Asianet Suvarna News Asianet Suvarna News
35 results for "

ಆರೆಂಜ್‌ ಅಲರ್ಟ್‌

"
Heavy Rains In India 65 Killed in Gujarat Chhattisgarh lost contact with Andhra Pradesh sanHeavy Rains In India 65 Killed in Gujarat Chhattisgarh lost contact with Andhra Pradesh san

ದೇಶಾದ್ಯಂತ ಮಳೆಯ ಅಬ್ಬರ, ಗುಜರಾತ್‌ನಲ್ಲಿ 65 ಸಾವು, ಆಂಧ್ರ-ಛತ್ತೀಸ್‌ಗಢ ಸಂಪರ್ಕ ಕಡಿತ!

ದೇಶಾದ್ಯಂತ ಮಾನ್ಸೂನ್‌ ತನ್ನ ಅಬ್ಬರ ಆರಂಭಿಸಿದೆ. ರಾಷ್ಟ್ರದ 25 ರಾಜ್ಯಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಗುಜರಾತ್‌ನ ರಾಜ್ಯವೊಂದರಲ್ಲೇ 65 ಜನರು ಮಳೆಯಿಂದಾಗಿ ಸಾವು ಕಂಡಿದ್ದಾರೆ. ಇನ್ನೊಂದೆಡೆ ಅಂಧ್ರ ಪ್ರದೇಶ ಹಾಗೂ ಛತ್ತೀಸ್‌ಗಢ ನಡುವಿನ ಸಂಪರ್ಕ ಕಡಿತಗೊಂಡಿದೆ.
 

India Jul 12, 2022, 5:54 PM IST

Heavy Rain Likely on June 30 and July 1st at Coastal Districts in Karnataka grgHeavy Rain Likely on June 30 and July 1st at Coastal Districts in Karnataka grg

ಕರಾವಳಿಯಲ್ಲಿ ಇಂದು, ನಾಳೆ ಭಾರೀ ಮಳೆ: ಆರೆಂಜ್‌ ಅಲರ್ಟ್‌ ಘೋಷಣೆ

*  ಕರಾವಳಿಯಲ್ಲಿ ಇಂದು, ನಾಳೆ ಭಾರೀ ಮಳೆ ಮುನ್ಸೂಚನೆ
*  ಕರಾವಳಿ ಜಿಲ್ಲೆಯಾದ್ಯಂತ ಬುಧವಾರ ವೇಗ ಪಡೆದುಕೊಂಡ ಮುಂಗಾರು ಮಳೆ 
*  ಜೂ.30 ಮತ್ತು ಜುಲೈ 1ರಂದು ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ 
 

Karnataka Districts Jun 30, 2022, 3:00 AM IST

weather department alerts next 5 days rain to lashes many parts of karnataka gvdweather department alerts next 5 days rain to lashes many parts of karnataka gvd

Karnataka Weather Forecast: ರಾಜ್ಯದಲ್ಲಿ 5 ದಿನ ಮಳೆ ಸಂಭವ, ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆಯಾಗಲಿದ್ದು, ಜೂ.23 ಮತ್ತು 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. 

state Jun 21, 2022, 5:15 AM IST

weather Department alerts  Heavy rain lash in 30 Districts snrweather Department alerts  Heavy rain lash in 30 Districts snr

ಇಂದಿನಿಂದ 4 ದಿನ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

  •  ಇಂದಿನಿಂದ 4 ದಿನ ಮಳೆ  : ಹವಾಮಾನ ಇಲಾಖೆ ಎಚ್ಚರಿಕೆ
  • ಅ.9ರಂದು ಕಲಬುರಗಿಗೆ ‘ಆರೆಂಜ್‌ ಅಲರ್ಟ್‌’ ಮತ್ತು ಉಳಿದೆಲ್ಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ 

state Oct 9, 2021, 7:26 AM IST

Heavy Rain Likely Next 2 Days Some Parts of Karnataka grgHeavy Rain Likely Next 2 Days Some Parts of Karnataka grg

ರಾಜ್ಯದ ಹಲವೆಡೆ ಮುಂದಿನ 2 ದಿನ ಭಾರೀ ಮಳೆ: ಆರೆಂಜ್‌ ಅಲರ್ಟ್‌ ಘೋಷಣೆ

ರಾಜ್ಯದ ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳ ಪೈಕಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಇನ್ನಿತರ ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.
 

state Oct 4, 2021, 8:59 AM IST

Again Likely Rain in Karnataka on August 5th grgAgain Likely Rain in Karnataka on August 5th grg

ಆ. 5ರಿಂದ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ..!

ರಾಜ್ಯದಲ್ಲಿ ಆ.5ರಿಂದ ಮಳೆ ಮತ್ತೆ ಚುರುಕಾಗುವ ಸಂಭವವಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಗಾಳಿ ಸಹಿತ 11 ಸೆಂ.ಮೀ.ಗೂ ಹೆಚ್ಚು ಮಳೆ ನಿರೀಕ್ಷೆ ಇರುವುದರಿಂದ ಆ.5ಮತ್ತು 6ರಂದು ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. 
 

state Aug 2, 2021, 7:13 AM IST

4 Days heavy Monsoon rain Alerts To malnad Region snr4 Days heavy Monsoon rain Alerts To malnad Region snr

4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್‌ ಅಲರ್ಟ್‌

  •  ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜು.19ರ ವರೆಗೂ ವ್ಯಾಪಕ ಮಳೆ
  • ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

Karnataka Districts Jul 16, 2021, 3:51 PM IST

heavy Monsoon Rain Alerts At Kodaguheavy Monsoon Rain Alerts At Kodagu

ಭಾರೀ ಮಳೆ ಎಚ್ಚರಿಕೆ : ಆರೆಂಜ್‌ ಅಲರ್ಟ್‌

ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕೊಡಗಿನಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

Karnataka Districts Sep 10, 2020, 3:51 PM IST

Department of Meteorology Says Possibility of Heavy Rain for 4 days in the StateDepartment of Meteorology Says Possibility of Heavy Rain for 4 days in the State

ಇಂದಿನಿಂದ 4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯಾದ್ಯಂತ ಸೆ. 2 ರಿಂದ 5ರವರೆಗೆ ಮುಂಗಾರು ಮತ್ತೆ ಆರ್ಭಟಿಸಲಿದ್ದು, ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಆರೆಂಜ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.
 

state Sep 2, 2020, 9:44 AM IST

Death toll in Idukki landslide rises to 26 Kerala CM Pinarayi VijayanDeath toll in Idukki landslide rises to 26 Kerala CM Pinarayi Vijayan

ಇಡುಕ್ಕಿ ಗುಡ್ಡ ಕುಸಿತ: ಮೃತರ ಸಂಖ್ಯೆ 26ಕ್ಕೇರಿಕೆ!

ಇಡುಕ್ಕಿ ಗುಡ್ಡ ಕುಸಿತ: ಮೃತರ ಸಂಖ್ಯೆ 26ಕ್ಕೇರಿಕೆ| 5 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌| ಶನಿವಾರ 12 ಮಂದಿಯ ಮೃತದೇಹ ಪತ್ತೆ| 5 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

India Aug 9, 2020, 12:39 PM IST

Coastal Karnataka to recieve very heavy rainsCoastal Karnataka to recieve very heavy rains
Video Icon

ರಾಜ್ಯದಲ್ಲಿ ಜೋರಾಗಲಿದೆ ವರುಣನ ಆರ್ಭಟ; ಅಲರ್ಟ್...ಅಲರ್ಟ್...!

ಆಗಸ್ಟ್‌ 4 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಾಳಿ, ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. 

state Aug 3, 2020, 5:41 PM IST

Orange alert in Udupi for 3 days from June 27thOrange alert in Udupi for 3 days from June 27th

ಇಂದಿನಿಂದ 3 ದಿನ ಆರೆಂಜ್‌ ಅಲರ್ಟ್‌: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಕರಾವಳಿಯಲ್ಲಿ ಕಳೆದ 4 ದಿನಗಳ ಬಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ನೀಡಿದ್ದರೂ ಅಂತಹ ಮಳೆಯೇನೂ ಆಗಿಲ್ಲ. ಇದೀಗ ಮತ್ತೇ ಕೇಂದ್ರ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಗಳು ಜಿಲ್ಲೆಯಲ್ಲಿ ಇಂದಿನಿಂದ (ಶನಿವಾರ) 3 ದಿನಗಳ ಕಾಲ ಭಾರೀ ಮಳೆಯಾಗುವ ಬಗ್ಗೆ ಕಿತ್ತಲೆ ಎಚ್ಚರಿಕೆ (ಆರೆಂಜ್‌ ಅಲರ್ಟ್‌) ನೀಡಿದೆ.

Karnataka Districts Jun 27, 2020, 7:20 AM IST

Heavy rain to hit for next four daysHeavy rain to hit for next four days

ಇನ್ನೂ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಇನ್ನಷ್ಟುಚುರುಕುಗೊಂಡಿದ್ದು ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಕರಾವಳಿಯಲ್ಲಿ ಬುಧವಾರ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದ ಹವಾಮಾನ ಇಲಾಖೆ ಜೂ.18ರ ಬಳಿಕ ನಾಲ್ಕೈದು ದಿನಗಳ ಕಾಲ ಹಳದಿ ಅಲರ್ಟ್‌ ಘೋಷಣೆ ಮಾಡಿದೆ.

Karnataka Districts Jun 18, 2020, 8:51 AM IST

Yellow alert in udupi for next 5 daysYellow alert in udupi for next 5 days

ಭಾರಿ ಮಳೆ ಸಾಧ್ಯತೆ: ಇಂದಿನಿಂದ 5 ದಿನ ಯೆಲ್ಲೋ ಅಲರ್ಟ್‌

ಜಿಲ್ಲೆಯಲ್ಲಿ ಸೋಮವಾರ ಬಹಳ ಜೋರಾಗಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಕಿತ್ತಳೆ ಎಚ್ಚರಿಕೆ (ಆರೆಂಜ್‌ ಅಲರ್ಟ್‌) ಘೋಷಿಸಿತ್ತು. ಆದರೆ ಅಂತಹದೇನೂ ಆಗಿಲ್ಲ, ಆದರೆ ಬಿಟ್ಟುಬಿಟ್ಟು ಉತ್ತಮ ಮಳೆಯಾಗಿದೆ.

Karnataka Districts Jun 16, 2020, 7:38 AM IST

orange alert in dakshina kannada for 4 days from June 11thorange alert in dakshina kannada for 4 days from June 11th

ಮಂಗಳೂರಲ್ಲಿ ನಿರಂತರ ಮಳೆ, ಮುಂದಿನ 4 ದಿನ ಆರೆಂಜ್‌ ಅಲರ್ಟ್‌

ಬುಧವಾರ ಬೆಳಗ್ಗಿನಿಂದಲೇ ನಿರಂತರ ಮಳೆ ಸುರಿಯತೊಡಗಿದೆ. ಜೂ.14ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ.

Karnataka Districts Jun 11, 2020, 7:30 AM IST