ಇಡೀ ಬೆಂಗಳೂರು ಮುಳುಗಿಲ್ಲ, 8ರ ಪೈಕಿ 2 ವಲಯ ಮಾತ್ರ ಮುಳುಗಿವೆ, ಇಡೀ ಊರು ಮುಳುಗಿದೆ ಎಂದು ಬಿಂಬಿಸುವುದು ತಪ್ಪು: ಸಿಎಂ
Karnataka Districts Sep 7, 2022, 5:00 AM IST
Bengaluru Rain Updates: ರಾಜಧಾನಿ ಬೆಂಗಳೂರಿನಲ್ಲಿ ಅಬ್ಬರಿಸುತ್ತಿರುವ ವರುಣನ ಆರ್ಭಟಕ್ಕೆ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ
Karnataka Districts Sep 6, 2022, 6:15 PM IST
ಇತ್ತೀಚೆಗೆ ಸುರಿದ ಭಾರೀ ಮಳೆಗೆ ತಾಲೂಕಿನ ಕೆಲವು ಕೆರೆ ಕಟ್ಟೆಗಳು ಒಡೆದು ಭಾರೀ ಪ್ರಮಾಣದ ಹಾನಿಯಾಗಿದ್ದರೂ ರಾಜ್ಯ ಸರ್ಕಾರ ಹಾಗೂ ಸಚಿವರು ಇದುವರೆಗೂ ಪರಿಹಾರ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದು ರೈತರು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Karnataka Districts Sep 6, 2022, 11:11 AM IST
ಭಾನುವಾರ ಸುರಿದ ರಣ ಮಳೆಗೆ ಇಲ್ಲಿಗೆ ಸಮೀಪದ ತೊರೆಕಾಡನಹಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿಯ ಜಲರೇಚಕ ಯಂತ್ರಾಗಾರ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ. ಇದರಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಸ್ಥಗಿತಗೊಂಡಿದೆ. ಬೆಂಗಳೂರು ಜಲಮಂಡಳಿ ಕಾವೇರಿ ನಾಲ್ಕನೇ ಹಂತ, ಎರಡನೇ ಘಟ್ಟಜಲರೇಚಕ ಯಂತ್ರಾಗಾರಕ್ಕೆ ಭಾನುವಾರ ರಾತ್ರಿ ನೀರು ನುಗ್ಗಿದ್ದು, ಎರಡನೇ ಹಂತ ಹಾಗೂ ಮೂರನೇ ಹಂತ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ.
Karnataka Districts Sep 6, 2022, 9:53 AM IST
ರೇಷ್ಮೆ ನಗರಿ ರಾಮನಗರದಲ್ಲಿ ಕೊಂಚ ಬಿಡುವು ಕೊಟ್ಟಿದಂತಹ ಮಳರಾಯ ತಡರಾತ್ರಿ ಅಬ್ಬರಿಸಿ ಬೊಬ್ಬಿರಿದ್ದಾನೆ. ನಿನ್ನೆ (ಭಾನುವಾರ) ರಾತ್ರಿ ಸುರಿದ ಧಾರಾಕಾರ ಮಳೆ ರೇಷ್ಮೆನಗರಿಯಲ್ಲಿ ಸಾಕಷ್ಟು ಅವಾಂತ ಸೃಷ್ಟಿ ಮಾಡಿದೆ.
Karnataka Districts Sep 5, 2022, 9:26 PM IST
ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಸಂಜೆಯ ನಂತರ ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳ ಜಲಾವೃತವಾಗಿ ಜನಜೀವನ ಸಂಕಷ್ಟದಲ್ಲಿದೆ. 1998ರ ಬಳಿಕ ಬೆಂಗಳೂರಿನಲ್ಲಿ ಆಗಿರುವ ಮಹಾಮಳೆ ಇದಾಗಿದೆ.
Karnataka Districts Sep 5, 2022, 6:05 PM IST
ನಗರದಲ್ಲಿ ಭಾರೀ ಮಳೆಯಾಗಿದ್ದು, ತಡರಾತ್ರಿಯಿಂದ ಬೆಳಗಿನವರೆಗೆ ನಿರಂತರ ಮಳೆ ಸುರಿದು ಪ್ರವಾಹ ಪರಿಸ್ಥಿತಿ ಸೃಷ್ಟಿಸಿದೆ. ಬಹುತೇಕ ನಗರಗಳು ಜಲಾವೃತಗೊಂಡಿದ್ದು,ಎಲ್ಲಿ ನೋಡಿದರೂ ನೀರು.. ನೀರು. ಇನ್ನೂ ಮೂರು ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Karnataka Districts Sep 5, 2022, 8:36 AM IST
ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ನಗರದ ಹಲವು ಬಡಾವಣೆಗಳು ಜಲಾವೃತವಾಗಿದೆ. ಈ ನಡುವೆ ಮಳೆ ಮಧ್ಯೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸಿಟಿ ರೌಂಡ್ಸ್ ಮಾಡಿದ್ದಾರೆ.
Karnataka Districts Sep 3, 2022, 11:39 PM IST
ಬೆನಕನಹಳ್ಳಿ, ಮುಳ್ಳೂಳ್ಳಿ, ಹಿರೇನರ್ತಿ, ಚಿಕ್ಕನರ್ತಿ, ಯರೇನಾರಾಯಣಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಣ್ಣಿಹಳ್ಳ ಅಪಾರ ಪ್ರಮಾಣದಲ್ಲಿ ತುಂಬಿ ಹರಿಯುತ್ತಿರುವ ಪರಿಣಾಮ ಸಾರಿಗೆ ಸಂಪರ್ಕ ಕಡಿತ
Karnataka Districts Aug 31, 2022, 6:23 AM IST
ಪ್ರತಿಬಾರಿ ಮಳೆ ಬಂದ್ರು ಜಲಾವೃತವಾಗುವ ರೈನ್‌ಬೋ ಲೇಔಟ್(Rainbow Layout) ಜನರು ಇಷ್ಟೆಲ್ಲಾ ಸಮಸ್ಯೆ ಎದುರಿಸುತ್ತಿದ್ದರೂ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು.
state Aug 30, 2022, 9:36 PM IST
ರಾಜಧಾನಿ ಬೆಂಗಳೂರಿನಲ್ಲಿ ವರುಣ ಅರ್ಭಟ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಆದರೆ, ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಜಲಾವೃತಗೊಂಡ ಸಾಯಿ ಲೇಔಟ್, ಪೈ ಲೇಔಟ್, ರೈನ್‌ಬೋ ಡ್ರೈವ್ ಲೇಔಟ್ ಸೇರಿದಂತೆ ವಿವಿಧ ಕಡೆ ಜನರ ಪರದಾಟ ಮುಂದುವರೆದಿದೆ.
Karnataka Districts Aug 5, 2022, 7:31 AM IST
ನಿರಂತರವಾಗಿ ಸುರಿಯುತ್ತಿರುವ ಮಳೆ ಅಬ್ಬರಕ್ಕೆ ಯಾದಗಿರಿ ತಾಲೂಕಿನ ಅಲ್ಲಿಪೂರ ಗ್ರಾಮದ ಕೆರೆ ಸಂಪೂರ್ಣ ಭರ್ತಿಯಾಗಿದೆ.
Karnataka Districts Aug 4, 2022, 11:12 PM IST
ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಬೆನ್ನಲ್ಲೆ ಬಾಗಲಕೋಟೆ ಜಿಲ್ಲೆಯಲ್ಲೂ ವರುಣನ ಆರ್ಭಟ ಜೋರಾಗಿದ್ದು, ಹಲವು ಅವಾಂತರಗಳಿಗೆ ಕಾರಣವಾಗಿದೆ. ಈ ಮಧ್ಯೆ ಕೆಲವು ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರೆ, ಇನ್ನೂ ಕೆಲವೆಡೆ ಹೊಲಗದ್ದೆಗಳು ಜಲಾವೃತವಾಗಿದೆ. ಇನ್ನು ಕೆಲವು ಗ್ರಾಮಗಳ ರಸ್ತೆಗಳ ತುಂಬೆಲ್ಲಾ ಬರೀ ನೀರೋ ನೀರು.
Karnataka Districts Aug 4, 2022, 5:40 PM IST
ಉಡುಪಿಯ ಶಿರೂರಿನಲ್ಲಿ ಮಳೆಯಾರ್ಭಟ ಮುಂದುವರಿದಿದ್ದು, ರಸ್ತೆಗಳು ಜಲಾವೃತವಾಗಿದೆ. ಮಾತ್ರವಲ್ಲದೇ ಮನೆಗಳಿಗೆ ನೀರು ಸಹ ನುಗ್ಗಿದೆ. ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನದಿಪಾತ್ರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
state Aug 4, 2022, 4:42 PM IST
Karnataka Districts Aug 3, 2022, 1:04 PM IST