ಪಟ್ಟಣ ಸೇರಿ ತಾಲೂಕಿನ 89 ಗ್ರಾಮಗಳಿಗೆ ಹಾಗೂ ಚಿತ್ರದುರ್ಗ, ಹೊಳಲ್ಕೆರೆ, ಜಗಳೂರು ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಪ್ರಸಿದ್ಧ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ ಎಂದು ಶಿವಮೊಗ್ಗದ ಜಿಲ್ಲಾ ಸರ್ವೇಕ್ಷಣಾ ಇಲಾಖೆ ವರದಿ ನೀಡಿದ ನಂತರ ಸೊಳೆಕೆರೆ ನೀರು ವಿಷಯುಕ್ತವಾದ ಪ್ರಮುಖ ಅಂಶಗಳಲ್ಲಿ ಇವುಗಳು ಒಳಗೊಂಡಿದೆ.
state Aug 15, 2023, 10:38 AM IST
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ನಡೆದ ದುರಂತದಿಂದಾಗಿ ಆರು ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ಚಿತ್ರದುರ್ಗದಲ್ಲಿ ನೀರನ್ನು ಕುಡಿಯಲು ಜನರಲ್ಲಿ ಆತಂಕ ಶುರುವಾಗಿದೆ. ಆದ್ದರಿಂದ ಎಚ್ಚೆತ್ತ ಜಿಲ್ಲಾಡಳಿತ ಸಾರ್ವಜನಿಕರು ಹಾಗು ವಿಶೇಷ ಜಾಗೃತಿ ಸಪ್ತಾಹ ನಡೆಸುತ್ತಿದೆ.
Karnataka Districts Aug 14, 2023, 9:23 PM IST
ಐತಿಹಾಸಿಕ ಪ್ರಸಿದ್ದಿಯನ್ನು ಪಡೆದಿರುವ ಚಿತ್ರದುರ್ಗದ ಇತಿಹಾಸವನ್ನು ಅಪಹಾಸ್ಯ ಮಾಡುವ ರೀತಿಯಲ್ಲಿ ಇಲ್ಲಿನ ಸ್ವಚ್ಚತೆ ವ್ಯವಸ್ಥೆ ಇದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಚಿತ್ರದುರ್ಗ ಜಿಲ್ಲಾಡಳಿತದ ಬಗ್ಗೆ ಕಿಡಿಕಾರಿದ್ದಾರೆ.
Karnataka Districts Aug 11, 2023, 3:30 PM IST
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಈ ನೀರು ಸೇವಿಸಿದ ಗ್ರಾಮದ ಪ್ರತಿ ಮನೆಯಲ್ಲಿ ಮೂರ್ನಾಲ್ಕು ಮಂದಿ ವಾಂತಿ-ಭೇದಿಯಿಂದ ನರಳುತ್ತಿದ್ದಾರೆ. 95ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಸಾರ್ವಜನಿಕ ಆಸ್ಪತ್ರೆ ಆನೆಹೊಸೂರು, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Karnataka Districts Aug 11, 2023, 1:30 AM IST
ಚಿತ್ರದುರ್ಗ ಜಿಲ್ಲೆಯ ಕಾವಾಡಿಗರಹಟ್ಟಿ ಕಲುಷಿತ ನೀರಿನ ದುರಂತಕ್ಕೆ 6 ಜನರು ಬಲಿಯಾಗಿ ಒಂದು ವಾರ ಕಳೆದಿದೆ. ಆದರೂ, ಜನರು ಮಾತ್ರ ಮನೆಗೆ ಬಾರದೇ ಬೀಗ ಹಾಕಿಕೊಂಡು ನೆಂಟರ ಮನೆಗೆ ಹೋಗಿದ್ದಾರೆ.
state Aug 8, 2023, 4:11 PM IST
ಕಲುಷಿತ ನೀರು ಸೇವನೆಯಿಂದಾಗಿ ದುರಂತದಲ್ಲಿ ಸರಣಿ ಸಾವುಗಳು ನಿಲ್ಲೋ ಲಕ್ಷಣ ಕಾಣ್ತಿಲ್ಲ. ಈವರೆಗೆ ಅಸ್ವಸ್ಥರಾಗಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಹೀಗಾಗಿ ಪ್ರಕರಣದ ಎಫ್ ಎಸ್ ಎಲ್ ವರದಿಯನ್ನು ಮತ್ತೊಮ್ಮೆ ಮಾಡಿಸಬೇಕೆಂಬ ಆಗ್ರಹ ಕಾವಡಿಗರಹಟ್ಟಿಯಲ್ಲಿ ಕೇಳಿ ಬಂದಿದೆ.
state Aug 4, 2023, 10:12 PM IST
ಅದೊಂದು ಕೇರಿಗೆ ಮಾತ್ರ ಕಲುಷಿತ ನೀರು ಬಂದಿದ್ದೇಗೆ?
ಅಪರೂಪಕ್ಕೆ ಗ್ರಾಮಕ್ಕೆ ಬಂದು ಹೋದವನು ಹೆಣವಾದ!
ಮಗಳನ್ನ ಕೆಣಕಿದಕ್ಕೆ ನೀರಿಗೆ ವಿಷ ಹಾಕಿದ್ನಾ..?
CRIME Aug 4, 2023, 2:47 PM IST
ಕಲುಷಿತ ನೀರು ಸೇವಿಸಿ ದುರಂತ ಪ್ರಕರಣ
ನೀರು ಸೇವಿಸಿ ಮೃತರ ಸಂಖ್ಯೆ 4ಕ್ಕೆ ಏರಿಕೆ
ಚಿಕಿತ್ಸೆ ಫಲಿಸದೆ ರುದ್ರಣ್ಣ ಆಸ್ಪತ್ರೆಯಲ್ಲಿ ಸಾವು
CRIME Aug 4, 2023, 11:55 AM IST
ಮೂರು ಮಂದಿ ಸಾವಿಗೀಡಾಗಿ ನೂರಾರು ಮಂದಿ ಅಸ್ವಸ್ಥರಾಗಲು ಕಾರಣವಾಗಿದ್ದ ಕವಾಡಿಗರ ಹಟ್ಟಿಗೆ ಪೂರೈಕೆಯಾಗಿದ್ದ ನೀರಲ್ಲಿ ಕಾಲರಾ ಮಾದರಿಗಳು ಪತ್ತೆಯಾಗಿವೆ ಎಂದು ಪ್ರಯೋಗಾಲಯದ ವರದಿಯಲ್ಲಿ ಬಹಿರಂಗವಾಗಿದೆ.
state Aug 4, 2023, 10:28 AM IST
ಘಟನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪೂರ್ಣ ಮಾಹಿತಿ ಪಡೆದಿದ್ದಾರೆ. ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಅವರು ಪೂರ್ಣ ಪ್ರಮಾಣದ ತನಿಖೆಗೆ ಸೂಚಿಸಿದ್ದಾರೆ. ತಪ್ಪಿತಸ್ಥರ ಮೇಲೆ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ಅಗತ್ಯ ಪರಿಹಾರ ಕೈಗೊಳ್ಳಲು ಸೂಚಿಸಿದ್ದಾರೆ: ದಿವ್ಯಾಪ್ರಭು
Karnataka Districts Aug 3, 2023, 2:45 AM IST
ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಕೇಸ್, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ, ಟ್ಯಾಂಕರ್‌ಗೆ ವಾಟರ್ ಮ್ಯಾನ್ ವಿಷ ಬೆರೆಸಿದ್ದಾನೆಂದು ಮೃತ ಕುಟುಂಬಸ್ಥರ ಆರೋಪ.
Karnataka Districts Aug 2, 2023, 9:03 PM IST
ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಕವಾಡಿಗರಹಟ್ಟಿಯಲ್ಲಿ ಜುಲೈ 31ರ ತಡರಾತ್ರಿ ಕಲುಷಿತ ನೀರು ಕುಡಿದು ಸುಮಾರು 30ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
Karnataka Districts Aug 1, 2023, 4:10 PM IST
ಕಲುಷಿತ ನೀರು ಕುಡಿದು 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆಕಕ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರದಲ್ಲಿ ನಡೆದಿದೆ.
state Jul 13, 2023, 9:14 AM IST
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ದೊಡ್ಡಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 34ಕ್ಕೂ ಹೆಚ್ಚು ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಾಲೂಕಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಇವರನ್ನು ದಾಖಲಿಸಲಾಗಿತ್ತು. ಈ ಪೈಕಿ, 14 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
state Jul 4, 2023, 5:52 AM IST
700 ಕಂದಾಯ ಗ್ರಾಮಗಳಿರುವ ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೂ ಕುಡಿಯುವ ನೀರಿಗಾಗಿ ಸುಮಾರು .2500 ಕೋಟಿಗೂ ಅಧಿಕ ಹಣ ಸುರಿಯಲಾಗಿದೆ. ಆದರೂ ಕುಡಿಯುವ ನೀರಿನ ಗೋಳು ತಪ್ಪಿಲ್ಲ. ಫೆä್ಲೕರೈಡ್ ನೀರು, ಕೆರೆ ನೀರು ಕುಡಿದೇ ಜನರು ಬದುಕುತ್ತಿದ್ದಾರೆ. ಕಲುಷಿತ ನೀರಿನಿಂದಲೇ ನಾಲ್ವರು ಮೃತಪಟ್ಟಿದ್ದಾರೆ.
Karnataka Districts Jul 1, 2023, 6:08 AM IST