ಎತ್ತಿನಹೊಳೆ ಯೋಜನೆ ನೀರಾವರಿ ತಜ್ಞ ಜಿ.ಎಸ್. ಪರಮಶಿವಯ್ಯನವರ ಕನಸಿನ ಕೂಸು ಎಂದು ಜಲ ಸಂಪನ್ಮೂಲ ಇಲಾಖೆಯ ಎತ್ತಿನಹೊಳೆ ಯೋಜನೆ ವಲಯದ ಮುಖ್ಯಅಭಿಯಂತರ ಮಾಧವ ಅಭಿಪ್ರಾಯಪಟ್ಟರು.
Karnataka Districts Feb 15, 2023, 5:15 AM IST
ಸುಮಾರು 23 ಸಾವಿರ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳ್ಳುತ್ತಿರುವ ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಈ ಯೋಜನೆಯಡಿ ನೀರು ಶೇಖರಣೆಗಾಗಿ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಬೃಹತ್ ಡ್ಯಾಮ್ ಅನ್ನು ನಿರ್ಮಿಸಲು ಚಿಂತಿಸಲಾಗಿದೆಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
Karnataka Districts Jan 27, 2023, 7:41 AM IST
ರಾಜ್ಯ ಬಿಜೆಪಿ ಸರ್ಕಾರಕ್ಕೆ ಎತ್ತಿನಹೊಳೆ ಯೋಜನೆ ಅನುಷ್ಟಾನದ ಬಗ್ಗೆ ಕಾಳಜಿ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.
Karnataka Districts Jan 12, 2023, 4:58 AM IST
ಉತ್ತರ ಕರ್ನಾಟಕಕ್ಕೆ ಅನ್ಯಾಯದ ಕೂಗು
ಆಲಮಟ್ಟಿ ಹಿನ್ನೀರು ಮುಳುಗಡೆ ಸಂತ್ರಸ್ಥರಿಗೆ ರಾಷ್ಟ್ರೀಯ ಪುನರ್ವಸತಿ ನೀತಿ ಅನ್ವಯಕ್ಕೆ ಆಗ್ರಹ
ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸುವಂತೆ ಸ್ಥಳೀಯರ ಆಗ್ರಹ
ಹಲವು ವರ್ಷಗಳಿಂದ ಸರ್ಕಾರದಿಂದ ಕಾಳಜಿ ನಿರ್ಲಕ್ಷ್ಯ
Karnataka Districts Dec 22, 2022, 7:20 PM IST
ಬಯಲುಸೀಮೆ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಆರಂಭಿಸಿರುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಎತ್ತಿನಹೊಳೆ ಯೋಜನಾ ವೆಚ್ಚವನ್ನು 23,251 ಕೋಟಿ ರು.ಗಳಿಗೆ ಹೆಚ್ಚಿಸಿ ಅನುಷ್ಠಾನಗೊಳಿಸುವ ಸಂಬಂಧ ವಿವರವಾದ ಯೋಜನಾ ವರದಿಗೆ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ.
state Dec 9, 2022, 11:43 AM IST
ಈ ಭಾಗದಲ್ಲಿನ ನೀರಿನ ಭವಣೆಯನ್ನು ನೀಗಿಸಲು ಪ್ರಗತಿಯಲ್ಲಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳಿಗೆ 23 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಸದ್ಯದಲ್ಲೇ ಸಚಿವ ಸಂಪುಟ ಸಭೆ ಕರೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಕೈಗೊಳ್ಳಲಿದ್ದಾರೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
Karnataka Districts Nov 27, 2022, 8:59 PM IST
ಈ ವರ್ಷವೇ ಎತ್ತಿನಹೊಳೆ ನೀರು. ನೀರು ಬರೋದಿಲ್ಲ ಅಂದವರು ಈಗ ನಾವೇ ಯೋಜನೆ ಮಾಡಿದ್ದು ಅಂತಿದ್ದಾರೆ ಎಂದ ಸಿಎಂ ಬೊಮ್ಮಾಯಿ. ಬೆಂಗಳೂರು ಸ್ಯಾಟಲೈಟ್ ಟೌನ್ ಆಗಿ ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಅಭಿವೃದ್ಧಿ ಬಗ್ಗೆ ಘೋಷಣೆ.
state Sep 11, 2022, 12:46 PM IST
state Oct 10, 2021, 7:43 AM IST
ರಾಜ್ಯದ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ), ಮಹದಾಯಿ, ಎತ್ತಿನಹೊಳೆ ಹಾಗೂ ಮೇಕೆದಾಟು ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರ ಧೈರ್ಯ ಪ್ರದರ್ಶಿಸಬೇಕು. ಯಾವುದೇ ರಾಜ್ಯಗಳ ಒತ್ತಡಕ್ಕೆ ಮಣಿಯದೆ ಸಮಸ್ಯೆ ಬಗೆಹರಿಸುವ ಬದ್ಧತೆ ತೋರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Karnataka Districts Aug 24, 2021, 8:37 AM IST
ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಕಲ್ಪಿಸಬೇಕೆಂಬ ಹಿನ್ನೆಲೆಯಲ್ಲಿ ರೂಪಿಸಿದ ಎತ್ತಿನಹೊಳೆ ಬರೀ ಕನಸಾಗಿಯೆ ಉಳಿದಿದ್ದು, ಯೋಜನೆ ಸಂಪೂರ್ಣ ಹಣದ ಹೊಳೆಯಾಗಿ ರಾಜಕಾರಣಗಳ ಹಾಗೂ ಗುತ್ತಿಗೆದಾರರ ಜೇಬು ತುಂಬುವುದರ ಬಿಟ್ಟರೆ ಜಿಲ್ಲೆಗೂ ಹನಿ ನೀರು ಹರಿದಿಲ್ಲ.
Karnataka Districts Mar 22, 2021, 4:23 PM IST
ಜೂನ್ ತಿಂಗಳಾಂತ್ಯಕ್ಕೆ ಎತ್ತಿನಹೊಳೆ ಯೋಜನೆಯಿಂದ 33 ಕಿ.ಮೀ. ದೂರದ ವರೆಗೆ ನೀರು ಕೊಡುವ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
Karnataka Districts Jan 23, 2021, 11:45 AM IST
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು, ಕೋಲಾರ ಜಿಲ್ಲೆಯ ಶಾಸಕರ ನಿಯೋಗ ಭೇಟಿಯಾಗಿ ಶಾಶ್ವತ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚಿಸಿತು. ಈ ವೇಳೆ ಸಿಎಂ ಮಹತ್ವದ ಸೂಚನೆ ಕೊಟ್ಟಿದ್ದಾರೆ.
state Jun 23, 2020, 3:57 PM IST
ತುಮಕೂರು, ಚಿಕ್ಕಬಳ್ಳಾಪುರ ಸೇರಿ ಹಲವು ಜಿಲ್ಲೆಗಳಿಗೆ ನೀರು ಹರಿಸಲಿರುವ ಬಹು ಆಕಾಂಕ್ಷಿ ಎತ್ತಿನಹೊಳೆ ಯೋಜನೆ ಮುಂದಿನ ವರ್ಷ ಪೂರ್ನಗೊಳ್ಳಲಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
Karnataka Districts Jun 18, 2020, 2:30 PM IST
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ರೂಪಿಸಿದ ಎತ್ತಿನ ಹೊಳೆ ಯೋಜನೆಯ ಭೂ ಸ್ವಾಧೀನ ಕಾಯ್ದೆಗೆ ಮಾಡಲಾಗಿರುವ ತಿದ್ದುಪಡಿಗೆ ರಾಜ್ಯಪಾಲರ ಅಂಗೀಕಾರ ದೊರೆತ ನಂತರ ಇದೀಗ ರಾಷ್ಟ್ರಪತಿಗಳ ಅಂಕಿತವೂ ದೊರೆತಿದೆ. ಈ ಎರಡೂ ಜಿಲ್ಲೆಯ ಸಾರ್ವಜನಿಕರಿಗೆ ಎತ್ತಿನ ಹೊಳೆ ನೀರು ಅತಿ ಶೀಘ್ರದಲ್ಲಿ ಲಭಿಸುವ ಅವಕಾಶ ಹೆಚ್ಚಾಗಿದೆ ಎಂದು ವಿಧಾನಸಭೆಯ ಸಭಾಪತಿ ರಮೇಶ್ ಕುಮಾರ್ ತಿಳಿಸಿದ್ದಾರೆ.
Karnataka Districts Jul 26, 2019, 2:00 PM IST
ಎತ್ತಿನ ಹೊಳೆ ಯೋಜನೆಗೆ ಅಸ್ತು ಎಂದ ಹಸಿರು ನ್ಯಾಯಾಧಿಕರಣ| ಯೋಜನೆಗೆ ಇದ್ದ ಅಡ್ಡಿ, ಆತಂಕ ನಿವಾರಣೆ| 2017ರಲ್ಲೇ ಷರತ್ತುಬದ್ಧ ಅನುಮತಿ ನೀಡಿದ್ದ ನ್ಯಾಯಾಧಿಕರಣ| ಆದರೆ ಆದೇಶ ಪೂರ್ಣ ಪ್ರಕಟಗೊಳ್ಳುವ ಮೊದಲೇ ಪೀಠದ ಸದಸ್ಯರೊಬ್ಬರು ನಿವೃತ್ತರಾಗಿದ್ದರು| ಹೀಗಾಗಿ ಪ್ರಕಟಗೊಂಡಿರಲಿಲ್ಲ ಆ ಆದೇಶ| ಹೊಸ ಆದೇಶದಿಂದ ಸಮ್ಮಿಶ್ರ ಸರ್ಕಾರ ನಿರಾಳ
NEWS May 25, 2019, 10:54 AM IST