ಹಲವು ಪುಣ್ಯ ಕ್ಷೇತ್ರಗಳಲ್ಲಿ ಮುಂದಾಗುವ ಘಟನೆಗಳ ಕುರಿತು ಭವಿಷ್ಯಗಳನ್ನ ನುಡಿಯಲಾಗುತ್ತೆ. ಇಂಥ ಧಾರ್ಮಿಕ ಕ್ಷೇತ್ರಗಳಲ್ಲಿ ನುಡಿಯುವ ಭವಿಷ್ಯಗಳು ವರ್ಷದೊಳಗೆ ನಿಜವಾಗುತ್ವೆ ಅನ್ನೋ ನಂಬಿಕೆಗಳು ಇವೆ. ಹಾಗೇ ಕೊಡೆಕಲ್ ಕ್ಷೇತ್ರದ ಬಸವೇಶ್ವರ ದೇಗುಲದಲ್ಲಿ ನುಡಿಯುವ ಕಾರ್ಣಿಕಕ್ಕೆ ತನ್ನದೆಯಾದ ಮಹತ್ವ ಇದೆ. ಈ ವರ್ಷವು ಕೊಡೆಕಲ್ ಬಸವೇಶ್ವರ ದೇಗುಲದಲ್ಲಿ ಕಾರ್ಣಿಕ ನುಡಿಯಲಾಗಿದ್ದು, ಅಚ್ಚರಿಯ ಭವಿಷ್ಯವನ್ನ ಹೇಳಲಾಗಿದೆ..
state Apr 21, 2024, 5:27 PM IST
ಅದು ಪವಾಡಕ್ಕೆ ಹೆಸರು ವಾಸಿಯಾದ ಗ್ರಾಮ, ಅಪರೂಪವೆಂಬಂತೆ ಸರ್ವ ಧರ್ಮೀಯರು ಸೇರಿ ಅಲ್ಲಿ ವಿಶೇಷವಾದ ಮುಳ್ಳು ಗದ್ದಿಗೆ ಉತ್ಸವ ಆಚರಿಸುತ್ತಾರೆ. ಪಲ್ಲಕ್ಕಿಯಲ್ಲಿ ನಿರ್ಮಾಣ ಮಾಡಿದ ಮುಳ್ಳಿನ ಗದ್ದುಗೆ ಮೇಲೆ ಕುಳಿತು ಕುಪ್ಪಳಿಸುವ ಸ್ವಾಮೀಜಿ ವಿಶೇಷ ನರ್ತನ ಮಾಡುತ್ತಲೇ ಕಾರ್ಣಿಕದ ಮೂಲಕ ಮುಂದಜನ ಭವಿಷ್ಯ ನುಡಿಯುತ್ತಾರೆ.
Festivals Mar 9, 2024, 6:33 PM IST
2024ನೇ ಸಾಲಿನಲ್ಲಿ ನಡೆದ ಜಾತ್ರೆಯ ವೇಳೆ ಮೈಲಾರಲಿಂಗೇಶ್ವರ ದೇವರ ಗೊರವಯ್ಯ 'ಸಂಪಾಯಿತಲೇ ಪರಾಕ್' ಎಂಬ ಕಾರ್ಣಿಕವನ್ನು ನುಡಿದಿದ್ದಾರೆ.
Festivals Feb 26, 2024, 7:29 PM IST
ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಗ್. ಕಡೂರು ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ನುಡಿದ ಕಾರ್ಣಿಕ
Politics Feb 26, 2024, 5:48 PM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದಲ್ಲಿ ಹೇಳಲಾಗಿದೆ.
Karnataka Districts Feb 26, 2024, 3:07 PM IST
ಕಾಫಿನಾಡಿನ ಮೈಲಾರಲಿಂಗ ಸ್ವಾಮಿಯ ಕಾಲ ಕಾರ್ಣಿಕದ ನುಡಿಯ ಕ್ಷಣಕ್ಕಾಗಿ ಕಾತುರದಿಂದ ಕಾಯ್ತಾರೆ..ಆ ನುಡಿ ದೇಶದ ಅಗುಹೋಗುಗಳಿಗೆ ಸಾಕ್ಷಿಯಾಗುತ್ತೇ ಅನ್ನೋ ನಂಬಿಕೆಯು ಇದೆ..ಈ ವರ್ಷವೂ ಅಂತಹದ್ದೇ ಕಾರ್ಣಿಕ ನುಡಿಯೋದನ್ನು ನುಡಿದಿದ್ದೆ..ನುಡಿಯಾಗುತ್ತಿದ್ದಂತೆ ಭಕ್ತರು ಜೈಘೋಷ ಹಾಕಿ ಸಂಭ್ರಮಿಸಿದ್ರು.
Festivals Oct 25, 2023, 9:43 PM IST
ಹಾವೇರಿಯ ದೇವರಗುಡ್ಡ ಕಾರ್ಣಿಕದ ವಿಶ್ಲೇಷಣೆಯಲ್ಲಿ ಒಂದು ಹೆಣ್ಣಿನ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯದಲ್ಲಿ ಏರುಪೇರಾಗಲಿದೆ ಎಂದು ತಿಳಿದುಬಂದಿದೆ.
Festivals Oct 25, 2023, 6:43 PM IST
'ಇಟ್ಟ ರಾಮನ ಬಾಣ ಹುಸಿಯಿಲ್ಲ.ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದ ಇರಬೇಕು ಪರಾಕ್' ಎಂದು ಚಿಕ್ಕಮಗಳೂರು ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಹೊರಬಿದ್ದಿದೆ.
state Oct 25, 2023, 7:58 AM IST
ದೇವರಗುಡ್ಡದಲ್ಲಿ ಕಾರ್ಣಿಕೋತ್ಸವದಲ್ಲಿ ಗೊರವಪ್ಪ "ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್" ಎಂದು ಕಾರ್ಣಿಕ ನುಡಿದಿದ್ದಾರೆ.
Festivals Oct 23, 2023, 6:49 PM IST
ನಟಿ ಮಾಲಾಶ್ರೀ ಬದುಕಿನಲ್ಲೂ ಕರಾವಳಿಯ ಕಾರ್ಣಿಕ ದೈವ ಕೊರಗಜ್ಜ ಪವಾಡ ಮೆರೆದಿದ್ದು, ಬೇಡಿಕೆ ಈಡೇರಿಸಿದ ಕೊರಗಜ್ಜನ ಸನ್ನಿಧಾನಕ್ಕೆ ಆಗಮಿಸಿ ಅವರು ಹರಕೆ ತೀರಿಸಿದ್ದಾರೆ.
Festivals Aug 9, 2023, 3:25 PM IST
ವಿಜಯಪುರ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. ಮಳೆ ಇಲ್ಲದೆ ರೈತರು, ಜನ-ಜಾನುವಾರು ಹೈರಾಣಾಗಿವೆ. ಈ ನಡುವೆ ಜನರು ಮಳೆಗಾಗಿ ಮೊರೆ ಇಡ್ತಿದ್ದಾರೆ.
Festivals Jun 30, 2023, 7:40 PM IST
‘ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್’ ಎಂಬ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ ದಿಟವಾಗಿದ್ದು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿದ್ದಾರೆ.
Politics May 21, 2023, 5:04 AM IST
ನಿಜವಾಗುತ್ತಾ ಮೈಲಾರೇಶನ ಕಾರ್ಣಿಕ?
ಮತ್ತೊಮ್ಮೆ ಕುರುಬ ಸಮುದಾಯದ ನಾಯಕ ರಾಜ್ಯಾಭಾರ ಮಾಡ್ತಾರಾ?
ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆಗುತ್ತಾರೆ ಎನ್ನುತ್ತಿದೆ ಕಾರ್ಣಿಕ ನುಡಿಯ ವಿಶ್ಲೇಷಣೆ
Festivals May 14, 2023, 1:36 PM IST
ಹೊರಬಿತ್ತು ಬೆಂಕಿ ಬಬಲಾದಿಯ ಕೆಂಡದುಂಡೆಯಂತ ಭವಿಷ್ಯ, ಚುನಾವಣೆ ಹೊಸ್ತಿಲಲ್ಲಿ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸದ ತಿರುವು, ಮತ್ತೆ ಭೂಪ್ರಳಯ, ಜಲಪ್ರಳಯಗಳ ಎಚ್ಚರಿಕೆ ನೀಡಿದ ಬೆಂಕಿ ಮಠ.
Karnataka Districts Feb 22, 2023, 11:30 PM IST
ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಮೈಲಾರಲಿಂಗೇಶ್ವರ ಜಾತ್ರೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯ್ತು. ಇಲ್ಲಿನ ಮೈಲಾರಲಿಂಗೇಶ್ವರ ದೇವರ ಕಾರ್ಣಿಕ ಅಂದ್ರೆ ವರ್ಷದ ಭವಿಷ್ಯವಾಣಿ ಅಂತಲೆ ಫೇಮಸ್.
Vijayanagara Feb 7, 2023, 10:07 PM IST