Asianet Suvarna News Asianet Suvarna News
277 results for "

ಗಣಿಗಾರಿಕೆ

"
Allowance for proper mining in forest and revenue land Says CM Siddaramaiah gvdAllowance for proper mining in forest and revenue land Says CM Siddaramaiah gvd

ಅರಣ್ಯ, ಕಂದಾಯ ಜಾಗದಲ್ಲಿ ಸಕ್ರಮ ಗಣಿಗಾರಿಕೆಗೆ ಅವಕಾಶ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾನೂನುಬದ್ಧ ಗಣಿಗಾರಿಕೆ ನಡೆಸಲು ಸರ್ಕಾರ ಸಹಕಾರ ನೀಡಲಿದೆ. ಅರಣ್ಯ ಇರಲಿ, ಕಂದಾಯ ಜಮೀನು ಇರಲಿ, ಕಾನೂನುಬದ್ಧವಾಗಿ ಲೈಸೆನ್ಸ್ ಪಡೆದಿದ್ದರೆ, ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

state Nov 3, 2023, 1:18 PM IST

People Faces Problems For Mines Trucks in Chitradurga grgPeople Faces Problems For Mines Trucks in Chitradurga grg

ಚಿತ್ರದುರ್ಗ: ಮೈನ್ಸ್ ಲಾರಿಗಳ ಹಾವಳಿಯಿಂದ ಬೇಸತ್ತು ಬೀದಿಗಳಿದ ಗ್ರಾಮಸ್ಥರು

ಸುಮಾರು ಹದಿನೈದು ದಿನಗಳಿಂದ ಗಣಿ ಲಾರಿಗಳ ಓಡಾಟದಿಂದಾಗಿ ರಸ್ತೆ ಬದಿಯ ಜಮೀನಿನಲ್ಲಿರುವ ಬಾಳೆ, ಮೆಕ್ಕೆಜೋಳ, ಸೂರ್ಯಕಾಂತಿ‌ ಸೇರಿದಂತೆ ವಿವಿಧ‌ ಬೆಳೆಗಳು ಸರ್ವನಾಶವಾಗ್ತಿವೆ. ಅಂತರ್ಜಲ ಮಟ್ಟ ಕುಸಿದಿದೆ. ಅಲ್ಲದೇ ಈವರೆಗೆ ಕೇವಲ 1 ಮಿಲಿಯನ್ ಟನ್ ಮಾತ್ರ ಲಾರಿಗಳಲ್ಲಿ ಮೈನ್ಸ್ ಸಾಗಣೆ ನಡೆಯುತ್ತಿತ್ತು. ಇದರಿಂದಾಗಿ ಇಲ್ಲಿನ ರಸ್ತೆಗಳೆಲ್ಲಾ‌ ಹದಗೆಟ್ಟಿದ್ದವು. ಇದುವರೆಗೂ ಯಾವುದೇ ಸರ್ಕಾರ ಹಾಗೂ ಜಿಲ್ಲಾಡಳಿತವಾಗಲಿ ಗಣಿಗಾರಿಕೆಗೆ ಕಡಿವಾಣ ಹಾಕಲು ಮುಂದಾಗಿಲ್ಲ. 

Karnataka Districts Oct 19, 2023, 9:02 PM IST

Bharat Earth Movers Limited Recruitment 2023 notification  for many vacancies gowBharat Earth Movers Limited Recruitment 2023 notification  for many vacancies gow

ಭಾರತ್ ಅರ್ಥ್ ಮೂವರ್ಸ್ ನರ್ಸ್, ಡಿಫೆನ್ಸ್, ಏರೋಸ್ಪೇಸ್, ಇಂಜಿನಿಯರಿಂಗ್ ವಿಭಾಗದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಭಾರತದಾದ್ಯಂತ ಇರುವ ಡಿಫೆನ್ಸ್ ಮತ್ತು ಏರೋಸ್ಪೇಸ್, ​​ಗಣಿಗಾರಿಕೆ ಮತ್ತು ಹೆವಿ ಇಂಜಿನಿಯರಿಂಗ್ ಕಂಪನಿಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

Central Govt Jobs Oct 12, 2023, 3:13 PM IST

Illegal mining in Bellary Negligence of authorities ravIllegal mining in Bellary Negligence of authorities rav

ಬಳ್ಳಾರಿ: ಎಗ್ಗಿಲ್ಲದೇ ಸಾಗಿದೆ ಅಕ್ರಮ ಮರಳು ಸಾಗಾಟ, ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂವಿಜ್ಞಾನ ಇಲಾಖೆ!

ಗಣಿ ಅಕ್ರಮ ಕುರಿತಂತೆ ಬೆಂಗಳೂರಿನಿಂದ ಬಳ್ಳಾರಿವರೆಗೂ ಪಾದಯಾತ್ರೆ ಮಾಡೋ ಮೂಲಕ 2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ರು. ಇದೀಗ ಮತ್ತೊಮ್ಮೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದು, ಬಳ್ಳಾರಿಯಲ್ಲಿನ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಬೇಕಿದೆ ಎನ್ನುವದು ಸಾರ್ವಜನಿಕರ ಒತ್ತಾಯವಾಗಿದೆ.

state Sep 30, 2023, 6:11 PM IST

Chitradurgas iron ore mining surpasses Bellary ravChitradurgas iron ore mining surpasses Bellary rav

ಗಣಿನಾಡು ಬಳ್ಳಾರಿ ಮೀರಿಸುವಂತಿದೆ ಚಿತ್ರದುರ್ಗ ಸುತ್ತಮುತ್ತ ಮೈನ್ಸ್ ಲಾರಿಗಳ ಅಬ್ಬರ!

ಗಣಿನಾಡು ಅಂದ್ರೆ ಬಳ್ಳಾರಿ ನೆನಪಾಗುತ್ತೆ. ಆದ್ರೆ ಬಳ್ಳಾರಿಯನ್ನೆ  ಮೀರಿಸುವಂತೆ  ಕೋಟೆನಾಡು ಚಿತ್ರದುರ್ಗದಲ್ಲಿ ನಡೆಯುತ್ತಿದೆ ಗಣಿಗಾರಿಕೆ. ಇಲ್ಲಿ ಓಡಾಡುವ ಗಣಿ ಲಾರಿಗಳಿಂದ ಜನರು ಹೈರಾಣಾಗಿದ್ದಾರೆ.

state Sep 21, 2023, 3:56 PM IST

People Anxious due to Illegal Stone Mining in Chitradurga grg People Anxious due to Illegal Stone Mining in Chitradurga grg

ಚಿತ್ರದುರ್ಗದಲ್ಲಿ ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ: ಬಿರುಕು ಬಿಟ್ಟ ಮನೆಗಳು, ಆತಂಕದಲ್ಲಿ ಜನತೆ..!

ಈಗಾಗಲೇ ಬೇರೆ ಬೇರೆ ಜಿಲ್ಲೆಗಳ ಕಲ್ಲಿನ‌ ಕ್ವಾರಿಗಳಲ್ಲಿ ಬ್ಲಾಸ್ಟ್ ಮಾಡುವ ಸಂದರ್ಭದಲ್ಲಿ ಅನೇಕ ಕಾರ್ಮಿಕರು ಮೃತ ಪಟ್ಟಿರೋ ಘಟನೆಗಳು ನಮ್ಮ ಕಣ್ಮುಂದಿದೆ. ಆದ್ರೂ ಚಿತ್ರದುರ್ಗ ಜಿಲ್ಲೆಯ ಅಧಿಕಾರಿಗಳು ಮಾತ್ರ ಜಿಲ್ಲೆಯಲ್ಲೇ ಅಕ್ರಮ ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ರು ಅಧಿಕಾರಿಗಳು ಮಾತ್ರ ಕುರುಡು ಪ್ರದರ್ಶನ ಮಾಡ್ತಿದ್ದಾರೆ. 

Karnataka Districts Sep 19, 2023, 8:12 PM IST

Government has changed police too Says Siddaramaiah Dr G Parameshwar gvdGovernment has changed police too Says Siddaramaiah Dr G Parameshwar gvd

ಸರ್ಕಾರ ಬದಲಾಗಿದೆ, ಪೊಲೀಸರೂ ಬದಲಾಗಿ: ಸಿದ್ದರಾಮಯ್ಯ, ಪರಂ ತಾಕೀತು

ಅಕ್ರಮ ಮರಳು ಗಣಿಗಾರಿಕೆ, ಡ್ರಗ್ಸ್ ಮಾಫಿಯಾ, ರಿಯಲ್ ಎಸ್ಟೇಟ್ ಹಾಗೂ ಕೇಸರಿ ಶಾಲು ವಿವಾದ ವಿಷಯಗಳನ್ನು ಪ್ರಸ್ತಾಪಿಸಿ ಪೊಲೀಸರ ಕಾರ್ಯವೈಖರಿಗೆ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Politics Sep 16, 2023, 2:00 AM IST

People Suffer from Cough Asthma Disease in Ballari grgPeople Suffer from Cough Asthma Disease in Ballari grg

ಬಳ್ಳಾರಿ: ಅಕ್ರಮ ಗಣಿಗಾರಿಕೆ ನಿಂತ್ರೂ ಪರಿಣಾಮ ಇನ್ನೂ ನಿಂತಿಲ್ಲ, ದಮ್ಮು, ಕೆಮ್ಮು, ಅಸ್ತಮಾಗೆ ನಲುಗಿದ ಜನತೆ..!

ಸ್ಪಾಂಜ್ ಐರನ್ ಕಂಪನಿಗಳ ಧೂಳಿನಿಂದ ನಲುಗಿದ ಗ್ರಾಮಗಳಲ್ಲಿ ಇದೀಗ ದಮ್ಮು, ಕೆಮ್ಮು, ಅಸ್ತಮ ಸೇರಿದಂತೆ ವಿವಿಧ ರೀತಿಯ ಕಾಯಿಲೆಯಿಂದ ಜನರು ಬಳಲುತ್ತಿದ್ದಾರೆ. ಈ ಬಗ್ಗೆ ಅದೆಷ್ಟೋ ಬಾರಿ ಜಿಲ್ಲಾಡಳಿತಕ್ಕೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ.  

Karnataka Districts Sep 13, 2023, 5:03 PM IST

Madhahalli hill collapse case came to the fore again at chamarajanagar gvdMadhahalli hill collapse case came to the fore again at chamarajanagar gvd

ಮತ್ತೆ ಮುನ್ನಲೆಗೆ ಬಂತೂ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣ: ಗಣಿಗಾರಿಕೆ ಆರಂಭಿಸಲು ಲಾಬಿ!

ಕಳೆದ ಒಂದೂವರೆ ವರ್ಷದ ಹಿಂದೆ ಮಡಹಳ್ಳಿ ಗುಡ್ಡ ಕುಸಿತ ಉಂಟಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ರು.ನಂತರ ಅಲರ್ಟ್ ಆದ ಜಿಲ್ಲಾಡಳಿತ ಆ ಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ನಿರ್ಬಂಧ ವಿಧಿಸಿತ್ತು. 

Karnataka Districts Sep 7, 2023, 2:45 PM IST

Development of mine affected area ahead Says Minister Priyank Kharge gvdDevelopment of mine affected area ahead Says Minister Priyank Kharge gvd

ಗಣಿ ಬಾಧಿತ ಪ್ರದೇಶದ ಅಭಿವೃದ್ಧಿಗೆ ಮುಂದಾ​ಗಿ: ಸಚಿವ ಪ್ರಿಯಾಂಕ್‌ ಖರ್ಗೆ

ಗಣಿಗಾರಿಕೆಯಿಂದ ನೇರವಾಗಿ ಬಾಧಿತವಾಗುವ ಪ್ರದೇಶಕ್ಕೆ ಡಿಎಂಎಫ್‌ ಅನುದಾನ ಹೆಚ್ಚು ಪ್ರಮಾಣದಲ್ಲಿ ಸದ್ಬಳಕೆ ಆಗಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. 

Karnataka Districts Aug 20, 2023, 6:52 PM IST

Two boys drown in pit at gadag district gvdTwo boys drown in pit at gadag district gvd

ಅಕ್ರಮ ಕ್ವಾರಿಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು: ಕುಟುಂಬಸ್ಥರ ಆಕ್ರಂದನ

ಮಣ್ಣು ಗಣಿಗಾರಿಕೆಯಿಂದ ನಿರ್ಮಾಣವಾಗಿದ್ದ ಹೊಂಡ (ಕ್ವಾರಿ)ದಲ್ಲಿ ಬಿದ್ದು ಸಹಾಯಕ್ಕಾಗಿ ಯಾಚಿಸುತ್ತಿದ್ದ ಬಾಲಕ ಹಾಗೂ ಆತನ ತಾಯಿಯನ್ನು ರಕ್ಷಿಸಲು ನೀರಿಗೆ ಧುಮುಕಿದ್ದ ಬಾಲಕರಿಬ್ಬರು ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ರೈಲ್ವೆ ಹಳಿಯ ಪಕ್ಕದ ರೆಹಮತ್‌ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.

CRIME Aug 16, 2023, 12:23 PM IST

Govt thinking to simplify mining rules Says Minister HC Mahadevappa gvdGovt thinking to simplify mining rules Says Minister HC Mahadevappa gvd

ಗಣಿಗಾರಿಕೆ ನಿಯಮ ಸರಳೀಕರಣಕ್ಕೆ ಸರ್ಕಾರ ಚಿಂತನೆ: ಸಚಿವ ಮಹದೇವಪ್ಪ

ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಗಣಿಗಾರಿಕೆಗೆ ಸಂಬಂಧಿಸಿದ ನಿಯಮಗಳ ಸರಳೀಕರಣಗೊಳಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು.

Politics Aug 13, 2023, 6:33 PM IST

Massive explosion in quarry Shaky village houses at bellary ravMassive explosion in quarry Shaky village houses at bellary rav

ಬಳ್ಳಾರಿ ಗಣಿಯಲ್ಲಿ ಅವೈಜ್ಞಾನಿಕ ಸ್ಫೋಟ; ಹಳೆಕೋಟೆ ಗ್ರಾಮದ ಮನೆಗಳು ಬಿರುಕು!

ಜಿಲ್ಲೆಯ ಅಕ್ರಮ ಗಣಿಗಾರಿಕೆ ಕ್ವಾರಿಯಲ್ಲಿ ಅವೈಜ್ಞಾನಿಕವಾಗಿ ಸ್ಫೋಟಿಸಿದ್ದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆಗಳು ಅಲುಗಾಡಿ ಬಿರುಬಿಟ್ಟ ಘಟನೆ ನಡೆದಿದೆ.

state Jul 31, 2023, 10:56 AM IST

One Time Compensation Scheme for Recovery of Fine from Quarries Says HK Patil grgOne Time Compensation Scheme for Recovery of Fine from Quarries Says HK Patil grg

ಕ್ವಾರಿಗಳಿಂದ ದಂಡ ವಸೂಲಿಗೆ ಒಂದು ಬಾರಿ ಪರಿಹಾರ ಸ್ಕೀಂ: ಸಚಿವ ಎಚ್‌.ಕೆ.ಪಾಟೀಲ್‌

ಒತ್ತುವರಿ ಮಾಡಿ ಅಕ್ರಮ ಗಣಿಗಾರಿಕೆ ನಡೆಸಿದವರ ದಂಡ ವಸೂಲಿಗೆ ಕಸರತ್ತು, 6105 ಕೋಟಿ ದಂಡ ಸಂಗ್ರಹಕ್ಕೆ ಒನ್‌ ಟೈಂ ಸೆಟಲ್‌ಮೆಂಟ್‌: ಸಚಿವ ಎಚ್‌.ಕೆ.ಪಾಟೀಲ್‌

state Jul 28, 2023, 8:29 AM IST

Ex CM Basavaraj Bommai Slams On CM Siddaramaiah gvdEx CM Basavaraj Bommai Slams On CM Siddaramaiah gvd

ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಸಿಲುಕಿರುವ ಭಯ: ಬೊಮ್ಮಾಯಿ

ತಮ್ಮ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದೇ ಇಲ್ಲ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಸಿಲುಕಿರುವ ಭಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Politics Jul 15, 2023, 12:47 PM IST