Asianet Suvarna News Asianet Suvarna News
46 results for "

ಆಶಾ ಕಾರ್ಯಕರ್ತೆಯರು

"
MLA A S Patil Nadahalli talks Over Corona WorriersMLA A S Patil Nadahalli talks Over Corona Worriers

'ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಅಂತವ್ರ ಕೈ-ಕಾಲು ಮುರಿಯಿರಿ'

ನನ್ನ ತಾಲೂಕಿನ ಆಶಾ ಕಾರ್ಯಕರ್ತೆಯರು, ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಅಂತವರ ಕೈ-ಕಾಲು ಮುರಿಯಿಸಿ, ಒದ್ದು ಒಳಗೆ ಹಾಕಿ ಎಂದು ಮುದ್ದೇಬಿಹಾಳ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ. 
 

Karnataka Districts Apr 22, 2020, 12:35 PM IST

Exclusive information about Bengaluru Padarayanapura incidentsExclusive information about Bengaluru Padarayanapura incidents
Video Icon

ಪಾದರಾಯನಪುರ ಪುಂಡಾಟ; ಅವತ್ತು ನಡೆದಿದ್ದೇನು? ಇಲ್ಲಿದೆ ನೋಡಿ!

ಜೀವ ರಕ್ಷಿಸಲು ಹೋದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರ ಮೇಲೆ ಅಲ್ಲಿನ ಜನ ದಾಳಿ ನಡೆಸಿ, ದಾಂಧಲೆ ಎಬ್ಬಿಸಿದ್ದು ಈಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದೆ. 'ಕ್ವಾರಂಟೈನ್‌ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಪ್ರಾಣಿಗಳ ರೀತಿ ಎರಗಿದ್ದು ನಿಜಕ್ಕೂ ಅಸಹನೀಯ. ಪಾದರಾಯನಪುರ ಪುಂಡರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಷ್ಟಕ್ಕೂ ಅಂದು ನಡೆದಿದ್ದೇನು? ಇಲ್ಲಿದೆ ಗಲಭೆಯ ಕಂಪ್ಲೀಟ್ ಡಿಟೇಲ್ಸ್! 

state Apr 21, 2020, 5:38 PM IST

Padarayanapura HD Kumaraswamy Demands Strict Action Against MiscreantsPadarayanapura HD Kumaraswamy Demands Strict Action Against Miscreants
Video Icon

ಧರ್ಮದ ಪ್ರಶ್ನೆಯೇ ಇಲ್ಲ, ಪಾದರಾಯನಪುರದಲ್ಲಿ ಗಲಾಟೆ ಮಾಡಿದವರನ್ನು ಬಿಡ್ಬಾರ್ದು: ಎಚ್‌ಡಿಕೆ

ಪಾದರಾಯನಪುರದಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯರು, ಪೊಲೀಸರ ಮೇಲೆ ಅಲ್ಲಿನ ಸ್ಥಳೀಯರು ಗೂಂಡಾಗಿರಿ ನಡೆಸಿದ್ದು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೂಂಡಾಗಿರಿ ನಡೆಸಿದವ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಘಟನೆ ಬಗ್ಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸುವರ್ಣನ್ಯೂಸ್‌ಗೆ ಪ್ರತಿಕ್ರಿಯಿಸಿದ್ದಾರೆ. 

state Apr 20, 2020, 12:47 PM IST

Encouragement from BAMUL to Asha Workers for Working Against CoronavirusEncouragement from BAMUL to Asha Workers for Working Against Coronavirus

ಕೊರೋನಾ ವಿರುದ್ಧ ಆಶಾ ಕಾರ್ಯಕರ್ತೆಯರ ಹೋರಾಟ: ಬಮೂಲ್‌ನಿಂದ ಪ್ರೋತ್ಸಾಹ ಧನ

ಕೊರೋನಾ ವೈರಸ್‌ ಸೋಂಕಿನ ಭೀತಿಯ ನಡುವೆಯೂ ಸೇವೆಯಲ್ಲಿ ತೊಡಗಿರುವ 2338 ಮಂದಿ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನವಾಗಿ ತಲಾ 3 ಸಾವಿರ ನೀಡಲು ಬಮೂಲ್‌ ಆಡಳಿತ ಮಂಡಳಿ ನಿರ್ಧರಿಸಿದೆ.
 

Karnataka Districts Apr 19, 2020, 3:21 PM IST

Asha Worker Nagalakshmi Talks Over Coronavirus Working DutyAsha Worker Nagalakshmi Talks Over Coronavirus Working Duty

ಆಶಾ ಕಾರ್ಯಕರ್ತೆಯರ ನೋವಿನ ಕಥೆ: 'ಕೊರೋನಾ ಸರ್ವೇಗೆ ಮನೆ ಬಳಿ ಹೋದರೆ ಗದರಿಸುವ ಜನ'

‘ನಾವು ಕೊರೋನಾ ವೈರಸ್‌ ಕುರಿತು ಸರ್ವೇ ಕಾರ್ಯ ಮುಗಿಸಿ ಮನೆಗೆ ಹಿಂದಿರುಗುವಾಗ ಅಕ್ಕಪಕ್ಕದವರು ನೀವು ಊರೆಲ್ಲ ತಿರುಗಿ ರೋಗಿಗಳನ್ನು ಭೇಟಿ ಮಾಡಿ ಬರುತ್ತೀರಿ. ಪುಟ್ಟ ಮಕ್ಕಳು, ವಯಸ್ಸಾದವರು ಇರುತ್ತಾರೆ. ಬರುವಾಗಲೇ ಏನಾದರೂ ಸ್ಪ್ರೇ ಮಾಡಿಕೊಂಡು ಬನ್ನಿ ಅಂತಾರೆ. ಆದರೆ ನಾವೇ ಮಕ್ಕಳಿಂದ ದೂರ ಇರುತ್ತಿದ್ದೇವೆ. ಮನೆಗೆ ಬಂದೊಡನೆ ಹತ್ತಿರ ಬರುವ ಮಕ್ಕಳನ್ನು ಗದರಿಸಿ ದೂರ ಉಳಿಯುತ್ತಿದ್ದೇವೆ. ಮಕ್ಕಳನ್ನು ಬೇರೆಡೆ ಮಲಗಿಸಿ, ನಾವು ಮನೆಯ ಮೂಲೆಯೊಂದರಲ್ಲಿ ಮಲಗುತ್ತಿದ್ದೇವೆ’
 

Karnataka Districts Apr 17, 2020, 8:24 AM IST

Asha Workers Held Survey in Ballari due to CoronavirusAsha Workers Held Survey in Ballari due to Coronavirus

ಕೊರೋನಾ ಆತಂಕ: ಸೋಂಕಿತ ಓಡಾಡಿದ್ದ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರಿಂದ ಸಮೀಕ್ಷೆ

ಬಳ್ಳಾರಿ(ಏ.10): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದರಿಂದ ಜನರು ಭಯದ ವಾತಾವರಣದಲ್ಲಿ ಬದುಕು ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಎತನ್ಮಧ್ಯೆ ರೋಗಿ ನಂಬರ್ 151 ಕೆಲಸ ಮಾಡುತ್ತಿದ್ದ ಪ್ರದೇಶದಲ್ಲಿ ನೂರಾರು ಜನರು ಓಡಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ರೋಗಿಯ ಮೊಬೈಲ್ ಟ್ರ್ಯಾಕ್ ಮಾಡಿದಾಗ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿದೆ.

Karnataka Districts Apr 10, 2020, 10:25 AM IST

People did not Cooperate With Asha Workers in DharwadPeople did not Cooperate With Asha Workers in Dharwad

ಆಶಾ ಕಾರ್ಯಕರ್ತೆಯರೊಂದಿಗೆ ಉಡಾಫೆ ವರ್ತನೆ: ನಿಮಗೇಕೆ ಮಾಹಿತಿ ನೀಡಬೇಕು ಎಂದು ಕ್ಯಾತೆ!

ಕೊರೋನಾ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸಲು ತೆರಳಿದ್ದ ಆಶಾ ಕಾರ್ಯಕರ್ತೆಯರೊಂದಿಗೆ ಇಲ್ಲಿನ ಸಾಯಿ ನಗರದ ಎರಡು ಕುಟುಂಬಗಳ ಸದಸ್ಯರು ಕ್ಯಾತೆ ತೆಗೆದ ಬೇಸರದ ಘಟನೆ ಮಂಗಳವಾರ ನಡೆದಿದೆ.
 

Coronavirus Karnataka Apr 8, 2020, 8:47 AM IST

Photos of Villagers Welcoming to Asha WorkersPhotos of Villagers Welcoming to Asha Workers

ಕೊರೋನಾ ಬಗ್ಗೆ ಅರಿವು: ಆಶಾ ಕಾರ್ಯಕರ್ತೆಯರಿಗೆ ಗ್ರಾಮಸ್ಥರಿಂದ ಪುಷ್ಪವೃಷ್ಟಿ

ಯಾದಗಿರಿ(ಏ.05): ಒಂದ್ಕಡೆ ಕೊರೋನಾ ಸೋಂಕಿತರ ಪತ್ತೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದರೆ ಮತ್ತೊಂದು ಕಡೆ ಗ್ರಾಮಕ್ಕೆ ಆಗಮಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಹೂಮಳೆ ಸುರಿಸಿ ಗೌರವ ಸಲ್ಲಿಸಿದ ಘಟನೆ ಬೆಳಗೇರಾ ಗ್ರಾಮದಲ್ಲಿ ನಡೆದಿದೆ. 

Coronavirus Karnataka Apr 5, 2020, 1:13 PM IST

CM urges Muslim leaders to create awareness about service of Asha activistsCM urges Muslim leaders to create awareness about service of Asha activists
Video Icon

ಆಶಾ ಕಾರ್ಯಕರ್ತರ ಕೆಲಸದ ಬಗ್ಗೆ ತಿಳಿ ಹೇಳಿ: ಮುಸ್ಲಿಂ ಮುಖಂಡರಿಗೆ ಸಿಎಂ ಮನವಿ

ಸಿಎಂ ಮನವಿಗೆ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೆಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜೊತೆಗೆ ಪೂರ್ಣ ಸಹಕಾರ ನೀಡುತ್ತೇವೆ ಎಂದಿದ್ದಾರೆಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Coronavirus Karnataka Apr 3, 2020, 6:48 PM IST

Covid 19 Zameer Ahmed Khan Attacks on Asha WorkersCovid 19 Zameer Ahmed Khan Attacks on Asha Workers
Video Icon

'ಆಶಾ ಕಾರ್ಯಕರ್ತೆಯರಿಗೆ ಅಲ್ಲಿಗೆ ಹೋಗಲು ಅನುಮತಿ ಕೊಟ್ಟವರಾರು'? ಜಮೀರ್ ಅಹ್ಮದ್

'ನನ್ನ ಕ್ಷೇತ್ರದಲ್ಲಿ ನಾನೇ ಸಾಕಷ್ಟು ಜನರನ್ನು ಪರೀಕ್ಷೆಗೆ ಒಳಪಡಿಸಿದ್ದೆನೆ. ಎಲ್ಲರ ವರದಿ ನೆಗೆಟಿವ್ ಬಂದಿದೆ. ಪರೀಕ್ಷೆ ಮಾಡಿಸುವುದು ತಪ್ಪಲ್ಲ' ಎಂದು ಸಿಎಂ ಸಭೆ ಬಳಿಕ ಶಾಸಕ ಜಮೀರ್ ಖಾನ್ ಹೇಳಿದ್ದಾರೆ. 

 

Coronavirus Karnataka Apr 3, 2020, 4:43 PM IST

COVID 19 Bengaluru Commissioner Bhaskar Rao Warns Sadiq layout MiscreantsCOVID 19 Bengaluru Commissioner Bhaskar Rao Warns Sadiq layout Miscreants
Video Icon

ಆಶಾ ಕಾರ್ಯಕರ್ತೆಯರು, ಡಾಕ್ಟರ್ಸ್‌ ಮೇಲೆ ಹಲ್ಲೆ ಮಾಡಿದ್ರೆ ಜಾಮೀನೂ ಸಿಗಲ್ಲ: ಭಾಸ್ಕರ್‌ ರಾವ್

ಆಶಾ ಕಾರ್ಯಕರ್ತೆ ಕೃಷ್ಣವೇಣಿ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಹಲ್ಲೆಕೋರರಿಗೆ ಆಯುಕ್ತ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಶಾ ಕಾರ್ಯಕತ್ರು, ಡಾಕ್ಟರ್‌ಗಳ ಮೇಲೆ ಹಲ್ಲೆ ಮಾಡಿದ್ರೆ ಸುಮ್ಮನಿರಲ್ಲ. ಹಲ್ಲೆ ಮಾಡುವ ಬೆಂಬಲಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಜಾಮೀನು ರಹಿತ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

Coronavirus Karnataka Apr 3, 2020, 2:07 PM IST

Karnataka Govt To Take Action Against Protesting ASHA WorkersKarnataka Govt To Take Action Against Protesting ASHA Workers
Video Icon

ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ; ವೇತನ ಕಟ್!

ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಶಾಕ್ ನೀಡಿದೆ. ಗುಲಾಬಿ ಟೀಂಗೆ ಬಿಸಿ ಮುಟ್ಟಿಸಲು ಸರ್ಕಾರ ಮುಂದಾಗಿದೆ. ಪ್ರತಿಭಟನೆಗಾಗಿ ಬೆಂಗಳೂರಲ್ಲಿ ಜಮಾಯಿಸಿದ್ದಾಗ ಕೆಲಸಕ್ಕೆ ಹಾಜರಾಗದವರ ವಿರುದ್ಧ ಸರ್ಕಾರ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಪ್ರತಿಭಟನೆ ಮುಂದುವರೆಸುವವರ ಗೌರವ ಧನಕ್ಕೆ ಕತ್ತರಿ ಹಾಕಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋ ನೋಡಿ! 

state Jan 6, 2020, 5:08 PM IST

Asha workers protest to Kannada actor yash top 10 news of January 3Asha workers protest to Kannada actor yash top 10 news of January 3

ಪಿಂಕ್ ಸಿಟಿಯಾದ ಉದ್ಯಾನ ನಗರಿ, ಯಶ್ ಕ್ರಿಯೆಟ್ ಮಾಡಲಿದ್ದಾರೆ ಹಿಸ್ಟರಿ; ಜ.3ರ ಟಾಪ್ 10 ಸುದ್ದಿ!

ವಿವಿದ ಬೇಡಿಕೆ ಈಡೇರಿಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತರ ಬೃಹತ್ ಪ್ರತಿಭಟನೆ ನೆಡಸಿದರು. ಇದರಿಂದ ಉದ್ಯಾನ ನಗರಿ ಪಿಂಕ್ ಸಿಟಿಯಾಗಿ ಮಾರ್ಪಟ್ಟಿತು. ಸಾವರ್ಕರ್ ಹಾಗೂ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮಧ್ಯೆ ದೈಹಿಕ ಸಂಬಂಧ ಕುರಿತ ಕಾಂಗ್ರೆಸ್ ಕೈಪಿಡಿ ಭಾರಿ ವಿವಾದ ಸೃಷ್ಟಿಸಿದೆ. ಮಗಳ ಹುಟ್ಟ ಹಬ್ಬಕ್ಕೆ ಕೇಕ್‌ನಲ್ಲಿ ಇತಿಹಾಸ ರಚಿಸಲು ಯಶ್ ಸಜ್ಜಾಗಿದ್ದಾರೆ. ಜನವರಿ 3ರಂದು ಸಂಚಲನ ಮೂಡಿಸಿದ  ಟಾಪ್ 10 ಸುದ್ದಿ ಇಲ್ಲಿವೆ.
 

India Jan 3, 2020, 4:26 PM IST

Health Minister Sri Ramulu reject salary hike demand of Asha WorkersHealth Minister Sri Ramulu reject salary hike demand of Asha Workers

ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಕಿವಿ ಮೇಲೆ ಹೂ ಇಟ್ಟ ಸಚಿವ ಶ್ರೀರಾಮುಲು

ಬೆಂಗಳೂರಿನಲ್ಲಿ 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ  ಆರೋಗ್ಯ ಸಚಿವ ಶ್ರೀ ರಾಮುಲು ಸ್ಪಷ್ಟ ಹೇಳಿಕೆ ನೀಡಲಿಲ್ಲ. ಸರ್ಕಾರದ ಜೊತೆ ಚರ್ಚಿಸಿ ಪ್ರಯತ್ನಿಸುವುದಾಗಿ ಹೇಳುವ ಮೂಲಕ ಕಿವಿ ಮೇಲೆ ಹೂ ಇಡುವ ಯತ್ನ ಮಾಡಿದ್ದಾರೆ.

state Jan 3, 2020, 3:48 PM IST

Asha Workers protest in Bengaluru For Demanding Salary HikeAsha Workers protest in Bengaluru For Demanding Salary Hike
Video Icon

ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಬೆಂಗಳೂರಲ್ಲಿ ಎಲ್ಲೆಡೆ ಟ್ರಾಫಿಕ್ ಜಾಮ್

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. 

ಮಾಸಿಕ ವೇತನ 12 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಭಟನೆ ನಡೆಸುತ್ತಿದ್ದು, ಪ್ರೀಡಂ ಪಾರ್ಕಿಗೆ ಜಾಥಾ ನಡೆಸಿದ್ದಾರೆ. 

ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ. 

state Jan 3, 2020, 1:30 PM IST