Asianet Suvarna News Asianet Suvarna News
68 results for "

ಎಚ್‌.ಡಿ. ದೇವೇಗೌಡ

"
Soon JDS  leader GT devegowda joins Congress  snrSoon JDS  leader GT devegowda joins Congress  snr

ಶೀಘ್ರ ದೇವೇಗೌಡರು ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ಗೆ?

  • ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತ
  • ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರನ್ನು ಭೇಟಿಯಾಗಲು ನಿರಾಕರಿಸಿರುವುದು ಇದಕ್ಕೆ ಪುಷ್ಠಿ ನೀಡುವಂತಿದೆ

Politics Aug 22, 2021, 6:53 AM IST

Piriyapattana Former MLA venkatesh Slams JDS Leader  snrPiriyapattana Former MLA venkatesh Slams JDS Leader  snr

'ಬೆಲೆ ನೀಡದ್ದಕ್ಕೆ ಕೈ ಸೇರಿದೆ' : 25 ವರ್ಷದ ಜೆಡಿಎಸ್ ನಂಟು ಬಿಟ್ಟ HDD ಸಂಬಂಧಿ

25 ವರ್ಷಗಳಿಗೂ ಹೆಚ್ಚು ಕಾಲ ನಾನು ಜೆಡಿಎಸ್‌ ಪಕ್ಷದಲ್ಲಿದ್ದೆ. ಎಚ್‌.ಡಿ. ದೇವೇಗೌಡರು ಸಹ ನಮಗೆ ಸಂಬಂಧಿಕರೇ. ಆದರೆ ಜೆಡಿಎಸ್‌ ಪಕ್ಷದವರು ತತ್ವ , ಸಿದ್ಧಾಂತ ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ನೀಡದ್ದರಿಂದ ಪಕ್ಷ ತೊರೆದೆ ಎಂದು ಮುಖಂಡರೋರ್ವರು ಹೇಳಿದ್ದಾರೆ. 

Karnataka Districts Mar 1, 2021, 12:40 PM IST

Former PM H D Devegowda Talks Over PM Narendra Modi grgFormer PM H D Devegowda Talks Over PM Narendra Modi grg

ಮೋದಿ ತಪ್ಪು ಹುಡುಕೋದೇ ನನ್ನ ಕೆಲಸವಲ್ಲ: ದೇವೇಗೌಡ

ಜೆಡಿಎಸ್‌ ಬಗ್ಗೆ, ತಮ್ಮ ಹಾಗೂ ತಮ್ಮ ಕುಟುಂಬದವರ ಬಗ್ಗೆ ರಾಜಕೀಯವಾಗಿ ಯಾರೇ ಲಘುವಾಗಿ ಮಾತನಾಡಿದರೂ ಸಹ ಅದನ್ನೆಲ್ಲ ವಿಶ್ಲೇಷಣೆ ಮಾಡುತ್ತ ಕೂರೋದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
 

Karnataka Districts Oct 9, 2020, 2:30 PM IST

Former Prime Minister HD Devegowda urges Statewide LockdownFormer Prime Minister HD Devegowda urges Statewide Lockdown

ರಾಜ್ಯಾದ್ಯಂತ ಲಾಕ್‌ಡೌನ್‌ಗೆ ದೇವೇಗೌಡರ ಆಗ್ರಹ

ರಾಜ್ಯದಲ್ಲಿ  ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿದೆ ಇದು ಸ್ವಾಗತಾರ್ಹ ಇದರ ಜೊತೆಗೆ ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲು ಮಾಧ್ಯಮಗಳ ಮುಖೇನ ರಾಜ್ಯ ಸರ್ಕಾರವನ್ನು ನಾನು ಆಗ್ರಹಿಸುತ್ತೀನಿ ಎಂದಿದ್ದಾರೆ. 

state Jul 13, 2020, 11:08 AM IST

HD Devegowda Not Interested in RS Likely To Promote HDKHD Devegowda Not Interested in RS Likely To Promote HDK
Video Icon

ದೇವೇಗೌಡ್ರಿಂದ ಒಂದೇ ಏಟಿಗೆ ಎರಡು ಹಕ್ಕಿ? ರಾಜ್ಯಸಭೆ ಜೊತೆಗೆ ಅಸೆಂಬ್ಲಿಗೆ ಮಾಸ್ಟರ್ ಪ್ಲಾನ್‌!

  • ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
  • ರಾಜ್ಯಸಭೆಗೆ ಹೋಗಲು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ನಿರಾಸಕ್ತಿ
  • ದೇವೇಗೌಡ್ರದ್ದು ಒಂದೇ ಏಟಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ 

Politics May 23, 2020, 12:00 PM IST

JDS Training Workshop Will Be Held in HubballiJDS Training Workshop Will Be Held in Hubballi

ಉತ್ತರ ಕರ್ನಾಟಕದತ್ತ ಜೆಡಿಎಸ್‌ ಚಿತ್ತ: ದೊಡ್ಡಗೌಡರ ಮಾಸ್ಟರ್ ಪ್ಲ್ಯಾನ್ ರೆಡಿ!

ಜೆಡಿಎಸ್‌ ಇದೀಗ ತನ್ನ ಚಿತ್ತವನ್ನು ಉತ್ತರ ಕರ್ನಾಟಕದತ್ತ ನೆಟ್ಟಿದೆ. ಇಲ್ಲಿ ಪಕ್ಷ ಸಂಘಟಿಸುವ ಮೂಲಕ 2023ರ ಚುನಾವಣೆಯಲ್ಲಿ ಹೇಗಾದರೂ ಮಾಡಿ ಮತ್ತೆ ಅಧಿಕಾರದ ಗದ್ದುಗೆಯತ್ತ ಹೆಜ್ಜೆ ಹಾಕಬೇಕೆಂಬ ಹಂಬಲ ಹೊಂದಿದೆ. ಈ ನಿಟ್ಟಿನಲ್ಲಿ ಮುಂಬೈ ಕರ್ನಾಟಕದ ಏಳು ಜಿಲ್ಲೆಗಳ ಮುಖಂಡರು ಹಾಗೂ ಕಾರ್ಯಕರ್ತರಿಗೆ ಪಕ್ಷ ಸಂಘಟನೆ ಕುರಿತು ತರಬೇತಿ ಕಾರ್ಯಾಗಾರವನ್ನು ಮಾ.7 ಮತ್ತು 8ರಂದು ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡರೇ ನಡೆಸಲಿದ್ದಾರೆ.
 

Karnataka Districts Mar 7, 2020, 7:35 AM IST

Former PM H D Devegowda Talks Over PM Narendra Modi GovernmentFormer PM H D Devegowda Talks Over PM Narendra Modi Government

'ಮೋದಿಗೆ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಬಗ್ಗೆ ಮಾತನಾಡುವುದೇ ಕಷ್ಟವಾಗಿದೆ'

ಇತ್ತೀಚಿನ ಚುನಾವಣಾ ಫಲಿತಾಂಶಗಳನ್ನು ಗಮನಿಸಿದಲ್ಲಿ, ಅಭಿವೃದ್ಧಿಯನ್ನೇ ಮಂತ್ರವಾಗಿಸಿಕೊಂಡ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.
 

Karnataka Districts Feb 17, 2020, 7:23 AM IST

Congress May Support HD Devegowda Next Rajyasabha ElectionCongress May Support HD Devegowda Next Rajyasabha Election

ಗೌಡರು ರಾಜ್ಯಸಭೆಗೆ: ಕಾಂಗ್ರೆಸ್‌ ಬೆಂಬಲ?

ಜೂನ್‌ನಲ್ಲಿ ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳಿಂದ ಸ್ಪರ್ಧಿಸಲಿರುವ ನಾಯಕರು ಮಲ್ಲಿಕಾರ್ಜುನ ಖರ್ಗೆ ಮತ್ತು ಎಚ್‌.ಡಿ. ದೇವೇಗೌಡ ಎಂದು ಉನ್ನತ ಮೂಲಗಳು ತಿಳಿಸಿವೆ.

Politics Dec 1, 2019, 7:29 AM IST

We Are not interested in Election Says JDS Leader HD DevegowdaWe Are not interested in Election Says JDS Leader HD Devegowda

ಮತ್ತೆ ಸಿಎಂ ಆಗಲು ಸಿದ್ದರಾಮಯ್ಯಗೆ ಚುನಾವಣೆ ಬೇಕೇನೋ?

ಸಿದ್ದರಾಮಯ್ಯಗೆ ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಅಭಿಲಾಷೆ ಇರಬೇಕು, ಹಾಗಾಗಿ ನಾಳೆಯೇ ಚುನಾವಣೆ ಬೇಕಾಗಬಹುದು. ಆದರೆ ನಮಗೆ ಚುನಾವಣೆ ಬೇಕಾಗಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

Politics Nov 6, 2019, 9:40 AM IST

Not Believe Congres, BJP PartiesNot Believe Congres, BJP Parties

ಕಾಂಗ್ರೆಸ್‌, ಬಿಜೆಪಿಯನ್ನು ನಂಬೋಕಾಗಲ್ಲ: ದೇವೇಗೌಡ

ದೇಶದ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಮುಂಬರುವ ಉಪ ಚುನಾವಣೆಯಲ್ಲಿ ನಂಬಿಕೆಗೆ ಅರ್ಹವಲ್ಲದ ಆ ಎರಡೂ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಗುಡುಗಿದ್ದಾರೆ.
 

News Oct 30, 2019, 7:39 AM IST

Deve Gowda asked to vacate guest accommodation in New DelhiDeve Gowda asked to vacate guest accommodation in New Delhi

ದಿಲ್ಲಿ ಗೆಸ್ಟ್‌ ಹೌಸ್‌ ತ್ಯಜಿಸಲು ದೇವೇಗೌಡಗೆ ಸೂಚನೆ

ಲ್ಯೂಟನ್ಸ್‌ ದೆಹಲಿಯ ವಿಟಲ್‌ಭಾಯ್‌ ಪಟೇಲ್‌ ಹೌಸ್‌ನಲ್ಲಿ ನೀಡಲಾಗಿರುವ ಗೆಸ್ಟ್‌ ಹೌಸ್‌ ಖಾಲಿ ಮಾಡುವಂತೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿಯಾಗಿರುವುದರಿಂದ ಸಫ್ದರ್‌ಜಂಗ್‌ನಲ್ಲಿರುವ ಬಂಗಲೆಯಲ್ಲಿ ಉಳಿದುಕೊಳ್ಳುವ ಅವಕಾಶವನ್ನು ದೇವೇಗೌಡರಿಗೆ ನೀಡಲಾಗಿದೆ.

News Oct 27, 2019, 11:28 AM IST

i lost minister post because of congress leaders says vishwanathi lost minister post because of congress leaders says vishwanath

'ಸಚಿವ ಸ್ಥಾನ ತಪ್ಪಿಸಿದ್ದು ಕಾಂಗ್ರೆಸ್‌ನ ನಾಯಕರು': ವಿಶ್ವನಾಥ್ ಕಿಡಿ

ಸಮ್ಮಿಶ್ರ ಸರ್ಕಾರವನ್ನು ಕೆಡವಿದ್ದು ನಾವುಗಳಲ್ಲ ಹಾಗೂ ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡುವ ಮನಸ್ಸು ಎಚ್‌.ಡಿ. ದೇವೇಗೌಡರಿಗಿತ್ತು, ಕಾಂಗ್ರೆಸ್‌ನ ನಾಯಕತ್ವ ವಹಿಸಿದ್ದ ನಾಯಕರು ತಪ್ಪಿಸುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಹಂತಹಂತವಾಗಿ ಕೊಂದು ಹಾಕಿದ್ದಾರೆ ಎಂದು ಅನರ್ಹ ಶಾಸಕ ಎಚ್‌. ವಿಶ್ವನಾಥ್‌ ಕಿಡಿಕಾರಿದ್ದಾರೆ.

Mysore Oct 20, 2019, 2:57 PM IST

people who cheated gowda family will not develop says Sara Maheshpeople who cheated gowda family will not develop says Sara Mahesh

ಮೈಸೂರು: 'ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಉದ್ಧಾರ ಆಗಿಲ್ಲ'

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುಟುಂಬಕ್ಕೆ ಮೋಸ ಮಾಡಿದವರು ಯಾವುದೇ ಕಾರಣಕ್ಕೂ ಉದ್ಧಾರ ಆಗಿಲ್ಲ, ಮುಂದೆಯೂ ಉದ್ಧಾರ ಆಗಲ್ಲ ಎಂಬುದು ನಮ್ಮ ಕಣ್ಮುಂದೆ ಬೇಕಾದಷ್ಟುಉದಾಹರಣೆ ಇದೆ ಎಂದು ಮಾಜಿ ಸಚಿವ ಸಾ.ರಾ. ಮಹೇಶ್‌ ಅವರು ಅನರ್ಹ ಶಾಸಕರ ವಿರುದ್ಧ ಗುಡುಗಿದರು.

Karnataka Districts Aug 24, 2019, 3:53 PM IST

HD Devegowda Dismisses 3 Disqualified MLAs from JDSHD Devegowda Dismisses 3 Disqualified MLAs from JDS

ಕೈ ಫಾಲೋ ಮಾಡಿದ ದಳ, ಅನರ್ಹ ಶಾಸಕರಿಗೆ ದೇವೇಗೌಡರ ಗುದ್ದು

ಅತೃಪ್ತಿಯ ಮಾತನ್ನಾಡಿ ರಾಜೀನಾಮೆ ನೀಡಿ ಹೊರಹೋಗಿದ್ದ ಜೆಡಿಎಸ್ ಅನರ್ಹ ಶಾಸಕರಿಗೆ ಉಚ್ಛಾಟನೆ ಶಿಕ್ಷೆ ನೀಡಲಾಗಿದೆ. ಅನರ್ಹಗೊಂಡಿದ್ದ ಮೂವರು ಶಾಸಕರನ್ನು ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

NEWS Jul 31, 2019, 8:06 PM IST

JDS Supremo Deve Gowda alleges Modi is only reason for Kashmir conflictJDS Supremo Deve Gowda alleges Modi is only reason for Kashmir conflict

ಕಾಶ್ಮೀರ ಸಂಘರ್ಷಕ್ಕೆ ಮೋದಿಯೇ ಕಾರಣ: ದೇವೇಗೌಡ

‘ಕಾಶ್ಮೀರದಲ್ಲಿ ಸಂಘರ್ಷ ನಡೆಯಲು ಮೋದಿ ಸರ್ಕಾರ ಕಾರಣ’ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ‘ನಾನು ಪ್ರಧಾನಿಯಾಗಿದ್ದಾಗ ಕಾಶ್ಮೀರದಲ್ಲಿ ಒಂದೇ ಒಂದು ದುರ್ಘಟನೆಯೂ ನಡೆಯದಂತೆ ಚುನಾವಣೆಯನ್ನು ನಡೆಸಿದ್ದೆ’ ಎಂದಿದ್ದಾರೆ.

NEWS Mar 4, 2019, 8:23 AM IST