ರಾಜ್ಯದ ಎಲ್ಲ ಸರ್ಕಾರಿ ವಸತಿ ಶಾಲೆಗಳು, ವಸತಿ ಕಾಲೇಜುಗಳಲ್ಲಿ ಇನ್ನುಮುಂದೆ ರಾಷ್ಟ್ರೀಯ ಹಬ್ಬಗಳನ್ನು ಹೊರತುಪಡಿಸಿ ಶಾರದಾ ಪೂಜೆ, ಗಣೇಶೋತ್ಸವ, ಸಂಕ್ರಾಂತಿ, ಬಕ್ರೀದ್, ಕ್ರಿಸ್ಮಸ್ ಸೇರಿ ಯಾವುದೇ ಧಾರ್ಮಿಕ ಹಬ್ಬಗಳ ಆಚರಣೆ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ.
Education Feb 15, 2024, 5:22 PM IST
ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ನಡೆದ ಹಿಂದೂ ಮಹಾಗಣಪತಿ ಬೃಹತ್ ವಿಸರ್ಜನಾ ಶೋಭಾಯಾತ್ರೆ ಮೆರವಣಿಗೆಯಲ್ಲಿ ನಾಥೂರಾಮ್ ಗೋಡ್ಸೆ ಚಿತ್ರ ಪ್ರದರ್ಶನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
state Oct 8, 2023, 5:14 PM IST
ಗಣಪತಿ ಹಬ್ಬ ಬಂದ್ರೆ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಟೆನ್ಷನ್ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
state Oct 7, 2023, 8:04 PM IST
ಹಿಂದೂ ಮಹಾಮಂಡಳಿಯವರು ಗಣೇಶ ವಿಸರ್ಜನೆ ವೇಳೆ ನಗರದ ಜಾಮೀಯ ಮಸೀದಿ ಮುಂಭಾಗ ರಂಗೋಲಿ ಬಿಡಿಸಿ ಕುಂಡದಲ್ಲಿ ಬೆಂಕಿ ಹಾಕಿ ಮಂಗಳಾರತಿ ಮಾಡಿ ಕುಂಬಳಕಾಯಿ ಒಡೆದು ಪೂಜೆ ಮಾಡಿದ ಯುವಕರು
state Oct 4, 2023, 11:20 AM IST
ಇಲ್ಲಿಗೆ ಸಮೀಪದ ಸುಗ್ಗನಹಳ್ಳಿ ಗ್ರಾಮದಲ್ಲಿ ಬಹಳ ವಿಶಿಷ್ಟವಾಗಿ ಗಣೇಶೋತ್ಸವ ಆಚರಿಸಲಾಯಿತು.
Karnataka Districts Oct 3, 2023, 6:56 AM IST
ಹಿಂದು ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆ ಹಿನ್ನೆಲೆ ಕಳೆದೊಂದು ವಾರದಿಂದ ಕೇಸರಿಮಯವಾಗಿದ್ದ ನಗರ ಈಗ ಈದ್ ಮಿಲಾದ್ ಆಚರಣೆ ಹಿನ್ನೆಲೆ ಹಸಿರುಮಯವಾಗಿದೆ.
state Oct 1, 2023, 12:42 PM IST
ನಟಿ ಶಿಲ್ಪಾ ಶೆಟ್ಟಿ ಗಣೇಶ ವಾಹನ ಮೂಷಕನ ಕಿವಿಯಲ್ಲಿ ಬೇಡಿಕೆ ಈಡೇರಿಸುವಂತೆ ಕೋರಿಕೊಂಡರೆ ಅದಕ್ಕೂ ಟ್ರೋಲ್ ಮಾಡೋದಾ ನೆಟ್ಟಿಗರು?
Cine World Sep 28, 2023, 5:53 PM IST
ಗಣೇಶೋತ್ಸವ ಬರೀ ಪಟಾಕಿ ಹೊಡೆದು, ಅನ್ನ ಪ್ರಸಾದ ವ್ಯವಸ್ಥೆ ಮಾಡಲು ಅಲ್ಲ. ಹಿಂದು ಸಂಸ್ಕೃತಿ ಉಳಿಸಿ, ಬೆಳೆಸಲು ಗಣೇಶೋತ್ಸವ ಆಚರಣೆ ಮಾಡಲಾಗುತ್ತದೆ ಎಂದು ಶ್ರೀರಾಮ ಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ ಮುತಾಲಿಕ ಹೇಳಿದರು.
state Sep 28, 2023, 12:33 PM IST
ವಿಜಯನಗರ ಜಿಲ್ಲೆಯ ತಂಬ್ರಹಳ್ಳಿ ಸರ್ಕಾರಿ ಉರ್ದು ಶಾಲೆಯಲ್ಲಿ ಮುಸಲ್ಮಾನರು ಗಣಪತಿ ಕೂಡಿಸಿ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯೆತೆ ಸಾರಿದರು.
Festivals Sep 24, 2023, 5:47 PM IST
ಕಾಂತಾರ ಚಿತ್ರದ ಕ್ರೇಜ್ ಗಣೇಶೋತ್ಸವದಲ್ಲಿಯೇ ಕಂಡುಬಂದಿದೆ. ತಮಿಳುನಾಡಿನಲ್ಲಿ ಕಾಂತಾರ ಚಿತ್ರವನ್ನು ಕಣ್ತುಂಬಿಸಿಕೊಳ್ಳಬಹುದಾದ ಅಪರೂಪದ ಗಣೇಶನ ರೂಪ ಸ್ಥಾಪಿಸಲಾಗಿದೆ.
Sandalwood Sep 23, 2023, 6:18 PM IST
ಪಟ್ಟಣದ ಬ್ರಾಹ್ಮಣ ಬೀದಿಯ ಗಣಪತಿ ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಗಲಾಟೆ ನಡೆದು ಮಸೀದಿ ಮೇಲೆ ಕಲ್ಲುತೂರಾಟ ನಡೆದಿದೆ ಎಂದು ಆರೋಪಿಸಿ ಎರಡು ಕೋಮುಗಳ ನಡುವೆ ಸಂಘರ್ಷ ನಡೆದಿದೆ.
state Sep 23, 2023, 12:29 PM IST
ಗಣೇಶೋತ್ಸವದ ಸಂದರ್ಭದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮನೆಯಲ್ಲಿ ಆಚರಿಸಿದ ಹಬ್ಬದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ಗೊಂಬೆಯಂತೆ ಕಾಣುವ ಪುತ್ರಿ ಐಶ್ವರ್ಯ ಫೋಟೋ ಸಖತ್ ವೈರಲ್ ಆಗುತ್ತಿದೆ.
Sandalwood Sep 22, 2023, 6:05 PM IST
ಗುಮ್ಮಟನಗರಿ ವಿಜಯಪುರದಲ್ಲಿ ಸನಾತನ ಧರ್ಮ ದಂಗಲ್ ಜೋರಾಗಿದೆ. ಹಿಂದೂ ವಿರೋಧಿಗಳಿಗೆ ಟಾಂಗ್ ಕೊಡೊದಕ್ಕೆ ಈಗ ಗಣೇಶ ಮಂಟಪಗಳು ವೇದಿಕೆಯಾಗಿವೆ. ಗಣೇಶ ಮಂಟಪಗಳಲ್ಲಿ ಸನಾತನ ಹಿಂದೂ ವೇದಿಕೆ ಬ್ಯಾನರ್, ಬಂಟಿಂಗ್ಸ್ ಗಳು ರಾರಾಜಿಸುತ್ತಿವೆ. ಜೊತೆಗೆ ಗಣೇಶ ಮೂರ್ತಿಯ ಜೊತೆ-ಜೊತೆಗೆ ವೀರ್ ಸಾವರ್ಕರ್ ಭಾವಚಿತ್ರವನ್ನಿಟ್ಟು ನಿತ್ಯ ಪೂಜೆ ಸಲ್ಲಿಸ್ತಿದ್ದಾರೆ.
state Sep 22, 2023, 2:56 PM IST
ಇಂದು ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಗಣೇಶ ಪೂಜೆಗೆ ಇರಿಸಲಾದ ಹಣ್ಣು, ಲಡ್ಡು, ಕೊರಳಲ್ಲಿನ ಹಾರ, ತೆಂಗಿನ ಕಾಯಿ ಸೇರಿದಂತೆ ಅನೇಕ ವಸ್ತುಗಳು ಹರಾಜು ಮಾಡಲಾಯಿತು. ವಿಶೇಷ ಎಂದರೆ ಗಣೇಶ ಎದುರು ಪೂಜೆಗೆ ಇಟ್ಟಿದ್ದ ಆಂಧ್ರಪ್ರದೇಶದಲ್ಲಿ ತಯಾರಾದ ಲಡ್ಡು ಒಂದು ಭಾರಿ ಮೊತ್ತಕ್ಕೆ ಸೇಲ್ ಆಗಿದೆ. 1.50 ಲಕ್ಷಕ್ಕೆ ಭಕ್ತನೊಬ್ಬ ಗಣೇಶನ ಲಡ್ಡು ಖರೀದಿ ಮಾಡಿದ್ದಾನೆ.
Festivals Sep 21, 2023, 8:17 PM IST
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಆರೋಪ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲು.
state Sep 21, 2023, 7:28 PM IST