"ಮಹಿಳೆಯರ ಮಾನ ಹರಾಜಿಟ್ಟವರು ರಣಹೇಡಿಗಳು"- ಎಚ್.ಡಿ.ಕೆ
"ಕುಮಾರಸ್ವಾಮಿಗೆ ಮಾನ ಮರ್ಯಾದೆ ಇದ್ಯಾ.." ಅಂದಿದ್ದೇಕೆ ಡಿಕೆ..?
ಡಿಕೆಶಿ ಚರಿತ್ರೆಯನ್ನು ಕೆದಕಿ ಕುಮಾರಸ್ವಾಮಿ ಕೊಟ್ಟದ್ದೆಂಥಾ ಡಿಚ್ಚಿ..?
"ಗೌಡರ ಕುಟುಂಬದ ಮೂವರೂ ಸೋಲ್ತಾರೆ" ಡಿಕೆ ಸ್ಫೋಟಕ ಭವಿಷ್ಯ
Politics Apr 27, 2024, 5:42 PM IST
ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಾಕಿ ಉಳಿದಿರುವ 14 ಕ್ಷೇತ್ರಗಳ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಂಚಿಕೆ ಮಾಡಿದ್ದಾರೆ. 14 ಲೋಕಸಭಾ ಕ್ಷೇತ್ರಗಳಿಗೆ 14 ಸಚಿವರ ನಿಯೋಜನೆ ಮಾಡಲಾಗಿದ್ದು, ಈಗಿರುವ ಉಸ್ತುವಾರಿಗಳ ಜೊತೆಗೆ ಮತ್ತೊಬ್ಬ ಸಚಿವರನ್ನ ಡಿಕೆಶಿ ನೇಮಕ ಮಾಡಿದ್ದಾರೆ.
Politics Apr 27, 2024, 11:28 AM IST
ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
Karnataka Districts Apr 25, 2024, 6:22 PM IST
ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ
ಅದನ್ನ ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ
ಬಿಜೆಪಿ ಪ್ರತಿಭಟನೆಗೆ ಡಿ.ಕೆ ಶಿವಕುಮಾರ್ ಆಕ್ರೋಶ
Politics Mar 10, 2024, 12:25 PM IST
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ
ಜನ ಗಾಬರಿ ಮಾಡಿಕೊಳ್ಳುವಂಥ ಪರಿಸ್ಥಿತಿ ಇಲ್ಲ
ಇದು ಕಡಿಮೆ ತೀವ್ರತೆಯ ಬ್ಲಾಸ್ಟ್ ಆಗಿದೆ- ಡಿಕೆಶಿ
CRIME Mar 2, 2024, 2:29 PM IST
ವಿಧಾನಸಭೆ ಚುನಾವಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.
state Feb 24, 2024, 7:44 AM IST
ನನ್ನನ್ನು ಜೈಲಿಗೆ ಕಳುಹಿಸುವುದಾಗಿ ನನ್ನ ಜಿಲ್ಲೆಯವರೂ ಸೇರಿ ಅನೇಕರು ಮಾತನಾಡಿದ್ದಾರೆ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಸಿಬಿಐ, ಬೇರೆಯವರ ಮೂಲಕ ಏನೇನೋ ಮಾಡಿಸುತ್ತಿದ್ದಾರೆಂಬುದು ನನಗೂ ಗೊತ್ತಿದೆ. ಸಮಯ ಬಂದಾಗ ಆ ಕುರಿತು ಮಾತನಾಡುತ್ತೇನೆ ಎಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Politics Feb 13, 2024, 6:00 AM IST
ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಅನುದಾನ ಸಮರ ಇಂದು ಲೋಕಸಭೆಯಲ್ಲೂ ಚರ್ಚೆಯಾಯಿತು. 73 ಸಾವಿರ ಕೋಟಿ ಬಾಕಿ ಇದೆ ಎಂದು ಸಿಎಂ, ಡಿಸಿಎಂ ಸುದ್ದಿಗೋಷ್ಠಿ ನಡೆಸಿದರೆ, ನಿರ್ಮಲಾ ಸೀತಾರಾಮನ್ ಇದು ರಾಜಕೀಯ ಪ್ರೇರಿತ ಆರೋಪ ಎಂದು ಉತ್ತರಿಸಿದ್ದಾರೆ.
state Feb 5, 2024, 10:52 PM IST
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ಸಂಬಂಧ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
state Jan 5, 2024, 2:18 PM IST
ಕಾಜಿ ಲೆಂಡಪ್ ಡೋರ್ಜಿ ಪ್ರಕರಣ ಉಲ್ಲೇಖಿಸಿ ಅರ್ಜಿ ಸಲ್ಲಿಕೆ
ಅನುಮತಿ ಹಿಂಪಡೆಯುವ ಅಧಿಕಾರ ಇಲ್ಲ ಎಂದು ಉಲ್ಲೇಖ
ಕರ್ನಾಟಕ ಸರ್ಕಾರದ ಕ್ರಮ ಕಾನೂನು ಬಾಹಿರ ಎಂದು ಅರ್ಜಿ
Karnataka Districts Dec 15, 2023, 12:12 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಬುಲಾವ್ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕೆಲ ಸಚಿವರನ್ನು ದೆಹಲಿಗೆ ಬರುವಂತೆ ಕಾಂಗ್ರೆಸ್ನ ಕೇಂದ್ರ ನಾಯಕರು ಸೂಚಿಸಿದ್ದಾರೆ.
Politics Dec 15, 2023, 9:57 AM IST
ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಕಾಂಗ್ರೆಸನ ಸುಳ್ಳು ಆಶ್ವಾಸನೆಗೆ ಮರುಳಾಗಬೇಡಿ, ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಡಿದಾಟದಲ್ಲಿ ರಾಜ್ಯದ ಅಭಿವೃದ್ಧಿ ಸ್ಥಗಿತಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
Politics Nov 24, 2023, 1:00 AM IST
ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಅಧಿಕೃತ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಇದ್ದರು.
Karnataka Districts Oct 20, 2023, 12:53 PM IST
ವಿಜ್ಞಾನಿಗಳನ್ನು ನೋಡಲು ಬಂದಿದ್ದೇನೆ. ನನ್ನನ್ನು ಸ್ವಾಗತಿಸಲು ಶಿಷ್ಟಾಚಾರದ ಪ್ರಕಾರ ವಿಮಾನ ನಿಲ್ದಾಣಕ್ಕೆ ಬರೋದು ಬೇಡ ಎಂದು ಸಿಎಂ,ಡಿಸಿಎಂ ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
state Aug 26, 2023, 7:06 AM IST
ಕಾಂಗ್ರೆಸ್ ಕಚೇರಿ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಬಿಬಿಎಂಪಿ 50 ಸಾವಿರ ರೂ. ದಂಡ ವಿಧಿಸಿದೆ.
state Aug 21, 2023, 6:46 PM IST