Asianet Suvarna News Asianet Suvarna News
20532 results for "

ಕೊರೋನಾ

"
Separate Bed for Covid Patients in Karnataka grg Separate Bed for Covid Patients in Karnataka grg

ಮತ್ತೆ ಕೊರೋನಾ ಕಾಟ: ಕೋವಿಡ್‌ ಪೀಡಿತರಿಗೆ ಪ್ರತ್ಯೇಕ ಬೆಡ್‌

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳೂ ಕೊರೋನಾ ಎದುರಿಸಲು ಸರ್ವ ರೀತಿಯಲ್ಲೂ ಸಜ್ಜಾಗಬೇಕು. ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್‌ ಸಿದ್ಧಪಡಿಸಬೇಕು. ಕೊರೋನಾ ಸೋಂಕಿತರಿಗಾಗಿಯೇ ಕೆಲ ಐಸಿಯು ಬೆಡ್‌ಗಳನ್ನು ಮೀಸಲಿಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್‌ 

state Dec 29, 2023, 6:18 AM IST

56 Year Old Person Dies Due to Coronavirus in Mysuru grg 56 Year Old Person Dies Due to Coronavirus in Mysuru grg

ಮತ್ತೆ ಹೆಚ್ಚಾದ ವೈರಸ್‌ ಕಾಟ: ಮೈಸೂರಿನಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ

ನಾಲ್ಕು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ಆಗಿತ್ತು ರೂಪಾಂತರ ಕೊರೋನಾ ಬಗ್ಗೆ ಇನ್ನು ವರದಿ ಬಂದಿಲ್ಲ. 

state Dec 28, 2023, 11:13 AM IST

Coronavirus has Changed KIMS Image in Hubballi grg Coronavirus has Changed KIMS Image in Hubballi grg

ಹುಬ್ಬಳ್ಳಿ: ಕಿಮ್ಸ್‌ ಇಮೇಜ್‌ ಬದಲಿಸಿದ ಕೊರೋನಾ..!

ಕೊರೋನಾ ಬಂದ ವೇಳೆಯಲ್ಲಿ ಖಾಸಗಿ ಆಸ್ಪತ್ರೆಗಳೆಲ್ಲ ಬಾಗಿಲು ಮುಚ್ಚಿದ್ದವು. ಆಗ ನಿಮ್ಮೊಂದಿಗೆ ನಾವಿದ್ದೇವೆ ಚಿಂತೆ ಮಾಡಬೇಡಿ ಎಂದು ಅಭಯ ಹಸ್ತ ಚಾಚಿದ್ದು ಕಿಮ್ಸ್‌. ಬೇರೆ ಬೇರೆ ಕಾಯಿಲೆ ಅಷ್ಟೇ ಅಲ್ಲ. ಕೊರೋನಾಕ್ಕೂ ಸೂಕ್ತ ಚಿಕಿತ್ಸೆ ನೀಡಿ ಸಂಜೀವಿನಿ ಎನಿಸಿತು.

Karnataka Districts Dec 27, 2023, 9:47 AM IST

Basanagouda Patil Yatnal Witness to BJP's 40 Percent Commission Says CM Siddaramaiah grg Basanagouda Patil Yatnal Witness to BJP's 40 Percent Commission Says CM Siddaramaiah grg

40% ಕಮಿಷನ್‌ಗೆ ಯತ್ನಾಳ್‌ ಸಾಕ್ಷಿ: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರ, ಮಾಜಿ ಸಚಿವರು ಹಾಗೂ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ ಅವರು, ಈ ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ತಮ್ಮ ಬಳಿ ದಾಖಲೆಗಳು ಇದ್ದರೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌ ನೇತೃತ್ವದ ತನಿಖಾ ಆಯೋಗಕ್ಕೆ ಒದಗಿಸಬೇಕು. ಹಿಟ್‌ ಅಂಡ್‌ ರನ್‌ ಮಾಡಬಾರದು ಎಂದು ಯತ್ನಾಳ್‌ಗೆ ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Politics Dec 27, 2023, 7:26 AM IST

Increase Covid case in karnataka today 2 deaths 74 positive cases ravIncrease Covid case in karnataka today 2 deaths 74 positive cases rav

ದಿನೇದಿನೆ ಹೆಚ್ಚಾಗ್ತಿದೆ ಕಿಲ್ಲರ್ ಕೊರೊನಾ! ಇಂದು ಇಬ್ಬರು ಬಲಿ; 74 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಮತ್ತು 74 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ.

Health Dec 26, 2023, 10:30 PM IST

Coronavirus Cases Increased in Karnataka grg Coronavirus Cases Increased in Karnataka grg

ಕರ್ನಾಟಕದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಹೊಸ ವರ್ಷಾಚರಣೆಗೆ ನಿರ್ಬಂಧ ಫಿಕ್ಸ್‌?

ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನಡೆಸಿದ ಜಿನೋಮ್ ಸಿಕ್ವೇನ್ಸಿಂಗ್‌ನಲ್ಲಿ ನಿರೀಕ್ಷೆಯಂತೆ ಓಮಿಕ್ರಾನ್ ವೈರಾಣು ಉಪತಳಿ ಜೆಎನ್‌.1 ಪತ್ತೆಯಾಗಿದೆ. 34 ಕೋವಿಡ್ ಸೋಂಕಿತರಿಗೆ ಜೆಎನ್‌.1 ಪಾಸಿಟಿವ್ ಬಂದಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 

Coronavirus Dec 26, 2023, 7:01 AM IST

Covid JN1 virus increase  125 positives, three deaths in a single day at karnataka ravCovid JN1 virus increase  125 positives, three deaths in a single day at karnataka rav

ರಾಜ್ಯಕ್ಕೆ ಎಂಟ್ರಿ ಕೊಟ್ಟ ಕೊವಿಡ್:ಒಂದೇ ದಿನದಲ್ಲಿ 125 ಜನರಿಗೆ ಸೋಂಕು, ಮೂರು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮೂವರು ಸಾವನ್ನಪ್ಪಿದ್ದಾರೆ.

Health Dec 26, 2023, 12:24 AM IST

India Report 63 JN1 virus total covid 19 active case crossed 4000 mark ckmIndia Report 63 JN1 virus total covid 19 active case crossed 4000 mark ckm

ಹೊಸ ವರ್ಷಕ್ಕೆ ಕೋವಿಡ್ 4ನೇ ಅಲೆ ಭೀತಿ, JN.1 ಪ್ರಕರಣ 63ಕ್ಕೆ ಏರಿಕೆ, ಸಕ್ರಿಯ ಕೊರೋನಾ 4054!

ಸಾಲು ಸಾಲು ರಜೆ, ಹೊಸ ವರ್ಷ ಸಂಭ್ರಮಾಚರಣೆ ನಡುವೆ ಭಾರತದಲ್ಲಿ ಕೋವಿಡ್ 4ನೇ ಅಲೆ ಭೀತಿ ಎದುರಾಗಿದೆ. ಹೊಸ ತಳಿ JN.1 ಪ್ರಕರಣ, ಕೋವಿಡ್ ವೈರಸ್ ಜೊತೆಜೊತೆಯಾಗಿ ಭಾರತದ ಆತಂಕ ಹೆಚ್ಚಿಸಿದೆ. ಇದೀಗ ಭಾರತದಲ್ಲಿ ಸಕ್ರೀಯ ಕೋವಿಡ್ ಪ್ರಕರಣ ಸಂಖ್ಯೆ 4 ಸಾವಿರ ಗಡಿದಾಟಿದ್ದರೆ, ಹೊಸ ತಳಿ JN.1 ಪ್ರಕರಣ  63ಕ್ಕೆ ಏರಿಕೆಯಾಗಿದೆ.

India Dec 25, 2023, 4:22 PM IST

7 corona cases in Mysore, no need to worry: DC snr7 corona cases in Mysore, no need to worry: DC snr

ಮೈಸೂರಿನಲ್ಲಿ 7 ಕೊರೋನಾ ಪ್ರಕರಣ, ಆತಂಕ ಪಡುವ ಅಗತ್ಯ ಇಲ್ಲ: ಡಿಸಿ

ಮೈಸೂರು ಜಿಲ್ಲೆಯಲ್ಲಿ ಒಟ್ಟು 7 ಕೊರೋನಾ ಪ್ರಕರಣ ಪತ್ತೆಯಾಗಿದೆ. 7ನೇ ಪ್ರಕರಣ ಸಹ ಅನಾರೋಗ್ಯದಿಂದ ಬಳಲುತ್ತಿದ್ದವರಾಗಿದ್ದಾರೆ. ಯಾರಿಗೂ ಟ್ರಾವಲ್ ಹಿಸ್ಟರಿ ಇಲ್ಲ. ಹೀಗಾಗಿ, ಆತಂಕ ಪಡುವ ಅಗತ್ಯ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

Karnataka Districts Dec 24, 2023, 9:19 AM IST

40 Year Old Person dies due to Coronavirus in Mangaluru grg 40 Year Old Person dies due to Coronavirus in Mangaluru grg

ಕೋವಿಡ್‌ ಮಾರಿಗೆ ಮಂಗಳೂರಿನ 40 ವರ್ಷದ ವ್ಯಕ್ತಿ ಬಲಿ

ಶುಕ್ರವಾರದ ವೇಳೆಗೆ ಕಳೆದ 24 ಗಂಟೆಗಳಲ್ಲಿ 2,366 ಪರೀಕ್ಷೆ ನಡೆಸಿದ್ದು, ಶೇ.3.29 ಪಾಸಿಟಿವಿಟಿ ದರದಂತೆ 78 ಮಂದಿಗೆ ಸೋಂಕು ದೃಢಪಟ್ಟಿದೆ. ತನ್ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 175ಕ್ಕೆ ತಲುಪಿದೆ. ಈ ಪೈಕಿ 162 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, 13 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಲ್ಲಿ ಆರು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Coronavirus Dec 23, 2023, 4:50 AM IST

Vaccine for the JN1 Mutation is also Coming Soon Says Serum Institute India grgVaccine for the JN1 Mutation is also Coming Soon Says Serum Institute India grg

ಮತ್ತೆ ಕೊರೋನಾ ಕಾಟ: ಜೆಎನ್‌1 ರೂಪಾಂತರಿಗೂ ಶೀಘ್ರ ಬೇರೆ ಲಸಿಕೆ?

ಜೆಎನ್‌.1 ರೂಪಾಂತರಿ ವೈರಸ್‌ನಿಂದ ಸೋಂಕಿತರಾದರೆ ಅವರಲ್ಲಿ ಸೋಂಕಿನ ಲಕ್ಷಣಗಳು ತೀವ್ರಗೊಳ್ಳದಂತೆ ಹಾಗೂ ಸಾವು ಸಂಭವಿಸದಂತೆ ಈಗಿರುವ ಲಸಿಕೆಗಳೇ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆರೋಗ್ಯ ತಜ್ಞರು ಹೇಳಿದ್ದಾರೆ. ಆದರೂ ಸೀರಂ ಸಂಸ್ಥೆ ಪ್ರತ್ಯೇಕ ಲಸಿಕೆಯೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಅದರ ಪರವಾನಗಿಗೆ ಕೇಂದ್ರ ಸರ್ಕಾರದ ಬಳಿ ಅನುಮತಿ ಕೇಳಲಿದೆ ಎಂದು ಮೂಲಗಳು ಹೇಳಿವೆ.

Coronavirus Dec 23, 2023, 3:00 AM IST

80 Isolation Beds are Ready in Gadag district For Coronavirus grg 80 Isolation Beds are Ready in Gadag district For Coronavirus grg

ಕೊರೋನಾತಂಕ: ಗದಗ ಜಿಲ್ಲೆಯಲ್ಲಿ ಸಿದ್ಧವಿದೆ 80 ಐಸೋಲೇಶನ್‌ ಬೆಡ್

ಕೋವಿಡ್ ಹೊಸ ರೂಪಾಂತರಿ ಜೆಎನ್ 1 ತಳಿ ಕಾಣಿಸಿಕೊಂಡಿರುವುದು ಮತ್ತು ಪಕ್ಕದ ಕೇರಳ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವಲ್ಲಿ ಗದಗ ಜಿಲ್ಲೆ ಪ್ರಮುಖ ಮಾರ್ಗವಾಗಿರುವ ಹಿನ್ನೆಲೆಯಲ್ಲಿ ಕೋವಿಡ್ 2ನೇ ಅಲೆಯಲ್ಲಿ ಸಿದ್ಧ ಪಡಿಸಿಕೊಂಡಿದ್ದ 120 ವೆಂಟಿಲೇಟರ್ ಹೊಂದಿದ ಬೆಡ್‌ಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದ್ದು, ಅವುಗಳಲ್ಲಿ ಸದ್ಯ 80 ಕಾರ್ಯ ನಿರ್ವಹಿಸುತ್ತಿದ್ದು, ಇನ್ನು 40 ಬೆಡ್‌ಗಳನ್ನು ಮಾತ್ರ ಸಣ್ಣಪುಟ್ಟ ದುರಸ್ತಿ ಮಾಡಬೇಕಿದ್ದು, ಆಕ್ಸಿಜನ್ ಸೇರಿದಂತೆ ಎಲ್ಲವೂ ಲಭ್ಯವಿದೆ.
 

Coronavirus Dec 22, 2023, 10:00 PM IST

Past covid mistakes must not be repeated Says CM Siddaramaiah gvdPast covid mistakes must not be repeated Says CM Siddaramaiah gvd

ಹಿಂದಿನ ಕೋವಿಡ್‌ ತಪ್ಪು ಮತ್ತೆ ಆಗಕೂಡದು: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಕೊರೋನಾ ನಿರ್ವಹಣೆಯಲ್ಲಿ ಹಿಂದಿನ ತಪ್ಪುಗಳು ಯಾವ ಕಾರಣಕ್ಕೂ ಮರುಕಳಿಸಬಾರದು. ಅಗತ್ಯ ಪ್ರಮಾಣದ ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ ಹಾಗೂ ಔಷಧಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಕೊರೋನಾ ತೀವ್ರತೆ ಎದುರಿಸಲು ಅಗತ್ಯವಾದರೆ ಲಸಿಕಾಕರಣವನ್ನು ಮತ್ತೆ ಶುರು ಮಾಡಬೇಕು.

state Dec 22, 2023, 5:23 AM IST

BBMP Reserved 4 Crematoriums for Covid Cremation in Bengaluru grg BBMP Reserved 4 Crematoriums for Covid Cremation in Bengaluru grg

ಬೆಂಗ್ಳೂರಲ್ಲಿ ಕೋವಿಡ್‌ ಶವ ಸಂಸ್ಕಾರಕ್ಕೆ ಬಿಬಿಎಂಪಿ 4 ಚಿತಾಗಾರ ಮೀಸಲು..!

ಕೇರಳದಲ್ಲಿ ಕೊರೋನಾ ಉಪತಳಿ ಪತ್ತೆಯಿಂದಾಗಿ ರಾಜ್ಯದಲ್ಲಿ ಆತಂಕ ಸೃಷ್ಟಿಯಾಗಿದೆ. ಅದರ ಜತೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ತಗ್ಗಿಸುವ ಸಲುವಾಗಿ ಬಿಬಿಎಂಪಿ ವಿವಿಧ ಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. 

Coronavirus Dec 22, 2023, 4:36 AM IST

today covid case update in karnataka Number of active cases increased to 105 bengaluru ravtoday covid case update in karnataka Number of active cases increased to 105 bengaluru rav

ರಾಜ್ಯದಲ್ಲಿಂದು 24 ಜನರಿಗೆ ಕೊರೋನಾ ಪಾಸಿಟಿವ್; ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆ!

ದೇಶದಲ್ಲಿ ಕೋವಿಡ್‌ ಉಪತಳಿ ಜೆಎನ್ 1 ಪ್ರಕರಣ ಪತ್ತೆಯಾಗಿದ್ದು, ಮತ್ತೆ ಕೊರೋನಾ ಆಂತಕ ಶುರುವಾಗಿದೆ. ರಾಜ್ಯದಲ್ಲಿ ಗುರುವಾರ 24 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

state Dec 21, 2023, 8:35 PM IST