ಚಿಕ್ಕಬಳ್ಳಾಪುರದಲ್ಲಿ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ಹೆಚ್ಚು ಜನ ಬೆಂಬಲ ಹಾಗೂ ಜನಪ್ರಿಯತೆಯಿದ್ದು, ಅವರು ಹೆಚ್ಚು ಮತಗಳಿಂದ ವಿಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದರು.
Politics Apr 7, 2024, 10:07 AM IST
ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ಹೆಚ್ಚು ಜನ ಬೆಂಬಲ ಹಾಗೂ ಜನಪ್ರಿಯತೆಯಿದ್ದು, ಅವರು ಚಿಕ್ಕಬಳ್ಳಾಪುರದಲ್ಲಿ ಹೆಚ್ಚು ಮತಗಳಿಂದ ವಿಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದರು.
Politics Apr 7, 2024, 8:03 AM IST
ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯಾರಾಗಬೇಕು ಎಂಬುದರ ಬಗ್ಗೆ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
Politics Jun 9, 2023, 11:04 AM IST
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ನಂಟು ಹೊಂದಿತ್ತು, ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ, ಪಿಎಫ್ಐನ ನಂಟು ಮೂಲೆ ಮೂಲೆಯಲ್ಲಿ ಹರಡಿತು. ಆ ಅವಧಿಯಲ್ಲಿ ಸುಮಾರು 23 ಹಿಂದೂ ಯುವಕರನು ಹತ್ಯೆ ಮಾಡಲಾಗಿತ್ತು. ಇದು ಎಲ್ಲ ಜನರಿಗೆ ಭಯಾನಕ ವಾತಾವರಣ ಸೃಷ್ಟಿಯಾಗುವುದರ ಜತೆಗೆ ಈ ರಾಜ್ಯದ ಕರಾಳ ಅವಧಿಗಳಲ್ಲಿ ಒಂದಾಗಿದೆ: ಅರುಣ್ ಸಿಂಗ್
Politics May 8, 2023, 3:00 AM IST
ಕೇಂದ್ರ ಮತ್ತು ರಾಜ್ಯಗಳ ಸಾಧನೆ, ಸಂಘಟನೆಯ ಆಧಾರದಲ್ಲಿ ಬಿಜೆಪಿ 150 ಹೆಚ್ಚು ಸ್ಥಾನಗಳೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
Politics Apr 28, 2023, 9:22 PM IST
ಕಾಂಗ್ರೆಸ್ ಪಕ್ಷಕ್ಕೆ ಹತ್ತು ಜನ ಸ್ಟಾರ್ ಪ್ರಚಾರಕರು ಸಿಗುತ್ತಿಲ್ಲ. ಆ ಪಕ್ಷದ ಸ್ಟಾರ್ ಪಟ್ಟಿನೋಡಿದರೆ ಗೊತ್ತಾಗುತ್ತದೆ. ಅದರಲ್ಲಿ ಗಲಭೆಕೋರರು, ದೇಶದ್ರೋಹಿಗಳು ಇದ್ದಾರೆ. ಇಂತಹ ವ್ಯಕ್ತಿಗಳು ಸ್ಟಾರ್ ಪ್ರಚಾರಕರಾಗಿರುವುದು ಕಾಂಗ್ರೆಸ್ ಅಂದ ಪತನದ ದಾರಿ ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸಿದರು.
Politics Apr 21, 2023, 9:09 AM IST
ಬಿಜೆಪಿಗೆ ದ್ರೋಹ ಬಗೆದಿರುವ ಜಗದೀಶ್ ಶೆಟ್ಟರ್ ಅವರಿಗೆ ಮುಂಬರುವ ಚುನಾವಣೆಯಲ್ಲಿ ಸೋಲಿಸುವ ಮೂಲಕ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕರ್ನಾಟಕ ಬಿಜೆಪಿಯ ಉಸ್ತುವಾರಿ ಅರುಣ್ಸಿಂಗ್ ಹೇಳಿದ್ದಾರೆ.
Politics Apr 19, 2023, 9:20 AM IST
ಐದಾರು ಮಂದಿ ಪಕ್ಷ ತೊರೆದರೆ ಬಿಜೆಪಿಗೆ ನಷ್ಟವೇನಿಲ್ಲ, ಸೋತರೂ ಸ್ಥಾನಮಾನ ಪಡೆದಿದ್ದ ಬಗ್ಗೆ ಸವದಿ ಯೋಚಿಸಬೇಕು: ಅರುಣ್ ಸಿಂಗ್
Politics Apr 15, 2023, 7:44 AM IST
ಕಾಂಗ್ರೆಸ್ ಪಕ್ಷ ಬಡವರು, ಶೋಷಿತರ ಕಲ್ಯಾಣಕ್ಕಾಗಿ ಏನನ್ನೂ ಮಾಡಿಲ್ಲ ಎಂದು ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸಿದ್ದಾರೆ. ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
Politics Mar 27, 2023, 8:03 AM IST
ಭಾರತದಲ್ಲಿ ಸಂವಿಧಾನ ಆತಂಕದಲ್ಲಿದೆ, ಪ್ರಜಾಪ್ರಭುತ್ವವನ್ನು ಉಳಿಸುವಂತೆ ಅಮೇರಿಕಾ, ಯೂರೋಪ್ನಲ್ಲಿ ಕೇಳುತ್ತಿರುವ ಎಐಸಿಸಿ ಮುಖಂಡ ರಾಹುಲ್ ಗಾಂಧಿಯನ್ನು ದೇಶದ ಜನತೆ ಎಂದಿಗೂ ಸಹಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಾಗ್ದಾಳಿ ನಡೆಸಿದರು.
Politics Mar 19, 2023, 4:00 AM IST
ರಾಜ್ಯದ ಜನತೆಗೆ ಡಬಲ್ ಎಂಜಿನ್ ಸರ್ಕಾರದ ಅಗತ್ಯತೆ ಮತ್ತು ಅಭಿವೃದ್ಧಿ ಕೆಲಸಗಳ ವೇಗದ ಬಗ್ಗೆ ನಂಬಿಕೆ ಇದೆ. ಪ್ರಧಾನಿ ನರೇಂದ್ರ ಮೋದಿ ನಾಯತಕತ್ವ, ಬಿಎಸ್ವೈ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Politics Jan 21, 2023, 8:06 PM IST
ಕಾಂಗ್ರೆಸ್ಗೆ ಯಾವುದೇ ಅಜೆಂಡಾ ಇಲ್ಲ. ಆದ್ದರಿಂದ ಕಾಂಗ್ರೆಸ್ಸಿಗರು ಆರೋಪಗಳನ್ನು ಮಾಡುವುದರಲ್ಲಿಯೇ ಇರುತ್ತಾರೆ. ಕಾಂಗ್ರೆಸ್ನವರು ವಿವಾದ ಇಲ್ಲದಿದ್ದರೂ ವಿವಾದ ಮಾಡುತ್ತಿದ್ದಾರೆ. ಕಾಂಗ್ರೆಸ್ ಆರೋಪದಲ್ಲಿ ಯಾವುದೇ ಧಮ್ ಇಲ್ಲ: ಅರುಣ್ ಸಿಂಗ್
Politics Dec 4, 2022, 1:00 PM IST
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಮಧ್ಯೆ ಮಂಗಳವಾರ ಸಂಜೆ ವಿಜಯಪುರದಲ್ಲಿ ರಹಸ್ಯ ಮಾತುಕತೆ ನಡೆದಿದ್ದು, ಬಿಜೆಪಿ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
Politics Nov 9, 2022, 9:11 AM IST
ಮತ್ತೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ಅರುಣ್ ಸಿಂಗ್ ವಿಶ್ವಾಸ
Politics Oct 18, 2022, 7:09 PM IST
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯದ ಬಹುದೊಡ್ಡ ಜನಪ್ರಿಯ ನಾಯಕ. ಬಿಜೆಪಿಯಲ್ಲಿ ಅವರನ್ನು ನಿರ್ಲಕ್ಷ್ಯ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
Politics Oct 18, 2022, 2:15 AM IST