Asianet Suvarna News Asianet Suvarna News
42 results for "

ಒಳಹರಿವು

"
Water Released from Basavasagara Dam to Krishna River in Yadgir DistrictWater Released from Basavasagara Dam to Krishna River in Yadgir District

ಯಾದಗಿರಿ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು, ಪ್ರವಾಹ ಭೀತಿ

ಆಲಮಟ್ಟಿ ಜಲಾಶಯದಿಂದ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿಗೆ ಕಾರಣವಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಅಧಿಕಾರಿಗಳು ಜನರಿಗೆ ಸೂಚನೆ ನೀಡಿದ್ದಾರೆ.
 

Karnataka Districts Jul 19, 2020, 11:46 AM IST

Increase of inflow to Almatti Dam in Vijayapura districtIncrease of inflow to Almatti Dam in Vijayapura district

ವಿಜಯಪುರ: ಜೂನ್‌ ಆರಂಭದಲ್ಲೇ ಆಲಮಟ್ಟಿ ಡ್ಯಾಂಗೆ ಒಳಹರಿವು ಹೆಚ್ಚಳ

ಕೃಷ್ಣಾ ಅಚ್ಚುಕಟ್ಟು ಪ್ರದೇಶ ಮತ್ತು ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಿದ್ದು, ಕಳೆದ ವರ್ಷಕ್ಕಿಂತ ಒಂದು ತಿಂಗಳ ಮುಂಚಿತವಾಗಿಯೇ ನೀರು ಹರಿದು ಬಂದಿದೆ.
 

Karnataka Districts Jun 7, 2020, 3:14 PM IST

Sensex Rises Over 250 Points Nifty Tops In BSESensex Rises Over 250 Points Nifty Tops In BSE

ಶುಭ ದೀಪಾವಳಿ: ಏರಿಕೆಯ ಡ್ಯಾನ್ಸ್ ಮಾಡ್ತಿದೆ ಸೆನ್ಸೆಕ್ಸ್ ಗೂಳಿ!

ದೀಪಾವಳಿಯ ಶುಭ ಸಂದರ್ಭದಲ್ಲಿ ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 250 ಅಂಕಗಳಷ್ಟು ಏರಿಕೆ ಕಂಡುಬಂದಿದ್ದು, ವಿದೇಶಿ ನಿಧಿಗಳ ಒಳಹರಿವು ಹೆಚ್ಚಾಗಿದೆ. ಹೂಡಿಕೆದಾರರ ಮೇಲೆ ತೆರಿಗೆ ಭಾರ ಕಡಿಮೆಯಾಗಿರುವುದು ಸೆನ್ಸೆಕ್ಸ್ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

BUSINESS Oct 30, 2019, 1:16 PM IST

Rain in Belagavi : Again Flood in DistrictRain in Belagavi : Again Flood in District

ವರುಣನ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ

ಜಿಲ್ಲೆಯಲ್ಲಿ ಭಾರೀ ಸುರಿಯುತ್ತಿರುವ ಪರಿಣಾಮ ಮಲಪ್ರಭಾ ಜಲಾಶಯದಲ್ಲಿ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ  ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಬಳಿ ಇರುವ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. 
 

Belagavi Oct 21, 2019, 9:25 AM IST

43 Thousand Cusec water released to tamilnadu as krs flow increased43 Thousand Cusec water released to tamilnadu as krs flow increased

KRS ಒಳಹರಿವು ಹೆಚ್ಚಳ: ತ. ನಾಡಿಗೆ ಮತ್ತೆ 43 ಸಾವಿರ ಕ್ಯುಸೆಕ್ ನೀರು

ಕೃಷ್ಣ ರಾಜಸಾಗರ ಆಣೆಕಟ್ಟೆಭರ್ತಿಯಾದ ನಂತರವೂ ಭಾರಿ ಪ್ರಮಾಣದ ನೀರು ಆಣೆಕಟ್ಟೆಗೆ ಹರಿದು ಬಂದಿದೆ. ಹೀಗಾಗಿ ಆಣೆಕಟ್ಟೆಹೆಚ್ಚುವರಿ ನೀರನ್ನು ಮತ್ತೆ ಕಾವೇರಿ ನದಿಗೆ ಬಿಡಲಾಗಿದೆ. ಕೊಡಗಿನಲ್ಲಿ ಬಿರುಸಿನ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ಪ್ರವಾಹ ಹೆಚ್ಚಾಗಿದ್ದು, KRS ಒಳ ಹರಿವು ಹೆಚ್ಚಾಗಿದೆ.

Karnataka Districts Sep 6, 2019, 8:24 AM IST

Water from Tamil Nadu Mettur dam to be released on August 13 thWater from Tamil Nadu Mettur dam to be released on August 13 th

ಮೆಟ್ಟೂರು ಡ್ಯಾಂಗೆ 2.30 ಲಕ್ಷ ಕ್ಯುಸೆಕ್‌ ಒಳಹರಿವು ದಾಖಲು

ಕರ್ನಾಟಕದ ಅಣೆಕಟ್ಟುಗಳಿಂದ ಭಾರೀ ಪ್ರಮಾಣದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ 12 ಜಿಲ್ಲೆಗಳಿಗೆ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ಮೆಟ್ಟೂರು ಜಲಾಶಯಕ್ಕೆ ಬರುವ ನೀರಿನಲ್ಲಿ ಭಾರೀ ಏರಿಕೆಯಾಗಿದೆ.

NEWS Aug 14, 2019, 11:21 AM IST

KRS inflow increases as Heavy rain ContinuesKRS inflow increases as Heavy rain Continues

KRS ಡ್ಯಾಂ ಒಳ ಹರಿವು ಹೆಚ್ಚಳ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳಲ್ಲಿ ಪ್ರವಾಹ ಹೆಚ್ಚಾಗಿದೆ. ಇನ್ನೂ ಕೆಲವು ನದಿಗಳು ಅಒಆಯ ಮಟ್ಟವನ್ನು ಮೀರಿ ಹರಿಯುತ್ತಿದೆ. ಕೃಷ್ಣ ರಾಜಸಾಗರ ಆಣೆಕಟ್ಟೆಯ ಒಳ ಹರಿವಿನ ಪ್ರಮಾಣ ಮಂಗಳವಾರ ರಾತ್ರಿಯಿಂದ ಹೆಚ್ಚಾಗಿದೆ. ಬುಧವಾರ ಸಂಜೆ ವೇಳೆಗೆ 26,522 ಕ್ಯುಸೆಕ್‌ ಒಳ ಹರಿವು ಇದೆ.

Karnataka Districts Aug 8, 2019, 3:54 PM IST

last 25 days cauvery tribunal released 26 TMC Water to tamilnadulast 25 days cauvery tribunal released 26 TMC Water to tamilnadu
Video Icon

ಎಂಥಾ ಅನ್ಯಾಯ, 25 ದಿನದಲ್ಲಿ ತಮಿಳ್ನಾಡಿಗೆ ಬಿಟ್ಟ ಕಾವೇರಿ ನೀರೆಷ್ಟು?

ಮಂಡ್ಯ [ಆ. 02]  ತಮಿಳುನಾಡಿಗೆ ಬೇಕಾಬಿಟ್ಟಿಯಾಗಿ ನೀರು ಹರಿಸಲಾಗಿದೆ. ಕಳೆದ 25 ದಿನದಲ್ಲಿ 26 ಟಿಎಂಸಿ ನೀರು ಹರಿಸಲಾಗಿದೆ. ಕಾವೇರಿ ಪ್ರಾಧಿಕಾರ ನಿಯಮ ಮುರಿದು ನೀರು ಹರಿಸುತ್ತಿದೆ. ಒಳಹರಿವು ಕಡಿಮೆ ಇದ್ದರೂ ಇಂಥ ನಿರ್ಧಾರ ತೆಗೆದುಕೊಂಡಿರುವುದು ಯಾಕೆ? 

NEWS Aug 2, 2019, 6:57 PM IST

Sensex Rallies Over 400 Points Over After Crude PricesSensex Rallies Over 400 Points Over After Crude Prices

ಕಚ್ಚಾ ತೈಲ ದರ ಇಳಿಕೆ: ಇನ್ಮೇಲೆ ಸೆನ್ಸೆಕ್ಸ್ ಲಾಭ ಫಿಕ್ಸ್!

ವಿದೇಶಿ ಬಂಡವಾಳದ ಒಳಹರಿವು, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯ ಪರಿಣಾಮ, ಇಂದು ಮುಂಬೈ ಷೇರು ಸೂಚ್ಯಂಕದ (ಬಿಎಸ್​ಇ) ಆರಂಭಿಕ ವಹಿವಾಟಿನಲ್ಲಿ ಭರ್ಜರಿ 413 ಅಂಶ ಏರಿಕೆ ಕಂಡು 34,845 ಅಂಕಗಳನ್ನು ತಲುಪಿದೆ.

BUSINESS Nov 2, 2018, 1:18 PM IST

Mettur Dam Overflow Second TimeMettur Dam Overflow Second Time

ಮೆಟ್ಟೂರು 2ನೇ ಸಲ ಭರ್ತಿ: 1.34 ಲಕ್ಷ ಕ್ಯುಸೆಕ್‌ ಒಳಹರಿವು

ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಹರಿವು ಇರುವುದರಿಂದ ಮೆಟ್ಟೂರು ಜಲಾಶಯ 2ನೇ ಬಾರಿ ಭರ್ತಿಯಾಗಿದೆ. 

NEWS Aug 12, 2018, 10:16 AM IST

Water Levels Increase Cauvery Resarvoirs Basin : Govt AlertWater Levels Increase Cauvery Resarvoirs Basin : Govt Alert

ಹೆಚ್ಚಿದ ನೀರಿನ ಮಟ್ಟ : ಕಾವೇರಿ ಕೊಳ್ಳದಲ್ಲಿ ಕಟ್ಟೆಚ್ಚರ

ಕೆಆರ್‌ಎಸ್‌ ಹಾಗೂ ಹಾಸನ ಜಿಲ್ಲೆ ಗೊರೂರಿನ ಹೇಮಾವತಿ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯಗಳಿಂದ ಯಾವುದೇ ಕ್ಷಣದಲ್ಲಿ ಹೆಚ್ಚುವರಿ ನೀರು ಹೊರಬಿಡಬಹುದಾದ್ದರಿಂದ ಕಾವೇರಿ ದಂಡೆಯ ಜನರು ಕಟ್ಟೆಚ್ಚರ ವಹಿಸಬೇಕು’ ಎಂದು ಕಂದಾಯ ಇಲಾಖೆ ಎಚ್ಚರಿಕೆಯ ಸಂದೇಶ ಹೊರಡಿಸಿದೆ.

NEWS Jul 14, 2018, 8:18 AM IST

KRS Water Level Increases As Heavy Rain Lashes KodaguKRS Water Level Increases As Heavy Rain Lashes Kodagu

ಕೊಡಗಿನಲ್ಲಿ ಮಳೆ, ಕೆಆರ್‌ಎಸ್‌ ಜಲಾಶಯದಲ್ಲಿ ಕಳೆ

  • ಕೆಆರ್‌ಎಸ್ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರಿನ ಒಳಹರಿವು ಹೆಚ್ಚಳ
  • ಈಗಾಗಲೇ 90.80 ಅಡಿ ಮುಟ್ಟಿದ ನೀರಿನ ಮಟ್ಟ

Jun 14, 2018, 4:28 PM IST