ಬೋದಿ ಬುಡಕಟ್ಟು ಜನಾಂಗದ ಜನಸಂಖ್ಯೆ ಸುಮಾರು 10,000 ಇರಬಹುದು. ಈ ಬೋದಿ ಸಮುದಾಯಗಳು ವಧುವಿಗೆ ಹಸುಗಳನ್ನು ವರದಕ್ಷಿಣೆಯಾಗಿ ನೀಡುತ್ತವೆ. ಬೋದಿ ಬುಡಕಟ್ಟು ಜನಾಂಗವು ತನ್ನದೇ ಆದ ವಿಶಿಷ್ಟ ಭಾಷೆ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಹೊಂದಿದೆ. ಇಲ್ಲಿ ದೊಡ್ಡ ಹೊಟ್ಟೆಯ ಗಂಡಸರಿಗೆ ಗೌರವ ಜಾಸ್ತಿ.
Travel May 13, 2024, 6:07 PM IST
ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕುಡಿವ ನೀರು, ಗೋವುಗಳಿಗೆ ಮೇವು ಹೊಂದಿಸಲು ಪರದಾಡುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಊಟಿ ರೆಸಾರ್ಟ್ನಲ್ಲಿ ಮೋಜಿನಾಟ ಆಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
Politics May 9, 2024, 1:13 PM IST
ಅಚ್ಚರಿಯ ರೀತಿಯಲ್ಲಿ ಬರೋಬ್ಬರಿ 9 ತಿಂಗಳ ಬಳಿಕ ವೇಗಿ ಏನ್ರಿಚ್ ನೋಕಿಯ ಟಿ20 ವಿಶ್ವಕಪ್ ಟೂರ್ನಿಗೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಏನ್ರಿಚ್ ನೋಕಿಯ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
Cricket Apr 30, 2024, 2:38 PM IST
ದ್ವಾರಕೀಶ್ 27 ಮೇ 1986ರಲ್ಲಿ ಬಿಡುಗಡೆಯಾಗಿದ್ದ 'ಆಫ್ರಿಕಾದಲ್ಲಿ ಶೀಲಾ' ಚಿತ್ರದ ಮೂಲಕ ಹೊಸದೊಂದು ಸಾಹಸಕ್ಕೆ ಕೈ ಹಾಕಿದ್ದರು. ಜಿಂಬಾಬ್ಬೆ ಬಳಿ ಇರುವ ವಿಕ್ಟೋರಿಯಾ ಫಾಲ್ಸ್ ಮೇಲೆ ಕ್ಯಾಮೆರಾವನ್ನಿಟ್ಟು ಶೂಟ್ ಮಾಡಿದ್ದರು ದ್ವಾರ್ಕಿ. ವಿಕ್ಟೋರಿಯಾ ಫಾಲ್ಸ್ ಎಂದರೆ..
Sandalwood Apr 22, 2024, 4:05 PM IST
ದಿವಂಗತ ನಟ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಕೇವಲ 23ನೇ ವಯಸ್ಸಿಗೇ ಸ್ಯಾಂಡಲ್ವುಡ್ ನಿರ್ಮಾಪಕರಾಗಿ ಪ್ರವೇಶಿಸಿದ ದ್ವಾರಕೀಶ್ ಅವರು ಬರೋಬ್ಬರಿ 50 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
Sandalwood Apr 20, 2024, 6:13 PM IST
ಆಗ್ನೇಯ ಆಫ್ರಿಕಾದ ಮೊಜಾಂಬಿಕ್ ದೇಶದ ಉತ್ತರ ಕರಾವಳಿಯಲ್ಲಿ ದೋಣಿ ದುರಂತ ಸಂಭವಿಸಿ 90 ಕ್ಕೂ ಹೆಚ್ಚು ಜನರು ಜಲ ಸಮಾಧಿಯಾಗಿರುವ ಘಟನೆ ನಡೆದಿದೆ.
International Apr 8, 2024, 2:18 PM IST
ದಕ್ಷಿಣ ಆಫ್ರಿಕಾ ಸ್ಪಿನ್ ಆಲ್ರೌಂಡರ್ ಕೇಶವ್ ಮಹಾರಾಜ್ ಲಖನೌ ಸೂಪರ್ ಜೈಂಟ್ಸ್ ತಂಡದ ಆಟಗಾರನಲ್ಲ. ಆದರೂ ಸಹಾ ಲಖನೌ ಸೂಪರ್ ಜೈಂಟ್ಸ್ ತಂಡದ ಜತೆ ನೆಟ್ಸ್ನಲ್ಲಿ ಬೌಲಿಂಗ್ ಪ್ರಾಕ್ಟೀಸ್ ನಡೆಸುತ್ತಿದ್ದಾರೆ.
Cricket Mar 22, 2024, 6:02 PM IST
ಮುಕೇಶ್ ಅಂಬಾನಿ-ನೀತಾ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಪ್ರಿ ವೆಡ್ಡಿಂಗ್ ಇವೆಂಟ್ ಗುಜರಾತ್ನ ಜಾಮ್ನಾ ನಗರದಲ್ಲಿ ಅದ್ಧೂರಿಯಾಗಿ ನಡೆದಿದೆ. ಆದ್ರೆ ಸಮಾರಂಭವನ್ನು ಗುಜರಾತ್ ಬದಲು ಈ ದೇಶದಲ್ಲಿ ಆಯೋಜಿಸೋಕೆ ಪ್ಲಾನ್ ಮಾಡಿತ್ತಂತೆ ಅಂಬಾನಿ ಫ್ಯಾಮಿಲಿ.
relationship Mar 15, 2024, 11:39 AM IST
ಕುನೋ ರಾಷ್ಯ್ರೀಯ ಪಾರ್ಕ್ನಲ್ಲಿ ಇದೀಗ ಸಂಭ್ರಮ ಮನೆ ಮಾಡಿದೆ. ಸೌತ್ ಆಫ್ರಿಕಾದಿಂದ ಭಾರತಕ್ಕೆ ತಂದ ಚೀತಾಗಳ ಪೈಕಿ ಗಾಮಿನಿ ಅನ್ನೋ ಚೀತಾ 5 ಮರಿಗಳಿಗೆ ಜನ್ಮ ನೀಡಿದೆ. ಇದೀಗ ಚೀತಾ ಸಂತತಿ 26ಕ್ಕೆ ಏರಿಕೆಯಾಗಿದೆ.
India Mar 10, 2024, 6:29 PM IST
ಕಡಲಾಮೆಯ ಮಾಂಸ ತಿಂದು 9 ಜನ ಸಾವಿಗೀಡಾಗಿ 78ಕ್ಕೂ ಹೆಚ್ಚು ಜನ ಅನಾರೋಗ್ಯಕ್ಕೀಡಾದ ಘಟನೆ ಪೂರ್ವ ಆಫ್ರಿಕಾದ ಜಂಜಿಬಾರ್ ಕರಾವಳಿಯಲ್ಲಿ ನಡೆದಿದೆ.
International Mar 10, 2024, 4:00 PM IST
RSS functionary Rudresh R murder 2016ರಲ್ಲಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿದ್ದ ಆರ್ಎಸ್ಎಸ್ ಕಾರ್ಯಕರ್ತ ರುದೇಶ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಮೊಹಮದ್ ಗೌಸ್ ನಯಾಜಿಯನ್ನು ಬಂಧಿಸಿದೆ.
state Mar 2, 2024, 4:11 PM IST
ಮತ್ತೊಮ್ಮೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಫೈನಲ್ ಪಂದ್ಯದ ದಕ್ಷಿಣ ಆಫ್ರಿಕಾದಲ್ಲಿಯೇ ನಡೆಯಲಿರುವುದು ವಿಶೇಷ. 19 ವಯೋಮಿತಿ ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ನಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಆಸೀಸ್ ಫೈನಲ್ಗೆ ಲಗ್ಗೆ ಇಟ್ಟಿದೆ.
Cricket Feb 8, 2024, 9:35 PM IST
ಇದೀಗ ಕೇನ್ ವಿಲಿಯಮ್ಸನ್ ಗರಿಷ್ಠ ಟೆಸ್ಟ್ ಶತಕ ಗಳಿಸಿದವರ ಪಟ್ಟಿಯಲ್ಲಿ 13ನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡುಲ್ಕರ್ 51 ಟೆಸ್ಟ್ ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಜ್ಯಾಕ್ ಕಾಲೀಸ್ 45, ಆಸ್ಟ್ರೇಲಿಯದ ರಿಕಿ ಪಾಂಟಿಂಗ್41 ಶತಕಗಳನ್ನು ಬಾರಿಸಿದ್ದಾರೆ.
Cricket Feb 7, 2024, 10:38 AM IST
ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 2 ವಿಕೆಟ್ಗಳಿಂದ ರೋಚಕವಾಗಿ ಮಣಿಸಿದ ಭಾರತ ತಂಡ 19 ವಯೋಮಿತಿ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ಗೆ ಲಗ್ಗೆ ಇಟ್ಟಿದೆ.
Cricket Feb 6, 2024, 9:29 PM IST
ಹಾಲಿ ಚಾಂಪಿಯನ್, ಉದಯ್ ಸಹರಾನ್ ನಾಯಕತ್ವದ ಭಾರತ ಟೂರ್ನಿಯಲ್ಲಿ ಆಡಿರುವ 5 ಪಂದ್ಯಗಳಲ್ಲೂ ಜಯಭೇರಿ ಬಾರಿಸಿದ್ದು, ಸೆಮೀಸ್ನಲ್ಲೂ ಗೆಲ್ಲುವ ಫೇವರಿಟ್ ಎನಿಸಿಕೊಂಡಿದೆ. ಗುಂಪು ಹಂತದಲ್ಲಿ 3, ಸೂಪರ್-6 ಹಂತದಲ್ಲಿ 2 ಪಂದ್ಯದಲ್ಲೂ ಭಾರತ ಅದ್ವಿತೀಯ ಗೆಲುವು ಸಾಧಿಸಿದೆ.
Cricket Feb 6, 2024, 12:38 PM IST