ಪಟ್ಟಣದ 6ನೇ ವಾರ್ಡ್ನ ಕಂಠೇನಹಳ್ಳಿಯಲ್ಲಿ ಆರಂಭವಾದ 23 ವಾರ್ಡ್ಗಳ ವ್ಯಾಪ್ತಿಯ ಜನಾಶೀರ್ವಾದ ಯಾತ್ರೆಗೆ ಕಾಂಗ್ರೆಸ್ ಮುಖಂಡ ಡಿ. ರವಿಶಂಕರ್ ಅವರು ಪಟ್ಟಲದಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
Karnataka Districts Dec 20, 2022, 6:07 AM IST
ಮೇಕೆದಾಟು ಜಾರಿಗೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೀಗ ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಕೊರೋನಾ ಎಚ್ಚರಿಕೆ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
Politics Jan 4, 2022, 9:41 PM IST
ಮೇಕೆದಾಟು ಕುಡಿಯುವ ನೀರಿನ ಯೋಜನೆಯ (Mekedatu Project) ಜಾರಿಗೆ ಒತ್ತಾಯಿಸಿ ಕಾಂಗ್ರೆಸ್, ಪಾದಯಾತ್ರೆ ಕೈಗೊಂಡಿದೆ. ಆದ್ರೆ, ಇತ್ತ ರಾಜ್ಯದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಭೀತಿ ಶುರುವಾಗಿದ್ದು, ನೈಟ್ ಕರ್ಫ್ಯೂ ಜಾರಿಯಾಗಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ
Politics Dec 27, 2021, 5:20 PM IST
ತಿಂಗಳ ಹಿಂದೆ ಆರು ಜಿಲ್ಲೆಗಳಲ್ಲಿ ನಡೆಸಿದ್ದ ಜನಾಶೀರ್ವಾದ ಯಾತ್ರೆ ವೇಳೆ ರಾಜ್ಯದಲ್ಲಿ ಇಂಟರ್ನೆಟ್ ವೇಗ ಹೆಚ್ಚಳವೂ ಸೇರಿದಂತೆ ವಿವಿಧ ವಿಚಾರವಾಗಿ ಕೇಳಿಬಂದ ಆಗ್ರಹಕ್ಕೆ ಸಂಬಂಧಿಸಿ ಕೇಂದ್ರ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ರಾಜೀವ್ ಚಂದ್ರಶೇಖರ್ ತ್ವರಿತವಾಗಿ ಸ್ಪಂದಿಸಿದ್ದಾರೆ.
state Sep 9, 2021, 12:06 PM IST
* ಇಂಟರ್ನೆಟ್ ವೇಗ ಏರಿಸಲು ರಾಜ್ಯಕ್ಕೆ ಬಂತು ಕಾರ್ಯಪಡೆ
* ಜನಾಶೀರ್ವಾದ ಯಾತ್ರೆ ವೇಳೆ ನೀಡಿದ್ದ ಭರವಸೆಯನ್ನು ಒಂದೇ ತಿಂಗಳಲ್ಲಿ ಈಡೇರಿಸಲು ಮುಂದಾದ ರಾಜೀವ್ ಚಂದ್ರಶೇಖರ್
* ಜನಾಶೀರ್ವಾದ ಯಾತ್ರೆಯನ್ನು ಜನಜಾತ್ರೆಗಷ್ಟೆಸೀಮಿತ ಮಾಡದೆ ಅಭಿವೃದ್ಧಿ ಕೆಲಸಕ್ಕೆ ಬಳಸಿಕೊಂಡ ಕೇಂದ್ರ ಸಚಿವರ ನಡೆಗೆ ಪ್ರಶಂಸೆ
state Sep 9, 2021, 8:47 AM IST
ಕೊರೋನಾ ನಿಯಮಗಳನ್ನ ಗಾಳಿಗೆ ತೂರಿ ಬಿಜೆಪಿ ಜನಾಶಿರ್ವಾದ ಯಾತ್ರೆ ನಡೆಸುತ್ತಿದ್ದೆ. ಈ ಯಾತ್ರೆಯಲ್ಲಿ ಸಾವಿರಾರು ಜನ ಸೇರುತ್ತಿದ್ದಾರೆ. ಅದ್ಯಾವುದಕ್ಕೂ ಪೊಲೀಸರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಇನ್ನು ಈ ಬಗ್ಗೆ ಸಚಿವರೇ ಬೇಜವಾಬ್ದಾರಿ ಹೇಳಿಕೆಗಳನ್ನ ಕೊಟ್ಟಿದ್ದಾರೆ.
Politics Sep 4, 2021, 5:50 PM IST
ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್ನಲ್ಲಿ ಎ. ನಾರಾಯಣಸ್ವಾಮಿ ಮಿನಿಸ್ಟರ್. ಇವರಿಗೆ ಈ ಹುದ್ದೆ ಅಷ್ಟು ಸುಳಭವಾಗಿ ಸಿಕ್ಕಿದ್ದಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಹಗಲಿರುಳು ಶ್ರಮಪಟ್ಟು ದುಡಿದು ಜನಾಶೀರ್ವಾದ ಯಾತ್ರೆಯ ಮೂಲಕ ತಮ್ಮ ಖದರ್ ಏನು ಎನ್ನುವುದನ್ನು ಪ್ರತಿ ಮನೆ-ಮನೆಗೂ ಮುಟ್ಟಿಸುತ್ತಿದ್ದಾರೆ.
Politics Aug 23, 2021, 5:35 PM IST
ಹೇಳೋದು ಆಚಾರ, ತಿನ್ನೋದು ಬದನೆಕಾಯಿ ಎನ್ನುವಂತೆ ಕೊರೋನಾ ಸೋಂಕು ತಡೆಗೆ ಸಾರ್ವಜನಿಕರಿಗೆ ಭಾಷಣ ಮಾಡ್ತಾರೆ. ಆದ್ರೆ, ಅಧಿಕಾರದಲ್ಲಿದ್ದವರೇ ಕೊರೋನಾ ನಿಯಮಗಳನ್ನ ಗಾಳಿಗೆ ರಾಜಕೀಯ ಚಟುವಟಿಕೆಗಳನ್ನ ಮುಂದುವರೆಸಿದ್ದಾರೆ.
Politics Aug 22, 2021, 3:47 PM IST
ಕೇಂದ್ರ ಸಚಿವರಿಗೆ ಸ್ವಾಗತ ಕೋರಲು ಗಾಳಿಯಲ್ಲಿ ಗುಂಡು ಹಾರಿಸಿದ್ದ ಪ್ರಕರಣವನ್ನು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥನೆ ಮಾಡಿಕೊಂಡಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸುವುದು ಆ ಭಾಗದ ವಾಡಿಕೆ. ಮಲೆನಾಡು ಭಾಗದಲ್ಲಿಯೂ ಸಮಾರಂಭದ ವೇಳೆ ಗುಂಡು ಹಾರಿಸುವ ವಾಡಿಕೆ ಇದೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ, ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಆಕಸ್ಮಿಕವಾಗಿ ಘಟನೆ ಸಂಭವಿಸಿರಬಹುದು ಎಂದು ಆರಗ ಹೇಳಿಕೆ ನೀಡಿದ್ದಾರೆ. ಬಿಜೆಪಿ ಜನಾಶೀರ್ವಾದ ಯಾತ್ರೆ ಸಂದರ್ಭ ಯಾದಗಿರಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಸ್ವಾಗತ ಕೋರುವ ವೇಳೆ ಕಾರ್ಯಕರ್ತರು ಪುಂಡಾಟ ಮೆರೆದಿದ್ದರು.
Karnataka Districts Aug 20, 2021, 5:48 PM IST
ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿಗೆ ಪ್ರವೇಶ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದು ಬಿಗ್ ರಿಲೀಫ್ ಸಿಕ್ಕಿದೆ. ಇನ್ನೊಂದು ಕಡೆ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೂ ಜಾಮೀನು ಸಿಕ್ಕಿದೆ. ಕೆಆರ್ ಎಎಸ್ ಗೊಂದಲ ಒಂದು ಕಡೆ ಹಾಗೆ ಇರುವಾಗಲೇ ಈಗ ಹೆದ್ದಾರಿ ವಿಚಾರದಲ್ಲಿ ರಾಜಕಾರಣಿಗಳ ನಡುವೆ ಮಾತಾಗಿದೆ. ಮಂಡ್ಯ ಸಂಸದೆ ಸುಮಲತಾ ಮತ್ತು ಮೈಸೂರು ಸಂಸದ ಪ್ರತಾಪ್ ಸಿಂಹ ಕೌಂಟರ್ ಕೊಟ್ಟುಕೊಂಡಿದ್ದಾರೆ. ಕೊರೋನಾ ಕಂಟ್ರೋಲ್ ನಲ್ಲಿ ಇದೆ ಎಂಬ ಕಾರಣಕ್ಕೆ ಜನರ ಹಬ್ಬದ ಖರೀದಿ ಸಂಭ್ರಮ ಜೋರಾಗಿತ್ತು. ಸಾಮಾಜಿಕ ಅಂತರ ಹಾಗಂದ್ರೆ ಏನು? ಎಂಬಂತೆ ಜನ ಓಡಾಡಿಕೊಂಡಿದ್ದರು. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ
India Aug 19, 2021, 11:43 PM IST
ಕೇಂದ್ರ ಸಚಿವ ಭಗವಂತ ಖೂಬಾ ಮತ್ತೊಮ್ಮೆ ಎಡವಟ್ಟು ಮಾಡಿಕೊಂಡಿದ್ದಾರೆ. ಗನ್ ಮ್ಯಾನ್ ಬಳಿ ಚಪ್ಪಲಿ ತೆಗೆಸಿಕೊಂಡು ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಜನಾಶೀರ್ವಾದ ಯಾತ್ರೆ ಸಂದರ್ಭ ಭಗವಂತ ಖೂಬಾ ಬೆಂಬಲಿಗರು ಪುಂಟಾಟ ಮೆರೆದಿದ್ದರು. ನಾಡಬಂದೂಕಿನಿಂದ ಗುಂಡು ಹಾರಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಅಧಿಕಾರ ಸಿಕ್ಕವರು ಈ ರೀತಿ ವರ್ತನೆ ಮಾಡುವುದು ಸರಿಯೇ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ.
Karnataka Districts Aug 19, 2021, 5:32 PM IST
ಕೇಂದ್ರದ ಯೋಜನೆಗಳನ್ನು ಜನರ ಬಳಿ ತಲುಪಿಸಲು ಹಮ್ಮಿಕೊಂಡಿದ್ದ ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಇಂದು ಬೆಂಗಳೂರಿನಲ್ಲಿ ತೆರೆಬಿದ್ದಿದೆ. ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಯಶಸ್ವಿಗೊಳಿಸಿದ ಕೇಂದ್ರ ಸಚಿವ ರಾಜೀವ್ ಚಂದ್ರಶೇಕರ್ಗೆ ಬಿಜೆಪೆ ಸನ್ಮಾನ ಮಾಡಿತು. ಇನ್ನು ಕೇಂದ್ರ ಸರ್ಕಾರದ ಯೋಜನೆಗಳು, ಅನುಷ್ಠಾನದ ಕುರಿತು ಚಂದ್ರಶೇಖರ್ ಚರ್ಚೆ ನಡೆಸಿದರು.
India Aug 19, 2021, 5:09 PM IST
ಬಿಜೆಪಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಹೊರಟಿರುವ ಜನಾಶೀರ್ವಾದ ಯಾತ್ರೆಯಲ್ಲಿ ಗಡಿ ಜಿಲ್ಲೆ ಕಲಬುರಗಿಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಸುರಕ್ಷತೆಗಾಗಿ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ಸೇರಿದಂತೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ದೂರಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಾ. ಶರಣಪ್ರಕಾಶ ಪಾಟೀಲ್ ತಕ್ಷಣ ಜಿಲ್ಲಾಧಿಕಾರಿಗಳು ಸಚಿವರು, ಶಾಸಕರಾದಿಯಾಗಿ ಎಲ್ಲರ ವಿರುದ್ಧ ಸಾಂಕ್ರಾಮಿಕ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
Karnataka Districts Aug 19, 2021, 3:39 PM IST
ಮೋದಿ ಸಂಪುಟದ ಸಚಿವರ ಜನಾಶೀರ್ವಾದ ಯಾತ್ರೆಯನ್ನು ತೀರ್ಥಯಾತ್ರೆ ಎಂದು ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಟೀಕಿಸಿದ್ದಾರೆ.
Karnataka Districts Aug 19, 2021, 2:37 PM IST
ಬೆಂಗಳೂರಿನಲ್ಲಿಂದು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಜನಾಶೀರ್ವಾದ ಯಾತ್ರೆ ನಡೆಸುತ್ತಿದ್ದಾರೆ. ಬನಶಂಕರಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಯಾತ್ರೆ ಆರಂಭಿಸಿದ್ದಾರೆ.
ಇಂದು ಯಾತ್ರೆಯ ಕೊನೆ ದಿನವಾಗಿದ್ದು, ಸಂಘದ ಪ್ರಮುಖರ ಬುದ್ದಿಜೀವಿಗಳ ಜೊತೆ ಸಭೆ ನಡೆಸಲಿದ್ದಾರೆ. ಜ್ಞಾನಜ್ಯೋತಿ ಅಡಿಟೊರಿಯಂನಲ್ಲಿ ಸಚಿವರು ಸಂವಾದ ನಡೆಸಲಿದ್ದಾರೆ.
state Aug 19, 2021, 10:01 AM IST