ಕೊರೊನಾ ವೈರಸ್ ಜನರ ಜೀವ ಹಿಂಡಿದೆ. ಕೊರೊನಾ ನಮ್ಮನ್ನು ಬಿಟ್ಟು ಹೋಗಿಲ್ಲ. ಆಗಾಗ ಹೊಸ ರೂಪದಲ್ಲಿ ಕಾಣಿಸಿಕೊಳ್ತಿರುವ ವೈರಸ್ ಇಡೀ ದೇಹದ ಅಂಗಾಂಗಗಳಿಗೆ ಹಾನಿ ಮಾಡ್ತಿದೆ. ವೈರಸ್ ಕಿವಿಯನ್ನು ಹಾನಿಕೊಳಿಸ್ತಿದೆ.
Health Mar 5, 2024, 11:50 AM IST
ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮ್ ಸಿಕ್ವೇನ್ಸಿಂಗ್ನಲ್ಲಿ ನಿರೀಕ್ಷೆಯಂತೆ ಓಮಿಕ್ರಾನ್ ವೈರಾಣು ಉಪತಳಿ ಜೆಎನ್.1 ಪತ್ತೆಯಾಗಿದೆ. 34 ಕೋವಿಡ್ ಸೋಂಕಿತರಿಗೆ ಜೆಎನ್.1 ಪಾಸಿಟಿವ್ ಬಂದಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Coronavirus Dec 26, 2023, 7:01 AM IST
ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು, ಹೃದರ ಸಂಬಂಧಿ ಕಾಯಿಲೆ ಹಾಗೂ ದೀರ್ಘಾವಧಿ ರೋಗಗಳಿಂದ ಬಳಲುವವರು ಮಾಸ್ಕ್ ಬಳಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
state Dec 18, 2023, 5:03 PM IST
ಕರ್ನಾಟಕ ನೆರೆ ರಾಜ್ಯದ ಕೇರಳದಲ್ಲಿ ಕೋವಿಡ್ 19 ವೈರಸ್ನ ಓಮಿಕ್ರಾನ್ ಉಪತಳಿಯ ಆರ್ಭಟ ಹೆಚ್ಚಾಗಿದ್ದು, 356 ಮಂದಿಗೆ ಕರೊನಾ ಪಾಸಿಟಿವ್ ಕಂಡುಬಂದಿದೆ.
Health Dec 16, 2023, 8:25 PM IST
ಕೊರೋನಾ ವೈರಸ್ ಜಗತ್ತನ್ನೇ ತಲ್ಲಣಗೊಳಿಸಿದ ವರ್ಷದ ನಂತರ ಮತ್ತೊಂದು ವೈರಸ್ ಜಗತ್ತನ್ನು ಕಾಡ್ತಿದೆಯಾ ಅನ್ನೋ ಆತಂಕ ಎದುರಾಗಿದೆ. ಇಂಡೋನೇಷ್ಯಾದಲ್ಲಿ 113 ರೂಪಾಂತರಗಳೊಂದಿಗೆ ಕರೋನಾದ ಹೊಸ ರೂಪಾಂತರವು ಬೆಳಕಿಗೆ ಬಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
Health Jul 29, 2023, 10:26 AM IST
ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸುತ್ತಿದೆ. ಚೀನಾ ಸೇರಿ ಈ 4 ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
Travel Dec 24, 2022, 1:35 PM IST
ಚಳಿಗಾಲ ಬಂದ ಕೂಡಲೇ ಕೋವಿಡ್ ಸೋಂಕು ಮತ್ತೊಮ್ಮೆ ಪ್ರಾಬಲ್ಯ ಸಾಧಿಸಲು ಪ್ರಾರಂಭಿಸಿದೆ. ಚೀನಾದಲ್ಲಿ Omicron ನ ಹೊಸ ರೂಪಾಂತರ BF.7 ನ ಸೋಂಕಿನ ಸ್ಫೋಟದ ನಂತರ, ಎಲ್ಲಾ ದೇಶಗಳಲ್ಲಿ ಸೋಂಕನ್ನು ತಡೆಗಟ್ಟುವ ಕ್ರಮಗಳನ್ನು ಅನುಸರಿಸಲು ಸಲಹೆ ನೀಡಲಾಗುತ್ತಿದೆ. ಇದು ಮುಖ್ಯವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದನ್ನು ಒಳಗೊಂಡಿರುತ್ತದೆ. ಹಾಗಿದ್ರೆ ಸೋಂಕು ಮತ್ತೆ ತಗುಲದಂತೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ ?
Food Dec 23, 2022, 4:06 PM IST
ರಾಜ್ಯದಲ್ಲಿ ಓಮಿಕ್ರಾನ್ ಉಪತಳಿ BF.7 ಆತಂಕ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಕೊರೊನಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
state Dec 22, 2022, 10:34 PM IST
ಕೋವಿಡ್-ಓಮಿಕ್ರಾನ್ ಎಕ್ಸ್ಬಿಬಿ ಡೆಲ್ಟಾ ರೂಪಾಂತರಕ್ಕಿಂತ 5 ಪಟ್ಟು ಹೆಚ್ಚು ತೀಕ್ಷ್ಣವಾಗಿದೆ ಮತ್ತು ಅದಕ್ಕಿಂತ ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿದೆ ಎಂಬ ವಾಟ್ಸಾಪ್ ಸಂದೇಶ ಹರಿದಾಡುತ್ತಿದೆ. ಈ ಬಗ್ಗೆ ಇಲ್ಲಿದೆ ಸತ್ಯಾಸತ್ಯತೆ..
India Dec 22, 2022, 4:12 PM IST
ಚೀನಾವನ್ನು ಹೊರತುಪಡಿಸಿ, BF.7 ಭಾರತ, USA, UK ಮತ್ತು ಬೆಲ್ಜಿಯಂ, ಜರ್ಮನಿಯಂತಹ ಅನೇಕ ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ ಪ್ರಪಂಚದಾದ್ಯಂತದ ಇತರ ದೇಶಗಳಲ್ಲಿ ಕಂಡುಬಂದಿದೆ. ಫ್ರಾನ್ಸ್ ಮತ್ತು ಡೆನ್ಮಾರ್ಕ್ನಲ್ಲಿ ವೈರಸ್ ಹರಡುತ್ತಿದೆ. ಹೀಗಿರುವಾಗ ಈ ವೈರಸ್ನ ಬಗ್ಗೆ ಹೆಚ್ಚು ಜಾಗರೂಕರಾಗಿರುವುದು ಅಗತ್ಯ. ಹೀಗಾಗಿ ಸೋಂಕಿನ ಲಕ್ಷಣಗಳ ಬಗ್ಗೆ ತಿಳಿಯೋಣ.
Health Dec 22, 2022, 11:26 AM IST
ಹೊಸ ಓಮಿಕ್ರಾನ್ ರೂಪಾಂತರಗಳು ಭಾರತವನ್ನು ಪ್ರವೇಶಿಸಿದ್ದು, ಸೋಂಕು ತ್ವರಿತ ಗತಿಯಲ್ಲಿ ಹೆಚ್ಚಾಗಲು ಕಾರಣವಾಗಿವೆ. ಇದು ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗಿದೆ. ಹೀಗಿರುವಾಗ ಸೋಂಕು ವ್ಯಾಪಕವಾಗಿ ಹರಡುವ ಮೊದಲೇ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳೋದು. ಅದಕ್ಕಾಗಿ ನಿಮ್ಮ ಆಹಾರಕ್ರಮ ಹೇಗಿರಬೇಕು ಅನ್ನೋ ಮಾಹಿತಿ ಇಲ್ಲಿದೆ.
Food Nov 4, 2022, 9:07 AM IST
Karnataka Covid 19 Updates: ರಾಜ್ಯದಲ್ಲಿ ಸದ್ಯಕ್ಕೆ ಓಮಿಕ್ರಾನ್ ಆತಂಕ ಇಲ್ಲ, ನಮ್ಮಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ
state Oct 27, 2022, 12:38 PM IST
Omicronನ ಉಪ ರೂಪಾಂತರ BF.7ರ ಮೊದಲ ಪ್ರಕರಣ ಭಾರತದಲ್ಲಿ ಕಂಡುಬಂದಿದೆ. ಇದು ಕೊರೋನಾದಂತೆಯೇ ತೀವ್ರಗತಿಯಲ್ಲಿ ಹರಡುವ ಭೀತಿ ಎದುರಾಗಿದೆ. ಅಪಾಯವನ್ನು ಕಡಿಮೆ ಮಾಡಲು ನೀವು ಮಾಡಬೇಕಾಗಿರದೇನು ಅನ್ನೋ ಮಾಹಿತಿ ಇಲ್ಲಿದೆ
Health Oct 20, 2022, 10:52 AM IST
ಸತತ ಎರಡು ವರ್ಷಗಳಿಂದ ಕೊರೋನಾ ಜಗತ್ತನ್ನು ತಲ್ಲಣಗೊಳಿಸಿದೆ. ಎರಡು ವರ್ಷದಲ್ಲಿ ಕೋವಿಡ್ನಿಂದಾನೇ ಕೋಟ್ಯಾಂತರ ಮಂದಿ ಮೃತಪಟ್ಟರು. ಇನ್ನದೆಷ್ಟೋ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದರು. ಇಷ್ಟಾದರೂ ಕೊರೋನಾ ಕಾಟ ಮುಗಿದಿಲ್ಲ. ವೈರಸ್ನ ಹೊಸ ಹೊಸ ರೂಪಾಂತರಗಳು ಪತ್ತೆಯಾಗುತ್ತಲೇ ಇವೆ. ಸದ್ಯ ಚೀನಾದಲ್ಲಿ ಪತ್ತೆಯಾಗಿರುವ ಓಮಿಕ್ರಾನ್ ರೂಪಾಂತರ BF.7 ಮತ್ತು BA.5.1.7 ಜನರನ್ನು ಕಂಗೆಡಿಸಿದೆ.
Health Oct 12, 2022, 10:10 AM IST
ಯುಎಸ್ನಲ್ಲಿ ಶೀಘ್ರವಾಗಿ ಹರಡಿದ ಓಮಿಕ್ರಾನ್ ಕೋವಿಡ್ ರೂಪಾಂತರದ ಉಪರೂಪ BA.4.6 ಇಂಗ್ಲೆಂಡ್ನಲ್ಲೂ ಭೀತಿ ಮೂಡಿಸಿದೆ. ಕೋವಿಡ್ ಹೊಸ ರೂಪಾಂತರ ಯುಕೆಯಲ್ಲಿ ಸಹ ವ್ಯಾಪಕವಾಗಿ ಹರಡುತ್ತಿದೆ ಎಂಬುದನ್ನು ದೃಢಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
Health Sep 14, 2022, 12:53 PM IST