Asianet Suvarna News Asianet Suvarna News
70 results for "

ತುಂಗಭದ್ರಾ ಜಲಾಶಯ

"
Tungabhadra Dam Water Turned Green in Hosapete grgTungabhadra Dam Water Turned Green in Hosapete grg

ಹಸಿರು ಬಣ್ಣಕ್ಕೆ ತಿರು​ಗಿದ ತುಂಗಭದ್ರಾ ಜಲಾಶಯದ ನೀರು..!

ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ನೀರು ಹಚ್ಚಹಸಿರು ಬಣ್ಣಕ್ಕೆ ತಿರುಗಿದ್ದು, ಜಲಾಶಯ ನೆಚ್ಚಿರುವ ಜನ, ಜಾನುವಾರುಗಳಲ್ಲಿ ಆತಂಕ ಮನೆ ಮಾಡಿದೆ.
 

Karnataka Districts Aug 28, 2021, 3:37 PM IST

Vice President Venkaiah Naidu visit tungabhadra dam after HAL aircraft manufacturing facilities ckmVice President Venkaiah Naidu visit tungabhadra dam after HAL aircraft manufacturing facilities ckm

ಬೆಂಗಳೂರಿನ HAL ಬಳಿಕ ತುಂಗಭದ್ರಾ ಅಣೆಕಟ್ಟಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ!

  • ಎಚ್.ಎ.ಎಲ್ ನಿರ್ಮಿಸಿದ ಲಘು ಯುದ್ಧ ಹೆಲಿಕಾಪ್ಟರ್.
  • ಅದರ ಸಾಮರ್ಥ್ಯ ಕಂಡು ಪ್ರಭಾವಿತನಾದೆ: ಉಪರಾಷ್ಟ್ರಪತಿ
  • ಕುಟುಂಬ ಸದಸ್ಯರೊಂದಿಗೆ ಅಣೆಕಟ್ಟಿಗೆ ಭೇಟಿ ನೀಡಿದ ನಾಯ್ಡು

India Aug 20, 2021, 9:55 PM IST

tungabhadra water reservoir filled up snrtungabhadra water reservoir filled up snr

ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿ : ರೈತರಲ್ಲಿ ಹರ್ಷ

  • ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ ಆ.14ರಂದು ಸಂಪೂರ್ಣ ಭರ್ತಿಯಾಗಿದೆ.
  • ಜಲಾಶಯ ನೆಚ್ಚಿರುವ ರೈತರಲ್ಲಿ ಹರ್ಷವನ್ನುಂಟು ಮಾಡಿದೆ. 

Karnataka Districts Aug 15, 2021, 10:23 AM IST

Swamijis Offers Bagina to Tungabhadra Dam in Hosapete grgSwamijis Offers Bagina to Tungabhadra Dam in Hosapete grg

ಹೊಸಪೇಟೆ: ತುಂಗಭದ್ರೆಗೆ ಮಠಾಧೀಶರಿಂದ ಬಾಗಿನ ಅರ್ಪಣೆ

ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಮಠಾಧೀಶರು ಮತ್ತು ತುಂಗಭದ್ರಾ ರೈತ ಸಂಘದ ಪದಾಧಿಕಾರಿಗಳು ತುಂಗಭದ್ರಾ ಜಲಾಶಯಕ್ಕೆ ಬುಧವಾರ ಬಾಗಿನ ಅರ್ಪಿಸಿದ್ದಾರೆ.
 

Karnataka Districts Aug 5, 2021, 9:07 AM IST

Decorated With Colorful Lights Tunga Bhadra Dam Attracts Tourists snrDecorated With Colorful Lights Tunga Bhadra Dam Attracts Tourists snr
Video Icon

ತುಂಗಭದ್ರಾ ಡ್ಯಾಮಲ್ಲಿ ಬಣ್ಣದ ರಂಗು : 33 ಕ್ರೆಸ್ಟ್‌ ಗೇಟ್‌ನಿಂದ ನೀರು ಹೊರಕ್ಕೆ

 ಕಲರ್ ಕಲರ್‌ ಲೈಟ್‌ಗಳಿಂದ ಕಂಗೊಳಿಸುತ್ತಿರುವ ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದಲ್ಲಿ 33  ಕ್ರೆಸ್ಟ್ ಗೇಟ್‌ಗಳಿಂದ ನೀರು ಹೊರಬಿಡಲಾಗಿದೆ. 

ತುಂಗಭದ್ರಾ ಜಲಾಶಯ ಭರ್ತಿ ಆಗಿರುವ‌ ಹಿನ್ನೆಲೆ ನದಿಗೆ ನೀರು ಬಿಡುಗಡೆ ಮಾಡಿ ಡ್ಯಾಮ್‌ಗೆ ಕಲರ್‌‌ ಲೈಟ್‌ಗಳನ್ನು ಹಾಕಲಾಗಿದೆ. ಜಲಾಶಯದ ಸೊಬಗು ಒಂದೆಡೆಯಾದ್ರೆ ಮತ್ತೊಂದೆಡೆ ಕಲರ್‌ಫುಲ್ ಲೈಟ್‌ನಲ್ಲಿ ಡ್ಯಾಮ್ ನೋಡೋದೇ ಕಣ್ಣಿಗೆ ಹಬ್ಬದಂತಾಗಿದೆ. ಕಲರ್‌ಫುಲ್ ಡ್ಯಾಮ್ ನೋಡಲು  ಪ್ರವಾಸಿಗರ ದಂಡು ಆಗಮಿಸುತ್ತಿದೆ.

Karnataka Districts Jul 27, 2021, 11:30 AM IST

Hospet Tunga Bhadra Dam's All 33 Crest Gates Opened snrHospet Tunga Bhadra Dam's All 33 Crest Gates Opened snr
Video Icon

ತುಂಬಿದ ತುಂಗಭದ್ರಾ : ಎಲ್ಲಾ ಗೇಟ್ ಓಪನ್

ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಿಜಯನಗರದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. 

ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಪರಿಣಾಮದಿಂದಾಗಿ  ಡ್ಯಾಮಿನ ಎಲ್ಲಾ 33 ಕ್ರೆಸ್ಟ್‌ ಗೇಟ್‌ಗಳನ್ನು ಓಪನ್ ಮಾಡಲಾಗಿದೆ. 

Karnataka Districts Jul 27, 2021, 7:55 AM IST

Possibility of Filling the Tungabhadra Dam in Hosapete grgPossibility of Filling the Tungabhadra Dam in Hosapete grg

ತುಂಗಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ

ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚುತ್ತಲೇ ಇರುವುದರಿಂದ ಯಾವುದೇ ಕ್ಷಣದಲ್ಲಿ ತುಂಗಭದ್ರಾ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
 

Karnataka Districts Jul 25, 2021, 12:13 PM IST

Vijayanagara District tungabhadra reservoir water inflow increased rbjVijayanagara District tungabhadra reservoir water inflow increased rbj

4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿಗೆ ನೀರು

*  ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮೆಳೆ
* ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿಹೆಚ್ಚಳ
* ಇದರಿಂದ ನದಿಗಳಿಗೆ 2600 ಕ್ಯೂಸೆಕ್ಸ್ ನೀರು ರಿಲೀಸ್

state Jul 24, 2021, 7:57 PM IST

Tourist Rush to Visit Tungabhadra Dam at Hosapete grgTourist Rush to Visit Tungabhadra Dam at Hosapete grg

ಹೊಸಪೇಟೆ: ತುಂಗಭದ್ರಾ ಡ್ಯಾಂನಲ್ಲಿ ಪ್ರವಾಸಿ ಲೋಕ ಸೃಷ್ಟಿ

ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ ಮೈದುಂಬಿಕೊಳ್ಳುತ್ತಿರುವುದನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

Karnataka Districts Jul 22, 2021, 8:13 AM IST

Tunga Bhadra Board apathy towards farmers by not letting water into canals hlsTunga Bhadra Board apathy towards farmers by not letting water into canals hls
Video Icon

ತುಂಗಭದ್ರಾ ಜಲಾಶಯಿಂದ ಬಳ್ಳಾರಿಗೆ ನೀರಿಲ್ಲ, ಆಡಳಿತ ಮಂಡಳಿ ನಡೆಯಿಂದ ರೈತರು ಕಂಗಾಲು

ಕೊಪ್ಪಳ ಜಿಲ್ಲೆಯ ಜೀವನಾಡಿ ತುಂಗಭದ್ರ ಜಲಾಶಯ ತುಂಬಿದ್ದು, ಜುಲೈ 18 ಕ್ಕೆ ಎಲ್ಲಾ ಕಾಲುವೆಗಳಿಗೆ ನೀರು ಬಿಡುವುದಾಗಿ ಹೇಳಿತ್ತು. ಆದರೆ ಕಾಲುವೆ ದುರಸ್ತಿ ಕಾಮಗಾರಿ ಬಾಕಿ ನೆಪ ಮುಂದಿಟ್ಟು ಬಳ್ಳಾರಿ ಜಿಲ್ಲೆಗೆ ಇದುವರೆಗೂ ನೀರನ್ನೇ ಬಿಟ್ಟಿಲ್ಲ.

Karnataka Districts Jul 21, 2021, 5:05 PM IST

BJP MLA Rajugouda Talks Over Krishna and Tungabhadra River grgBJP MLA Rajugouda Talks Over Krishna and Tungabhadra River grg

ಕಾವೇರಿಗೆ ಕೊಟ್ಟಷ್ಟು ಆದ್ಯತೆ ತುಂಗಾ, ಕೃಷ್ಣಾಕ್ಕಿಲ್ಲ: ರಾಜೂಗೌಡ

ಕಾವೇರಿ ತಾಯಿಗೆ ಆದ್ಯತೆ ಕೊಟ್ಟಷ್ಟು ತುಂಗಾ ತಾಯಿ, ಕೃಷ್ಣಾ ತಾಯಿಗೆ ಆದ್ಯತೆ ನೀಡಲಿ. ಸಿಎಂ ಬಿಎಸ್‌ಐ ಅವರೇ, ತುಂಗಭದ್ರಾ ಜಲಾಶಯಕ್ಕೆ ಹಾಗೂ ನಾರಾಯಣಪುರದ ಜಲಾಶಯಕ್ಕೆ ಆದ್ಯತೆ ನೀಡಿ ಎಂದು ಸುರಪುರ ಶಾಸಕ ನರಸಿಂಹ ನಾಯಕ್‌(ರಾಜೂಗೌಡ) ಸರ್ಕಾರಕ್ಕೆ ಮನವಿ ಮಾಡಿದರು.
 

Karnataka Districts Jul 16, 2021, 3:39 PM IST

tungabhadra dam water to-be release  from canal July 18th rbjtungabhadra dam water to-be release  from canal July 18th rbj

ರೈತರಿಗೆ ಗುಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು

* ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು 
* ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ
* ಆನಂದ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

Karnataka Districts Jul 12, 2021, 6:20 PM IST

Farmers Anxiety For Decreased Inflow Water to Tungabhadra Dam grgFarmers Anxiety For Decreased Inflow Water to Tungabhadra Dam grg

ತುಂಗಭದ್ರಾ ಜಲಾಶಯಕ್ಕೆ ತಗ್ಗಿದ ಒಳಹರಿವು, ಹೆಚ್ಚಿದ ರೈತರ ಆತಂಕ..!

ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಯ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಗೆ ನೀರು ಬಿಡುವ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಈ ನಡುವೆ ಮಳೆಗಾಲದಲ್ಲಿಯೂ ಒಳಹರಿವು ತಗ್ಗಿರುವುದು ಆತಂಕಕ್ಕೆ ಕಾರಣವಾಗಿದ್ದು, ನೀರು ಬಿಡುವ ನಿರ್ಧಾರ ಕೈಗೊಳ್ಳುವುದು ಸವಾಲಾಗಿ ಪರಿಣಮಿಸಿದೆ.
 

Karnataka Districts Jul 12, 2021, 10:58 AM IST

Increased inflow To Tungabhadra Dam at Hosapete grgIncreased inflow To Tungabhadra Dam at Hosapete grg

ಹೆಚ್ಚಿದ ಒಳಹರಿವು: 1605 ಅಡಿ ತಲುಪಿದ ತುಂಗಭದ್ರಾ ಜಲಾಶಯದ ನೀರಿನ ಮಟ್ಟ

ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದು, ಬುಧವಾರ ಜಲಾಶಯದ ನೀರಿನ ಮಟ್ಟ 1605 ಅಡಿಗಳಿಗೆ ತಲುಪಿದೆ. ಬರೋಬ್ಬರಿ 32,343 ಕ್ಯೂಸೆಕ್‌ ನೀರು ಹರಿದು ಬಂದಿದೆ.
 

Karnataka Districts Jun 24, 2021, 12:51 PM IST

Two TMC Water Flowing to the Tungabhadra Dam In a Single Day in Hosapete grgTwo TMC Water Flowing to the Tungabhadra Dam In a Single Day in Hosapete grg

ಹೊಸಪೇಟೆ: ತುಂಗಭದ್ರೆ ಒಡಲಿಗೆ ಹರಿದು ಬಂದ ಅಪಾರ ನೀರು..!

ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದ್ದು, ಒಂದೇ ದಿನದಲ್ಲಿ ಎರಡು ಟಿಎಂಸಿಯಷ್ಟು ನೀರು ಜಲಾಶಯದ ಒಡಲು ಸೇರಿದೆ.
 

Karnataka Districts Jun 20, 2021, 3:38 PM IST