ಕೆ ಸಮಾನ ವೇತನವಿಲ್ಲದೆ ಜೀವನ ನಿರ್ವಹಣೆಯೇ ಕಷ್ಟ ಎನ್ನುವಂತಾಗಿದೆ. 
 

state Jan 11, 2024, 3:30 AM IST

Team to Recover 2000 crores from Businessmen in Karnataka Says Minister Eshwar Khandre grg Team to Recover 2000 crores from Businessmen in Karnataka Says Minister Eshwar Khandre grg

ಉದ್ಯಮಿಗಳಿಂದ 2000 ಕೋಟಿ ವಸೂಲಿಗೆ ತಂಡ: ಸಚಿವ ಖಂಡ್ರೆ

2000 ಕೋಟಿ ರು. ವಸೂಲಿ ಮಾಡಲು ಪರಿಸರ ಇಲಾಖೆಯ ಪ್ರಧಾನ ಕಾರ್ಯ ದರ್ಶಿ ಬಿ.ಪಿ.ರವಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲು ತೀರ್ಮಾನಿಸಲಾಗಿದೆ. ಅಲ್ಲದೇ, ಕೋರ್ಟ್‌ನಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕಾನೂನು ಹೋರಾಟ ನಡೆಸಲು ವಿಶೇಷ ಕಾನೂನು ಕೋಶ ರಚಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ 

state Jan 10, 2024, 12:00 PM IST

Forest Department Staff still do not have Canteen like Police in Karnataka grg Forest Department Staff still do not have Canteen like Police in Karnataka grg

ಅರಣ್ಯ ಸಿಬ್ಬಂದಿಗೆ ಇನ್ನೂ ಇಲ್ಲ ಪೊಲೀಸ್‌ ರೀತಿ ಕ್ಯಾಂಟೀನ್‌..!

ಅರಣ್ಯ ಇಲಾಖೆ ಸಿಬ್ಬಂದಿಗಾಗಿಯೇ ಪೊಲೀಸ್‌ ಅಥವಾ ಮಿಲಿಟರಿ ಕ್ಯಾಂಟೀನ್‌ ಮಾದರಿಯಲ್ಲಿ ಅರಣ್ಯ ಕ್ಯಾಂಟೀನ್‌ ತೆರೆಯಬೇಕು ಎಂಬ ಮನವಿಯನ್ನು ಅರಣ್ಯ ಇಲಾಖೆಯೇ ಸಿಬ್ಬಂದಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

state Jan 10, 2024, 5:19 AM IST

Tiger claw sandalwood stick found in Lokayukta raid he was BESCOM officer Or Forest robber satTiger claw sandalwood stick found in Lokayukta raid he was BESCOM officer Or Forest robber sat

ಲೋಕಾಯುಕ್ತ ದಾಳಿಯಲ್ಲಿ ಪತ್ತೆಯಾಯ್ತು ಹುಲಿ ಉಗುರು, ಶ್ರೀಗಂಧದ ಕೊರಡು: ಇವರೇನು ಬೆಸ್ಕಾಂ ಅಧಿಕಾರಿಯಾ? ಕಾಡುಗಳ್ಳನಾ?

ಬೆಂಗಳೂರಿನ ಬೆಸ್ಕಾಂ ಅಧಿಕಾರಿ ಮನೆಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಸಿಕ್ತು ಹುಲಿ ಉಗುರು ಹಾಗೂ ಶ್ರೀಗಂಧದ ಕೊರಡು. ಇವರೇನು ಬೆಸ್ಕಾಂ ಅಧಿಕಾರಿಯಾ ಅಥವಾ ಕಾಡುಗಳ್ಳನೋ ಎಂದು ಲೋಕಾಯುಕ್ತ ಅಧಿಕಾರಿಗಳು ಆಶ್ಚರ್ಯಕ್ಕೆ ಒಳಗಾಗಿದ್ದಾರೆ.

state Jan 9, 2024, 3:44 PM IST