ಹಣಕಾಸು ವ್ಯವಹಾರ ಸಂಬಂಧ ದೂರು ನೀಡಲು ಬಂದಾಗ ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮೂವರು ಮಹಿಳೆಯರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
CRIME May 3, 2024, 5:43 AM IST
ಅಧಿಕ ಲಾಭದಾಸೆ ತೋರಿಸಿ ಜನರಿಗೆ ಟೋಪಿ ಹಾಕುವ ಸೈಬರ್ ವಂಚನೆ ಕೃತ್ಯಗಳು ಮುಂದುವರೆದಿದ್ದು, ಮತ್ತಿಬ್ಬರು ಸುಶಿಕ್ಷಿತರು ಸೈಬರ್ ಮೋಸಗಾರರ ಬಲೆಗೆ ಬಿದ್ದು ಪ್ರತ್ಯೇಕವಾಗಿ 5.5 ಕೋಟಿ ರು ಹಣ ಕಳೆದುಕೊಂಡಿದ್ದಾರೆ.
CRIME Apr 27, 2024, 7:23 AM IST
ಪ್ರಕರಣ ಸಂಬಂಧ 14 ಜನ ಆರೋಪಿಗಳನ್ನು ಹಿಂಡಲಗಾ ಕಾಗಾರೃಹದಲ್ಲಿಡಲಾಗಿತ್ತು. ಜಾಮೀನು ಸಿಗುತ್ತಿದ್ದಂತೆಯೇ ಕಾರಾಗೃಹದಿಂದ ಹೊರಬಂದ ಆರೋಪಿಗಳ ಪೈಕಿ ಬಸಪ್ಪ ನಾಯಕ್ ಎಂಬುವನಿಗೆ ಹೂವಿನ ಮಾಲೆ ಹಾಕಿ, ಸಿಹಿ ತಿನ್ನಿಸಿ ಕಾರಾಗೃಹದ ಎದುರೇ ಸ್ವಾಗತ ಕೋರಲಾಗಿದೆ.
Politics Apr 23, 2024, 7:43 PM IST
ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಕೊಲೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳು ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಇನ್ನೊಂದು ಕಡೆ ತಿಪ್ಪಸಂದ್ರದಲ್ಲಿ ರೌಡಿಶೀಟರ್ ಜೋಶ್ವಾ ಎಂಬಾತನ ಮೇಲೆ ಪುಡಿ ರೌಡಿಗಳು ದಾಳಿ ಮಾಡಿದ್ದಾರೆ.
CRIME Apr 20, 2024, 9:34 AM IST
ತಮ್ಮನ್ನು ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬಂಧಿಸಲು ಬಂದಿದ್ದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ ಮಾಡಿ ನೈಜೀರಿಯಾ ಪ್ರಜೆಗಳು ಗೂಂಡಾಗಿರಿ ನಡೆಸಿರುವ ಘಟನೆ ನಗರ ಹೊರವಲಯದಲ್ಲಿ ಗುರುವಾರ ರಾತ್ರಿ ನಡೆದಿದೆ.
CRIME Apr 20, 2024, 8:27 AM IST
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31 ವರ್ಷ) ಮತ್ತು ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19 ವರ್ಷ) ಬಂಧಿತ ಆರೋಪಿಗಳು.
CRIME Apr 19, 2024, 8:32 PM IST
ಸಲ್ಮಾನ್ ಖಾನ್ . ಅವರಿಗೆ ಹೆದರಿಸಲು ನಾಲ್ಕು ಲಕ್ಷ ರೂಪಾಯಿಗಳ ಸುಪಾರಿ ನೀಡಲಾಗಿತ್ತು ಎಂದಿದ್ದಾರೆ ಆರೋಪಿಗಳು. ಅವರು ಹೇಳಿದ್ದೇನು?
Cine World Apr 18, 2024, 3:28 PM IST
ನಗರದ ಲಾಡ್ಜ್ ಒಂದರಲ್ಲಿ ರೂಂ ಬುಕ್ ಮಾಡಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಗ್ಯಾಂಗ್ ಮೇಲೆ ಬಳ್ಳಾರಿ ಗಾಂಧಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಶೋಕ್ ಮತ್ತು ಹರೀಶ್ ಕುಮಾರ್ ಬಂಧಿತ ಆರೋಪಿಗಳು
CRIME Apr 14, 2024, 10:42 AM IST
ತಡರಾತ್ರಿ ಇಂಟ್ರಾಗೇಷನ್ ಸೆಲ್ಗೆ ಕರೆತಂದಿರುವ ಎನ್ಐಎ
ರಾತ್ರಿಯಿಂದಲೇ ಇಂಟ್ರಾಗೇಷನ್ ಸೆಲ್ನಲ್ಲೇ ಇರುವ ಶಂಕಿತರು
ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ
CRIME Apr 13, 2024, 10:18 AM IST
ವಿಚಾರಕ್ಕೆ ನಡೆದ ಜಗಳದಲ್ಲಿ ಮಕ್ಕಳಿಂದಲೇ ತಂದೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಂದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ವಿವೇಕಾನಂದ ಕರಿಯಲ್ಲಪ್ಪನವರ (52) ಹತ್ಯೆಗೀಡಾದ ದುರ್ದೈವಿ. ಪ್ರಕಾಶ, ಮಲ್ಲೇಶ ತಂದೆಯನ್ನ ಕೊಂದ ಆರೋಪಿಗಳು.
CRIME Mar 14, 2024, 3:15 PM IST
ಹಣದಾಸೆ ಪೋರ್ನ್ ವಿಡಿಯೋಗಳ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಸೌಮ್ಯ, ರವಿ, ರೇಣುಕ, ರಮೇಶ ಎಂಬುವವರೇ ಬೆಂಗಳೂರಿನ ಉಲ್ಲಾಳ ಉಪನಗರದಲ್ಲಿನ 5ನೇ ಮುಖ್ಯರಸ್ತೆಯಲ್ಲಿ ಬಾಡಿಗೆ ಮನೆಯೊಂದನ್ನು ಲೀಸ್ಗೆ ಪಡೆದು ಪೋರ್ನ್ ವಿಡಿಯೋ ಮಾಡುತ್ತಿದ್ದ ಗ್ಯಾಂಗ್.
CRIME Mar 8, 2024, 12:01 AM IST
ಬೆಂಗಳೂರು ಹೊರವಲಯದ ಆನೇಕಲ್ನ ವೀವರ್ಸ್ ಕಾಲೋನಿಯಲ್ಲಿ ಫೆಬ್ರವರಿ 23 ರಂದು ನಡೆದಿದ್ದ ರೌಡಿ ಶೀಟರ್ ಮೆಂಟಲ್ ಮಂಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
CRIME Mar 1, 2024, 1:13 PM IST
ಚೌಕಾಸಿ ಮಾಡದೆ ಕೇಳಿದಷ್ಟು ಹಣ ಕೊಟ್ಟು ಗಾಂಜಾ ಖರೀದಿಸುತ್ತಿದ್ದ ಆಸ್ಟ್ರೇಲಿಯಾ ಪ್ರಜೆಯನ್ನು ಅಪಹರಿಸಿ ₹1.38 ಲಕ್ಷ ಸುಲಿಗೆ ಮಾಡಿದ್ದ ಆರು ಮಂದಿ ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
CRIME Feb 26, 2024, 5:07 AM IST
: ಸಂಘಟನೆ ಹೆಸರು ಹೇಳಿಕೊಂಡು ಪೆಟ್ರೋಲ್ ಬಂಕ್ ಮಾಲೀಕರನ್ನ ಬೆದರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖದೀಮರನ್ನ ತುಮಕೂರಿನ ಎನ್ಇಪಿಎಸ್ ಪೊಲೀಸರು ಬಂಧಿಸಿದ್ದಾರೆ. ರಕ್ಷಿತ್ ಕರಿಮಣ್ಣಿ (33), ಮಂಜುನಾಥ್ @ ಉಪ್ಪಾರಹಳ್ಳಿ ಮಂಜುನಾಥ್ (46), ಅರುಣ್ @ ಅಣ್ಣಪ್ಪ (54) ಬಂಧಿತ ಆರೋಪಿಗಳು. ತುಮಕೂರಿನ ಎಸ್ಎಸ್ ಪುರಂನಲ್ಲಿರುವ ಶಿವದೇವ್ ಪೆಟ್ರೋಲ್ ಬಂಕ್ ಮಾಲೀಕನಿಗೆ ಬೆದರಿಕೆ ಹಾಕಿದ್ದ ಆರೋಪಿಗಳು.
CRIME Feb 19, 2024, 1:01 PM IST
ವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯ ಪತಿಗೆ ಆರು ಮಂದಿ ಥಳಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
CRIME Feb 12, 2024, 8:35 PM IST