Asianet Suvarna News Asianet Suvarna News
4153 results for "

ಕೇಂದ್ರ ಸರ್ಕಾರ

"
Co operative Societies Staff Rust to Get Fertilizer Training in Bengaluru grg Co operative Societies Staff Rust to Get Fertilizer Training in Bengaluru grg

ರಸಗೊಬ್ಬರ ತರಬೇತಿ ಪಡೆಯಲು ಸಹಕಾರ ಸಿಬ್ಬಂದಿ ದೌಡು..!

ಕೃಷಿಕರು ರಸಗೊಬ್ಬರ ಮಾರಾಟಗಾರರ ಜೊತೆ ಹೆಚ್ಚು ಸಂಪರ್ಕ ಹೊಂದಿರುತ್ತಾರೆ. ಆದ್ದರಿಂದ ಗೊಬ್ಬರ ವಿತರಕರು ಆಧುನಿಕ ಕೃಷಿಯ ಜ್ಞಾನ, ಮಣ್ಣಿನ ಆರೋಗ್ಯದ ಬಗ್ಗೆಯೂ ತಿಳಿವಳಿಕೆ ಹೊಂದಿರಬೇಕು. ಇದರಿಂದಾಗಿ ತರಬೇತಿ ಪಡೆದ ಮಾರಾಟಗಾರರು ವೃತ್ತಿಪರ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಲು ಸಹಾಯಕವಾಗಲಿದೆ. ಆದ್ದರಿಂದ ಕೇಂದ್ರ ಸರ್ಕಾರವು ಹೈದರಾಬಾದ್‌ನ ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣೆ ಸಂಸ್ಥೆ ನೇತೃತ್ವದಲ್ಲಿ ತರಬೇತಿ ನೀಡುತ್ತಿದೆ.

state May 19, 2024, 12:35 PM IST

Drought Compensation Money not be Deposited into the Loan Says Yadgir Lead Bank grg Drought Compensation Money not be Deposited into the Loan Says Yadgir Lead Bank grg

ಬರ ಪರಿಹಾರ ಹಣ ಸಾಲದ ಖಾತೆಗೆ ಜಮೆ ಬೇಡ: ಲೀಡ್‌ ಬ್ಯಾಂಕ್‌

‘ಬರ ಹಣ ರೈತರ ಸಾಲಕ್ಕೆ ಜಮೆ’ ಶೀರ್ಷಿಕೆಯಡಿ ‘ಕನ್ನಡಪ್ರಭ’ದಲ್ಲಿ ಮೇ. 15ರಂದು ಪ್ರಕಟಗೊಂಡಿದ್ದ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ, ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಆದೇಶಿಸಿತ್ತು.
 

Karnataka Districts May 18, 2024, 10:33 AM IST

Pension NREGA Salary Money is also Credited to the Loan in Yadgir grg Pension NREGA Salary Money is also Credited to the Loan in Yadgir grg

ಪಿಂಚಣಿ, ನರೇಗಾ ಕೂಲಿ ಹಣವೂ ಸಾಲಕ್ಕೆ ಜಮೆ..!

ಓಲ್ಡ್‌ ಏಜ್‌ ಪೆನ್ಷನ್‌ (ಓಎಪಿ), ಅಂಗವಿಕಲರ ಮಾಸಾಶನ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿದ ಕಾರ್ಮಿಕರಿಗೆ ನೀಡಬೇಕಾದ ಕೂಲಿ ಹಣವನ್ನೂ ಬ್ಯಾಂಕುಗಳು ಸಾಲದಲ್ಲಿ ಕಡಿತಗೊಳಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
 

Karnataka Districts May 17, 2024, 4:26 AM IST

Karnataka MLC Election 2024 R Ashok outraged aginst congress and cm siddaramaiah ravKarnataka MLC Election 2024 R Ashok outraged aginst congress and cm siddaramaiah rav

ಮನೆಹಾಳ ಕಾಂಗ್ರೆಸ್‌ ವರ್ಷವಾದರೂ ಒಂದೊಳ್ಳೆ ಕೆಲಸ ಮಾಡಲಿಲ್ಲ. ಆರ್ ಅಶೋಕ್ ವಾಗ್ದಾಳಿ

ಈ ಭ್ರಷ್ಟಾಚಾರ ಸರ್ಕಾರಕ್ಕೆ ಏನಾದರೂ ಬುದ್ಧಿ ಕಲಿಸಲೇಬೇಕು. ಚೆಕ್‌ಪೋಸ್ಟ್ ಇಡಬೇಕು. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ ನಂತರ ಬಹಳ ಮೆರೆಯುತ್ತಿದ್ದಾರೆ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

Politics May 16, 2024, 3:41 PM IST

14 people given citizenship certificates For the first time under CAA rav14 people given citizenship certificates For the first time under CAA rav

ಮೊದಲ ಬಾರಿಗೆ ಸಿಎಎ ಅಡಿ 14 ವಿದೇಶಿಗರಿಗೆ ಭಾರತ ಪೌರತ್ವ!

 ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳಕ್ಕೊಳಗಾಗಿ ಭಾರತಕ್ಕೆ ವಲಸೆ ಬಂದಿದ್ದ ಮುಸ್ಲಿಮೇತರ ವಲಸಿಗರಿಗೆ ಸಿಎಎ ಅಡಿ ಭಾರತೀಯ ನಾಗರಿಕತ್ವ ನೀಡುವ ಪ್ರಕ್ರಿಯೆ ಕೇಂದ್ರ ಸರ್ಕಾರ ಬುಧವಾರ ಅಧಿಕೃತವಾಗಿ ಆರಂಭಿಸಿದೆ.

India May 16, 2024, 9:12 AM IST

Injustice by Karnataka Congress Government on Drought Compensation Says Basavaraj Bommai grg Injustice by Karnataka Congress Government on Drought Compensation Says Basavaraj Bommai grg

ಕೇಂದ್ರ ಕೊಟ್ಟ ಬರ ಪರಿಹಾರದಲ್ಲಿ 2000 ಕಟ್‌: ಕಾಂಗ್ರೆಸ್‌ ಸರ್ಕಾರದಿಂದ ಅನ್ಯಾಯ, ಬೊಮ್ಮಾಯಿ

ಕೊಟ್ಟಿರುವ ಬರ ಪರಿಹಾರವನ್ನೂ ರೈತರ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ಬರಗಾಲದಲ್ಲಿ ರೈತರಿಗೆ ಸಂಕಷ್ಟ ಇದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿದೆ. ಅದನ್ನೂ ಸಾಲಕ್ಕೆ ಹೊಂದಾಣಿಕೆ ಮಾಡಿಕೊಂಡರೆ ರೈತರಿಗೆ ಹೇಗೆ ಪರಿಹಾರ ನೀಡಿದಂತೆ ಆಗುತ್ತೆ ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

state May 16, 2024, 7:35 AM IST

14 Indian Citizenship for Foreigners grg 14 Indian Citizenship for Foreigners grg

ವಿವಾದಿತ ಸಿಎಎ ಕಾಯ್ದೆ ಕೊನೆಗೂ ಜಾರಿ: 14 ವಿದೇಶಿಗರಿಗೆ ಭಾರತ ಪೌರತ್ವ

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ದೆಹಲಿಯಲ್ಲಿ ಅರ್ಜಿದಾರರಿಗೆ ಸಿಎಎ ಅಡಿ ಪೌರತ್ವ ಪ್ರಮಾಣಪತ್ರಗಳನ್ನು ಬುಧವಾರ ಮಧ್ಯಾಹ್ನ ಹಸ್ತಾಂತರಿಸಿದರು ಮತ್ತು ಫಲಾನುಭವಿಗಳ ಜತೆ ಸಂವಾದ ನಡೆಸಿ ಕಾಯ್ದೆಯ ಪ್ರಮುಖ ಲಕ್ಷಣ ವಿವರಿಸಿದರು. ಈ ವೇಳೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
 

India May 16, 2024, 5:00 AM IST

Karnataka CM Siddaramaiah slams Central Government on Rice Issue grg Karnataka CM Siddaramaiah slams Central Government on Rice Issue grg

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದು ಮತ್ತೆ ಅಕ್ಕಿ ಸಮರ..!

ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ 10 ಕೆ.ಜಿ. ಉಚಿತ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ಮುಂದಾದಾಗ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿತು. ನಾವು 34 ರು.ನಂತೆ ಪ್ರತಿ ಕೆ.ಜಿ. ಅಕ್ಕಿ ಖರೀದಿಸುತ್ತೇವೆ ಎಂದರೂ ಅಕ್ಕಿ ನೀಡಲಿಲ್ಲ. ಕನ್ನಡಿಗರಿಗೆ ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರ ಈಗ ಹೆಚ್ಚುವರಿ ದಾಸ್ತಾನನ್ನು ಮಾರಾಟ ಮಾಡಲು ಹೊರಟಿದೆ: ಸಿಎಂ ಸಿದ್ದರಾಮಯ್ಯ 

state May 15, 2024, 6:27 AM IST

Drought Compensation Money Deposited for Farmers Loan in Karnataka grg Drought Compensation Money Deposited for Farmers Loan in Karnataka grg

ಬರ ಪರಿಹಾರ ಹಣ ರೈತರ ಸಾಲಕ್ಕೆ ಜಮೆ..!

ಕೇಂದ್ರ ಸರ್ಕಾರದಿಂದ ಇತ್ತೀಚೆಗಷ್ಟೆ ಬಿಡುಗಡೆಯಾದ ಹಣವನ್ನು ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ಜಮೆಯಾಗುವಂತೆ ಬಿಡುಗಡೆ ಮಾಡಿತ್ತು. ಆದರೆ, ಕೆಲವು ಬ್ಯಾಂಕುಗಳಲ್ಲಿ ಈ ಪರಿಹಾರ ಹಣವನ್ನು ರೈತರ ಉಳಿತಾಯ ಖಾತೆಗಳಿಗೆ ಜಮೆ ಮಾಡದೆ, ಅವರ ಸಾಲದ ಖಾತೆಗಳಿಗೆ ಜಮೆ ಮಾಡಿಕೊಳ್ಳುತ್ತಿರುವುದು ಕಂಡು ಬಂದಿದೆ. 

Karnataka Districts May 15, 2024, 4:54 AM IST

Like a fingerprint for humans nose mold for animal information gvdLike a fingerprint for humans nose mold for animal information gvd

ಮನುಷ್ಯರಿಗೆ ಬೆರಳಚ್ಚಿನ ರೀತಿ ಪ್ರಾಣಿಗಳ ಮಾಹಿತಿಗೆ ಮೂಗಿನ ಅಚ್ಚು!

ಹಸು, ಎಮ್ಮೆಗಳ ಮೂಗಿನ ಅಚ್ಚನ್ನು ಸ್ಕ್ಯಾನ್‌ ಮಾಡಿದರೆ ಸಾಕು, ಆ ಜಾನುವಾರಿನ ಸಂಪೂರ್ಣ ವಿವರ ಬೆರಳ ತುದಿಯಲ್ಲಿ ಲಭ್ಯ! ಇಂಥ ವಿಶಿಷ್ಟ ತಂತ್ರಜ್ಞಾನ ಅಳವಡಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
 

state May 13, 2024, 10:22 AM IST

Why isnt Prajwal Revanna passport cancelled Congress questions PM Modi gvdWhy isnt Prajwal Revanna passport cancelled Congress questions PM Modi gvd

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ಏಕೆ ರದ್ದು ಮಾಡ್ತಿಲ್ಲ: ಮೋದಿಗೆ ಕಾಂಗ್ರೆಸ್‌ ಪ್ರಶ್ನೆ

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ಕೇಂದ್ರ ಸರ್ಕಾರ ಏಕೆ ರದ್ದುಪಡಿಸುತ್ತಿಲ್ಲ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. 

Politics May 12, 2024, 8:43 AM IST

no PF or Pension in India for Foreign Workers says High Court of Karnataka grg no PF or Pension in India for Foreign Workers says High Court of Karnataka grg

ವಿದೇಶಿ ಕಾರ್ಮಿಕರಿಗೆ ಭಾರತದಲ್ಲಿ ಪಿಎಫ್, ಪಿಂಚಣಿ ಇಲ್ಲ: ಹೈಕೋರ್ಟ್

ಕೇಂದ್ರ ಸರ್ಕಾರ ಯಾವುದೇ ವೇತನ ಮಿತಿ ಇಲ್ಲದೆ ವಿದೇಶಿ ಕಾರ್ಮಿಕರನ್ನು ಇಪಿಎಫ್ ಮತ್ತು ಇಪಿ ವ್ಯಾಪ್ತಿಗೆ ಒಳಪಡಿಸಲು ಕಾಯ್ದೆಗೆ ತಿದ್ದುಪಡಿ ಮಾಡಿ 2008ರ ಅ.1ರಿಂದ ಜಾರಿಗೆ ಬರುವಂತೆ ಮಾಡಿದೆ. ಭಾರತದಿಂದ ಹೊರದೇಶಕ್ಕೆ ಸೇವೆಯ ಮೇಲೆ ನಿಯೋಜಿಸುವ ಉದ್ಯೋಗಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಕಾಯ್ದೆಗಳನ್ನು ರೂಪಿಸಲಾಗಿದೆ. 

state May 11, 2024, 12:01 PM IST

RBI announces 7 03 percent interest rate on Floating Rate Bond 2024 anuRBI announces 7 03 percent interest rate on Floating Rate Bond 2024 anu

ಫ್ಲೋಟಿಂಗ್ ರೇಟ್ ಉಳಿತಾಯ ಬಾಂಡ್ ಗಳಿಗೆ ಶೇ.7.03 ಬಡ್ಡಿದರ ಘೋಷಿಸಿದ RBI

ಕೇಂದ್ರ ಸರ್ಕಾರದ ಫ್ಲೋಟಿಂಗ್ ರೇಟ್ ಉಳಿತಾಯ ಬಾಂಡ್ ಗಳಿಗೆ ಆರ್ ಬಿಐ  ಶೇ.7.03 ಬಡ್ಡಿದರ ಘೋಷಿಸಿದೆ.ಈ ಬಡ್ಡಿದರ ಇಂದಿನಿಂದ (ಮೇ 7) ನವೆಂಬರ್  6ರ ತನಕ ಅಂದರೆ ಅರ್ಧ ವರ್ಷಕ್ಕೆ ಅನ್ವಯಿಸಲಿದೆ.

BUSINESS May 7, 2024, 12:29 PM IST

Lok Sabha Elections 2024 Rahul Gandhi challenges Prime Minister Modi for 50 percent reservation gvdLok Sabha Elections 2024 Rahul Gandhi challenges Prime Minister Modi for 50 percent reservation gvd

Lok Sabha Elections 2024: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಶೇ.50 ಮೀಸಲು ಸವಾಲ್‌

ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಪ್ರಹಾರ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದುಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.
 

India May 6, 2024, 4:27 AM IST

Central Government is protecting Prajwal Revanna Says CM Siddaramaiah gvdCentral Government is protecting Prajwal Revanna Says CM Siddaramaiah gvd

ಕೇಂದ್ರ ಸರ್ಕಾರ ಪ್ರಜ್ವಲ್‌ ರೇವಣ್ಣಗೆ ರಕ್ಷಣೆ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

ಸಂಸದ ಪ್ರಜ್ವಲ್ ರೇವಣ್ಣ ಕೇವಲ ಲೈಂಗಿಕ ದೌರ್ಜನ್ಯ ಎಸಗಿಲ್ಲ. ರೇಪ್ ಮಾಡಿದ್ದಾನೆ. ಆತನ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಆದರೆ, ಕೇಂದ್ರ ಸರ್ಕಾರ ಆತನನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. 
 

Politics May 4, 2024, 4:23 AM IST