Asianet Suvarna News Asianet Suvarna News
56 results for "

ಗವಿಮಠ

"
Gavisiddeshwara Swamji Cleaned the Sewer for Himself in Koppal grgGavisiddeshwara Swamji Cleaned the Sewer for Himself in Koppal grg

ಕೊಪ್ಪಳ: ಸ್ವತಃ ಚರಂಡಿ ಸ್ವಚ್ಛಗೊಳಿಸಿದ ಗವಿಸಿದ್ಧೇಶ್ವರ ಶ್ರೀ..!

ದಾಸೋಹದ ಪಾತ್ರೆಗಳನ್ನು ತೊಳೆದ ನೀರು ಸಾಗುವ ಚರಂಡಿಯನ್ನು ಸ್ವತಃ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸ್ವಚ್ಛ ಮಾಡಿದ ವಿಡಿಯೋ ಇದೀಗ ವೈರಲ್‌ ಆಗಿದೆ.
 

Karnataka Districts Feb 3, 2021, 11:19 AM IST

3.5 lakh People Watch the Gavisiddheshwar Fair on Social Media grg3.5 lakh People Watch the Gavisiddheshwar Fair on Social Media grg

ಕೊಪ್ಪಳ: ಗವಿಸಿದ್ಧೇಶ್ವರ ರಥೋತ್ಸವ ವೀಕ್ಷಿಸಿದ 3.5 ಲಕ್ಷ ಜನ..!

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ರಥೋತ್ಸವವನ್ನು ಸಾಮಾಜಿಕ ಜಾಲತಾಣದಲ್ಲಿ ಬರೋಬ್ಬರಿ 3.5 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ಇದು ಗವಿಮಠದ ಫೇಸ್‌ಬುಕ್‌ ಖಾತೆಯಲ್ಲಿ ಆಗಿರುವ ದಾಖಲೆಯಾಗಿದೆ. ಇದಲ್ಲದೆ ಇನ್ನು ಸಾರ್ವಜನಿಕರೆ ಸಾವಿರಾರು ಸಂಖ್ಯೆಯಲ್ಲಿ ಲೈವ್‌ ಮಾಡಿದ್ದಾರೆ. ಇದರಲ್ಲಿಯೂ ಸಾವಿರಾರು ಜನರು ವೀಕ್ಷಣೆ ಮಾಡಿದ್ದಾರೆ. 
 

Karnataka Districts Feb 1, 2021, 11:51 AM IST

Gavisiddeshwara Fair Held at Koppal grgGavisiddeshwara Fair Held at Koppal grg

ಕೊಪ್ಪಳ: ಜಾತ್ರೆ ಸಾಕ್ಷೀಕರಿಸಿದ ಲಕ್ಷಾಂತರ ಭಕ್ತರು..!

ಕೊಪ್ಪಳ(ಜ.31): ಕೋವಿಡ್‌ ಹಿನ್ನೆಲೆಯಲ್ಲಿ ಹೆಚ್ಚಿನ ಜನರ ಪಾಲ್ಗೊಳ್ಳುವಿಕೆ ಇರದೇ ಸರಳವಾಗಿ ಅಜ್ಜನ ಜಾತ್ರೆ ನಡೆಸಲು ನಿರ್ಧರಿಸಿ ಪ್ರತಿ ಬಾರಿಯ ಸಂಪ್ರದಾಯದಂತೆ ಮುಸ್ಸಂಜೆಯ ಬದಲು ಮುಂಜಾನೆಯೇ ರಥೋತ್ಸವ ನಡೆಸಿಲಾಯಿತಾದರೂ ಸಹ ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ರಥೋತ್ಸವನ್ನು ನಿರೀಕ್ಷೆಗೂ ಮೀರಿ ಲಕ್ಷಾಂತರ ಜನರು ಕಣ್ತುಂಬಿಕೊಂಡು ಭಕ್ತಿಭಾವ ಮೆರೆದರು.
 

Karnataka Districts Jan 31, 2021, 11:13 AM IST

Gavisiddeshwara Fair Mahotsva Started at Koppal grgGavisiddeshwara Fair Mahotsva Started at Koppal grg

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಕೊಪ್ಪಳ(ಜ.27): ಕೋವಿಡ್‌ ಸಂಕಷ್ಟದ ವೇಳೆಯಲ್ಲಿ ಅಳೆದು, ತೂಗಿ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಲು ಗವಿಮಠ ಹಾಗೂ ಜಿಲ್ಲಾಡಳಿತ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿಯೇ ಜಾತ್ರಾ ಮಹೋತ್ಸವ ಮಂಗಳವಾರ ವಿದ್ಯುಕ್ತವಾಗಿ ಚಾಲನೆಗೊಂಡಿದೆ.

Karnataka Districts Jan 27, 2021, 12:59 PM IST

Nalvadi Shantalinga Swamiji Talks Over Coronavirus grgNalvadi Shantalinga Swamiji Talks Over Coronavirus grg

ಮಹಾಮಾರಿ ಕೊರೋನಾ ಬಗ್ಗೆ ಭವಿಷ್ಯ ನುಡಿದ ಶಾಂತಲಿಂಗ ಮಹಾಸ್ವಾಮಿ

ಮಾರ್ಚ್‌ ನಂತರ ದೇಶದಲ್ಲಿ ಕೊರೋನಾ ನಿವಾರಣೆಯಾಗಲಿದೆ ಎಂದು ಚಿತ್ರದುರ್ಗ ಜಿಲ್ಲೆಯ ಜಗಳೂರು ತಾಲೂಕಿನ ಕಣ್ವಕಪ್ಪಿ ಗವಿಮಠದ ನಾಲ್ವಡಿ ಶಾಂತಲಿಂಗ ಮಹಾಸ್ವಾಮಿಗಳು ನುಡಿದಿದ್ದಾರೆ. 
 

Karnataka Districts Jan 22, 2021, 1:08 PM IST

Situation Friendly Gavimutt Fair Will be Held in Koppal grgSituation Friendly Gavimutt Fair Will be Held in Koppal grg

ಕೊಪ್ಪಳ: ಈ ವರ್ಷ ‘ಪರಿಸ್ಥಿತಿ ಸ್ನೇಹಿ’ ಗವಿಮಠ ಜಾತ್ರೆ

ಶತಮಾನಗಳಿಂದ ನಡೆದುಕೊಂಡು ಬಂದ ಗವಿಸಿದ್ಧೇಶ್ವರ ಜಾತ್ರೆಯನ್ನು ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು. ಶ್ರೀಮಠದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ, ಉಳಿದ ಕಾರ್ಯಕ್ರಮಗಳನ್ನು ಆಚರಿಸದಿರಲು ನಿರ್ಧರಿಸಿದ್ದು, ಒಟ್ಟಾರೆ ‘ಪರಿಸ್ಥಿತಿ ಸ್ನೇಹಿ’ ಜಾತ್ರೆಗೆ ತೀರ್ಮಾನಿಸಲಾಗಿದೆ.
 

Karnataka Districts Jan 15, 2021, 3:17 PM IST

Gavimatha Fair in Mysuru Dasara Model grgGavimatha Fair in Mysuru Dasara Model grg

ಮೈಸೂರು ದಸರಾ ಮಾದರಿಯಲ್ಲಿ ಗವಿಮಠ ಜಾತ್ರೆ?

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮೇಲೆ ಕೋವಿಡ್‌ ಕರಿನೆರಳು ಬಿದ್ದಿದ್ದು, ಆಚರಣೆಯ ಕುರಿತು ಪರ- ವಿರೋಧದ ಚರ್ಚೆ ನಡೆಯುತ್ತಿವೆ. ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಜಾತ್ರೆಗೆ ಅನುಮತಿ ಇಲ್ಲ ಎಂದಿದ್ದಾರೆ. ಇದರ ನಡುವೆಯೂ ರಾಜ್ಯಾದ್ಯಂತ ಮಹತ್ವದ ಉತ್ಸವಗಳು, ದಸರಾ ಹಾಗೂ ಲಕ್ಷ ದೀಪೋತ್ಸವಗಳು ನಾನಾ ಷರತ್ತಿನಲ್ಲಿ ನಡೆದಿವೆ. ಹೀಗಾಗಿ ಅದೇ ಮಾದರಿಯಲ್ಲಿ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಆಚರಣೆ ಮಾಡಬೇಕು ಎನ್ನುವ ಭಕ್ತರ ಒತ್ತಾಸೆ ಕೇಳಿ ಬರುತ್ತಿದೆ.
 

Karnataka Districts Dec 25, 2020, 1:16 PM IST

18 Years Completed Coronation of Gavisiddeshwar Shri grg18 Years Completed Coronation of Gavisiddeshwar Shri grg

ದೇವರ ಪಟ್ಟಾಭಿಷೇಕಕ್ಕೆ 18 ವರ್ಷ: ಗವಿಮಠಕ್ಕೆ ಗತವೈಭವ ಮರುಕಳಿಸಿದ ಶ್ರೀಗಳು

ಸೋಮರಡ್ಡಿ ಅಳವಂಡಿ

ಕೊಪ್ಪಳ(ಡಿ.13): ಸಮಾಜಮುಖಿ ಕಾರ್ಯಗಳಿಂದ ಇಡೀ ರಾಜ್ಯದ ಗಮನ ಸೆಳೆದಿರುವ ಕೊಪ್ಪಳ ಗವಿಮಠದ 18ನೇ ಪೀಠಾಧಿಪತಿ ಗವಿಸಿದ್ಧೇಶ್ವರ ಸ್ವಾಮಿಗಳ ಪಟ್ಟಾಭಿಷೇಕವಾಗಿ ಇಂದಿಗೆ ಬರೋಬ್ಬರಿ 18 ವರ್ಷ ಪೂರ್ಣಗೊಂಡು 19ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದಾರೆ.
 

Karnataka Districts Dec 13, 2020, 10:30 AM IST

Gavimath Sri Did Work in Ground in KoppalGavimath Sri Did Work in Ground in Koppal

ಅಂದು ಶೌಚಾಲಯ ತೊಳೆದಿದ್ದ ಕೈಗಳಲ್ಲಿ ಇಂದು ಗುದ್ದಲಿ: ಕಾಯಕವೇ ಕೈಲಾಸ ಎಂದ ಗವಿಮಠ ಶ್ರೀಗಳು..!

ಈಗಾಗಲೇ ಶೌಚಾಲಯ ತೊಳೆದು ರಾಜ್ಯ ಮಟ್ಟದ ಸುದ್ದಿಯಾಗಿದ್ದ ಶ್ರೀ ಗವಿಸಿದೇಶ್ವರ ಮಹಾಸ್ವಾಮಿಗಳು ಈಗ ಕೊರೋನಾ ಸಂಕಷ್ಟದಲ್ಲಿಯೂ ತಮ್ಮ ಕಾಯಕ ಪ್ರಜ್ಞೆ ನಿಲ್ಲಿಸದೆ ಮುಂದುವರಿಸಿದ್ದಾರೆ. ಅದರಲ್ಲೂ ಅವರೇ ಸ್ವತಃ ಗುದ್ದಲಿ, ಸಲಿಕೆಯನ್ನು ಹಿಡಿದು ಮಠದ ಆವರಣದಲ್ಲಿನ ಸಸಿಗಳ ಮಡಿ ಮಾಡುವ ಕಾರ್ಯವನ್ನು ಮಾಡುತ್ತಿರುವ ವಿಡಿಯೋ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Karnataka Districts Jun 26, 2020, 2:29 PM IST

Gavimutt Shri Distribution of Food Grain Kit  to Poor Family in KoppalGavimutt Shri Distribution of Food Grain Kit  to Poor Family in Koppal

ಲಾಕ್‌ಡೌನ್‌: ಬಡವರ ಮನೆ ಮನೆಗೆ ಗವಿಮಠ ಶ್ರೀಗಳಿಂದ ದವಸ- ಧಾನ್ಯ

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಆಹಾರಧಾನ್ಯದ ಕಿಟ್‌ನ್ನು ಅಲೆಮಾರಿಗಳು, ಕಾರ್ಮಿಕರು, ಹಮಾಲರು ಸೇರಿದಂತೆ ಬಡವರನ್ನು ಗುರುತಿಸಿ, ಅವರ ಮನೆ ಬಾಗಿಲಿಗೆ ಕಳುಹಿಸಿಕೊಟ್ಟಿದ್ದಾರೆ. 
 

Coronavirus Karnataka Apr 6, 2020, 10:59 AM IST

Gavimath Nijaguna Devaru Talks Over Veerashaiva ReligionGavimath Nijaguna Devaru Talks Over Veerashaiva Religion

ವೀರಶೈವ ಧರ್ಮದಲ್ಲಿ ಜಾತಿ, ಲಿಂಗ ಬೇಧವಿಲ್ಲ: ನಿಜಗುಣ ದೇವರು

ವೀರಶೈವ ಧರ್ಮದಲ್ಲಿ ಜಾತಿ ಬೇಧವಿಲ್ಲ. ಲಿಂಗಬೇಧವಿಲ್ಲ ಎಂದು ನಗರದ ಗವಿಮಠ-ವಿರಕ್ತಮಠದ ನಿಜಗುಣ ದೇವರು ಹೇಳಿದ್ದಾರೆ.

Karnataka Districts Mar 10, 2020, 12:33 PM IST

25 Lakh Devotees Have Prasada During Gavimath Fair in Koppal25 Lakh Devotees Have Prasada During Gavimath Fair in Koppal

ಕೊಪ್ಪಳದ ಗವಿಮಠ ಜಾತ್ರೆ: 25 ಲಕ್ಷ ಭಕ್ತರಿಗೆ ಪ್ರಸಾದ ವಿತರಣೆ

ಶುಕ್ರವಾರ ಅಮಾವಾಸ್ಯೆಯ ದಿನವಾದ್ದರಿಂದ ಸಹಸ್ರಾರು ಭಕ್ತರು ಶ್ರೀಗವಿಸಿದ್ದೇಶ್ವರ ಮಠಕ್ಕೆ ಆಗಮಿಸಿ ಕರ್ತೃ ಗದ್ದುಗೆಯ ದರ್ಶನ ಪಡೆದಿದ್ದಾರೆ. ಬೆಳಗ್ಗೆಯಿಂದಲೇ ಭಕ್ತರು ಎತ್ತಿನ ಬಂಡಿ, ಟ್ರ್ಯಾಕ್ಟರ್ ಹಾಗೂ ಲಘು ವಾಹನಗಳೊಂದಿಗೆ ಆಗಮಿಸಿದ್ದರು. ಇದರಿಂದಾಗಿ ಶ್ರೀಮಠದ ಆವರಣದಲ್ಲಿ ಮತ್ತೊಂದು ಜಾತ್ರೆಯಷ್ಟು ಜನರು ಸೇರಿದ್ದು ವಿಶೇಷವಾಗಿತ್ತು. 
 

Karnataka Districts Jan 25, 2020, 8:23 AM IST

24X7 Library Will be Open Soon in Koppal24X7 Library Will be Open Soon in Koppal

ಗವಿಮಠ ಶ್ರೀಗಳ ಕನಸು ನನಸು: ವಿದ್ಯಾರ್ಥಿಗಳ ಬದುಕಿಗೆ ದಾರಿಯಾಗಲಿದೆ ಗ್ರಂಥಾಲಯ

ಜಿಲ್ಲಾ ಕೇಂದ್ರ ಕೊಪ್ಪಳದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆಗಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ಉಚಿತ ಗ್ರಂಥಾಲಯ ಶೀಘ್ರದಲ್ಲಿಯೇ ತಲೆ ಎತ್ತಲಿದೆ. ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಘೋಷಣೆ ಮಾಡಿರುವ ಈ ಗ್ರಂಥಾಲಯ ರಾಜ್ಯದಲ್ಲಿಯೇ ವಿನೂತನ ಮಾದರಿಯಲ್ಲಿ ತಲೆ ಎತ್ತಲಿದ್ದು, ವಿದ್ಯಾರ್ಥಿಗಳ ಬದುಕಿಗೆ ದಾರಿಯಾಗಲಿದೆ. 
 

Karnataka Districts Jan 19, 2020, 1:58 PM IST

Innovative Programme Held Gavimath Fair in KoppalInnovative Programme Held Gavimath Fair in Koppal
Video Icon

ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಗಳಿಸಿರುವ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಟಿಫನ್ ಸೆಂಟರ್ ಮಾಲೀಕರು ಉಡಿ ತುಂಬಿ ಗೌರವಿಸಿದ್ದಾರೆ. ಈ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ವಿನೂತನ ಕಾರ್ಯಕ್ಕೆ ಸಾಕ್ಷಿಯಾಗಿದೆ. ಅಪ್ಪಾಜಿ ಕ್ಯಾಂಟೀನ್‌ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. 
 

Karnataka Districts Jan 19, 2020, 11:59 AM IST

Social works of Koppala Gavi mutt SwamijiSocial works of Koppala Gavi mutt Swamiji

ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಗವಿ ಮಠದ ಶ್ರೀಗಳು; ಕೇಳಿ ಕ್ರಾಂತಿಯ ಕಥೆ!

ಗವಿಮಠದಲ್ಲಿ ಇದುವರೆಗೂ ತ್ರಿವಿಧ ದಾಸೋಹ ಪರಂಪರೆ ಇತ್ತು. ಅನ್ನ, ಅಕ್ಷರ, ಆರೋಗ್ಯ ದಾಸೋಹಕ್ಕೆ ಹೆಸರಾಗಿತ್ತು. ಇದರ ಜೊತೆಗೆ ಅರಿವು, ವೃಕ್ಷ ದಾಸೋಹದೊಂದಿಗೆ ಪಂಚ ದಾಸೋಹ ಸಂಗಮವಾಗಿದೆ. ಗವಿಮಠದಲ್ಲಿ ದಾಸೋಹ ನಿತ್ಯ ನಿರಂತರವಾಗಿ ನಡೆಯುತ್ತದೆ.

Magazine Jan 19, 2020, 11:49 AM IST