Asianet Suvarna News Asianet Suvarna News
94 results for "

ಆನಂದ ಸಿಂಗ್‌

"
Minister K S Eshwarappa Reacts On Anand Singh Resign grgMinister K S Eshwarappa Reacts On Anand Singh Resign grg
Video Icon

ಬೇರೆ ಪಕ್ಷದಿಂದ ಬರಲಿಲ್ಲ ಅಂದ್ರೆ ಬಿಜೆಪಿ ಸರ್ಕಾರ ಬರ್ತಿರಲಿಲ್ಲ: ಈಶ್ವರಪ್ಪ

ಬೇರೆ ಪಕ್ಷದಿಂದ ಬರಲಿಲ್ಲ ಅಂದ್ರೆ ನಮ್ಮ ಸರ್ಕಾರ ಬರ್ತಿರಲಿಲ್ಲ, ಸಂಪುಟ ರಚನೆ ವೇಳೆ ಅಸಮಾಧಾನ ಇರೋದು ಸಹಜ, ಅಸಮಾಧಾನಿತರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚರ್ಚಿಸುತ್ತಾರೆ ಅಂತ ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ. 

Politics Aug 11, 2021, 2:18 PM IST

Minister Anand Singh Talks Over MLA G Somashekara Reddy grgMinister Anand Singh Talks Over MLA G Somashekara Reddy grg

ನಾನು ಸಚಿವನಾದ್ರೂ ಸೋಮಶೇಖರ ರೆಡ್ಡಿ ಮಂತ್ರಿ ಆದಂತೆ: ಆನಂದ ಸಿಂಗ್‌

‘ಸೋಮಶೇಖರ ರೆಡ್ಡಿ ನನ್ನ ಸಹೋದರ ಇದ್ದಂತೆ. ನಾನು ಸಚಿವನಾದ್ರೂ ಸೋಮಶೇಖರ ರೆಡ್ಡಿಯೇ ಸಚಿವ ಆದಂತೆ. ಅವರಾದ್ರೂ ನಾನು ಆದಂತೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಪ್ರತಿಕ್ರಿಯಿಸಿದರು.
 

Karnataka Districts Aug 7, 2021, 1:42 PM IST

Minister Anand Singh Talks Over CM Basavaraj Bommai and BS Yediyurappa grgMinister Anand Singh Talks Over CM Basavaraj Bommai and BS Yediyurappa grg

ಬೊಮ್ಮಾಯಿ, ಯಡಿಯೂರಪ್ಪನವರ ಕೈಗೊಂಬೆನಾ? ಆನಂದ ಸಿಂಗ್‌ ಹೇಳಿದ್ದಿಷ್ಟು

ಬಿ.ಎಸ್‌.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಎಂದು ಕರೆಯಲು ನನ್ನ ಮನಸ್ಸು ಒಪ್ಪುತ್ತಿಲ್ಲ ಎಂದು ಸಚಿವ ಆನಂದ ಸಿಂಗ್‌ ಹೇಳಿದ್ದಾರೆ.

Karnataka Districts Aug 7, 2021, 12:43 PM IST

Anand Singh Got Ballari District Incharge Minister Post with Vijayanagara grgAnand Singh Got Ballari District Incharge Minister Post with Vijayanagara grg

ಬಳ್ಳಾರಿಗೆ ಮತ್ತೆ ಆನಂದ ಸಿಂಗ್‌ ಗತಿ..!

ವಿಭಜಿತ ಜಿಲ್ಲೆ ಬಳ್ಳಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಹುಸಿಯಾಗಿದೆ.
 

Karnataka Districts Aug 5, 2021, 11:39 AM IST

DCM Post Campaign for Anand Singh on Social Media grgDCM Post Campaign for Anand Singh on Social Media grg

ಆನಂದ್‌ ಸಿಂಗ್‌ ಪರ ಡಿಸಿಎಂ ಹುದ್ದೆ ಅಭಿಯಾನ

ವಿಜಯನಗರ ಜಿಲ್ಲೆ ರಚನೆಯ ರೂವಾರಿ ಆನಂದ್‌ ಸಿಂಗ್‌ ಅವರಿಗೆ ಡಿಸಿಎಂ ಸ್ಥಾನ ನೀಡಬೇಕೆಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
 

Karnataka Districts Jul 29, 2021, 11:33 AM IST

Minister Anand Singh Father Prutruraj Singh Passed Away at 87 in Bengaluru grgMinister Anand Singh Father Prutruraj Singh Passed Away at 87 in Bengaluru grg

ಹೊಸಪೇಟೆ: ಸಚಿವ ಆನಂದ ಸಿಂಗ್‌ಗೆ ಪಿತೃ ವಿಯೋಗ

ಸಚಿವ ಆನಂದ ಸಿಂಗ್ ಅವರ ತಂದೆ ಪ್ರುತೃರಾಜ್ ಸಿಂಗ್ (87) ಬೆಂಗಳೂರಿನಲ್ಲಿ ಇಂದು(ಭಾನುವಾರ) ನಿಧನರಾಗಿದ್ದಾರೆ. ‌
 

Karnataka Districts Jul 18, 2021, 1:24 PM IST

300 Oxygen Beds Will Be Ready in Jindal Says Minister Anand Singh grg300 Oxygen Beds Will Be Ready in Jindal Says Minister Anand Singh grg

ಬಳ್ಳಾರಿ: ಜಿಂದಾಲ್‌ನಲ್ಲಿ 300 ಆಕ್ಸಿಜನ್ ಬೆಡ್ ಸಿದ್ಧ, ಆನಂದ ಸಿಂಗ್

ಜಿಲ್ಲೆಯ ಜಿಂದಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಆಸ್ಪತ್ರೆಯಲ್ಲಿ 300 ಆಕ್ಸಿಜನ್ ಬೆಡ್ ಇನ್ನೂ 4 ದಿನಗಳಲ್ಲಿ ಸಿದ್ಧವಾಗಲಿದೆ. ಹೋಂ ಐಸೋಲೇಶನ್‍ನಲ್ಲಿರುವ ಸೋಂಕಿತರನ್ನ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಿಳಿಸಿದ್ದಾರೆ. 
 

Karnataka Districts May 12, 2021, 3:30 PM IST

Bureau Cylinder for Each Taluk in Ballari  and Vijayanagara Says Anand SinghBureau Cylinder for Each Taluk in Ballari  and Vijayanagara Says Anand Singh

ಹೆಚ್ಚುತ್ತಿರುವ ಕೊರೋನಾ ಸೋಂಕು: 'ಪ್ರತಿ ತಾಲೂಕಿಗೆ ಬ್ಯೂರೋ ಸಿಲೆಂಡರ್‌'

ಜಿಲ್ಲೆಯಲ್ಲಿ ಕೋವಿಡ್‌ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಎಲ್ಲ ಕೋವಿಡ್‌ರೋಗಿಗಳಿಗೆ ಆಕ್ಸಿಜನ್‌ಬೆಡ್‌ಬೇಡಿಕೆ ಹೆಚ್ಚಾಗುತ್ತದೆ. ಆದರಿಂದ ಬ್ಯೂರೋ ಸಿಲಿಂಡರ್‌ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಹೇಳಿದ್ದಾರೆ.
 

Karnataka Districts May 10, 2021, 2:40 PM IST

100 Bed 10 Ventilators for Each Taluk in Ballari and Vijayanagara Says Anand Singh grg100 Bed 10 Ventilators for Each Taluk in Ballari and Vijayanagara Says Anand Singh grg

ಕೊರೋನಾರ್ಭಟ: 'ಪ್ರತಿ ತಾಲೂಕಿನಲ್ಲೂ 100 ಬೆಡ್‌, 10 ವೆಂಟಿಲೇಟರ್‌ ವ್ಯವಸ್ಥೆ'

ಕೋವಿಡ್‌ ಮೊದಲನೆ ಅಲೆ ಬಂದಾಗ ಮುನ್ನಚ್ಚರಿಕೆ ಕ್ರಮಕೈಗೊಂಡಿದ್ದರೆ ಎರಡನೆ ಅಲೆ ಬರುತ್ತಿರಲಿಲ್ಲ. ಎಲ್ಲೊ ಒಂದು ಕಡೆ ಎಡವಿದ್ದರಿಂದ ಈಗ ಅದರ ಪರಿಣಾಮ ಅನುಭವಿಸುತ್ತಿದ್ದೇವೆ. ಮುಂದೇ ಮೂರನೇ ಅಲೆ ಬರುತ್ತದೆ ಎಂದು ಹೇಳಿದ್ದು ಎದುರಿಸಲು ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಹೇಳಿದ್ದಾರೆ.
 

Karnataka Districts May 10, 2021, 12:11 PM IST

Minister Anand Singh Talks Over Government Land to Jindal grgMinister Anand Singh Talks Over Government Land to Jindal grg

ಜಿಂದಾಲ್‌ಗೆ ಭೂಮಿ ನೀಡಿದ್ದನ್ನು ಸಂಪುಟ ಸಭೆಯಲ್ಲೇ ವಿರೋಧಿಸುವೆ: ಆನಂದ ಸಿಂಗ್‌

ಜಿಂದಾಲ್‌ಗೆ ಸರ್ಕಾರಿ ಜಮೀನು ಪರಭಾರೆ ವಿಚಾರದಲ್ಲಿ ನನ್ನ ನಿಲುವು ಬದಲಾಗಿಲ್ಲ. ಈ ಹಿಂದೆ ವಿರೋಧಿಸಿದ್ದೆ. ಈಗಲೂ ವಿರೋಧಿಸುವೆ ಎಂದು ಸಚಿವ ಆನಂದ ಸಿಂಗ್‌ ತಿಳಿಸಿದ್ದಾರೆ.
 

Karnataka Districts May 1, 2021, 10:26 AM IST

Anand Singh Talks Over Ballari District Incharge MinisterAnand Singh Talks Over Ballari District Incharge Minister

ಇವರೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಆಗಲು ಸೂಕ್ತ: ಆನಂದ ಸಿಂಗ್‌

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಲು ಬಿ.ಶ್ರೀರಾಮುಲು ಸೂಕ್ತ ವ್ಯಕ್ತಿ. ಅವರನ್ನು ಬಳ್ಳಾರಿಗೆ ಉಸ್ತುವಾರಿಯನ್ನಾಗಿಸುವಂತೆ ಮುಖ್ಯಮಂತ್ರಿಗಳ ಬಳಿ ನಾನೇ ಮನವಿ ಮಾಡಿಕೊಳ್ಳುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಹೇಳಿದ್ದಾರೆ.
 

Karnataka Districts Apr 22, 2021, 2:18 PM IST

Minister Anand Singh Talks Over Corona Cases in Vijayanagara grgMinister Anand Singh Talks Over Corona Cases in Vijayanagara grg

ಹೊರ ರಾಜ್ಯದವರಿಂದ ಕೊರೋನಾ ಹೆಚ್ಚಳ: ಸಚಿವ ಆನಂದ್‌ ಸಿಂಗ್‌

ಪ್ರವಾಸಿ ತಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಇತರೆ ರಾಜ್ಯದ ಜನರು ಹೊಸಪೇಟೆಗೆ ಬರುತ್ತಿದ್ದಾರೆ. ಇದರಿಂದ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮೂಲ ಸೌಕರ್ಯ, ಹಜ್‌ ಮತ್ತು ವಕ್ಫ್ ಸಚಿವ ಆನಂದ್‌ ಸಿಂಗ್‌ ಹೇಳಿದ್ದಾರೆ. 
 

Karnataka Districts Mar 15, 2021, 2:01 PM IST

Anand Singh Talks Over Ballari District Incharge Minister grgAnand Singh Talks Over Ballari District Incharge Minister grg

'ಬಳ್ಳಾರಿಗೆ ಶ್ರೀರಾಮುಲು ಬಿಟ್ಟು ಬೇರೆಯವರು ಜಿಲ್ಲಾ ಉಸ್ತುವಾರಿ ಆದ್ರೆ ನಾನು ಒಪ್ಪೋದಿಲ್ಲ'

ಸಚಿವ ಬಿ. ಶ್ರೀರಾಮುಲು ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾದರೆ ನಾನು ಸ್ವಾಗತ ಮಾಡುವೆ. ಒಂದು ವೇಳೆ ಬೇರೆಯವರು ಬಂದರೆ ನಾನು ಒಪ್ಪೋದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ಹೇಳಿದ್ದಾರೆ. 
 

Karnataka Districts Feb 24, 2021, 1:45 PM IST

Who Will be The Next Ballari District Incharge Minister grgWho Will be The Next Ballari District Incharge Minister grg

ಬಳ್ಳಾರಿ ಜಿಲ್ಲಾ ಉಸ್ತುವಾರಿ ಮೇಲೆ ರಾಮುಲು ಕಣ್ಣು..?

ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ಬೆಂಬಲ ವ್ಯಕ್ತಪಡಿಸಿದ್ದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಲು ತೆರೆಮರೆಯ ಪ್ರಯತ್ನ ನಡೆಸಿದ್ದಾರೆಯೇ?.
 

Karnataka Districts Feb 18, 2021, 2:14 PM IST

Minister Anand Singh Talks Over Political Retirement grgMinister Anand Singh Talks Over Political Retirement grg

ವಿಜಯನಗರ ಜಿಲ್ಲೆ ರಚನೆ ಬಳಿಕ ರಾಜಕೀಯ ನಿವೃತ್ತಿ ಬಗ್ಗೆ ಆನಂದ್‌ ಸಿಂಗ್‌ ಪ್ರತಿಕ್ರಿಯೆ

ನನಗೆ ಮಂತ್ರಿಯಾಗೋ ಆಸೆ ಇರಲಿಲ್ಲ. ಸಮ್ಮಿಶ್ರ ಸರ್ಕಾ​ರದಲ್ಲಿ ಮಂತ್ರಿ ನೀಡುತ್ತೇವೆ ಎಂದ್ರು. ನಾನು ಜಿಲ್ಲೆ ಬೇಕು ಎಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಈಗಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ. ಸಾರ್ವಜನಿಕ ಬದುಕಿನಲ್ಲಿ ಇರುವೆ ಎಂದು ಮೂಲಸೌಕರ್ಯ ಅಭಿವೃದ್ಧಿ, ಹಜ್‌ ಮತ್ತು ವಕ್ಫ್ ಸಚಿವ ಆನಂದ್‌ ಸಿಂಗ್‌ ಸ್ಪಷ್ಟ​ಪ​ಡಿ​ಸಿ​ದ್ದಾರೆ. 
 

Karnataka Districts Feb 13, 2021, 2:03 PM IST