Asianet Suvarna News Asianet Suvarna News
22 results for "

ನದಿ ಜೋಡಣೆ

"
Bedti Varada River Alignment is Unscientific Says Swarnavalli Shri grgBedti Varada River Alignment is Unscientific Says Swarnavalli Shri grg

ಶಿರಸಿ: ಬೇಡ್ತಿ ನದಿ ನೀರು ಜೋಡಣೆ ಅವೈಜ್ಞಾನಿಕ, ಸ್ವರ್ಣವಲ್ಲೀ ಶ್ರೀ

ಬೇಡ್ತಿ ನದಿ ನೀರನ್ನು ವರದಾ ನದಿಗೆ ಜೋಡಿಸುವುದು ಅವೈಜ್ಞಾನಿಕ. ಸರ್ಕಾರ ಮತ್ತೊಮ್ಮೆ ಇದನ್ನು ವೈಜ್ಞಾನಿಕವಾಗಿ ಪುನರ್‌ ವಿಮರ್ಶೆ ಮಾಡಬೇಕು ಎಂದು ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಆಗ್ರಹಿಸಿದ್ದಾರೆ.
 

Karnataka Districts Mar 25, 2021, 11:55 AM IST

UP Madhya Pradesh Centre Sign Ken Betwa River Linking Pact podUP Madhya Pradesh Centre Sign Ken Betwa River Linking Pact pod

ದೇಶದ ಮೊದಲ ಅಂತಾರಾಜ್ಯ ನದಿ ಜೋಡಣೆಗೆ ಒಪ್ಪಂದ!

ದೇಶದ ಮೊದಲ ಅಂತಾರಾಜ್ಯ ನದಿ ಜೋಡಣೆಗೆ ಒಪ್ಪಂದ| ಕೆನ್‌- ಬೇಟ್ವಾ ಲಿಂಕ್‌| ಉ.ಪ್ರ- ಮ.ಪ್ರ. ಸಿಎಂಗಳ ಸಹಿ| ಅಟಲ್‌ ಬಿಹಾರಿ ವಾಜಪೇಯಿ ಅವರ ಕನಸು ಸಾಕಾರದತ್ತ

India Mar 23, 2021, 9:06 AM IST

Swarnavalli Shri Talks Over Bedti Varada River AlignmentSwarnavalli Shri Talks Over Bedti Varada River Alignment

ಶಿರಸಿ: ಬೇಡ್ತಿ-ವರದಾ ಜೋಡಣೆಗೆ ಇನ್ನಷ್ಟು ಚಿಂತನೆ ಅಗತ್ಯ, ಸ್ವರ್ಣವಲ್ಲೀ ಸ್ವಾಮೀಜಿ

ಬೇಡ್ತಿ ವರದಾ ನದಿ ಜೋಡಣೆಗೆ ವಿರೋಧ ಪ್ರಬಲವಾಗುತ್ತಿದೆ. ಅಭಿವೃದ್ಧಿ ಯೋಜನೆಗಳ ನಿರೀಕ್ಷೆ ಜನತೆಯಲ್ಲಿದ್ದರೆ, ಇರುವ ಜೀವ ಜಲವನ್ನೂ ಬೇರೆಡೆ ಒಯ್ಯುವ ಯೋಜನೆ ಬಜೆಟ್‌ ನಲ್ಲಿ ಸಿಕ್ಕಿದ್ದು, ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ಮಾ. 24ರಂದು ನಗರದ ಟಿಆರ್‌ಸಿ ಸಭಾಭವನದಲ್ಲಿ ಸಭೆ ಕರೆಯಲಾಗಿದ್ದು, ನಿರೀಕ್ಷೆಗೂ ಮೀರಿ ಜನ ಸೇರುವ ಸಾಧ್ಯತೆ ಇದೆ.
 

Karnataka Districts Mar 22, 2021, 10:19 AM IST

Tamil Nadu govt lays foundation stone for Cauvery Gundar interlinking podTamil Nadu govt lays foundation stone for Cauvery Gundar interlinking pod

ತಮಿಳುನಾಡಲ್ಲಿ ಮತ್ತೊಂದು 'ಕಾವೇರಿ' ಯೋಜನೆ: ಕರ್ನಾಟಕದ ಯೋಜನೆಗೆ ಅಡ್ಡಿಯಾಗುವ ಆತಂಕ

ಕಾವೇರಿ-ಗುಂಡಾರ್‌ ನದಿ ಜೋಡಣೆಗೆ ತಮಿಳುನಾಡು ಚಾಲನೆ| ಕಾವೇರಿ ನದಿಯ ಹೆಚ್ಚುವರಿ ನೀರು ಬಳಕೆಗೆ ಯೋಜನೆ| ಇದರಿಂದ ಕರ್ನಾಟಕದ ಯೋಜನೆಗೆ ಅಡ್ಡಿಯಾಗುವ ಆತಂಕ

India Feb 22, 2021, 8:03 AM IST

Centre is preparing DPR on interlinking the Godavari and Cauvery riversCentre is preparing DPR on interlinking the Godavari and Cauvery rivers

ಕಾವೇರಿ-ಗೋದಾವರಿ ಜೋಡಣೆಗೆ ಸಿದ್ಧತೆ

ಆಂಧ್ರಪ್ರದೇಶ-ತೆಲಂಗಾಣದಲ್ಲಿ ಹರಿಯುವ ಗೋದಾವರಿ ಹಾಗೂ ಕರ್ನಾಟಕ-ತಮಿಳುನಾಡಿನಲ್ಲಿ ಹರಿಯುವ ಕಾವೇರಿ ನದಿಗಳನ್ನು ಜೋಡಿಸಲು ಕೇಂದ್ರ ಸರ್ಕಾರ ವಿಸ್ತೃತ ಯೋಜನಾ ವರದಿ ಸಿದ್ಧ ಮಾಡುತ್ತಿರುವುದಾಗಿ ತಮಿಳುನಾಡು ಸಿಎಂ ತಿಳಿಸಿದ್ದಾರೆ. 

News Oct 9, 2019, 10:42 AM IST

Centre trying to start 5 river inter-linking projects in FY19: Nitin GadkariCentre trying to start 5 river inter-linking projects in FY19: Nitin Gadkari

ಗೋದಾವರಿ-ಕಾವೇರಿ ನದಿ ಜೋಡಣೆ; ಕಾವೇರಿ ವಿವಾದಕ್ಕೆ ತೆರೆ?

ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಗೋದಾವರಿ- ಕಾವೇರಿ ಸೇರಿದಂತೆ ದೇಶದ ಐದು ನದಿ ಜೋಡಣೆಗಳ ಕಾಮಗಾರಿ ಆರಂಭಿಸಲು ಪ್ರಯತ್ನ ನಡೆಸುತ್ತಿರುವುದಾಗಿ ಕೇಂದ್ರ
ಸರ್ಕಾರ ತಿಳಿಸಿದೆ. ಗೋದಾವರಿಯನ್ನು ಕಾವೇರಿ ಜತೆ ಜೋಡಣೆ ಮಾಡುವುದರಿಂದ ಕರ್ನಾಟಕಕ್ಕೆ ಹೆಚ್ಚಿನ ಉಪಯೋಗ ಇಲ್ಲದಿದ್ದರೂ, ಶತಮಾನದಿಂದ ಇರುವ ಕಾವೇರಿ ವಿವಾದಕ್ಕೆ ತೆರೆ ಬೀಳಬಹುದು ಎಂಬ ನಿರೀಕ್ಷೆ ಇದೆ.

NATIONAL Aug 7, 2018, 11:33 AM IST

Hemavathi - Netravati River LinkHemavathi - Netravati River Link

ಹೇಮಾವತಿ - ನೇತ್ರಾವತಿ ನದಿ ಜೋಡಣೆಗೆ ಬಿಜೆಪಿ ಬದ್ಧ

ಭದ್ರಾ ಮೇಲ್ದಂಡೆ ಯೋಜನೆ, ಹೇಮಾವತಿ-ನೇತ್ರಾವತಿ ನದಿ ಜೋಡಣೆ ಕನಸು ನನಸು ಮಾಡಲು ಬಿಜೆಪಿ ಬದ್ಧವಾಗಿದೆ. ಕಾಂಗ್ರೆಸ್ ಸರ್ಕಾರ 50 ವರ್ಷಗಳಲ್ಲಿ ಮಾಡಲು ಸಾಧ್ಯವಾಗದ ನೀರಾವರಿ ಯೋಜನೆಗಳನ್ನು ಬಿಜೆಪಿ ಪೂರ್ಣಗೊ
ಳಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

May 6, 2018, 9:43 AM IST