Asianet Suvarna News Asianet Suvarna News
34 results for "

ಗವಿಸಿದ್ಧೇಶ್ವರ

"
Gavisiddeshwara Swamji Cleaned the Sewer for Himself in Koppal grgGavisiddeshwara Swamji Cleaned the Sewer for Himself in Koppal grg

ಕೊಪ್ಪಳ: ಸ್ವತಃ ಚರಂಡಿ ಸ್ವಚ್ಛಗೊಳಿಸಿದ ಗವಿಸಿದ್ಧೇಶ್ವರ ಶ್ರೀ..!

ದಾಸೋಹದ ಪಾತ್ರೆಗಳನ್ನು ತೊಳೆದ ನೀರು ಸಾಗುವ ಚರಂಡಿಯನ್ನು ಸ್ವತಃ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸ್ವಚ್ಛ ಮಾಡಿದ ವಿಡಿಯೋ ಇದೀಗ ವೈರಲ್‌ ಆಗಿದೆ.
 

Karnataka Districts Feb 3, 2021, 11:19 AM IST

3.5 lakh People Watch the Gavisiddheshwar Fair on Social Media grg3.5 lakh People Watch the Gavisiddheshwar Fair on Social Media grg

ಕೊಪ್ಪಳ: ಗವಿಸಿದ್ಧೇಶ್ವರ ರಥೋತ್ಸವ ವೀಕ್ಷಿಸಿದ 3.5 ಲಕ್ಷ ಜನ..!

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ರಥೋತ್ಸವವನ್ನು ಸಾಮಾಜಿಕ ಜಾಲತಾಣದಲ್ಲಿ ಬರೋಬ್ಬರಿ 3.5 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ಇದು ಗವಿಮಠದ ಫೇಸ್‌ಬುಕ್‌ ಖಾತೆಯಲ್ಲಿ ಆಗಿರುವ ದಾಖಲೆಯಾಗಿದೆ. ಇದಲ್ಲದೆ ಇನ್ನು ಸಾರ್ವಜನಿಕರೆ ಸಾವಿರಾರು ಸಂಖ್ಯೆಯಲ್ಲಿ ಲೈವ್‌ ಮಾಡಿದ್ದಾರೆ. ಇದರಲ್ಲಿಯೂ ಸಾವಿರಾರು ಜನರು ವೀಕ್ಷಣೆ ಮಾಡಿದ್ದಾರೆ. 
 

Karnataka Districts Feb 1, 2021, 11:51 AM IST

Devotees Rush to Visit Gavisiddeshjwara Matha in Koppal grgDevotees Rush to Visit Gavisiddeshjwara Matha in Koppal grg

ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆ: ಸರಳತೆಯಲ್ಲೂ ಉಕ್ಕುತ್ತಿದೆ ಭಕ್ತಿ..!

ಕೋವಿಡ್‌ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಶ್ರೀ ಗವಿಸಿದ್ಧೇಶ್ವರ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಿದ್ದರೂ ಭಕ್ತರ ಭಕ್ತಿ ಮಾತ್ರ ಉಕ್ಕುತ್ತಲೇ ಇದೆ. ಜನರು ಮಠದತ್ತ ಆಗಮಿಸಿ, ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
 

Karnataka Districts Jan 28, 2021, 10:40 AM IST

Gavisiddeshwara Fair Mahotsva Started at Koppal grgGavisiddeshwara Fair Mahotsva Started at Koppal grg

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಕೊಪ್ಪಳ(ಜ.27): ಕೋವಿಡ್‌ ಸಂಕಷ್ಟದ ವೇಳೆಯಲ್ಲಿ ಅಳೆದು, ತೂಗಿ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಲು ಗವಿಮಠ ಹಾಗೂ ಜಿಲ್ಲಾಡಳಿತ ತೀರ್ಮಾನ ಮಾಡಿರುವ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿಯೇ ಜಾತ್ರಾ ಮಹೋತ್ಸವ ಮಂಗಳವಾರ ವಿದ್ಯುಕ್ತವಾಗಿ ಚಾಲನೆಗೊಂಡಿದೆ.

Karnataka Districts Jan 27, 2021, 12:59 PM IST

Situation Friendly Gavimutt Fair Will be Held in Koppal grgSituation Friendly Gavimutt Fair Will be Held in Koppal grg

ಕೊಪ್ಪಳ: ಈ ವರ್ಷ ‘ಪರಿಸ್ಥಿತಿ ಸ್ನೇಹಿ’ ಗವಿಮಠ ಜಾತ್ರೆ

ಶತಮಾನಗಳಿಂದ ನಡೆದುಕೊಂಡು ಬಂದ ಗವಿಸಿದ್ಧೇಶ್ವರ ಜಾತ್ರೆಯನ್ನು ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು. ಶ್ರೀಮಠದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ, ಉಳಿದ ಕಾರ್ಯಕ್ರಮಗಳನ್ನು ಆಚರಿಸದಿರಲು ನಿರ್ಧರಿಸಿದ್ದು, ಒಟ್ಟಾರೆ ‘ಪರಿಸ್ಥಿತಿ ಸ್ನೇಹಿ’ ಜಾತ್ರೆಗೆ ತೀರ್ಮಾನಿಸಲಾಗಿದೆ.
 

Karnataka Districts Jan 15, 2021, 3:17 PM IST

Gavimatha Fair in Mysuru Dasara Model grgGavimatha Fair in Mysuru Dasara Model grg

ಮೈಸೂರು ದಸರಾ ಮಾದರಿಯಲ್ಲಿ ಗವಿಮಠ ಜಾತ್ರೆ?

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಮೇಲೆ ಕೋವಿಡ್‌ ಕರಿನೆರಳು ಬಿದ್ದಿದ್ದು, ಆಚರಣೆಯ ಕುರಿತು ಪರ- ವಿರೋಧದ ಚರ್ಚೆ ನಡೆಯುತ್ತಿವೆ. ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಜಾತ್ರೆಗೆ ಅನುಮತಿ ಇಲ್ಲ ಎಂದಿದ್ದಾರೆ. ಇದರ ನಡುವೆಯೂ ರಾಜ್ಯಾದ್ಯಂತ ಮಹತ್ವದ ಉತ್ಸವಗಳು, ದಸರಾ ಹಾಗೂ ಲಕ್ಷ ದೀಪೋತ್ಸವಗಳು ನಾನಾ ಷರತ್ತಿನಲ್ಲಿ ನಡೆದಿವೆ. ಹೀಗಾಗಿ ಅದೇ ಮಾದರಿಯಲ್ಲಿ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಆಚರಣೆ ಮಾಡಬೇಕು ಎನ್ನುವ ಭಕ್ತರ ಒತ್ತಾಸೆ ಕೇಳಿ ಬರುತ್ತಿದೆ.
 

Karnataka Districts Dec 25, 2020, 1:16 PM IST

18 Years Completed Coronation of Gavisiddeshwar Shri grg18 Years Completed Coronation of Gavisiddeshwar Shri grg

ದೇವರ ಪಟ್ಟಾಭಿಷೇಕಕ್ಕೆ 18 ವರ್ಷ: ಗವಿಮಠಕ್ಕೆ ಗತವೈಭವ ಮರುಕಳಿಸಿದ ಶ್ರೀಗಳು

ಸೋಮರಡ್ಡಿ ಅಳವಂಡಿ

ಕೊಪ್ಪಳ(ಡಿ.13): ಸಮಾಜಮುಖಿ ಕಾರ್ಯಗಳಿಂದ ಇಡೀ ರಾಜ್ಯದ ಗಮನ ಸೆಳೆದಿರುವ ಕೊಪ್ಪಳ ಗವಿಮಠದ 18ನೇ ಪೀಠಾಧಿಪತಿ ಗವಿಸಿದ್ಧೇಶ್ವರ ಸ್ವಾಮಿಗಳ ಪಟ್ಟಾಭಿಷೇಕವಾಗಿ ಇಂದಿಗೆ ಬರೋಬ್ಬರಿ 18 ವರ್ಷ ಪೂರ್ಣಗೊಂಡು 19ನೇ ವರ್ಷಕ್ಕೆ ಪದಾರ್ಪಣೆ ಮಾಡಿದ್ದಾರೆ.
 

Karnataka Districts Dec 13, 2020, 10:30 AM IST

Gaviseddheshwara Sri Talks Over Coronavirus Cases in Koppal DistrictGaviseddheshwara Sri Talks Over Coronavirus Cases in Koppal District

ಕೊಪ್ಪಳ: ಕೊರೋನಾ ರೋಗಿಗಳಿಗೆ ನೆರೆಹೊರೆಯವರು ಧೈರ್ಯತುಂಬಿ, ಗವಿ​ಶ್ರೀ

ರೋಗಿಗಳನ್ನು ನಿರ್ಲಕ್ಷ್ಯ ವಹಿಸದೆ ಅಥವಾ ಹೆದರದೆ ರೋಗಿಗಳಿಗೆ ಆತ್ಮ ಬಲ, ಮನೋಸ್ಥೈರ್ಯ ತುಂಬುವುದು ಕುಟುಂಬ, ನೆರೆಹೊರೆ, ಸ್ನೇಹಿತರು ಹಾಗೂ ಸಮುದಾಯದ ಕರ್ತವ್ಯವಾಗಿದೆ ಎಂದು ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದ್ದಾರೆ. 
 

Karnataka Districts Aug 27, 2020, 10:23 AM IST

Gavisiddheshwar Ayurvedic Hospital is now a converted district hospital in KoppalGavisiddheshwar Ayurvedic Hospital is now a converted district hospital in Koppal

COVID-19: ಗವಿಸಿದ್ದೇಶ್ವರ ಆಯುರ್ವೇದ ಆಸ್ಪತ್ರೆ ಈಗ ಪರಿವರ್ತಿತ ಜಿಲ್ಲಾಸ್ಪತ್ರೆ

ಜಿಲ್ಲೆಯಲ್ಲಿ ಕೋವಿಡ್‌-19 ವೈರಾಣು ಹರಡುವ ಭೀತಿ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಆದೇಶ ಜಾರಿಯಲ್ಲಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್‌-19 ಆಸ್ಪತ್ರೆಯೆಂದು ಘೋಷಿಸಿ ಸರ್ಕಾರದಿಂದ ಅಧಿಸೂಚನೆ ಹೊರಡಿಸಿರುವ ಕಾರಣ ಕೊಪ್ಪಳ ಗವಿಸಿದ್ಧೇಶ್ವರ ಆಯುರ್ವೇದ ಆಸ್ಪತ್ರೆಯನ್ನು ಪರಿವರ್ತಿತ ಜಿಲ್ಲಾ ಆಸ್ಪತ್ರೆಯೆಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.
 

Coronavirus Karnataka Apr 9, 2020, 8:57 AM IST

Gavimutt Shri Distribution of Food Grain Kit  to Poor Family in KoppalGavimutt Shri Distribution of Food Grain Kit  to Poor Family in Koppal

ಲಾಕ್‌ಡೌನ್‌: ಬಡವರ ಮನೆ ಮನೆಗೆ ಗವಿಮಠ ಶ್ರೀಗಳಿಂದ ದವಸ- ಧಾನ್ಯ

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಆಹಾರಧಾನ್ಯದ ಕಿಟ್‌ನ್ನು ಅಲೆಮಾರಿಗಳು, ಕಾರ್ಮಿಕರು, ಹಮಾಲರು ಸೇರಿದಂತೆ ಬಡವರನ್ನು ಗುರುತಿಸಿ, ಅವರ ಮನೆ ಬಾಗಿಲಿಗೆ ಕಳುಹಿಸಿಕೊಟ್ಟಿದ್ದಾರೆ. 
 

Coronavirus Karnataka Apr 6, 2020, 10:59 AM IST

Koppal Gavimath Gavisiddeshwara Shri Talks Over CoronavirusKoppal Gavimath Gavisiddeshwara Shri Talks Over Coronavirus

ಮನೆಯಲ್ಲಿರುವುದೇ ಕೊರೋನಾಗೆ ಮದ್ದು: ಕೊಪ್ಪಳದ ಗವಿಸಿದ್ಧೇಶ್ವರ ಶ್ರಿಗಳ ಸಂದೇಶ

ಮಹಾಮಾರಿ ಕೊರೋನಾವನ್ನು ತಡೆಗಟ್ಟಲು ಪ್ರತಿಯೊಬ್ಬರೂ ಪಣತೊಡಬೇಕಾಗಿದೆ. ಮನೆಯಲ್ಲಿದ್ದುಕೊಂಡು ಕೊರೋನಾ ತಡೆಗಟ್ಟಿಎಂದು ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಮನವಿ ಮಾಡಿದ್ದಾರೆ.
 

Coronavirus Karnataka Mar 28, 2020, 7:55 AM IST

Gavi Siddeshwara Swamiji Cleans The Toilet Give Importance To CleanlinessGavi Siddeshwara Swamiji Cleans The Toilet Give Importance To Cleanliness

ಶೌಚಾಲಯ ಶುಚಿಗೊಳಿಸಿದ ಗವಿಸಿದ್ಧೇಶ್ವರ ಶ್ರೀಗಳು!

ಶೌಚಾಲಯ ಶುಚಿಗೊಳಿಸಿದ ಗವಿಸಿದ್ಧೇಶ್ವರ ಶ್ರೀಗಳು!| ಸ್ವತಃ ಕಸಬರಿಕೆ ಹಿಡಿದು ಕಸ ಗುಡಿಸಿದ ಶ್ರೀಗಳು| ಫೋಟೋ ತೆಗೆಯದಂತೆ ಸೂಚನೆ

Koppal Jan 15, 2020, 8:12 AM IST

Gavisiddeshwara Fair Will be Held in Koppal TodayGavisiddeshwara Fair Will be Held in Koppal Today

ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೊಪ್ಪಳ

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ನಗರದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು ರಾಜ್ಯದ ವಿವಿಧೆಡೆಯಿಂದ ಭಕ್ತರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ.
 

Karnataka Districts Jan 12, 2020, 7:26 AM IST

Gavisiddheshwar Fair Begins in KoppalGavisiddheshwar Fair Begins in Koppal

ಗವಿಸಿದ್ಧೇಶ್ವರ ಜಾತ್ರೆಗೆ ವಿದ್ಯುಕ್ತ ಚಾಲನೆ: ಕ್ಯೂಆರ್‌ಕೋಡ್‌ನಲ್ಲೇ ಅಜ್ಜನ ಜಾತ್ರೆ ನೋಡಿ

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಬುಧವಾರ ಸಂಜೆ ಬಸವಪಟ ಆರೋಹಣ ಮಾಡುವ ಮೂಲ ವಿದ್ಯುಕ್ತ ಚಾಲನೆ ನೀಡಲಾಯಿತು. ಈ ಜಾತ್ರೆ ಸುಮಾರು 20 ದಿನಗಳ ಕಾಲ ನಿರಂತವಾಗಿ ನಡೆಯುವ ಉತ್ತರ ಕರ್ನಾಟಕದ ಜಾತ್ರೆ ಇದಾಗಿದ್ದು, ಪ್ರತಿ ವರ್ಷಕ್ಕಿಂತಲೂ ಈ ವರ್ಷ ಮತ್ತಷ್ಟು ರಂಗು ಪಡೆದುಕೊಂಡಿದೆ.
 

Karnataka Districts Jan 9, 2020, 7:50 AM IST

Accommodation Arrangement for Pilgrims in Gavisiddeshwara Fair in KoppalAccommodation Arrangement for Pilgrims in Gavisiddeshwara Fair in Koppal

ಕೊಪ್ಪಳ: ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ, ಯಾತ್ರಿಕರಿಗೆ ಸುಸಜ್ಜಿತ ವಸತಿ ವ್ಯವಸ್ಥೆ

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಲೇ ಇದೆ. ಇದಕ್ಕಾಗಿ ಇರುವ ಮೈದಾನ ಸಾಲದಾಗುತ್ತಿದೆ ಎನ್ನುವ ಭಾವನೆ ಮೂಡುತ್ತಿದೆ. ಈ ನಡುವೆಯೂ ಬಂದ ಭಕ್ತರಿಗೆ ವಾಸ್ತವ್ಯಕ್ಕೆ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರಸಕ್ತ ವರ್ಷ ಸುಮಾರು 10 ಸಾವಿರ ಜನರಿಗೆ ಸುಸಜ್ಜಿತ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ.

Koppal Jan 4, 2020, 8:00 AM IST